• Home
  • About Us
  • Contact Us
  • Terms of Use
  • Privacy Policy
Monday, May 11, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ತಾಜಾಸುದ್ದಿ

Bank Holidays in January: ಮುಂಬರುವ ಜನವರಿ ತಿಂಗಳಲ್ಲಿ ಹೆಚ್ಚು ಬ್ಯಾಂಕ್‌ ರಜಾದಿನಗಳಿದ್ದು ಯೋಜಿಸಿ ವ್ಯವಹರಿಸಿ

2022ರ ಜನವರಿ ತಿಂಗಳಲ್ಲಿ 16 ಬ್ಯಾಂಕ್‌ ರಜಾದಿನಗಳಿವೆ

Shri News Desk by Shri News Desk
Dec 25, 2021, 12:26 pm IST
in ತಾಜಾಸುದ್ದಿ, ರಾಜ್ಯ, ರಾಷ್ಟ್ರೀಯ, ವಾಣಿಜ್ಯ
Bank Holidays in January 2022

ಮುಂಬರುವ 2022ರ ಜನವರಿ ತಿಂಗಳ ಬ್ಯಾಂಕ್‌ ರಜಾದಿನಗಳು

Share on FacebookShare on TwitterTelegram

ಬೆಂಗಳೂರು: ಡಿಸೆಂಬರ್‌ ತಿಂಗಳಲ್ಲಿ ಬ್ಯಾಂಕ್ ರಜಾ ಅಥವಾ ಮತ್ತಿತರ ವಿಷಯಗಳಿಂದ ಯಾವುದಾದರೂ ಬ್ಯಾಂಕ್ ಕೆಲಸ ಮಾಡಿಕೊಳ್ಳಲಾಗದೇ ಇದ್ದೀರಾ? 2022ರ ಆರಂಭದಲ್ಲಿ ಅಂದರೆ, ಜನವರಿ ತಿಂಗಳಲ್ಲಿ ಬ್ಯಾಂಕ್ ಕೆಲಸಗಳನ್ನು ಮಾಡಿಕೊಳ್ಳೋಣ ಎಂದುಕೊಂಡಿದ್ದರೆ ಸ್ವಲ್ಪ ಈ  ಸ್ಟೋರಿ ಓದಿ.  ಏಕೆಂದರೆ 2022ನೇ ಇಸವಿಯ ಜನವರಿ ತಿಂಗಳಿನಲ್ಲಿ ಹದಿನಾರು ದಿನಗಳ ಕಾಲ ಬ್ಯಾಂಕ್‌ಗಳ ಬಾಗಿಲು ಹಾಕಿರುತ್ತದೆ. ಎಲ್ಲ ರಾಜ್ಯಗಳಲ್ಲಿನ ಬ್ಯಾಂಕ್‌ಗಳಿಗೂ ಈ ರಜೆಗಳು ಅನ್ವಯವಾಗದೇ ಇದ್ದರೂ ಈ ನಿಯಮವನ್ನು ನೀವೊಮ್ಮೆ ತಿಳಿದುಕೊಳ್ಳುವುದು ಲೇಸು. ಏಕೆಂದರೆ ನೀವು ಬ್ಯಾಂಕ್‌ಗೆಂದು ತೆರಳಿದ ದಿನವೇ ಬ್ಯಾಂಕ್ ಬಾಗಿಲು ಹಾಕಿದ್ದರೆ ಕಷ್ಟವಲ್ಲವೇ ಮಾರಾಯರೇ!

ನಮ್ಮ ದೇಶದಲ್ಲಿನ ಬ್ಯಾಂಕ್‌ಗಳಿಗೆ ಪ್ರತಿ ತಿಂಗಳೂ ಎರಡನೇ ಮತ್ತು ನಾಲ್ಕನೇ ಶನಿವಾರ ರಜೆ ಘೋಷಿಸಲಾಗಿರುತ್ತದೆ. ಈ ರಜೆಗಳನ್ನು ಸೇರಿಸಿ ಇನ್ನಿತರ ಕೆಲವು ರಜಾದಿನಗಳೂ ಕೂಡಿ ಜನವರಿ ತಿಂಗಳೊಂದರಲ್ಲೆ ಭಾರತದಲ್ಲಿನ ಬ್ಯಾಂಕ್‌ಗಳಿಗೆ ಒಟ್ಟು ಹದಿನಾರು ದಿನಗಳ ರಜಾದಿನವಿದೆ. ಇವು ಎಲ್ಲ ಬ್ಯಾಂಕ್‌ಗಳು ಮತ್ತು ಎಲ್ಲ ರಾಜ್ಯಗಳಿಗೂ ಅನ್ವಯವಾಗದೆಯೂ ಇರಬಹುದು. ಆದರೆ ಈ ರಜಾದಿನಗಳಲ್ಲಿ ಆನ್‌ಲೈನ್ ವಹಿವಾಟುಗಳನ್ನು ಖಂಡಿತ ನಡೆಸಬಹುದಾಗಿದೆ.

1 ಜನವರಿ: ಹೊಸ ವರ್ಷದ ದಿನ (ಇಡೀ ದೇಶದಲ್ಲೂ ಬ್ಯಾಂಕ್‌ಗಳಿಗೆ ರಜೆ)

2 ಜನವರಿ: ರವಿವಾರ

4 ಜನವರಿ: ಲೋಸೂಂಗ್ (ಸಿಕ್ಕಿಂ ರಾಜ್ಯದಲ್ಲಿ ಮಾತ್ರ ಬ್ಯಾಂಕ್ ರಜೆ)

8 ಜನವರಿ: ಎರಡನೇ ಶನಿವಾರ

9 ಜನವರಿ: ರವಿವಾರ

11 ಜನವರಿ: ಮಿಷನರಿ ಡೇ (ಮಿಜೋರಾಂ ರಾಜ್ಯದಲ್ಲಿ ಮಾತ್ರ ಬ್ಯಾಂಕ್ ರಜೆ)

12 ಜನವರಿ : ಸ್ವಾಮಿ ವಿವೇಕಾನಂದ ಅವರ ಜನ್ಮದಿನ

14 ಜನವರಿ: ಮಕರ ಸಂಕ್ರಾಂತಿ ಅಥವಾ ಪೊಂಗಲ್ ಹಬ್ಬ

15 ಜನವರಿ: ಉತ್ತರಾಯಣ ಪುಣ್ಯಕಾಲ ಮಕರ ಸಂಕ್ರಾಂತಿ ಹಬ್ಬ

16 ಜನವರಿ: ರವಿವಾರ

18 ಜನವರಿ: ಚೆನ್ನೈನಲ್ಲಿ ಥೈ ಪೂಸಂ ಎಂಬ ಹಬ್ಬ

22 ಜನವರಿ: ನಾಲ್ಕನೆಯ ಶನಿವಾರ

23 ಜನವರಿ: ರವಿವಾರ

30 ಜನವರಿ: ರವಿವಾರ

26 ಜನವರಿ: ಗಣರಾಜ್ಯೋತ್ಸವ ಸಂಭ್ರಮ

31 ಜನವರಿ: ಮಿ-ಡ್ಯಾಮ್-ಮಿ-ಫೈ (ಅಸ್ಸಾಂ ರಾಜ್ಯದಲ್ಲಿ ಮಾತ್ರ ಬ್ಯಾಂಕ್ ರಜೆ)

ಹೀಗಾಗಿ 2021ರ ಜನವರಿ ತಿಂಗಳ ಮೊದಲ ದಿನವೂ ಬ್ಯಾಂಕ್‌ಗೆ ರಜೆ ಆಗಿದ್ದು, ಜನವರಿ 31 ರಂದೂ ಸಹ ರಜೆ ಇರುವುದು ಗಮನಾರ್ಹವಾಗಿದೆ.

Bank Holidays for the Month of January 2022

ಇದನ್ನೂ ಓದಿ: ಗ್ರಾಹಕರು ಕೆವೈಸಿ ಪೂರೈಸದಿದ್ದರೆ ಬ್ಯಾಂಕ್‌ ಖಾತೆ ಸ್ಥಗಿತ?

ಇದನ್ನೂ ಓದಿ: ವೋಟ್‌ಬ್ಯಾಂಕ್ ರಾಜನೀತಿಗೆ ಕಾಂಗ್ರೆಸ್‌ ಪಕ್ಷ ಆದ್ಯತೆ

Tags: Bank HolidaysBanking SystemHolidaysTOP NEWS
ShareSendTweetShare
Join us on:

Related Posts

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: 40ನೇ ವಯಸ್ಸಿಗೆ ನಿವೃತ್ತಿ ಬೇಕಾ..? ಅಂದ್ರೆ ಈ ರೂಲ್ಸ್ ಫಾಲೋ ಮಾಡಿ..

Money Mantra: 40ನೇ ವಯಸ್ಸಿಗೆ ನಿವೃತ್ತಿ ಬೇಕಾ..? ಅಂದ್ರೆ ಈ ರೂಲ್ಸ್ ಫಾಲೋ ಮಾಡಿ..

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಈ ಕೆಲಸಗಳನ್ನು ಮಾಡಿದರೆ ಅದೃಷ್ಟ ನಿಮ್ಮ ಪಾಲಾಗುತ್ತದೆ

Spiritual: ಈ ಅಭ್ಯಾಸ ನಿಮ್ಮಲ್ಲಿದ್ದರೆ ನೀವು ಶ್ರೀಮಂತರಾಗಲು ಸಾಧ್ಯವೇ ಇಲ್ಲ

ಹಬ್ಬ ಹರಿದಿನಗಳಲ್ಲಿ ಈರುಳ್ಳಿ-ಬೆಳ್ಳುಳ್ಳಿ ಹಾಕಿ ಅಡುಗೆ ತಯಾರಿಸಬಾರದು ಅಂತಾ ಹೇಳೋದ್ಯಾಕೆ..?

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಚಾಣಕ್ಯರ ಪ್ರಕಾರ ಪತ್ನಿಯ ಎದುರು ಪತಿ ಇವರನ್ನು ಹೊಗಳಬಾರದಂತೆ

Spiritual: ಈ 5 ಜನರು ಬೇಗ ಬಡವರಾಗುತ್ತಾರೆ ಎನ್ನುತ್ತದೆ ಗರುಡ ಪುರಾಣ..ನೀವು ಹೀಗೆ ಮಾಡಬೇಡಿ..

Spiritual: ಶನಿದೇವ 1 ರಾಶಿಯಿಂದ ಇನ್ನೊಂದು ರಾಶಿಗೆ ಏಕೆ ನಿಧಾನವಾಗಿ ಚಲಿಸುತ್ತಾನೆ..?

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In