• Home
  • About Us
  • Contact Us
  • Terms of Use
  • Privacy Policy
Sunday, August 9, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಸಿನಿಮಾ

Bollywood: ವಿಕ್ಕಿ ಕೌಶಲ್‌ರೊಂದಿಗೆ ಸಪ್ತಪದಿ ತುಳಿಯಲಿರುವ ಬಾಲಿವುಡ್‌ ಬೆಡಗಿ ಕತ್ರಿನಾ ಕೈಫ್

ಕತ್ರಿನಾ ಕೈಫ್‌ ನಟ ವಿಕ್ಕಿ ಕೌಶಲ್‌ರೊಂದಿಗೆ ವರ್ಷಾಂತ್ಯಕ್ಕೆ ಹಸೆಮಣೆ ಏರಲಿದ್ದಾರೆಂಬ ಸುದ್ದಿ ಇದೀಗ ಸದ್ದು ಮಾಡುತ್ತಿದೆ.

Shri News Desk by Shri News Desk
Nov 26, 2021, 02:57 pm IST
in ಸಿನಿಮಾ
ಕತ್ರಿನಾ ಕೈಫ್ ಹಾಗೂ ವಿಕ್ಕಿ ಕೌಶಲ್

ಕತ್ರಿನಾ ಕೈಫ್ ಹಾಗೂ ವಿಕ್ಕಿ ಕೌಶಲ್

Share on FacebookShare on TwitterTelegram

ಬೆಂಗಳೂರು: ತಮ್ಮ ವಿವಾಹದ ಬಗ್ಗೆ ವಿಕ್ಕಿ ಆಗಲೀ ಅಥವಾ ಕತ್ರಿನಾ ಆಗಲಿ ಇದುವರೆಗೆ ಬಾಯಿ ಬಿಡದಿದ್ದರೂ ಹೀಗೊಂದು ಸುದ್ದಿ ಬಾಲಿವಡ್ ಅಂಗಳದಲ್ಲಿ ಓಡಾಡುತ್ತಿದೆ. ಈ ವರ್ಷದ ಡಿಸೆಂಬರ್‌ನಲ್ಲಿ ರಾಜಸ್ತಾನದ ವೈಭವಯುತ ಕೋಟೆ-ಸಹಿತವಿರುವ ರೆಸಾರ್ಟ್ ಒಂದರಲ್ಲಿ ಇವರಿಬ್ಬರೂ ವಿವಾಹವಾಗಲಿದ್ದಾರೆ ಎನ್ನಲಾಗಿದೆ.

ವರದಿಗಳ ಪ್ರಕಾರ ಕತ್ರಿನಾ ಹಾಗೂ ವಿಕ್ಕಿ ಇವರಿಬ್ಬರೂ ಸದ್ದಿಲ್ಲದೇ ತಮ್ಮ ವಿವಾಹ ಸಮಾರಂಭದ ತಯಾರಿಯಲ್ಲಿ ತೊಡಗಿದ್ದು ಇತ್ತೀಚಿನ ವರದಿಗಳ ಪ್ರಕಾರ ತಮ್ಮ ವಿವಾಹಕ್ಕೆ ಆಗಮಿಸಲಿರುವ ಅತಿಥಿಗಳು ತಮ್ಮ-ತಮ್ಮ ಮೊಬೈಲ್‌ ಫೋನ್‌ಗಳನ್ನು ಸಮಾರಂಭ ಸ್ಥಳಕ್ಕೆ ತರಬಾರದೆನ್ನುವ ನಿಯಮವನ್ನು ವಿಧಿಸಿದ್ದಾರೆ. ಈ ವಿವಾಹವನ್ನು ಸಂಘಟಿಸಲಿರುವ ಸಂಸ್ಥೆಗೆ ಈ ಬಗ್ಗೆ ಆದೇಶವನ್ನು ನೀಡಿದ್ದಾರೆ ಎನ್ನಲಾಗಿದ್ದು ತಮ್ಮ ವಿವಾಹ ಸಮಾರಂಭದ ಚಿತ್ರಗಳಾಗಲೀ ಅಥವಾ ವಿಡಿಯೋಗಳಾಗಲೀ ಅವರ ಗಮನಕ್ಕೆ ಬಾರದೇ ಯಾವುದೇ ಸಾಮಾಜಿಕ ಜಾಲತಾಣಗಳಲ್ಲೂ ಕಾಣಿಸಿಕೊಳ್ಳಬಾರೆದೆಂದು ತಾಕೀತು ಮಾಡಿದ್ದಾರೆ ಎನ್ನಲಾಗಿದೆ. ಭದ್ರತೆ ಹಾಗೂ ಖಾಸಗಿತನವನ್ನು ಸುನಿಶ್ಚಿತಗೊಳಿಸಕೊಳ್ಳಲೆಂದೇ ಒಂದು ತಂಡವನ್ನೂ ಇವರು ನಿಯೋಜಿಸಿಕೊಂಡಿದ್ದಾರೆಂದೂ ಹೇಳಲಾಗಿದೆ.

ಇವರಿಬ್ಬರ ಕುಟುಂಬಗಳಲ್ಲದೇ ಅನೇಕ ಬಾಲಿವುಡ್‌ನ ಪ್ರತಿಷ್ಠಿತರು ಆಗಮಿಸುವ ಸಮಾರಂಭ ಇದಾಗಿದ್ದು ಈ ನಿಯಮವನ್ನು ಎಲ್ಲರೂ ತಪ್ಪದೇ ಪಾಲಿಸಬೇಕೆಂದು ಸೂಚಿಸಲಾಗಿದೆ.

ಇದಕ್ಕೂ ಮುನ್ನ ವಿವಾಹವಾದ ಪ್ರಿಯಾಂಕ ಛೋಪ್ರಾ-ನಿಕ್ ಜೊನಾಸ್‌ ಹಾಗೂ ದೀಪಿಕಾ ಪಡುಕೋಣೆ-ರಣ್‌ವೀರ್ ಸಿಂಗ್ ಸಹ ತಮ್ಮ-ತಮ್ಮ ವಿವಾಹಗಳ ಸಂದರ್ಭದಲ್ಲಿ ಇದೇ ವಿಧಾನವನ್ನು ಅನುಸರಿಸಿದ್ದರು.

ವಿಕ್ಕಿ ಕೌಶಲ್ ಹಾಗೂ ಕತ್ರಿನಾ ಕೈಫ್ ತಮ್ಮ ವಿವಾಹ ಸಮಾರಂಭದ ವ್ಯವಸ್ಥೆಗಳನ್ನು ಸದ್ದಿಲ್ಲದೇ ಮಾಡಿಕೊಳ್ಳುತ್ತಿದ್ದಾರೆ.

Bollywood Actress Katrina Kaif to marry Vicky Kaushal in December in a grand fort-resort in Rajasthan

ಇದನ್ನೂ ಓದಿ: ಮಗಳು ವಮಿಕಾ, ಮುಂದಿನ ವೃತ್ತಿಜೀವನದ ಬಗ್ಗೆ ಏನಂತಾರೆ ಬಾಲಿವುಡ್ ನಟಿ ಅನುಷ್ಕಾ ಶರ್ಮಾ?

ಇದನ್ನೂ ಓದಿ:  ಬಾಲಿವುಡ್ ನಟಿ ದಿಶಾ ತಂಗಿ ಲೆಫ್ಟಿನೆಂಟಾ? ಪ್ರಶ್ನೆ ಮೂಡಿಸಿದೆ ಈ ಫೋಟೊ

Tags: BollywoodBollywood WeddingKatrina KaifStar WeddingTOP NEWS
ShareSendTweetShare
Join us on:

Related Posts

Sandalwood: ವಿಚ್ಛೇದನಕ್ಕೆ ಅರ್ಜಿ ಕೋರಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಪೂಂಜಾ

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Sandalwood News: ‘ಮಾದೇವ’ ಸಿನಿಮಾ ಯಶಸ್ಸಿಗಾಗಿ ಮಂತ್ರಾಲಯದಲ್ಲಿ ಹರಕೆ ತೀರಿಸಿದ ನಟ

Sandalwood News: ನಾನು ಯಾರೊಂದಿಗೂ ಹೋಗಿಲ್ಲ, ಅವನಿಗೆ ಏಡ್ಸ್, ಕ್ಯಾನ್ಸರ್ ಇತ್ತು: ಶ್ರೀಧರ್ ಪತ್ನಿ

Sandalwood News: ಪಾರು, ವಧು ಧಾರಾವಾಹಿ ಖ್ಯಾತಿಯ ನಟ ಶ್ರೀಧರ್ ನಾಯಕ್ (47) ನಿಧನ

ಜೀವನ ಶುರುವಾಗುವ ವೇಳೆಗೆ ಜೀವ ಪಡೆದ ಕ್ರೂರ ವಿಧಿ: ಹೃದಯಾಘಾತದಿಂದ ನಟ ರಾಕೇಶ್ ಪೂಜಾರಿ ವಿಧಿವಶ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In