• Home
  • About Us
  • Contact Us
  • Terms of Use
  • Privacy Policy
Sunday, September 27, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

BPL Application: ಒಂದೂವರೆ ವರ್ಷ ಕಳೆದರೂ ವಿಲೇವಾರಿಯಾಗದ ಬಿಪಿಎಲ್ ಅರ್ಜಿ

Shri News Desk by Shri News Desk
Nov 8, 2021, 05:58 am IST
in ಚಿಕ್ಕಮಗಳೂರು
Share on FacebookShare on TwitterTelegram

ಚಿಕ್ಕಮಗಳೂರು: ಬಿಪಿಎಲ್ ಪಡಿತರ ಚೀಟಿಗಾಗಿ ಹೊಸದಾಗಿ ಸಲ್ಲಿಸಿರುವ ಅರ್ಜಿಗಳು ಕಳೆದ ಒಂದೂವರೆ ವರ್ಷದಿಂದ ವಿಲೇವಾರಿಯಾಗಿಲ್ಲ. ಜಿಲ್ಲೆಯಲ್ಲಿ ಬರೋಬರಿ ೧೩,೨೦೯ ಅರ್ಜಿಗಳು ಸಲ್ಲಿಕೆಯಾಗಿದ್ದು, ರೇಷನ್ ಕಾರ್ಡ್‌ಗಾಗಿ ಚಾತಕ ಪಕ್ಷಿಯಂತೆ ಕಾಯುತ್ತಿದ್ದಾರೆ.

೨೦೧೯- ೨೦ರಲ್ಲಿ ೮೦೦೯, ಪ್ರಸಕ್ತ ಸಾಲಿನ (೨೦೨೦-೨೧)ನಲ್ಲಿ ೫೨೦೦ ಅರ್ಜಿಗಳು ಸಲ್ಲಿಕೆಯಾಗಿವೆ. ಆದರೆ, ಈವರೆಗೆ ಪಡಿತರ ಚೀಟಿ ವಿತರಣೆಯಾಗಿಲ್ಲ. ಹಲವು ಸರ್ಕಾರಿ ಸವಲತ್ತಿಗೆ ಪಡಿತರ ಚೀಟಿಯ ಅವಶ್ಯಕತೆ ಇರುವುದರಿಂದ ರೇಷನ್ ಕಾರ್ಡ್ ಇಲ್ಲದೆ ತುಂಬಾ ತೊಂದರೆಯಾಗುತ್ತಿದೆ ಎಂದು ಅರ್ಜಿದಾರರು ಅಳಲು ತೋಡಿಕೊಳ್ಳುತ್ತಿದ್ದಾರೆ.

ಆಸ್ಪತ್ರೆಗಳಲ್ಲಿ ಉಚಿತವಾಗಿ ಚಿಕಿತ್ಸೆ ಪಡೆಯಲು ಬಿಪಿಎಲ್ ಪಡಿತರ ಚೀಟಿ ಕಡ್ಡಾಯಗೊಳಿಸಲಾಗಿದೆ. ರೇಷನ್ ಕಾರ್ಡ್‌ಗೆ ಅರ್ಜಿ ಸಲ್ಲಿಸಿದವರಿಗೆ ತುರ್ತು ಆರೋಗ್ಯ ಚಿಕಿತ್ಸೆ ಹಿನ್ನಲೆಯಲ್ಲಿ ವಿಶೇಷ ಪ್ರಕರಣಗಳೆಂದು ಪರಿಗಣಿಸಿ ಹೊಸ ಪಡಿತರ ಚೀಟಿ ನೀಡಲು ಅವಕಾಶ ಕಲ್ಪಿಸಲಾಗಿದೆ. ಅಂದರೆ, ಪಡಿತರ ಚೀಟಿಗೆ ಅರ್ಜಿ ಸಲ್ಲಿಸಿದವರು ಚಿಕಿತ್ಸೆ ಪಡೆಯುತ್ತಿರುವ ವೈದ್ಯರಿಂದ ಹೆಚ್ಚಿನ ಚಿಕಿತ್ಸೆಯ ವರದಿಯನ್ನು ತಹಶೀಲ್ದಾರ್ ಅವರಿಗೆ ಸಲ್ಲಿಸಬೇಕು.

ಇದನ್ನು ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆಯ ಉಪ ನಿರ್ದೇಶಕರಿಂದ ಇಲಾಖೆಯ ಆಯುಕ್ತರಿಗೆ ವರದಿಯನ್ನು ಸಲ್ಲಿಸಿ ಪಡಿತರ ಚೀಟಿಯನ್ನು ವಿತರಣೆ ಮಾಡಲಾಗುತ್ತಿದೆ. ಇನ್ನುಳಿದ ಅರ್ಜಿಗಳು ವಿಲೇವಾರಿ ಮಾಡದೆ ಬಾಕಿ ಉಳಿಸಿಕೊಳ್ಳಲಾಗಿದೆ. ರಾಜ್ಯದಲ್ಲಿ ಕೋವಿಡ್ ಅಲೆ ಕಾಣಿಸಿಕೊಂಡ ಸಂದರ್ಭದಲ್ಲಿ ಬಿಪಿಎಲ್ ಪಡಿತರ ಚೀಟಿ ವಿತರಣಾ ಕಾರ್ಯ ಸ್ಥಗಿತಗೊಂಡಿತು. ಸಾರ್ವಜನಿಕರು ಬಿಪಿಎಲ್ ರೇಷನ್ ಕಾರ್ಡ್‌ಗಾಗಿ ಆನ್ ಲೈನ್‌ನಲ್ಲಿ ಅರ್ಜಿ ಸಲ್ಲಿಸುತ್ತಿದ್ದಾರೆ.

ಅರ್ಜಿಗಳು ಬರುತ್ತಿದ್ದಂತೆ ಆಹಾರ ನಿರೀಕ್ಷಕರು ಸ್ಥಳ ಪರಿಶೀಲನೆ ನಡೆಸಿ ಪ್ರಧಾನ ಕಚೇರಿಗೆ ವರದಿ ಸಲ್ಲಿಸುತ್ತಿದ್ದಾರೆ. ಕಳೆದ ಒಂದೂವರೆ ವರ್ಷಗಳಲ್ಲಿ ಜಿಲ್ಲೆಯಲ್ಲಿ ೯೮೦ ಅರ್ಜಿಗಳು ಪರಿಶೀಲನೆ ನಡೆಸಲಾಗಿದೆ. ಸದ್ಯ ಜಿಲ್ಲೆಯಲ್ಲಿ ೨,೪೦,೨೨೪ ಬಿಪಿಎಲ್, ೨೨,೪೬೫ ಅಂತ್ಯೋದಯ, ೬೦,೬೨೮ ಎಪಿಎಲ್ ಪಡಿತರ ಚೀಟಿಗಳು ಇವೆ. ಬಿಪಿಎಲ್ ಹಾಗೂ ಎಪಿಎಲ್ ಪಡಿತರ ಚೀಟಿ ಪಡೆಯಲು ಸರ್ಕಾರ ಮಾರ್ಗಸೂಚಿ ಹೊರಡಿಸಿದೆ.

ಈ ಗೈಡ್ ಲೈನ್ ಉಲ್ಲಂಸಿ ಬಿಪಿಎಲ್ ಕಾರ್ಡ್ ಪಡೆದುಕೊಂಡಿದ್ದರೆ, ಅದನ್ನು ರದ್ದುಪಡಿಸಲು ಅವಕಾಶ ಇದೆ. ಹಲವು ಮಂದಿ ಅನರ್ಹರು ತಮ್ಮಲ್ಲಿರುವ ಬಿಪಿಎಲ್‌ಕಾರ್ಡ್ ಇಲಾಖೆಗೆ ಸ್ವ ಇಚ್ಚೆಯಿಂದ ಹಸ್ತಾಂತರ ಮಾಡಿದ್ದಾರೆ. ಕೆಲವು ಮಂದಿ ಹಾಗೆಯೇ ಮುಂದುವರೆದಿದ್ದಾರೆ. ಕೆಲವು ಸರ್ಕಾರಿ ನೌಕರರು ಸಹ ಬಿಪಿಎಲ್ ಕಾರ್ಡ್ ಪಡೆದುಕೊಂಡಿದ್ದರು, ಇವುಗಳನ್ನು ಪತ್ತೆಹಚ್ಚಿ ೫೪ ಮಂದಿ ಸರ್ಕಾರಿ ನೌಕರರು ಸೇರಿದಂತೆ ಈವರೆಗೆ ೧೪೦೮ ಬಿಪಿಎಲ್ ಕಾರ್ಡ್ ರದ್ದು ಪಡಿಸಲಾಗಿದೆ.

ಅವರು ಪಡೆದ ರಿಯಾಯ್ತಿಯ ಪಡಿತರಕ್ಕೆ ದರ ನಿಗದಿಪಡಿಸಿ ಸುಮಾರು ೩,೫೯,೯೩೪ ರುಪಾಯಿ ವಸೂಲಿ ಮಾಡಲಾಗಿದೆ. ಅನರ್ಹ ಪಡಿತರ ಚೀಟಿಯನ್ನು ರದ್ದು ಪಡಿಸುವ ಕೆಲಸ ನಿರಂತರವಾಗಿ ನಡೆಯುತ್ತಿದೆ. ಆದರೆ, ಹೊಸದಾಗಿ ಬಿಪಿಎಲ್ ಕಾರ್ಡ್ ಕೊಡುವ ಕಾರ್ಯಕ್ಕೆ ಗ್ರಹಣ ಹಿಡಿದಿದೆ.

————————–
ಜಿಲ್ಲೆಯಲ್ಲಿ ಹೊಸದಾಗಿ ಬಿಪಿಎಲ್ ಕಾರ್ಡ್‌ಗಾಗಿ ೧೩,೨೦೯ ಅರ್ಜಿಗಳು ಸಲ್ಲಿಕೆಯಾಗಿವೆ. ಸ್ಥಳ ಪರಿಶೀಲನೆ ನಡೆಸಿ ಸರ್ಕಾರಕ್ಕೆ ವರದಿ ಸಲ್ಲಿಸಲಾಗುತ್ತಿದೆ. ಸದ್ಯದಲ್ಲೇ ಪಡಿತರ ಚೀಟಿ ವಿತರಣಾ ಕಾರ್ಯ ಪುನಾರಂಭಗೊಳ್ಳಲಿದೆ.
ಕೃಷ್ಣಮೂರ್ತಿ, ಉಪ ನಿರ್ದೇಶಕರು, ಆಹಾರ, ನಾಗರಿಕ ಸರಬರಾಜು ಮತ್ತು ಗ್ರಾಹಕರ ವ್ಯವಹಾರಗಳ ಇಲಾಖೆ.
————————–

ಇದನ್ನೂ ಓದಿ: Soon children are vaccinated too: 1 ಕೋಟಿ ಡೋಸ್ ಝೈಕೋವ್‌-ಡಿ ಲಸಿಕೆ ಖರೀದಿಸಲು ಕೇಂದ್ರ ಸರ್ಕಾರ ಆದೇಶ

ಇದನ್ನೂ ಓದಿ: Warrior dies in Jammu: ಕಡೂರು ತಾಲೂಕಿನ ಯೋಧ ಜಮ್ಮುವಿನಲ್ಲಿ ನಿಧನ

Tags: BPL ApplicationTOP NEWS
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In