• Home
  • About Us
  • Contact Us
  • Terms of Use
  • Privacy Policy
Thursday, October 1, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

By-election: ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ-ಶಾಂತಿಯುತ ಮತದಾನ

ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ

Shri News Desk by Shri News Desk
Oct 31, 2021, 06:48 am IST
in ರಾಜಕೀಯ
Share on FacebookShare on TwitterTelegram

ಹಾವೇರಿ:  ಹಾನಗಲ್ ವಿಧಾನಸಭಾ ಕ್ಷೇತ್ರದ ಉಪ ಚುನಾವಣೆ ಮತದಾನ ಪ್ರಕ್ರಿಯೆ ಶನಿವಾರ ಕ್ಷೇತ್ರ ವ್ಯಾಪ್ತಿಯಲ್ಲಿ ಶಾಂತಿಯುತವಾಗಿ ನಡೆದಿದೆ ಎಂದು ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣ್ಣವರ ತಿಳಿಸಿದ್ದಾರೆ.

ಮೋಡಕವಿದ ವಾತಾವರಣದಲ್ಲಿ ಕೆಲವೆಡೆ ಉತ್ಸಾಹದಿಂದ ಮತದಾನದಲ್ಲಿ ಪಾಲ್ಗೊಂಡಿದ್ದು ಕಂಡುಬಂದಿತು. ಯುವ ಸಮೂಹ ಒಳಗೊಂಡಂತೆ ವಯೋವೃದ್ಧವರೆಗೆ ಎಲ್ಲ ಮತದಾರರು ಉತ್ಸಾಹದಿಂದ ತಮ್ಮ ಹಕ್ಕನ್ನು ಚಲಾಯಿಸಲು ಮತಗಟ್ಟೆಗಳಿಗೆ ಆಗಮಿಸುವ ದೃಶ್ಯ ಸಾಮಾನ್ಯವಾಗಿತ್ತು. ಬೆಳಿಗ್ಗೆ 9ರ ವೇಳೆಗೆ ಶೇ.8.77 ರಷ್ಟು, ಬೆಳಿಗ್ಗೆ 11 ಗಂಟೆ ವೇಳೆಗೆ ಶೇ.24.31 ರಷ್ಟು, ಮಧ್ಯಾಹ್ನ 3ರ ವೇಳೆಗೆ ಶೇ.62.72 ರಷ್ಟು, ಸಂಜೆ 5 ಗಂಟೆ ಶೇ.77.90 ರಷ್ಟು ಮತದಾನ ನಡೆದಿದ್ದು, ದಾಖಲೆ ಪ್ರಮಾಣ ಮತದಾನವಾಗಿದೆ.

ಬೆಳಿಗ್ಗೆ ಆಡೂರ, ಅಕ್ಕಿಆಲೂರ, ಹನುಮನಕೊಪ್ಪ, ಸಮ್ಮಸಗಿ, ಹಾನಗಲ್, ಮಾಸಣಕಟ್ಟೆ ಮತಗಟ್ಟೆಗಳಿಗೆ ಭೇಟಿ ನೀಡಿದ ಸಂದರ್ಭದಲ್ಲಿ ಬೆಳಿಗ್ಗೆ 10-30ರ ವೇಳೆಗೆ ಆಡೂರ ಮತಗಟ್ಟೆ ಸಂಖ್ಯೆ 63ರಲ್ಲಿ 931 ಮತದಾರರ ಪೈಕಿ 131 ಜನ, ಅಕ್ಕಿಆಲೂರಿನ ಬೂತ್ 24ರಲ್ಲಿ 1181ರ ಪೈಕಿ 210 ಜನ, ಹನುಮನಕೊಪ್ಪ ಮತಗಟ್ಟೆ ಸಂಖ್ಯೆ 156ರಲ್ಲಿ 1053 ಮತದಾರರ ಪೈಕಿ 283 ಮತದಾರರು, ಸಮ್ಮಸಗಿ 149ರ ಮತಗಟ್ಟೆಯ 1071 ಮತದಾರರ ಪೈಕಿ 248 ಜನ, ಹಾನಗಲ್ ಮತಗಟ್ಟೆ ಸಂಖ್ಯೆ-97 (ಸಖಿ) 1038 ಮತದಾರರ ಪೈಕಿ 374 ಮತದಾರರು, ಮತಗಟ್ಟೆ ಸಂಖ್ಯೆ 96ರ 780 ಮತದಾರರ ಪೈಕಿ 397 ಜನ ಮತ ಚಲಾಯಿಸಿದ್ದರು.

ಮಾಸನಕಟ್ಟಿ ಮತಗಟ್ಟೆ ಸಂಖ್ಯೆ 18ರಲ್ಲಿ 832 ಮತದಾರ ಪೈಕಿ 635 ಜನ, ಹಾಗೂ ಮತಗಟ್ಟೆ 16ರಲ್ಲಿ 987 ಮತದಾರರ ಪೈಕಿ 705 ಜನ, ಮತಗಟ್ಟೆ 17ರಲ್ಲಿ 838 ಮತದಾರರ ಪೈಕಿ 540 ಮತದಾರರು ತಮ್ಮ ಹಕ್ಕನ್ನು ಚಲಾಯಿಸಿದ್ದರು.

ಆಡೂರಿನ ಮತಗಟ್ಟೆ ಸಂಖ್ಯೆ 63ರಲ್ಲಿ ಮಾದರಿ ಮತಗಟ್ಟೆಯಾಗಿ ರೂಪಿಸಲಾಗಿತ್ತು. ವೃದ್ಧರಿಗೆ, ಹಿರಿಯರಿಗೆ, ಮಹಿಳೆಯರಿಗೆ ಆಸನ ವ್ಯವಸ್ಥೆ, ಶ್ಯಾಮಿಯಾನ ವ್ಯವಸ್ಥೆ ಕೈಗೊಳ್ಳಲಾಗಿತ್ತು. ಅಕ್ಕಿಆಲೂರಿನ 122ರ ಮತಗಟ್ಟೆಯನ್ನು ಸಖಿಮತಗಟ್ಟೆಯಲ್ಲಿ ಚಿಣ್ಣರಿಗಾಗಿ ಆಟಿಕೆ ವ್ಯವಸ್ಥೆ ಹಾಗೂ ಸೆಲ್ಫಿ ಕಾರ್ನರ್ ವ್ಯವಸ್ಥೆ ಮಾಡಲಾಗಿತ್ತು. ಪಿಂಕ್ ಬಣ್ಣದಿಂದ ಅಲಂಕಾರಗೊಳಿಸಿದ್ದು ವಿಶೇಷ ಗಮನ ಸೆಳೆಯಿತು.

ವಿವಿಧ ಮತಗಟ್ಟೆಗಳಲ್ಲಿ ವಿಕಲಚೇತನರ ಮತಗಟ್ಟೆಗಳಲ್ಲಿ ಹಿರಿಯ ನಾಗರಿಕರಿಗೆ ಹಾಗೂ ವಿಕಲಚೇತನರಿಗೆ ರ್ಯಾಂಪ್ ವ್ಯವಸ್ಥೆ ಹಾಗೂ ತ್ರಿಚಕ್ರ ಸೈಕಲ್ ವಾಹನ ವ್ಯವಸ್ಥೆ ಮಾಡಲಾಗಿತ್ತು. ಹಾನಗಲ್ ಪಟ್ಟಣದ ಮತಗಟ್ಟೆ 79ರಲ್ಲಿ ಸಖಿ ಮತಗಟ್ಟೆಯಾಗಿ ರೂಪಿಸಲಾಗಿತ್ತು. ಸೆಲ್ಫಿ ಕಾರ್ನರ್ ಸೇರಿದಂತೆ ಮಹಿಳಾ ಸಿಬ್ಬಂದಿಗಳನ್ನು ಪೂರ್ಣ ಪ್ರಮಾಣದಲ್ಲಿ ಕರ್ತವ್ಯಕ್ಕೆ ನಿಯೋಜಿಸಲಾಗಿತ್ತು.

ಪ್ರತಿ ಮತಗಟ್ಟೆಗಳಲ್ಲೂ ಕೋವಿಡ್ ಮಾರ್ಗಸೂಚಿಯಂತೆ ಮತಗಟ್ಟೆ ಪ್ರವೇಶ ದ್ವಾರಗಳಲ್ಲಿ ಹೆಲ್ಪ್ ಡೆಸ್ಕ್ ಸ್ಥಾಪಿಸಿ ಆಶಾ, ಆರೋಗ್ಯ, ಕಂದಾಯ ಸಿಬ್ಬಂದಿಗಳು ಮತದಾರರಿಗೆ ಸ್ಯಾನಿಟೈಸರ್ ಸಿಂಪರಣೆ, ಥರ್ಮಸ್ಕ್ಯಾನ್ ಬಳಸಿ ಜ್ವರ ತಪಾಸಣೆ, ಮಾಸ್ಕ್ ಧರಿಸಲು ಜಾಗೃತಿ, ಸಾಮಾಜಿಕ ಅಂತರ ಕಾಯ್ದುಕೊಳ್ಳಲು ಮತಗಟ್ಟೆ ಆವರಣದಲ್ಲಿ ನಿರ್ಮಾಣ ಮಾಡಲಾದ ಬಾಕ್ಸ್‍ಗಳಲ್ಲಿ ನಿಲ್ಲುವಂತೆ ಸೂಚನೆ ನೀಡುತ್ತಿರುವುದು ದೃಶ್ಯ ಸಾಮಾನ್ಯವಾಗಿತ್ತು.

ಸುಗಮ ಮತದಾನಕ್ಕಾಗಿ ಕ್ಷೇತ್ರದಾದ್ಯಂತ 263 ಮತಗಟ್ಟೆಗಳನ್ನು ಸ್ಥಾಪಿಸಲಾಗಿತ್ತು. ಈ ಪೈಕಿ 121 ಮತಟ್ಟೆಗಳಲ್ಲಿ ವೆಬ್‍ಕಾಸ್ಟಿಂಗ್ ವ್ಯವಸ್ಥೆಮಾಡಿ ಜಿಲ್ಲಾಧಿಕಾರಿಗಳು ಹಾಗೂ ಜಿಲ್ಲಾ ಚುನಾವಣಾಧಿಕಾರಿಗಳು ಮತಗಟ್ಟೆಯ ಚುಟವಟಿಕೆಗಳ ನೇರ ವೀಕ್ಷಣೆಗೆ ವ್ಯವಸ್ಥೆ ಮಾಡಲಾಗಿತ್ತು. ಸುಗಮ ಮತದಾನ ಪ್ರಕ್ರಿಯೆಗಾಗಿ 1155 ಸಿಬ್ಬಂದಿಗಳನ್ನು ನಿಯೋಜಿಸಲಾಗಿತ್ತು. ಬಿಗಿ ಪೊಲೀಸ್ ಪಹರೆಗಳನ್ನು ನಿಯೋಜಿಸಲಾಗಿತ್ತು. ಕ್ಷೇತ್ರದಾದ್ಯಂತ 1,05,525 ಪುರುಷ, 98,953 ಮಹಿಳೆಯರು ಹಾಗೂ ಇತರೆ 3 ಸೇರಿ 2,04,481 ಮತದಾರರ ಪೈಕಿ ಸಂಜೆ 5ರವೇಳೆಗೆ ಶೇ.77.90 ರಷ್ಟು ಮತದಾರರು ತಮ್ಮ ಹಕ್ಕನ್ನು ಚಲಾಯಿಸಿದ್ದರು.

ಕೇಂದ್ರ ಚುನಾವಣಾ ಆಯೋಗ ನಿಯೋಜಿತ ಸಾಮಾನ್ಯ ವೀಕ್ಷಕರಾದ ಡಾ.ಮಾಧವಿ ಖೋಡೆ ಚವಾರೆ ಅವರು ಸಮ್ಮಸಗಿ ಮತಗಟ್ಟೆ ಸೇರಿದಂತೆ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿ ಕೋವಿಡ್ ಮಾರ್ಗಸೂಚಿಗಳು ಹಾಗೂ ಮತದಾನ ಪ್ರಕ್ರಿಯೆ ಕುರಿತಂತೆ ವೀಕ್ಷಣೆ ನಡೆಸಿದರು. ಕೇಂದ್ರ ಪೊಲೀಸ್ ವೀಕ್ಷಕರಾದ ಐ.ಪಿ.ಎಸ್. ಅಧಿಕಾರಿ ಮಹೇಶ ಘುರೆ ಅವರು ಸೂಕ್ಷ್ಮ ಮತಗಟ್ಟೆ ಹಾಗೂ ದುರ್ಬಲ ಮತಗಟ್ಟೆಗಳಿಗೆ ಭೇಟಿ ನೀಡಿ ಕಾನೂನು ಸುವ್ಯವಸ್ಥೆ ಕುರಿತಂತೆ ಪರಿಶೀಲನೆ ನಡೆಸಿದರು. ಜಿಲ್ಲಾಧಿಕಾರಿ ಸಂಜಯ ಶೆಟ್ಟೆಣವರ ಹಾಗೂ ಜಿಲ್ಲಾ ಪಂಚಾಯತ್ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಮಹಮ್ಮದ ರೋಷನ್ ಅವರು ಅಕ್ಕಿಆಲೂರ, ಕಲಕೇರಿ ಸೇರಿದಂತೆ ವಿವಿಧ ಮತಗಟ್ಟೆಗಳಿಗೆ ಭೇಟಿ ನೀಡಿ ಮತದಾನ ಪ್ರಕ್ರಿಯೆ ವೀಕ್ಷಿಸಿದರು.

Tags: By-election
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In