Big Breaking News: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್
Sandalwood News: ನಟ ದರ್ಶನ್ ಅವರಿಗೆ ಇಂದು ಪೊಲೀಸರು ಬೆಳ್ಳಂಬೆಳಿಗ್ಗೆ ಶಾಕ್ ಕೊಟ್ಟಿದ್ದು, ದರ್ಶನ್ ಅವರನ್ನು ಅರೆಸ್ಟ್ ಮಾಡಿ ಕರೆದೊಯ್ಯಲಾಗಿದೆ. ಕೊಲೆ ಆರೋಪದಡಿ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರನ್ನು ಕಾಮಾಕ್ಷಿ ಪಾಳ್ಯ ಪೊಲೀಸರು ಬಂಧಿಸಿದ್ದಾರೆ. ಚಿತ್ರದುರ್ಗದ ರೇಣುಕಾ ಸ್ವಾಮಿ ಎಂಬುವರರನ್ನು ದರ್ಶನ್ ಬೆಂಗಳೂರಿನ ರಾಜರಾಜೇಶ್ವರಿ ನಗರದಲ್ಲಿ ಕೊಲೆ ಮಾಡಿ, ಬಳಿಕ ಕಾಮಾಕ್ಷಿ ಪಾಳ್ಯದಲ್ಲಿ ಎಸೆದಿದ್ದಾರೆಂಬ ಆರೋಪವಿದೆ. ಹೀಗಾಗಿ ಇಂದು ದರ್ಶನ್‌ರನ್ನು ಮೈಸೂರಿನಲ್ಲಿರುವ ಫಾರ್ಮ್ ಹೌಸ್‌ನಲ್ಲಿ ಬಂಧಿಸಲಾಗಿದೆ. ರೇಣುಕಾಸ್ವಾಮಿ ಎಂಬುವವನು ಪವಿತ್ರಗೌಡ ಬಗ್ಗೆ ಕೆಟ್ಟದಾಗಿ ಮೆಸೇಜ್ ಮಾಡಿದ್ದಕ್ಕಾಗಿ, ದರ್ಶನ್ … Continue reading Big Breaking News: ಚಾಲೆಂಜಿಂಗ್ ಸ್ಟಾರ್ ದರ್ಶನ್ ಅರೆಸ್ಟ್
Copy and paste this URL into your WordPress site to embed
Copy and paste this code into your site to embed