• Home
  • About Us
  • Contact Us
  • Terms of Use
  • Privacy Policy
Thursday, August 13, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

Bribery case: ಲಂಚ ಪ್ರಕರಣ: ಆರೋಪಿಗೆ 2 ವರ್ಷ ಜೈಲು ಶಿಕ್ಷೆ ವಿಧಿಸಿದ ಹೈಕೋರ್ಟ್

Shri News Desk by Shri News Desk
Nov 5, 2021, 11:54 am IST
in ರಾಜ್ಯ
Share on FacebookShare on TwitterTelegram

ಬೆಂಗಳೂರು: ಅಕ್ಷರ ದಾಸೋಹ ಕಾರ್ಯಕ್ರಮಕ್ಕಾಗಿ ಬಳಕೆ ಮಾಡಿಕೊಂಡಿದ್ದ ಕಾರಿಗೆ ಪಾವತಿಸಬೇಕಾದ ಬಾಡಿಗೆ ಹಣದ ಚೆಕ್ ವಿತರಿಸಲು 1 ಸಾವಿರ ರೂ. ಲಂಚ ಪಡೆದ ಕೊಪ್ಪಳ ಜಿ.ಪಂ ಕಚೇರಿ ಗುಮಾಸ್ತನಿಗೆ ಒಂದು ದಶಕದ ವಿಚಾರಣೆ ನಂತರ ಹೈಕೋರ್ಟ್ ಎರಡು ವರ್ಷ ಜೈಲು ಶಿಕ್ಷೆ ವಿಧಿಸಿ ಆದೇಶಿಸಿದೆ.

ಪ್ರಕರಣದಲ್ಲಿ ಲಂಚ ಸ್ವೀಕರಿಸುವಾಗ ಪ್ರತ್ಯಕ್ಷವಾಗಿ ಸಿಕ್ಕಿಬಿದ್ದರೂ ಅಧೀನ ನ್ಯಾಯಾಲಯದಿಂದ ಖುಲಾಸೆಗೊಂಡ ಆರೋಪಿಗೆ, ಲೋಕಾಯುಕ್ತ ಪೊಲೀಸರು ಹೈಕೋರ್ಟ್‍ನಲ್ಲಿ ಒಂಬತ್ತು ವರ್ಷ ಕಾಲ ಸುಧೀರ್ಘವಾಗಿ ಕಾನೂನು ಹೋರಾಟ ನಡೆಸಿ ಶಿಕ್ಷೆ ಕೊಡಿಸುವಲ್ಲಿ ಸಫಲರಾಗಿದ್ದಾರೆ.

ಲಂಚ ಸ್ವೀಕರಿಸಿ ಭ್ರಷ್ಟಾಚಾರ ಎಸಗಿದ ಕೃತ್ಯವು ಅಗತ್ಯ ಸಾಕ್ಷ್ಯಾಧಾರಗಳ ಸಮೇತ ದೃಢಪಟ್ಟ ಹಿನ್ನೆಲೆಯಲ್ಲಿ ಕೊಪ್ಪಳ ಜಿಲ್ಲಾ ಪಂಚಾಯಿತಿ ಹಣಕಾಸು ವಿಭಾಗದಲ್ಲಿ ಪ್ರಥಮ ದರ್ಜೆ ಸಹಾಯಕರಾಗಿದ್ದ ಎಸ್.ನಿರುಪಡಿಗೆ, ನ್ಯಾಯಮೂರ್ತಿ ರಾಜೇಂದ್ರ ಬಾದಾಮಿಕರ್ ಅವರ ನ್ಯಾಯಪೀಠ ಜೈಲು ಶಿಕ್ಷೆ ಹಾಗೂ 10 ಸಾವಿರ ರೂ.ದಂಡ ವಿಧಿಸಿದೆ.

ಏನಿದು ಪ್ರಕರಣ:

ಅಕ್ಷರ ದಾಸೋಹ ಕಾರ್ಯಕ್ರಮಕ್ಕೆ ಬಳಸಲು ಕೊಪ್ಪಳ ಜಿಲ್ಲಾ ಪಂಚಾಯತಿ, 2008ರ ಜೂನ್ ಮತ್ತು ಜುಲೈನಲ್ಲಿ ಕಾರೊಂದನ್ನು ಬಾಡಿಗೆಗೆ ಪಡೆದಿತ್ತು. ಈ ಎರಡು ತಿಂಗಳಿಗೂ ತಲಾ 15,250 ರೂ. ಪಾವತಿಸಬೇಕಿತ್ತು. ಆದರೆ, ಚೆಕ್ ವಿತರಿಸಲು 10 ಸಾವಿರ ರೂ. ಲಂಚ ನೀಡುವಂತೆ ಪಂಚಾಯತಿ ಹಣಕಾಸು ವಿಭಾಗದ ಕ್ಲರ್ಕ್ ನಿರುಪಡಿ ಬೇಡಿಕೆಯಿಟ್ಟಿದ್ದರು. ಹೀಗಾಗಿ, ಕೊಪ್ಪಳ ಲೋಕಾಯುಕ್ತ ಪೊಲೀಸರು ದಾಳಿ ಮಾಡಿ ಆರೋಪಿಯನ್ನು ಬಂಧಿಸಿದ್ದರು.

Tags: Bribery case
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In