• Home
  • About Us
  • Contact Us
  • Terms of Use
  • Privacy Policy
Tuesday, June 23, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಬ್ಯೂಟಿ ಟಿಪ್ಸ್

Beauty Tips: ಹೆಸರು ಕಾಳನ್ನು ಈ ರೀತಿ ಬಳಸಿ ನಿಮ್ಮ ತ್ವಚೆ ಮತ್ತು ಕೂದಲನ್ನ ಚೆಂದಗೊಳಿಸಿಕೊಳ್ಳಿ..

News Desk by News Desk
May 10, 2025, 11:41 pm IST
in ಬ್ಯೂಟಿ ಟಿಪ್ಸ್
Share on FacebookShare on TwitterTelegram

Beauty Tips: ಇಂದಿನ ಕಾಲದವರಲ್ಲಿ ಕೆಲವರು ಮೇಕಪ್‌ನಿಂದ ಚೆಂದ ಕಂಡ್ರೆ, ಇನ್ನು ಕೆಲವರು ಆಹಾರ ಸೇವಿಸುವ ರೀತಿಯಿಂದ ಚೆಂದಕಾಣಿಸುತ್ತಾರೆ. ನಾವು ಉತ್ತಮ ಆಹಾರ ಸೇವಿಸುವುದರೊಂದಿಗೆ, ಕೆಲವು ಮನೆ ಮದ್ದು ಬಳಸುವುದರಿಂದ, ನಮ್ಮ ಸೌಂದರ್ಯ ಆರೋಗ್ಯ ಎರಡೂ ಕೂಡ ಉತ್ತಮವಾಗಿರುತ್ತದೆ. ಹಾಗಾಗಿ ನಾವಿಂದು ಹೆಸರುಕಾಳನ್ನು ಬಳಸಿ ಹೇಗೆ ನಾವು ಸೌಂದರ್ಯ, ಆರೋಗ್ಯ ಹೆಚ್ಚಿಸಿಕೊಳ್ಳಬಹುದು ಅಂತಾ ತಿಳಿಯೋಣ ಬನ್ನಿ..

  • ಹೆಸರುಕಾಳನ್ನು ಪುಡಿ ಮಾಡಿ, ಒಂದು ಡಬ್ಬದಲ್ಲಿ ಹಾಕಿಟ್ಟುಕೊಳ್ಳಿ. ಪ್ರತಿದಿನ ಮುಖ ತೊಳೆಯುವಾಗ, ಸೋಪಿನ ಬದಲು ಈ ಪುಡಿಯನ್ನು ಬಳಸಿ. ಇದರಿಂದ ಮುಖ ಸಾಫ್ಟ್ ಆಗಿರುತ್ತದೆ. ಗುಳ್ಳೆ, ಮೊಡವೆ ಕಲೆಗಳಿದ್ದರೆ, ಅದು ಕೂಡ ಮಾಯವಾಗುತ್ತದೆ. ಒಂದು ವಾರಕ್ಕಾಗುವಷ್ಟು ಹೆಸರುಕಾಳನ್ನು ಪುಡಿ ಮಾಡಿ ಇಟ್ಟುಕೊಳ್ಳಬಹುದು.

  • ರಾತ್ರಿ ಹೆಸರು ಕಾಳು ನೆನೆಹಾಕಿ, ಮರುದಿನ ಅದನ್ನ ಸ್ಮೂತ್ ಆಗಿ ಪೇಸ್ಟ್ ಮಾಡಿಕೊಳ್ಳಿ. ಅದಕ್ಕೆ ಕೊಂಚ ಜೇನುತುಪ್ಪ ಬೆರೆಸಿ, ಫೇಸ್‌ಪ್ಯಾಕ್ ಹಾಕಿ. 15 ನಿಮಿಷದ ಬಳಿಕ ಉಗುರು ಬೆಚ್ಚಗಿನ ನೀರಿನಿಂದ ಮುಖ ತೊಳೆದುಕೊಳ್ಳಿ. ವಾರದಲ್ಲಿ ಒಮ್ಮೆ ಈ ಪ್ಯಾಕ್ ಹಾಕಿದ್ರೆ ಸಾಕು. ನೀವು ಜೇನುತುಪ್ಪದ ಬದಲು, ಮೊಸರು ಕೂಡ ಬಳಸಬಹುದು.

  • ಇನ್ನು ಪ್ರತಿದಿನ ಮೊಳೆಕಟ್ಟಿದ ಹೆಸರುಕಾಳನ್ನು ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ತಿಂದ್ರೆ, ನಿಮ್ಮ ದೇಹದ ತೂಕ ಕಡಿಮೆಯಾಗತ್ತೆ. ಇನ್ನು ಮೊಳಕೆ ಬರಿಸದೇ, ಹೆಸರು ಕಾಳು ನೆನೆಸಿ ತಿಂದ್ರೆ, ನಿಮ್ಮ ದೇಹದ ತೂಕ ಹೆಚ್ಚುತ್ತದೆ. ತ್ವಚೆ ಸುಂದರವಾಗತ್ತೆ. ಕೂದಲು ಆರೋಗ್ಯಕರವಾಗಿರತ್ತೆ.

  • ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ ಉಗುರು ಬೆಚ್ಚಗಿನ ನೀರು ಕುಡಿಯುವುದರಿಂದ ನಮ್ಮ ಎಲ್ಲಾ ಆರೋಗ್ಯ ಸಮಸ್ಯೆಗಳಿಗೂ ಪರಿಹಾರ ಸಿಗುತ್ತದೆ. ಪ್ರತಿದಿನ ಸರಿಯಾಗಿ ಮಲ ಮೂತ್ರ ವಿಸರ್ಜನೆಯಾಗುತ್ತಿದ್ದಲ್ಲಿ,  ನೀವು ಆರೋಗ್ಯವಂತರಿದ್ದೀರಿ ಎಂದರ್ಥ. ನಿಮಗೆ ತಿಂದ ಆಹಾರ ಸರಿಯಾಗಿ ಜೀರ್ಣವಾಗುತ್ತಿದೆ ಎಂದಲ್ಲಿ, ನೀವು ಉತ್ತಮ ಆರೋಗ್ಯವನ್ನ ಹೊಂದಿದ್ದೀರಿ ಎಂದರ್ಥ.

  • ಈ ರೀತಿ ಆರೋಗ್ಯವಾಗಿರಬೇಕು ಅಂದ್ರೆ ಫ್ರೆಶ್ ತರಕಾರಿ, ಹಣ್ಣುಗಳನ್ನ ಸೇವಿಸಿ. ಎಳನೀರನ್ನು ಕುಡಿಯಿರಿ. ಪ್ರತಿದಿನ ಮಿತವಾಗಿ ಡ್ರೈಫ್ರೂಟ್ಸ್ ತಿನ್ನಿ. ಮಾಂಸಾಹಾರಿಗಳು ಬೇಯಿಸಿದ ಮೊಟ್ಟೆ ತಿನ್ನುವುದರಿಂದ ಕೂದಲ ಆರೋಗ್ಯ ಉತ್ತಮವಾಗಿರತ್ತೆ. ಸಸ್ಯಾಹಾರಿಗಳು ಪ್ರೋಟಿನ್‌ಗಾಗಿ ಸೋಯಾ ಚಂಕ್ಸ್, ಮಶ್ರೂಮ್ ತಿನ್ನಬಹುದು. ಬೆಳಿಗ್ಗೆ ಖಾಲಿ ಹೊಟ್ಟೆಯಲ್ಲಿ 5 ನೆನೆಸಿ, ಸಿಪ್ಪೆ ತೆಗೆದ ಬಾದಾಮ್, 1 ಅಂಜೂರವನ್ನ ತಿನ್ನಿ. ನೆನೆಸಿಟ್ಟ ಅಂಜೂರ ಮತ್ತು ಬಾದಾಮ್ ನಿಮ್ಮ ಕೂದಲ ಆರೋಗ್ಯ ಕಾಪಾಡುವಲ್ಲಿ ಪ್ರಮುಖ ಪಾತ್ರ ವಹಿಸುತ್ತದೆ.

  • ಇನ್ನು ನೀವು ಮಲಗುವಾಗ ಬಳಸುವ ದಿಂಬು ಸ್ವಚ್ಛವಾಗಿರಲಿ. ಬಳಸುವ ಬೆಡ್‌ಶೀಟ್, ಸ್ವಚ್ಛವಾಗಿರಲಿ. ಹೀಗಿದ್ದಾಗ ಮಾತ್ರ, ನಿಮ್ಮ ಕೂದಲು ಹೆಚ್ಚು ಉದುರುವುದಿಲ್ಲ. ಸರಿಯಾದ ಸಮಯಕ್ಕೆ ನಿದ್ದೆ ಮಾಡಿ. ಊಟ ಮಾಡಿ ಒಂದು ಗಂಟೆ ಬಳಿಕ ನಿದ್ದೆ ಮಾಡಬೇಕು. ಮತ್ತು ನಿದ್ದೆ ಮಾಡುವ ಒಂದು ಗಂಟೆ ಮುನ್ನ ಮೊಬೈಲ್, ಲ್ಯಾಪ್‌ಟಾಪ್ ಬಳಸುವುದನ್ನ ನಿಲ್ಲಿಸಿ. ಅದರ ಬದಲು ಪುಸ್ತಕ ಓದಿ.

  • ಗುಟ್ಕಾ ಪಾನ್ ಸೇವಿಸುವುದು, ಮದ್ಯಪಾನ, ಧೂಮಪಾನ ಮಾಡುವ ಚಟ ಇದ್ದಲ್ಲಿ ಅದನ್ನ ಬಿಟ್ಟುಬಿಡಿ. ವಾರಕ್ಕೆರಡು ಬಾರಿ ಕೆಮಿಕಲ್ ಮುಕ್ತವಾದ ಎಣ್ಣೆಯಿಂದ ಚೆನ್ನಾಗಿ ಹೆಡ್ ಮಸಾಜ್ ಮಾಡಿಕೊಳ್ಳಿ. ಉತ್ತಮ ಶ್ಯಾಂಪೂವಿನಿಂದ ಹೇರ್ ವಾಶ್ ಮಾಡಿ. ಕೂದಲಿಗೆ ಹೇರ್ ಡ್ರೈಯರ್, ಹೇರ್ ಸ್ಟ್ರೇಟ್ನರ್ ಹೆಚ್ಚು ಬಳಸಬೇಡಿ..

ನೆನೆಸಿಟ್ಟ ಹೆಸರು ಕಾಳನ್ನು ಒಂದು ತಿಂಗಳು ಸೇವಿಸಿ ನೋಡಿ, ವಾವ್ ಅಂತಾ ನೀವೇ ಹೇಳ್ತೀರಾ..

Tags: Beauty tipsbjpCM SiddaramaiahCongressHealth TipsInternational NewsJDSKannada NewsKannada StoriesKarnataka NewsKTVNational NewsPM ModiPolitical NewsRahul Gandhishri NewsSpecial StoriesSpecial StorySports NewsState News
ShareSendTweetShare
Join us on:

Related Posts

Health Tips: ಕೂದಲು, ತ್ವಚೆ, ದೈಹಿಕ, ಮಾನಸಿಕ ಎಲ್ಲ ಆರೋಗ್ಯ ಅಭಿವೃದ್ಧಿಗೂ ಇಲ್ಲಿದೆ ರಾಶಿ ರಾಶಿ ಟಿಪ್ಸ್

Health Tips: ಮಲಗುವ ಮುನ್ನ ಈ 1 ಕೆಲಸ ಮಾಡಿದ್ರೆ ಸಾಕು, ಸುಸ್ತು ಅಂದ್ರೇನು ಅಂತಾ ಮರೆತೇ ಹೋಗತ್ತೆ..

Life Lesson: ತಾಳ್ಮೆಯಿಂದ ಇದ್ದು ಶ್ರೀಮಂತರಾಗುವುದನ್ನು ಕಲಿಯಿರಿ..

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಪನೀರ್ ಚಿಲ್ಲಿ ರೆಸಿಪಿ

Recipe: ಮ್ಯಾಂಗೋ ಸಾಗೋ ರೆಸಿಪಿ

Recipe: ಮ್ಯಾಂಗೋ ಸಾಗೋ ರೆಸಿಪಿ

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In