• Home
  • About Us
  • Contact Us
  • Terms of Use
  • Privacy Policy
Saturday, September 26, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

Ban: ಪಟಾಕಿ ಸಂಪೂರ್ಣ ನಿಷೇಧ ಸಾಧ್ಯವಿಲ್ಲ

ಸುಪ್ರೀಂ ಕೋರ್ಟ್

Shri News Desk by Shri News Desk
Nov 2, 2021, 05:24 am IST
in ರಾಷ್ಟ್ರೀಯ
Share on FacebookShare on TwitterTelegram

ನವದೆಹಲಿ: ಹಸಿರು ಪಟಾಕಿ ಮತ್ತು ಕಡಿಮೆ ಮಾಲಿನ್ಯಕಾರಕ ವಸ್ತುಗಳನ್ನು ಬಳಸಿ ತಯಾರಿಸಿದ ಪಟಾಕಿಗಳನ್ನು ದೀಪಾವಳಿ ಹಬ್ಬದಲ್ಲಿ ಪಶ್ಚಿಮ ಬಂಗಾಳದಲ್ಲಿ ಬಳಸಬಹುದು ಎಂದು ಸುಪ್ರೀಂ ಕೋರ್ಟ್ ಸೋಮವಾರ ಹೇಳಿದೆ.

ಕೋವಿಡ್ ಸಾಂಕ್ರಾಮಿಕ ಹಾಗೂ ವಾಯುಮಾಲಿನ್ಯದ ನಡುವೆ ಪಟಾಕಿ ಸಂಪೂರ್ಣ ನಿಷೇಧಿಸುವಂತೆ ಕೋಲ್ಕತ್ತಾ ಹೈಕೋರ್ಟ್ ಹೇಳಿತ್ತು. ಈ ಆದೇಶವನ್ನು ಪ್ರಶ್ನಿಸಿ ಪಟಾಕಿ ಉತ್ಪಾದಿಸುವ ಕಂಪನಿಗಳು ಸುಪ್ರೀಂ ಮೊರೆ ಹೋಗಿದ್ದವು.
ಪಟಾಕಿ ಸಿಡಿಸುವುದನ್ನು ಸಂಪೂರ್ಣ ನಿಷೇಧಿಸಲು ಆಗುವುದಿಲ್ಲ. ದುರುಪಯೋಗವನ್ನು ತಡೆಯಲು ಕಾರ್ಯವಿಧಾನವನ್ನು ಬಲಪಡಿಸಿ ಎಂದು ಆದೇಶದಲ್ಲಿ ಉಲ್ಲೇಖಿಸಿದೆ.

ಸುಪ್ರೀಂ ಕೋರ್ಟ್‍ನ ನ್ಯಾಯಮೂರ್ತಿಗಳಾದ ಎಎಂ ಖಾನ್ವಿಲ್ಕರ್, ಅಜಯ್ ರಸ್ತೋಗಿ ಅವರಿದ್ದ ಪೀಠ, ಪಶ್ಚಿಮ ಬಂಗಾಳ ಸರ್ಕಾರಕ್ಕೆ ನಿಷೇಧಿತ ಪಟಾಕಿ ಮತ್ತು ಸಂಬಂಧಿತ ವಸ್ತುಗಳನ್ನು ರಾಜ್ಯದಲ್ಲಿ ಆಮದು ಮಾಡಿಕೊಳ್ಳದಿರುವುದನ್ನು ಖಚಿತಪಡಿಸಿಕೊಳ್ಳುವ ಸಾಧ್ಯತೆ ಕುರಿತು ಪರಿಶೀಲಿಸುವಂತೆ ಸೂಚಿಸಿತು.

ಹಸಿರು ಪಟಾಕಿಗಳ ಬಗ್ಗೆ ಸುಪ್ರೀಂ ಕೋರ್ಟ್‍ನ ಮೂರು ಆದೇಶಗಳು ಮತ್ತು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ ಎರಡು ಆದೇಶಗಳ ಹೊರತಾಗಿಯೂ ಕೋಲ್ಕತ್ತಾ ಹೈಕೋರ್ಟ್ ಹಸಿರು ಪಟಾಕಿಗಳನ್ನು ನಿಷೇಧಿಸಿದೆ. ಗಾಳಿಯ ಗುಣಮಟ್ಟ ಮಧ್ಯಮ ಅಥವಾ ಉತ್ತಮವಾಗಿದ್ದರೆ ಹಸಿರು ಪಟಾಕಿಗಳನ್ನು ಬಳಸಲು ಅನುಮತಿ ನೀಡುಬಹುದು ಎಂದು ಸುಪ್ರೀಂ ಕೋರ್ಟ್ ಆದೇಶಗಳು ಹೇಳುತ್ತವೆ ಎಂದು ಪಟಾಕಿ ತಯಾಕರ ಪರ ಹಾಜರಾದ ಹಿರಿಯ ವಕೀಲ ಸಿದ್ಧಾರ್ಥ್ ಭಟ್ನಾಗರ್ ಸೋಮವಾರ ಹೇಳಿದರು.

ಪರಿಸರ ಸಂರಕ್ಷಣೆ ಹಾಗೂ ಜನರ ಹಕ್ಕುಗಳ ರಕ್ಷಣೆ ಉದ್ದೇಶದಿಂದ ಪಟಾಕಿ ಮಾರಾಟ ಮತ್ತು ಬಳಕೆ ನಿಷೇಧಿಸುವಂತೆ ಕೋರಿ ಪರಿಸರ ಕಾರ್ಯಕರ್ತೆ ರೋಶನಿ ಅಲಿ ಸಲ್ಲಿಸಿದ್ದ ಸರ್ವಜನಿಕ ಹಿತಾಸಕ್ತಿ ಅರ್ಜಿಯ ಮೇಲೆ ಕೋಲ್ಕತ್ತಾ ಹೈಕೋರ್ಟ್ ಆದೇಶ ಬಂದಿತ್ತು.

ಭಾರತದ ಅನೇಕ ನಗರಗಳಂತೆ ಬಂಗಾಳದ ರಾಜಧಾನಿ ಕೋಲ್ಕತ್ತಾವು ಇತ್ತೀಚಿನ ವರ್ಷಗಳಲ್ಲಿ ಅತ್ಯಧಿಕ ವಾಯುಮಾಲಿನ್ಯ ಮಟ್ಟವನ್ನು ದಾಖಲಿಸಿದೆ. 2019ರಲ್ಲಿ ದಾಖಲಾದ ಗುಣಮಟ್ಟವು ಹಾಗೆಯೇ ಮುಂದುವರಿದರೆ ಇಲ್ಲಿನ ಜನತೆ 9 ವರ್ಷಗಳ ಜೀವಿತಾವಧಿಯನ್ನು ಕಳೆದುಕೊಳ್ಳುವ ಸಾಧ್ಯತೆ ಇದೆ ಎಂದು ಚಿಕಾಗೋ ವಿಶ್ವವಿದ್ಯಾಲಯದ ಸಂಶೋಧಕರ ನಡೆಸಿದ ಅಧ್ಯಯನದಿಂದ ಬಹಿರಂಗವಾಗಿತ್ತು.

ಇದನ್ನೂ ಓದಿ: e Paper – November 2, 2021

Fireworks can’t be completely banned

Tags: Fireworks can't be completely bannedTOP NEWS
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In