• Home
  • About Us
  • Contact Us
  • Terms of Use
  • Privacy Policy
Thursday, July 2, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಅಂತರಾಷ್ಟ್ರೀಯ

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

News Desk by News Desk
May 19, 2026, 10:55 am IST
in ಅಂತರಾಷ್ಟ್ರೀಯ
Share on FacebookShare on TwitterTelegram

Social Media Reality: ಸೋಶಿಯಲ್ ಮೀಡಿಯಾ ಅನ್ನೋ ಹೆಸರನ್ನ ಕೆಲ ವರ್ಷಗಳ ಹಿಂದೆ ನಾವು ಕೇಳಿಯೇ ಇರಲಿಲ್ಲ. ಹಾಗಂದ್ರೆ ಏನು ಅಂತಲೇ ಹಲವರಿಗೆ ತಿಳಿದಿರಲಿಲ್ಲ. ಇನ್ನು ಸೆಲ್ ಫೋನ್ ಬಂದಾಗಲೇ, ಜನ ತಂತ್ರಜ್ಞಾನ ಇಷ್ಟು ಮುಂದುವರೆದಿದ್ಯಾ ಅಂತಾ ಕೇಳ್ತಿದ್ರು.

ಈ ಸೆಲ್ ಫೋನ್ ಹಿಡಿದು, ಅಲ್ಲೆಲ್ಲೋ ವಿದೇಶದಲ್ಲಿ ಕುಳಿತವನ ಮುಖ ನೋಡಿ ನಾವು ಮಾತನಾಡಬಹುದು ಅಂತಾ ಆವಾಗ ಹೇಳಿದ್ರೆ, ನಾವೆಲ್ಲ ಯಾರೋ ಇವಾ ಹುಚ್ಚಾ ಏನೇನೋ ಮಾತಾಡ್ತಾನೆ ಅಂತಾನೇ ಹೇಳ್ತಿದ್ವಿ. ಆದರೆ ಈಗ ಹಾಗೆ ಹೇಳಕ್ಕಾಗತ್ತಾ..? ಸೆಲ್ ಫೋನ್ ಬಳಸಿ, ಹಲವು ವಿಷಯಗಳನ್ನು ತಿಳಿಯುತ್ತೇವೆ.

ಎಲ್ಲೋ ಸಪ್ತಸಾಗರದಾಚೆ ಇರುವ ವ್ಯಕ್ತಿಯ ಮುಖ ನೋಡಿ ಮಾತನಾಡುತ್ತೇವೆ. ಎಷ್ಟೋ ಜನರು ಮನೆಯಿಂದಲೇ ದುಡಿದು ಸ್ವಾವಲಂಬಿಗಳಾಗುತ್ತಿದ್ದಾರೆ. ಸಣ್ಣ ಸಣ್ಣ ವ್ಯಾಪಾರಿಗಳು ಸೋಶಿಯಲ್ ಮೀಡಿಯಾ ಮೂಲಕ ಉದ್ಯಮ ಬೆಳೆಸಿ, ಸಣ್ಣ ವಯಸ್ಸಿಗೆ ಸ್ವಂತ ಮನೆ ನಿರ್ಮಿಸುವ ಯೋಗ್ಯತೆ ಪಡೆದಿದ್ದಾರೆ.

ಆದರೆ ಈ ಸೋಶಿಯಲ್ ಮೀಡಿಯಾ ಎಷ್ಟು ಉತ್ತಮವೋ, ಅಷ್ಟೇ ಕೆಟ್ಟದ್ದು. ನೀವೇನಾದ್ರೂ ಸೋಶಿಯಲ್ ಮೀಡಿಯಾ ಬಳಸುವಾಗ ಸ್ವಲ್ಪ ಯಾಮಾರಿದ್ರೂ, ನಿಮ್ಮ ಮಾನ, ಪ್ರಾಣ, ಹಣ ಏನಾದ್ರೂ ಕಳೆದು ಹೋಗಬಹುದು.

ಅಲ್ಲದೇ, ಇತರರ ವೀಡಿಯೋ, ರೀಲ್ಸ್ ನೋಡಿ ನಾನು ಹಿಂಗೆ ಇರ್ಬೇಕು. ನಾನು ಇದನ್ನೆಲ್ಲ ಖರೀದಿಸಬೇಕು. ಅವನು ಜೀವನದಲ್ಲಿ ಎಷ್ಟು ಸಕ್ಸಸ್ ಆಗಿದಾನೆ. ನಾನು ಮಾತ್ರ ಎಷ್ಟು ಕಷ್ಟಪಡ್ತಿದೀನಿ ಅಂತಾ ನಿಮಗೆ ಅನ್ನಿಸೋಕ್ಕೆ ಶುರುವಾಗತ್ತೆ. ಆದ್ರೆ ಸತ್ಯಾನೇ ಬೇರೆ ಇರುತ್ತದೆ.

ಸೋಶಿಯಲ್ ಮೀಡಿಯಾದಲ್ಲಿ ಯಾರೂ ತಮ್ಮ ದುಃಖದ ಸಂಗತಿನಾ ಶೇರ್ ಮಾಡೋದಿಲ್ಲಾ. ಬರೀ ಖುಷಿಯ ಫೋಟೋಗಳನ್ನು ಮಾತ್ರ ಶೇರ್ ಮಾಡುತ್ತಾರೆ. ಹಾಗಾಗಿ ಯಾರಾದ್ರೂ ಸೋಶಿಯಲ್ ಮೀಡಿಯಾ ಇನ್‌ಫ್ಲುಯೆನ್ಸ್ ಸಡನ್ ಆಗಿ ಆತ್ಮಹತ್ಯೆಗೆ ಶರಣಾದ್ರೆ, ಇವನ್ಯಾಕೆ ಸತ್ತಾ..? ಅದೆಷ್ಟು ಖುಷಿ ಖುಷಿಯಾಗಿದ್ದ ಅಂತಾನೇ ಅನ್ನಿಸುತ್ತೆ. ಆದರೆ ಅವನೆಂದೂ ಸೋಶಿಯಲ್ ಮೀಡಿಯಾದಲ್ಲಿ ಅವನ ನೋವನ್ನು ಹೇಳಿರುವುದಿಲ್ಲ.

ಹಾಗಾಗಿ ಸೋಶಿಯಲ್ ಮೀಡಿಯಾ ನೋಡಿ, ನಿಮ್ಮ ಜೀವನವನ್ನು ಅದರ ಜತೆ ಕಂಪೇರ್ ಮಾಡಿ ಬೇಸರಿಸಬೇಡಿ. ನಿಮ್ಮ ಸಮಯ ಬಂದಾಗ ನಿಮ್ಮ ಪ್ರಯತ್ನಗಳು ಫಲ ನೀಡುತ್ತದೆ.

Tags: Beauty tipsbjpCM SiddaramaiahCongressHealth TipsInternational NewsJDSKannada NewsKannada StoriesKarnataka NewsKTVNational NewsPM ModiPolitical NewsRahul Gandhishri NewsSocial MediaSpecial StoriesSpecial StorySports NewsState Newsಆಹಾರಊಟಕೂದಲ ಆರೋಗ್ಯಕೂದಲು ಉದುರುವಿಕೆಕೇಶರಾಶಿಜ್ಯೋತಿಷ್ಯತಿಂಡಿತ್ವಚೆಯ ಆರೋಗ್ಯ.ಧರ್ಮಪೂಜೆಸೌಂದರ್ಯ ಸಲಹೆ
ShareSendTweetShare
Join us on:

Related Posts

Special Story: ನೀವು ಬರೀ ನಾಳಿನ ಬಗ್ಗೆಯೇ ಯೋಚಿಸುತ್ತೀರಾ..? ಹಾಗಾದ್ರೆ ಇದನ್ನು ಓದಿ..

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Deepavali Special Story: ಈ ಬಾರಿ ಹಬ್ಬಕ್ಕೆ ಬಳಕೆಯಾಗಬಹುದಾದ ತರಹೇವಾರಿ Gadgets ಪರಿಚಯ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In