• Home
  • About Us
  • Contact Us
  • Terms of Use
  • Privacy Policy
Saturday, August 8, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ತಾಜಾಸುದ್ದಿ

2022ರ ದಿಗ್ವಿಜಯಕ್ಕೆ ಬಿಜೆಪಿಯ ಸಿದ್ಧತೆಗೆ ಚಾಲನೆ ನೀಡಿದ ರಾಷ್ಟ್ರೀಯ ಕಾರ್ಯಕಾರಿಣಿ

ಸರ್ವವ್ಯಾಪಿಯಾದ ನಮೋ-ನಮೋ ತಾರಕಮಂತ್ರ, ಹೆಸರೊಂದೇ ಸಾಕು ಜಯ ಸಾಧಿಸಲು

Shri News Desk by Shri News Desk
Nov 9, 2021, 11:55 am IST
in ತಾಜಾಸುದ್ದಿ, ರಾಜಕೀಯ
BJP preparation begins for 2022

ಬಿಜೆಪಿ ಕಾರ್ಯಕಾರಿಣಿಯಲ್ಲಿ ಮೋದಿ

Share on FacebookShare on TwitterTelegram

ನವದೆಹಲಿ:  ಇತ್ತೀಚೆಗೆ ಸಂಪನ್ನಗೊಂಡ ಬಿಜೆಪಿಯ ರಾಷ್ಟ್ರೀಯ ಕಾರ್ಯಕಾರಿಣಿಯು ತನ್ನ ರಾಜಕೀಯ ಶಕ್ತಿಯನ್ನು ದೇಶಾದ್ಯಂತ ವಿಸ್ತರಿಸುವ ಪಕ್ಷದ ಮಹತ್ವಾಕಾಂಕ್ಷೆಯನ್ನು ಯಾವುದೇ ಅನುಮಾನಕ್ಕೆಡೆಯಿಲ್ಲದಂತೆ ಸಾಧಿಸಿ ತೋರಿಸಿದೆ.  ಮುಂಬರಲಿರುವ ಪ್ರಮುಖ ರಾಜ್ಯಗಳ ವಿಧಾನಸಭಾ ಚುನಾವಣೆಗಳಲ್ಲಿ ಜಯ ಸಾಧಿಸುವ ಮೂಲಕ ತನ್ನ ಈ ಮಹತ್ವಾಕಾಂಕ್ಷೆಯನ್ನು ಈಡೇರಿಸಿಕೊಳ್ಳಲು ಜನಕಲ್ಯಾಣ, ರಾಷ್ಟ್ರೀಯತೆ, ಹಾಗೂ ಪ್ರಬಲ ನಾಯಕತ್ವಗಳನ್ನು ತನ್ನ ಮೂಲಮಂತ್ರವಾಗಿ ಪ್ರಯೋಗಿಸುವ ದೃಢನಿಶ್ಚಯವನ್ನು ಕಾರ್ಯಕಾರಿಣಿಯ ನಿರ್ಣಯಗಳು ಪ್ರಚುರ ಪಡಿಸಿವೆ.

ಉತ್ತರಪ್ರದೇಶ ಹಾಗೂ ಗುಜರಾತ್ ಸೇರಿದಂತೆ ಮುಂಬರಲಿರುವ ವಿಧಾನಸಭಾ ಚುನಾವಣೆಗಳನ್ನು ಗಮನದಲ್ಲಿಟ್ಟುಕೊಂಡು ಕಾರ್ಯಕಾರಿಣಿಯಲ್ಲಿ ಮೂರು ಪ್ರಮುಖ ಸಂಗತಿಗಳಾದ ಸಂವಹನ, ಸಂಘಟನೆ, ಹಾಗೂ ಪ್ರಖರ ನಾಯಕತ್ವಗಳ ಮೇಲೆಯೇ ಹೆಚ್ಚಿನ ಗಮನ ಕೇಂದ್ರೀಕೃತವಾಗಿತ್ತು.  ಇದೇ ಸಂದರ್ಭದಲ್ಲಿ ಕೋವಿಡ್ 2ನೇ ಅಲೆಯ ನಿರ್ವಹಣೆಯ ವೈಫಲ್ಯದ ಟೀಕೆಗಳಿಗೆ ತಕ್ಕ ಪ್ರತ್ಯುತ್ತರ ನೀಡುವುದು ಅತ್ಯಗತ್ಯವಾಗಿತ್ತು.  ಕಾರ್ಯಕಾರಿಣಿಯಲ್ಲಿ ತೆಗೆದುಕೊಳ್ಳಲಾದ ರಾಜಕೀಯ ನಿರ್ಣಯವು ಹೆಚ್ಚಿನ ಸಂಖ್ಯೆಯ ಜನರಿಗೆ ಲಸಿಕೆ ನೀಡುವಲ್ಲಿ ಯಶಸ್ವಿಯಾಗಿರುವುದು, ಮಹಾಮಾರಿಯ ಸಮಯದಲ್ಲಿ ಅಹಾರಧಾನ್ಯಗಳ ವಿತರಣೆಯಂತಹ ಜನಕಲ್ಯಾಣ ಕಾರ್ಯಕ್ರಮಗಳು, ಹಾಗೂ ಇಷ್ಟೆಲ್ಲಾ ಸಾಧನೆಗಳ ನಡುವೆಯೂ ಪ್ರತಿಪಕ್ಷಗಳು ರಚನಾತ್ಮಕವಾಗಿ ಕಾರ್ಯನಿರ್ವಹಿಸದೇ ಕೇವಲ ಅಪಪ್ರಚಾರ ಮಾಡುವ ಉದ್ದೇಶಕ್ಕಾಗಿಯೇ ಟೀಕೆ ಮಾಡುತ್ತಿದ್ದುದನ್ನು ಜನರಿಗೆ ತಿಳಿಸುವುದರ ಮೂಲಕ ಇದನ್ನು ಸಾಧಿಸಲು ಯೋಜನೆ ರೂಪಿಸಿದೆ.  ಎಲ್ಲಾ ಜನಕಲ್ಯಾಣ ಯೋಜನೆಗಳನ್ನು ಮುಂದುವರೆಸುವುದರ ಜೊತೆಗೆ ಸಂವಿಧಾನದ 370ನೇ ವಿಧಿಯ ರದ್ದತಿಯಂತಹ ತನ್ನ ಇತರ ಕೆಲ ವಿವಾದಾತ್ಮಕ ರಾಜಕೀಯ ನಿರ್ಧಾರಗಳನ್ನು ಕಾರ್ಯಗತಗಳಿಸುವ ಉದ್ದೇಶವನ್ನೂ ಪಕ್ಷ ಹೊಂದಿದೆ.

ಉತ್ತರಪ್ರದೇಶದ ಮುಖ್ಯಮಂತ್ರಿ ಯೋಗಿ ಆದಿತ್ಯನಾಥರ ಕಾರ್ಯವೈಖರಿಯ ಬಗ್ಗೆ ಪಕ್ಷದ ಕೆಲ ವರಿಷ್ಠನಾಯಕರ ಅಸಮಾಧಾನದ ವದಂತಿಗಳಿದ್ದರೂ ಪಕ್ಷವು ಅವರ ನಾಯಕತ್ವದಲ್ಲಿ ಸಂಪೂರ್ಣ ವಿಶ್ವಾಸ ವ್ಯಕ್ತಪಡಿಸಿದ್ದು ಮುಂದಿನ ಚುನಾವಣೆಯನ್ನು ಅವರ ನಾಯಕತ್ವದಲ್ಲೇ ಎದುರಿಸಲು ನಿಶ್ಚಯಿಸಿದೆ.  ಇದು ಪಕ್ಷದಲ್ಲಿರುವ ಅಸಮಾಧಾನಿತರಿಗೂ ಮತ್ತು ವಿರೋಧಪಕ್ಷಗಳಿಗೂ ಒಟ್ಟಿಗೇ ರವಾನೆಯಾದ ಸಂದೇಶವೆಂದೇ ಭಾವಿಸಬಹುದಾಗಿದೆ.

ಪ್ರತಿ ಹೆಜ್ಜೆಯಲ್ಲೂ ಪ್ರಧಾನಿ ಮೋದಿಯವರ ಗುಣಗಾನವೇ ಕಾಣುವ ಕಾರ್ಯಕಾರಿಣಿಯ ನಿರ್ಣಯವನ್ನು ನೋಡಿದರೆ ಪಕ್ಷವನ್ನು ಗೆಲ್ಲಿಸಬಲ್ಲ ಎಕೈಕ ವ್ಯಕ್ತಿ ಅವರೇ ಎನ್ನುವಂತಿದ್ದು ಅಧಿಕ್ಕಾರಕ್ಕೇರಿದ 7 ವರ್ಷಗಳ ನಂತರವೂ ಇದೇ ಸ್ಥಿತಿ ಮುಂದುವರೆದಿರುವುದು ಅನೇಕ ಸಮೀಕ್ಷೆಗಳಿಂದಲೂ ವ್ಯಕ್ತವಾಗಿದೆ.  ಪಕ್ಷಕ್ಕಿಂತಲೂ ಪ್ರಧಾನಿ ಮೋದಿಯವರೇ ಜನಪ್ರಿಯವಾಗಿರುವುದು ಇದರಿಂದ ಸುಸ್ಪಷ್ಟ.  ಇದೇ ಸ್ಥಿತಿ ಇನ್ನೆಷ್ಟು ಕಾಲ ಮುಂದುವರೆಯಬಹುದು ಎನ್ನುವುದು ಕಾದು ನೋಡಬೇಕಾಗಿರುವ ಕುತೂಹಲಕರ ಸಂಗತಿಯಾಗಿದ್ದು ಇದು ಪಕ್ಷದ ಸಾಂಘಿಕ ಶಕ್ತಿಯನ್ನು ಘಾಸಿಗೊಳಿಸುವ ಹಾಗೂ ಆರೋಗ್ಯಕರ ಪ್ರಜಾಪ್ರಭುತ್ವದ ಲಕ್ಷಣವಲ್ಲವೆನಿಸಿದರೂ ಇದೇ ಸದ್ಯದ ಅನಿವಾರ್ಯತೆಯೂ ಆಗಿರುವಂತಿದೆ.

BJP kickstarts its massive preparation for 2022 Assembly Elections in the recently concluded national executive meeting

ಇದನ್ನೂ ಓದಿ:  ಬಿಜೆಪಿ ಕುಟುಂಬ ಚಾಲಿತ ಪಕ್ಷವಲ್ಲ, ಉಪಚುನಾವಣೆಗಳಲ್ಲಿ ಅಭೂತಪೂರ್ವ ಯಶಸ್ಸು ನಮ್ಮದಾಗಿದೆ – ನರೇಂದ್ರ ಮೋದಿ

ಇದನ್ನೂ ಓದಿ:  Covid vaccine: ಮುಂದಿನ ವರ್ಷದ ಹೊತ್ತಿಗೆ 5 ಮಿಲಿಯನ್ ಡೋಸ್ ಕೋವಿಡ್ ಲಸಿಕೆ ಉತ್ಪಾದನೆ: ಪ್ರಧಾನಿ ಮೋದಿ.

Tags: 2022 Assembly electionsbjpNarendra ModiTOP NEWS
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In