• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕೃಷಿ

ಕರ್ನಾಟಕದಲ್ಲಿ ಮತ್ತೆ ಕುಲಾಂತರಿ ಆತಂಕ: ಮುಸುಕಿನ ಜೋಳದ ಮೇಲೆ ಕಂಪನಿಗಳ ಕಣ್ಣು

ಬಿಟಿ ಮುಸುಕಿನ ಜೋಳದ ಮೂಲಕ ಆಹಾರ ಬೆಳೆಗಳನ್ನು ಕುಲಾಂತರಿ ಮೂಲಕ ಕುಲಗೆಡಿಸಲು ಕಂಪನಿಗಳು ಮುಂದಾಗಿವೆ ಎಂಬ ಆತಂಕ ಕೇಳಿಬಂದಿದೆ

Shri News Desk by Shri News Desk
Oct 20, 2021, 01:07 pm IST
in ಕೃಷಿ
Maize-Crop

ಬಿಳಿಗಿರಿ ರಂಗನ ಬೆಟ್ಟದ ಬಣ್ಣದ ಮುಸುಕಿನ ಜೋಳ (ಚಿತ್ರ: ಕೃಷ್ಣಪ್ರಸಾದ್)

Share on FacebookShare on TwitterTelegram

ಕರ್ನಾಟಕದಲ್ಲಿ ಮತ್ತೊಮ್ಮೆ ಕುಲಾಂತರಿ ಹುನ್ನಾರ ನಡೆಯುತ್ತಿದೆ ಎಂದು ಕೃಷಿ ಕ್ಷೇತ್ರದಲ್ಲಿ ಸಕ್ರಿಯರಾಗಿರುವವರು ಆತಂಕ ವ್ಯಕ್ತಪಡಿಸುತ್ತಿದ್ದಾರೆ. ಗ್ರಾಹಕ ಮತ್ತು ರೈತರ ಒತ್ತಾಯಕ್ಕೆ ಮಣಿದು ಬಿಟಿ ಬದನೆಯನ್ನು ಸರ್ಕಾರ ನಿಷೇದಿಸಿದ ಹನ್ನೆರೆಡು ವರ್ಷಗಳ ನಂತರ ಬಿಟಿ ಮುಸುಕಿನ ಜೋಳದ ಮೂಲಕ ಆಹಾರ ಬೆಳೆಗಳನ್ನು ಕುಲಾಂತರಿ ಮೂಲಕ ಕುಲಗೆಡಿಸಲು ಕಂಪನಿಗಳು ಮುಂದಾಗಿವೆ ಎಂದು ಸಹಜ ಸಮೃದ್ಧ ಸಂಸ್ಥೆಯ ಮೂಲಕ ನಾಟಿ ತಳಿಗಳ ಸಂರಕ್ಷಣೆ ಮತ್ತು ಸಂವರ್ಧನೆ ಕಾರ್ಯಗಳಲ್ಲಿ ಸಕ್ರಿಯರಾಗಿರುವ ಕೃಷ್ಣ ಪ್ರಸಾದ್ ತಿಳಿಸಿದ್ದಾರೆ.

ಕರ್ನಾಟಕದಲ್ಲಿ ಕುಲಾಂತರಿ ತಳಿಗಳ ಸೀಮಿತ ಕ್ಷೇತ್ರ ಪ್ರಯೋಗಗಳನ್ನು ನಡೆಸಲು ರಾಲಿಸ್ ಇಂಡಿಯಾ ಲಿಮಿಟೆಡ್ ಸರ್ಕಾರಕ್ಕೆ ಅರ್ಜಿಯನ್ನು ಸಲ್ಲಿಸಿದೆ. ಬಿಳಿಗಿರಿರಂಗನ ಬೆಟ್ಟದ ಸೋಲಿಗರು ಮತ್ತು ಬೆಳಗಾವಿಯ ರೈತರು ದೇಸಿಯ ಬಣ್ಣದ ಮುಸುಕಿನ ಜೋಳವನ್ನು ಇವತ್ತಿಗೂ ಬೆಳೆಯುತ್ತಿದ್ದಾರೆ. ಕುಲಾಂತರಿ ಮುಸುಕಿನ ಜೋಳ ಕೃಷಿಗೆ ಬಂದರೆ ದೇಸಿ ಮುಸುಕಿನ ಜೋಳದ ವೈವಿಧ್ಯ ನಾಶವಾಗುವುದರಲ್ಲಿ ಸಂಶಯವಿಲ್ಲ ಎಂದು ಅವರು ಆತಂಕ ವ್ಯಕ್ತಪಡಿಸಿದ್ದಾರೆ.

ಮುಸುಕಿನ ಜೋಳದ ನೆಪದಲ್ಲಿ ಬದನೆ, ಭತ್ತ ಮೊದಲಾದ ಕುಲಾಂತರಿ ತಳಿಗಳ ತರಲು ಕಂಪನಿಗಳು ಹುನ್ನಾರ ನಡೆಸಿವೆ. ‘ಕರ್ನಾಟಕಕ್ಕೆ ಕುಲಾಂತರಿ ಬೇಡ’ ಎಂದು ಕರ್ನಾಟಕ ಸರ್ಕಾರವನ್ನು ನಾವೆಲ್ಲ ಒತ್ತಾಯಿಸಬೇಕಿದೆ. ಕರ್ನಾಟಕ ಸರ್ಕಾರವು ಈ ಬಗ್ಗೆ ಸಾರ್ವಜನಿಕರಿಂದ ಅಭಿಪ್ರಾಯ/ಆಕ್ಷೇಪಣೆಗಳನ್ನು ಸಲ್ಲಿಸಲು ಅಕ್ಟೋಬರ್ ಕೊನೆಯವರೆಗೆ ಅವಕಾಶ ನೀಡಿದೆ. ಸರ್ಕಾರದ ಪ್ರಧಾನ ಕಾರ್ಯದರ್ಶಿ (ಜೀವ ಪರಿಸ್ಥಿತಿ ಮತ್ತು ಪರಿಸರ), ಅರಣ್ಯ, ಪರಿಸರ ಮತ್ತು ಜೀವಿಶಾಸ್ತ್ರ ಇಲಾಖೆ ಇವರಿಗೆ ಬಿಟಿ ಹತ್ತಿ ಮತ್ತು ಮುಸುಕಿನ ಜೋಳದ ಕ್ಷೇತ್ರ ಪ್ರಯೋಗ ನಡೆಸಲು ಅನುಮತಿ ನೀಡಬಾರದಾಗಿ ಪತ್ರ ಬರೆಯಿರಿ. ಸಂಘ- ಸಂಸ್ಥೆ, ರೈತ ಗುಂಪುಗಳಿಗೂ ಮಾಹಿತಿ ನೀಡಿ ಎಂದು ಅವರು ಮನವಿ ಮಾಡಿದ್ದಾರೆ. ಈ ಕುರಿತು ಸಾರ್ವಜನಿಕರು secyenv-fee@karnataka.gov.in ವಿಳಾಸಕ್ಕೆ ಇಮೇಲ್ ಮಾಡಬೇಕು ಎಂದು ವಿನಂತಿಸಿದ್ದಾರೆ.

BT Maize Threat in Karnataka Again Krishnaprasad Requests Farmers to write govt

ಇದನ್ನೂ ಓದಿ: ನೈಸರ್ಗಿಕ ಕೃಷಿಯಲ್ಲಿ ಎರೆಹುಳುವಿನ ಮಹತ್ವ
ಇದನ್ನೂ ಓದಿ: ಮರ ಆಧಾರಿತ ಕೃಷಿಗೆ ಉತ್ತೇಜನ

Tags: Maize CropTOP NEWS
ShareSendTweetShare
Join us on:

Related Posts

Congress Demanding for Dam in Mekedatu

Mekedatu Explainer: ಏನಿದು ಮೇಕೆದಾಟು ಅಣೆಕಟ್ಟು ಯೋಜನೆ? ವಿವಾದ ಏಕೆ? ಇಲ್ಲಿದೆ ಸಮಗ್ರ ಮಾಹಿತಿ

Farmers

ಪ್ರಧಾನಮಂತ್ರಿ ಕಿಸಾನ್ ಸಮ್ಮಾನ್ ನಿಧಿಯ 10ನೇ ಕಂತು ಬಿಡುಗಡೆ; ಅಕೌಂಟ್‌ಗೆ ಹಣ ಬಂತಾ ಎಂದು ಪರಿಶೀಲಿಸುವುದು ಹೇಗೆ?

KrashiKatha

ಕೃಷಿ ಟ್ರೇಡರ್ಸ್‌ಗಳಿಗೆ ಸಾಲದ ನೆರವು ಒದಗಿಸಲು ಬಂದಿದೆ ‘ಅಗ್ರಿ ಫೈ’ !

Kissan Day: A Salute to Farmer

ರೈತರ ದಿನ: ಅನ್ನದಾತನಿಗೊಂದು ಸಲಾಂ

Sale of agricultural land: ಕೃಷಿ ಭೂಮಿ ಮಾರಾಟ ಮಾಡಬೇಕು ಎಂದುಕೊಂಡವರಿಗೆ ಸರ್ಕಾರದ ಶಾಕ್!

Rakesh Tikait: ಚುನಾವಣೆಗಳಲ್ಲಿ ಸ್ಪರ್ಧಿಸುವುದಿಲ್ಲ, ರಾಜಕೀಯ ಪಕ್ಷಗಳು ನನ್ನ ಹೆಸರು-ಭಾವಚಿತ್ರಗಳನ್ನು ಬಳಸುವಂತಿಲ್ಲ: ರಾಕೇಶ್ ಟಿಕೈತ್‌

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In