• Home
  • About Us
  • Contact Us
  • Terms of Use
  • Privacy Policy
Sunday, May 10, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

Hassan News

News Desk by News Desk
May 24, 2025, 11:14 am IST
in ರಾಜ್ಯ
Share on FacebookShare on TwitterTelegram

Hassan News: ಮದುವೆ ಅಂದರೆ ಬರೀ ಒಂದು ಸಂಭ್ರಮದ ಕಾರ್ಯಕ್ರಮವಲ್ಲ. ಅದು ಆ ಮಕ್ಕಳನ್ನು ಹೆತ್ತ ಅಪ್ಪ ಅಮ್ಮನ ಹಲವು ವರ್ಷದ ಕನಸು. ಯಾರ ಬಳಿಯೂ ಸಾಲ ಮಾಡದೇ, ಸ್ವಾಭಿಮಾನದಿಂದ ಮದುವೆ ಮಾಡಬೇಕು ಅಂತಾ ಕೆಲವರು ವರ್ಷಗಟ್ಟಲೇ ಕೂಡಿಟ್ಟ ಎಲ್ಲ ಸೇವಿಂಗ್ಸ್ ಸುರಿದುಬಿಡುವ ದಿನ. ಇನ್ನು ಕೆಲವರು ಸಾಲ ಸೋಲ ಮಾಡಿ, ಹೇಗೋ ದುಡ್ಡು ಹೊಂದಿಸಿ, ಮಕ್ಕಳನ್ನು ದಡ ತಲುಪಿಸಿಬಿಡಬೇಕು ಎಂದು ಕಾದು ಕುಳಿತ ದಿನ.

ಹೀಗಿರುವ ಮಗಳು ಹಸೆಮಣೆ ತನಕ ಬಂದು ಕುಳಿತು, ತಾಳಿ ಕಟ್ಟುವ ಸಮಯದಲ್ಲಿ ವಧು ಮದುವೆ ಮಂಟಪ ಬಿಟ್ಟು ಹೋದರೆ ಆ ತಂದೆ ತಾಯಿಗೆ ಹೇಗಾಗುವುದಿಲ್ಲ. ಇದು ಯಾವುದೋ ಸಿನಿಮಾ ಕಥೆಯಲ್ಲ ಬದಲಾಗಿ, ಹಾಸನದಲ್ಲಿ ನಿಜವಾಗಿಯೂ ನಡೆದ ಘಟನೆ.

ಹಾಸನದ ಆದಿಚುಂಚನಗಿರಿ ಕಲ್ಯಾಣಮಂಟಪದಲ್ಲಿ ಈ ಘಟನೆ ನಡೆದಿದ್ದು, ಹಾಸನ ತಾಲೂಕಿನ ಬೂವನಹಳ್ಳಿ ಯುವತಿ ಮತ್ತು ಆಲೂರು ತಾಲೂಕಿನ ಯುವಕನಿಗೆ ಮದುವೆ ಫಿಕ್ಸ್ ಆಗಿತ್ತು. ಆದರೆ ವಧು ಹಸೆಮಣೆ ಏರುತ್ತಿದ್ದಂತೆ, ಆಕೆಯ ಬಾಯ್‌ಫ್ರೆಂಡ್ ಕಾಲ್ ಮಾಡಿ ಮಾತನಾಡಿದ್ದಾನೆ. ಹಾಗಾಗಿ ತಾಳಿ ಕಟ್ಟುವ ಸಮಯಕ್ಕೆ ವಧು ತನಗೆ ಮದುವೆ ಬೇಡವೆಂದು ಮದುವೆ ಮಂಟಪದಿಂದ ಎದ್ದು ನಡೆದಿದ್ದಾಳೆ.

ಇನ್ನು ತಾನೂ ಕೂಡ ಒತ್ತಾಯಪೂರ್ವಕವಾಗಿ ವಿವಾಹವಾಗುವುದಿಲ್ಲ ಎಂದು ವರ ಕಣ್ಣೀರಿಡುತ್ತ, ಮದುವೆ ಮಂಟಪದಿಂದ ಎದ್ದು ಹೋಗಿದ್ದಾನೆ. ಏನೇ ಹೇಳಿದರೂ ವಧು ಈ ಮದುವೆಗೆ ಓಕೆ ಎನ್ನದಿದ್ದಾಗ, ಕೊನೆ ಘಳಿಗೆಯಲ್ಲಿ ಮದುವೆ ಮುರಿದುಬಿದ್ದಿದೆ.

ವಧುವಿಗೆ ಈ ಮೋದಲೇ ಪ್ರೀತಿ ಇತ್ತು ಅಂತಾ ವಧುವಿನ ಮನೆಯವರಿಗೆ ಗೊತ್ತೇ ಇರಲಿಲ್ಲ. ಮದುವೆ ಮನೆಯಲ್ಲಿಯೇ ಈ ವಿಷಯ ಕೇಳಿ ವಧುವಿನ ಮನೆಯವರಿಗೆ ಮತ್ತು ಮದುವೆಗೆ ಬಂದವರಿಗೆ ಶಾಕ್ ಆಗಿದೆ. ವಧು ವರ ಇಬ್ಬರ ಮನೆಯವರನ್ನು ಪೋಲೀಸರು ಠಾಣೆಗೆ ಕರೆದ“ಯ್ದು ವಿಚಾರಣೆ ನಡೆಸಿದ್ದಾರೆ. ಬಳಿಕ ವಧು ತಾನು ಪ್ರೀತಿಸುತ್ತಿರುವ ಪ್ರಿಯಕರನನ್ನು ಠಾಣೆಗೆ ಕರೆಸಿದ್ದು, ವಧುವಿಗೂ ಪ್ರಿಯಕರನಿಗೂ ಮನೆಯವರ ಸಮ್ಮುಖದಲ್ಲಿ ಗಣಪತಿ ದೇವಸ್ಥಾನದಲ್ಲಿ ಮದುವೆ ಮಾಡಲಾಗಿದೆ.

Tags: Beauty tipsbjpCM SiddaramaiahCongressHealth TipsInternational NewsJDSKannada NewsKannada StoriesKarnataka NewsKTVNational NewsPM ModiPolitical NewsRahul Gandhishri NewsSpecial StoriesSpecial StorySports NewsState News
ShareSendTweetShare
Join us on:

Related Posts

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Uttar Pradesh News: ತಾಳಿ ಕಟ್ಟುವಾಗ ವರನ ಎಡವಟ್ಟು, ಮಂಟಪದಲ್ಲೇ ಮಾರಾಮಾರಿ ಶುರು

Vijayapura News: ಕ್ರೈಂಗಳಿಗೆ ಬ್ರೇಕ್ ಹಾಕಬೇಕಿರುವ ಪೋಲೀಸರಿಂದಲೇ ನಾಚಿಕೆಗೇಡಿನ ಕೆಲಸ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಈ ಕೆಲಸಗಳನ್ನು ಮಾಡಿದರೆ ಅದೃಷ್ಟ ನಿಮ್ಮ ಪಾಲಾಗುತ್ತದೆ

Spiritual: ಈ ಅಭ್ಯಾಸ ನಿಮ್ಮಲ್ಲಿದ್ದರೆ ನೀವು ಶ್ರೀಮಂತರಾಗಲು ಸಾಧ್ಯವೇ ಇಲ್ಲ

ಹಬ್ಬ ಹರಿದಿನಗಳಲ್ಲಿ ಈರುಳ್ಳಿ-ಬೆಳ್ಳುಳ್ಳಿ ಹಾಕಿ ಅಡುಗೆ ತಯಾರಿಸಬಾರದು ಅಂತಾ ಹೇಳೋದ್ಯಾಕೆ..?

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಚಾಣಕ್ಯರ ಪ್ರಕಾರ ಪತ್ನಿಯ ಎದುರು ಪತಿ ಇವರನ್ನು ಹೊಗಳಬಾರದಂತೆ

Spiritual: ಈ 5 ಜನರು ಬೇಗ ಬಡವರಾಗುತ್ತಾರೆ ಎನ್ನುತ್ತದೆ ಗರುಡ ಪುರಾಣ..ನೀವು ಹೀಗೆ ಮಾಡಬೇಡಿ..

Spiritual: ಶನಿದೇವ 1 ರಾಶಿಯಿಂದ ಇನ್ನೊಂದು ರಾಶಿಗೆ ಏಕೆ ನಿಧಾನವಾಗಿ ಚಲಿಸುತ್ತಾನೆ..?

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In