• Home
  • About Us
  • Contact Us
  • Terms of Use
  • Privacy Policy
Sunday, September 27, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

BJP lost: ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲೇ ಬಿಜೆಪಿ ಸೋತಿದೆ

ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ

Shri News Desk by Shri News Desk
Nov 2, 2021, 05:24 pm IST
in ರಾಜಕೀಯ, ರಾಜ್ಯ
Share on FacebookShare on TwitterTelegram

ಬೆಂಗಳೂರು: ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರು ಹಾನಗಲ್ ನ ಪಕ್ಕದ ಕ್ಷೇತ್ರದವರು. ಮುಖ್ಯಮಂತ್ರಿಗಳ ತವರು ಜಿಲ್ಲೆಯಲ್ಲೇ ಬಿಜೆಪಿ ಸೋತಿದೆ. ಹಾನಗಲ್ ನಲ್ಲಿ ಪ್ರಚಾರದ ವೇಳೆ ನಾನು ಈ ಮಣ್ಣಿನಲ್ಲಿ ಹುಟ್ಟಿದ್ದೇನೆ, ಇಲ್ಲಿಯೇ ಮಣ್ಣಾಗುತ್ತೇನೆ, ನಾನು ಅಕ್ಕಿಆಲೂರಿನ ಅಳಿಯ ಎಂದೆಲ್ಲಾ ಭಾವನಾತ್ಮಕವಾಗಿ ಮಾತನಾಡಿದರೂ ಕೂಡ ಜನರು ಅವರ ಮಾತಿಗೆ ಮರುಳಾಗದೆ ನಮ್ಮ ಅಭ್ಯರ್ಥಿಗೆ ಮತ ನೀಡಿ ಗೆಲ್ಲಿಸಿದ್ದಾರೆ ಎಂದು ಮಾಜಿ ಮುಖ್ಯಮಂತ್ರಿಗಳು ಹಾಗೂ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ  ತಿಳಿಸಿದರು

ಅವರು ಸುದ್ದಿಗೋಷ್ಠಿಯಲ್ಲಿ ಹಾನಗಲ್ ಹಾಗೂ ಸಿಂದಗಿ ಉಪಚುನಾವಣೆ ಫಲಿತಾಂಶ ಬಂದ ಹಿನ್ನೆಲೆಯಲ್ಲಿ  ಮಾತನಾಡಿ ಯಡಿಯೂರಪ್ಪ ಮತ್ತು ಅವರ ಮಗ ಎರಡೂ ಕಡೆಗಳಲ್ಲಿ ಕ್ರಿಯಾಶೀಲರಾಗಿ ಪ್ರಚಾರ ಮಾಡಿದರು. ಮುಖ್ಯಮಂತ್ರಿಗಳು, ಸಚಿವರು ಚುನಾವಣೆ ನಡೆಯುವ ಕ್ಷೇತ್ರದಲ್ಲೇ ಬೀಡುಬಿಟ್ಟಿದ್ದರು, ಇಷ್ಟೆಲ್ಲದರ ಹೊರತಾಗಿಯೂ ಜನ ಬಿಜೆಪಿ ಗೆ ಮತ ನೀಡದೆ, ಕಾಂಗ್ರೆಸ್ ಗೆ ಮತ ನೀಡುವ ಮೂಲಕ ಬದಲಾವಣೆ ಬಯಸಿದ್ದಾರೆ ಎಂದರು.

ಯಡಿಯೂರಪ್ಪ ಅವರೇ ಅಧಿಕಾರದಲ್ಲಿ ಇದ್ದಿದ್ದರೂ ಫಲಿತಾಂಶ ಹೀಗೆ ಇರುತ್ತಿತ್ತು. ಸಿಂದಗಿಯಲ್ಲಿ ಜೆಡಿಎಸ್ ನಿಂದ ಬಂದ ಕಾರ್ಯಕರ್ತರು ಮತ್ತು ಕಾಂಗ್ರೆಸ್ ನ ಕಾರ್ಯಕರ್ತರ ನಡುವೆ ಹೊಂದಾಣಿಕೆ ಕೊರತೆಯಾಗಿದ್ದು ಸೋಲಿಗೆ ಕಾರಣವಾಗಿರಬಹುದು ಎಂಬ ಅನುಮಾನವಿದೆ. ಈ ಬಗ್ಗೆ ಪೂರ್ಣ ಮಾಹಿತಿ ಬಂದ ನಂತರ ಗೊತ್ತಾಗುತ್ತದೆ ಎಂದು ಹೇಳಿದರು.

ರಾಜ್ಯ ಬಿಜೆಪಿ ಸರ್ಕಾರದ ಅವನತಿ ಶುರುವಾಗಿದೆ. ನರೇಂದ್ರ ಮೋದಿ ಅವರ ಜನಪ್ರಿಯತೆ ದಿನದಿಂದ ದಿನಕ್ಕೆ ಕಡಿಮೆಯಾಗುತ್ತಿದೆ. ಬಿಜೆಪಿ ಸರ್ಕಾರ ಯಾವುದೇ ಅಭಿವೃದ್ಧಿ ಕೆಲಸಗಳನ್ನು ಮಾಡಿಲ್ಲ ಹಾಗಾಗಿ ಈ ಸರ್ಕಾರದ ಆಡಳಿತದ ವಿರುದ್ಧದ ಅಲೆ ಆರಂಭಗೊಂಡಿದೆ. ಮುಂದಿನ 2023 ರ ಸಾರ್ವತ್ರಿಕ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಅಧಿಕಾರಕ್ಕೆ ಬರುವುದು ಖಚಿತ. ಮುಂದಿನ ಬಾರಿ ಪಕ್ಷದಿಂದ ತಾನು ಮುಖ್ಯಮಂತ್ರಿ ಆಗಬೇಕು ಎಂದು ಪಕ್ಷದ ಯಾವ ನಾಯಕರು ಬೇಕಾದರೂ ಕೇಳಬಹುದು. ಅದರಲ್ಲಿ ಯಾವ ತಪ್ಪಿಲ್ಲ. ಆದರೆ ಪಕ್ಷದ ಹೆಚ್ಚಿನ ಶಾಸಕರ ಅಭಿಪ್ರಾಯ ಮತ್ತು ಹೈಕಮಾಂಡ್ ತೀರ್ಮಾನ ಅಂತಿಮವಾಗಲಿದೆ ಎಂದು ಹೇಳಿದರು.

ಹಾನಗಲ್ ನಲ್ಲಿ ಜೆಡಿಎಸ್ ಪಕ್ಷ ನಾಲ್ಕಂಕಿ ಮತಗಳನ್ನು ಪಡೆಯದೆ, ಠೇವಣಿ ಕಳೆದುಕೊಂಡಿದೆ. ದೇವೇಗೌಡ್ರು ಹತ್ತು ದಿನ ಹಾನಗಲ್ ಮತ್ತು ಸಿಂದಗಿಯಲ್ಲಿ ಪ್ರಚಾರ ಮಾಡಿದ್ರು, ಮಾಜಿ ಪ್ರಧಾನಿಗಳು ಅವರು, ಅನುಭವ ಹೆಚ್ಚಿದೆ. ಅವರ ಪಕ್ಷದ ಸೋಲಿಗೆ ಏನು ಕಾರಣ ಎಂದು ಅವರನ್ನೇ ಕೇಳಬೇಕು ಎಂದರು

ಬಿಟ್ ಕಾಯಿನ್ ಪ್ರಕರಣದ ಆರೋಪಿಯಾದ ಶ್ರೀ ಕೃಷ್ಣ ಎಂಬುವವರನ್ನು ಬಂಧಿಸಲಾಗಿತ್ತು. ಆತನ ಮೇಲೆ ಚಾರ್ಜ್ ಶೀಟ್ ಹಾಕಲಾಗಿದೆ, ಸಾಕ್ಷಿಗಳನ್ನು ಸಂಗ್ರಹಿಸಲಾಗಿದೆ. ಪ್ರಕರಣದಲ್ಲಿ ಭಾಗಿಯಾಗಿರುವ ರಾಜಕೀಯ ನಾಯಕರ ಹೆಸರನ್ನು ಮುಖ್ಯಮಂತ್ರಿಗಳೇ ಬಹಿರಂಗಪಡಿಸಲು. ಅವದು ಕಾಂಗ್ರೆಸ್ ನವರಾದರೂ ಸರಿ, ಬಿಜೆಪಿ ಯವರಾದರೂ ಸರಿ. ಜನರಿಗೆ ಸತ್ಯ ಗೊತ್ತಾಗಲಿ.
ನಾನು ತನಿಖಾ ಸಂಸ್ಥೆಗೆ ಸಾಕ್ಷಿ ಕೊಡುವುದಾದರೆ ತನಿಖೆ ಯಾಕೆ ಬೇಕು? ಪ್ರಕರಣದಲ್ಲಿ ರಾಜಕೀಯ ನಾಯಕರು ಭಾಗಿಯಾದ ಬಗ್ಗೆ ನನಗೆ ಮಾಹಿತಿ ಇದೆ ಅಷ್ಟೆ. ಕಾನೂನು ಬಾಹಿರ ಕೃತ್ಯವೊಂದು ನಡೆಯದೆ ಹೋಗಿದ್ದರೆ ಬಸವರಾಜ ಬೊಮ್ಮಾಯಿ ಪ್ರಕರಣವನ್ನು ಇ.ಡಿ ಯಾಕೆ ವಹಿಸಿದ್ದು? ತನಿಖೆ ಯಾಕೆ ಮಾಡುತ್ತಿರೋದು? ಎಂದರು.

ಜೆಡಿಎಸ್ ನಿಂದ ಬಂದ ಜಮೀರ್ ಅಹ್ಮದ್, ಅಖಂಡಾ ಶ್ರೀನಿವಾಸಮೂರ್ತಿ, ಭೀಮಾ ನಾಯಕ್ ಗೆದ್ದಿದ್ದಾರೆ. ನಾನು ಕೂಡ ಜೆಡಿಎಸ್ ನಿಂದ ಕಾಂಗ್ರೆಸ್ ಸೇರಿ ಗೆದ್ದಿದ್ದೇನೆ. ಜೆಡಿಎಸ್ ನಿಂದ ಬಂದ ಮತ್ತು ಕಾಂಗ್ರೆಸ್ ನ ಹಳೆಯ ಕಾರ್ಯಕರ್ತರ ನಡುವೆ ಎಲ್ಲಾ ಕಡೆ ಹೊಂದಾಣಿಕೆ ಕೊರತೆ ಆಗುವುದಿಲ್ಲ, ಕೆಲವೊಂದು ಕ್ಷೇತ್ರದಲ್ಲಿ ಹೊಂದಾಣಿಕೆಯಲ್ಲಿ ಹೆಚ್ಚು ಕಡಿಮೆ ಆಗುತ್ತೆ, ಅದನ್ನು ಮುಂದೆ ಸರಿಪಡಿಸಬಹುದು ಎಂದು ನುಡಿದರು.

ಅಲ್ಪಸಂಖ್ಯಾತ ಬಂಧುಗಳು ಹಿಂದೆಯೂ ಜೆಡಿಎಸ್ ನ ನಂಬಿಲ್ಲ, ಮುಂದೆಯೂ ನಂಬಲ್ಲ. ಜೆಡಿಎಸ್ ಒಂದು ಅವಕಾಶವಾದಿ ಪಕ್ಷ ಎಂಬುದು ಅವರಿಗೆ ಗೊತ್ತಿದೆ. ನವೆಂಬರ್ ತಿಂಗಳಿನಲ್ಲಿ ಬೆಳಗಾವಿಯಲ್ಲಿ ಚಳಿಗಾಲದ ಅಧಿವೇಶನ ನಡೆಸುವಂತೆ ನಾನು ಕೂಡ ಸರ್ಕಾರವನ್ನು ಒತ್ತಾಯ ಮಾಡಿದ್ದೇನೆ. ಕಳೆದ ಮೂರು ವರ್ಷದಲ್ಲಿ ಒಂದು ಬಾರಿಯೂ ಬೆಳಗಾವಿಯಲ್ಲಿ ಅಧಿವೇಶನ ನಡೆದಿಲ್ಲ. ಉತ್ತರ ಕರ್ನಾಟಕ ಭಾಗದ ಸಮಸ್ಯೆಗಳು ಚರ್ಚೆಯಾಗಬೇಕು ಎಂಬ ಉದ್ದೇಶದಿಂದಲೆ ಸುವರ್ಣಸೌಧ ಕಟ್ಟಿದ್ದು. ಉತ್ತರ ಕರ್ನಾಟಕದ ಬಗ್ಗೆ ಬಹಳ ಮಾತನಾಡುವ ಬಿಜೆಪಿ ಯವರು ಅಲ್ಲಿನ ಸಮಸ್ಯೆಗಳ ಬಗ್ಗೆ ಚರ್ಚಿಸಲು ಮನಸಿದ್ದರೆ ಬೆಳಗಾವಿಯಲ್ಲೇ ಅಧಿವೇಶನ ಕರೆಯಬೇಕು ಎಂದರು.

Tags: BJP lostTOP NEWS
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In