• Home
  • About Us
  • Contact Us
  • Terms of Use
  • Privacy Policy
Thursday, September 24, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

Car Sales: ಕಾರ್ ಸೇಲ್ಸ್ ಮಾರಾಟದಲ್ಲಿ ಶೇ.4 ರಷ್ಟು ಕುಸಿತ ಕಂಡ ಮಾರುತಿ ಸುಜುಕಿ

Shri News Desk by Shri News Desk
Jan 2, 2022, 05:31 am IST
in ರಾಷ್ಟ್ರೀಯ, ವಾಣಿಜ್ಯ
Share on FacebookShare on TwitterTelegram

ನವದೆಹಲಿ.:  ಹೊಸ ವರ್ಷವನ್ನು(New year 2022) ಭಾರತೀಯ ಆಟೋಮೊಬೈಲ್(Automobile) ಕಂಪನಿಗಳು ಆತ್ಮೀಯವಾಗಿ ಬರಮಾಡಿಕೊಂಡಿದ್ದೇವೆ. ಕಳೆದ ವರ್ಷ ಹಲವು ಏಳುಬೀಳುಗಳನ್ನು ಕಂಡಿದ್ದರೂ, ಸವಾಲುಗಳನ್ನು ಮೆಟ್ಟಿನಿಂತಿದೆ. ಇದೀಗ 2021ರ ಡಿಸೆಂಬರ್ ತಿಂಗಳ ಕಾರು ಮಾರಾಟ ಅಂಕಿ ಅಂಶ ಬಹಿರಂಗವಾಗಿದೆ. ಸತತ ಏರಿಕೆ ಕಾಣುತ್ತಾ ಮುನ್ನುಗ್ಗುತ್ತಿದ್ದ ಮಾರುತಿ ಸುಜುಕಿ(Maruti Suzuki) ಈ ಬಾರಿ ಕುಸಿತ ಕಂಡಿದೆ. ಇದಕ್ಕೆ ಕೆಲ ಕಾರಣಗಳೂ ಇವೆ.

ಡಿಸೆಂಬರ್ 2021ರ ಕಾರು ಮಾರಾಟದಲ್ಲಿ ಮಾರುತಿ ಸುಜುಕಿ ಶೇಕಡಾ 4 ರಷ್ಟು ಕುಸಿತ ತಂಡಿದೆ. ಡಿಸೆಂಬರ್ 2021ರಲ್ಲಿ 1,53,149 ಮಾರುತಿ ಸುಜುಕಿ ಕಾರುಗಳು ಮಾರಾಟಗೊಂಡಿದೆ(Car Sales). ಡಿಸೆಂಬರ್ ತಿಂಗಳ ಮಾರಾಟದಲ್ಲಿ ಮಾರುತಿ ಸುಜುಕಿ ಕುಸಿತ ಕಂಡಿದ್ದರೂ ಒಟ್ಟಾರೆ ಮಾರಾಟದಲ್ಲಿ ಮಾರುತಿ ಸುಜುಕಿ ಮೊದಲ ಸ್ಥಾನದಲ್ಲಿದೆ. ಇನ್ನು ಎರಡನೇ ಸ್ಥಾನಕ್ಕೆ ಇದೀಗ ಟಾಟಾ ಮೋಟಾರ್ಸ್(Tata Motors) ಲಗ್ಗೆ ಇಟ್ಟಿದೆ. ಇನ್ನು ಎರಡನೇ ಸ್ಥಾನದಲ್ಲಿದ್ದ ಹ್ಯುಂಡೈ ಇಂಡಿಯಾ ಇದೀಗ 3ನೇ ಸ್ಥಾನಕ್ಕೆ ಕುಸಿದಿದೆ.

ಮಾರುತಿ ಸುಜುಕಿ 2020ರ ಡಿಸೆಂಬರ್ ತಿಂಗಳಲ್ಲಿ 1,60,226 ಮಾರುತಿ ಕಾರುಗಳು ಭಾರತದಲ್ಲಿ ಮಾರಾಟವಾಗಿದೆ. ಇನ್ನು 2021ರ ನವೆಂಬರ್ ತಿಂಗಳಲ್ಲಿ ಮಾರುತಿ ಸುಜುಕಿ 1,39,184 ಕಾರುಗಳು ಮಾರಾಟಗೊಂಡಿದೆ. ನವೆಂಬರ್ ತಿಂಗಳಕ್ಕೆ ಹೋಲಿಸಿದರೆ ಡಿಸೆಂಬರ್ ತಿಂಗಳಲ್ಲಿ ಶೇಕಡಾ 10 ರಷ್ಟು ಮಾರಾಟದಲ್ಲಿ ಏರಿಕೆ ಕಂಡಿದೆ.

ಸೆಮಿಕಂಡಕ್ಟರ್ ಚಿಪ್ ಕೊರತೆ:ಮಾರುತಿ ಸುಜುಕಿ ಮಾರಾಟ ದಾಖಲೆಯಲ್ಲಿ ಕುಸಿತ ಕಾಣಲು ಪ್ರಮುಖ ಕಾರಣ ಸೆಮಿಕಂಡಕ್ಟರ್ ಚಿಪ್ ಕೊರತೆ. ಇದರಿಂದ ಮಾರುತಿ ಸುಜುಕಿ ಕಾರುಗಳ ಉತ್ಪಾದನೆ ಕುಂಠಿತವಾಗಿದೆ. ಬುಕಿಂಗ್ ಮಾಡಿದ ಹಲವು ಗ್ರಾಹಕರಿಗೆ ಮಾರುತಿ ಸುಜುಕಿ ಕಾರು ಉತ್ಪಾದನೆಯಾಗದ ಕಾರಣ ಡೆಲಿವರಿ ಮಾಡಲು ಸಾಧ್ಯವಾಗಿಲ್ಲ.

ಪ್ರಾದೇಶಿಕ ಮಾರಾಟದಲ್ಲೂ ಮಾರುತಿ ಸುಜುಕಿ ಕುಸಿತ ಕಂಡಿದೆ. ಡೋಮೆಸ್ಟಿಕ್ ಸೇಲ್ಸ್ ಡಿಸೆಂಬರ್ 2021ರ ತಿಂಗಳಲ್ಲಿ 1,30,869. ಇದೇ ಡಿಸೆಂಬರ್ 2020ರಲ್ಲಿ ಈ ಸಂಖ್ಯೆ 1,50,288 ಆಗಿತ್ತು. ಹೀಗಾಗಿ ಶೇಕಡಾ 12ರಷ್ಟು ಡೋಮೆಸ್ಟಿಕ್ ಸೇಲ್ಸ್ ಕುಸಿತ ಕಂಡಿದೆ. ಆದರೆ ನವೆಂಬರ್ 2021ಕ್ಕೆ ಹೋಲಿಸಿದರೆ ಶೇಕಡಾ 11 ರಷ್ಟು ಏರಿಕೆ ಕಂಡಿದೆ. ನವೆಂಬರ್ 2021ರಲ್ಲಿ ಮಾರುತಿ ಸುಜುಕಿ 1,17,791 ಕಾರುಗಳು ಮಾರಾಟವಾಗಿದೆ.

ಭಾರತದಲ್ಲಿ ಉತ್ಪಾದನೆಯಾದ ಮಾರುತಿ ಸುಜುಕಿ ಕಾರುಗಳ ಪೈಕಿ ಡಿಸೆಂಬರ್ 2021ರಲ್ಲಿ 22,280 ಕಾರುಗಳನ್ನು ವಿದೇಶಕ್ಕೆ ರಫ್ತು ಮಾಡಲಾಗಿದೆ. 2020ರ ಡಿಸೆಂಬರ್ ತಿಂಗಳಿಗೆ ಹೋಲಿಸಿದರೆ  ಏರಿಕೆ ಕಂಡಿಡೆ. 2020ರ ಡಿಸೆಂಬರ್ ತಿಂಗಳಲ್ಲಿ ಮಾರುತಿ ಸುಜುಕಿ 9,938 ಕಾರುಗಳನ್ನು ವಿದೇಶಕ್ಕೆ ರಫ್ತು ಮಾಡಿತ್ತು. ಅಲ್ಟೋ, ಎಸ್‌ಪ್ರೆಸ್ಸೋ, ವ್ಯಾಗನ್ಆರ್, ಸ್ಪಿಫ್ಟ್, ಸೆಲೆರಿಯೋ, ಇಗ್ನಿಸ್ , ಬಲೆನೋ, ಹಾಗೂ ಡಿಸೈರ್ ಕಾರುಗಳ ಮಾರಾಟದಲ್ಲಿ ಕುಸಿತ ಕಂಡಿದೆ. ಡಿಸೆಂಬರ್ ತಿಂಗಳಲಿ ಈ ಕಾರುಗಳ ಮಾರಾಟದ ಒಟ್ಟು ಸಂಖ್ಯೆ  85,665. ಆದರೆ 2020ರ ಡಿಸೆಂಬರ್ ತಿಂಗಳಲ್ಲಿ ಇದೇ ಕಾರುಗಳ ಮಾರಾಟ ಸಂಖ್ಯೆ 1,02,568.

ದೇಶದ ಅತೀ ದೊಡ್ಡ ಕಾರು ಉತ್ಪಾದನಾ ಕಂಪನಿ ಮಾರುತಿ ಸುಜುಕಿ ಭಾರತದಲ್ಲಿ ಅಗ್ರಸ್ಥಾನವನ್ನು ಕಾಪಾಡಿಕೊಳ್ಳುವಲ್ಲಿ ಯಶಸ್ವಿಯಾಗಿದೆ. ಪ್ರಬಲ ಪೈಪೋಟಿ ನಡುವೆ ಮಾರುತಿ ಸುಜುಕಿ ಮಾರಾಟದಲ್ಲಿ ಮೊದಲ ಸ್ಥಾನದಲ್ಲಿದೆ. ಮಾರುತಿ ಸುಜುಕಿ ಕಾರುಗಳು ಕಡಿಮೆ ಬೆಲೆಯಲ್ಲಿ ಲಭ್ಯವಿರುವ ಕಾರುಗಳಾಗಿದೆ. ಇನ್ನು ಗರಿಷ್ಠ ಮೈಲೇಜ್ ಹಾಗೂ ಕಡಿಮೆ ವೆಚ್ಚದ ನಿರ್ವಹಣೆಗೂ ಮಾರುತಿ ಸುಜುಕಿ ಹೆಸರುವಾಸಿಯಾಗಿದೆ. ಜೊತೆಗೆ ಭಾರತದ ರಸ್ತೆಗಳಿಗೆ ಬೇಕಾದ ಉತ್ತಮ ಗ್ರೌಂಡ್ ಕ್ಲಿಯರೆನ್ಸ್ ಕೂಡ ನೀಡಲಾಗಿದೆ. ಹಲವು ಕಾರಣಗಳಿಂದ ಭಾರತೀಯರು ಮಾರುತಿ ಸುಜುಕಿ ಕಾರುಗಳ ಮೊರೆ ಹೋಗುತ್ತಿದ್ದಾರೆ.

Car Sales

Tags: Car SalesTOP NEWS
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In