• Home
  • About Us
  • Contact Us
  • Terms of Use
  • Privacy Policy
Tuesday, March 31, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

Chairs crushed by women: ಬಾರ್​​ಗೆ ನುಗ್ಗಿದ ಮಹಿಳೆಯರಿಂದ ಕುರ್ಚಿಗಳು ಪುಡಿ ಪುಡಿ

ಎಮ್ಮೆದೊಡ್ಡಿ ಸಮೀಪದ ಮುಸ್ಲಾಪುರ ಗ್ರಾಮದಲ್ಲಿ ಘಟನೆ

Shri News Desk by Shri News Desk
Nov 14, 2021, 03:51 pm IST
in ರಾಜ್ಯ
Share on FacebookShare on TwitterTelegram

ಚಿಕ್ಕಮಗಳೂರು: ನಮ್ಮ ಹಳ್ಳಿಗೆ ಬಾರ್ ಬೇಡ ಎಂದು ಮಹಿಳೆಯರು ಬಾರ್​​ಗೆ ನುಗ್ಗಿ ಅಲ್ಲಿದ್ದ ಕುರ್ಚಿಗಳನ್ನು ಪುಡಿ, ಪುಡಿ ಮಾಡಿ ಬಾರನ್ನು ಧ್ವಂಸ ಮಾಡಿರುವ ಘಟನೆ ಜಿಲ್ಲೆಯ ಕಡೂರು ತಾಲೂಕಿನ ಎಮ್ಮೆದೊಡ್ಡಿ ಸಮೀಪದ ಮುಸ್ಲಾಪುರ ಗ್ರಾಮದಲ್ಲಿ ನಡೆದಿದೆ.

ನಮ್ಮೂರಿಗೆ ಬಾರ್ ಬೇಡ ಅಂತ ಮುಸ್ಲಾಪುರ ಗ್ರಾಮದಲ್ಲಿ ಕಳೆದ ಒಂದೂವರೆ ತಿಂಗಳಿಂದ ಪ್ರತಿಭಟನೆ ನಡೆಸುತ್ತಿದ್ದರು. ಬಾರ್ ಓಪನ್ ವಿರುದ್ಧ ಹಳ್ಳಿ ಹೆಂಗಸರೆಲ್ಲಾ ಒಂದಾಗಿ ಗಾಡಿ ಮಾಡಿಕೊಂಡು ಬಂದು ಜಿಲ್ಲಾಧಿಕಾರಿಗೆ ಸ್ವಾಮಿ, ನಮ್ಮೂರಿಗೆ ಬಾರ್ ಬೇಡ ಅಂತ ಮನವಿ ಮಾಡಿದ್ದರು.

ಆದರೆ  ಹೆಂಗಸರ ಮಾತನ್ನು ಯಾರೂ ಕೇಳಲಿಲ್ಲ. ಈ ಮಧ್ಯೆಯೂ ಬಾರ್ ಓಪನ್ ಮಾಡಲು ಮಾಲೀಕ ಮುಂದಾದ ಹಿನ್ನೆಲೆ ಬಾರ್ ಓಪನ್ ಮಾಡದಂತೆ ಗ್ರಾಮ ಪಂಚಾಯತ್ ನೋಟಿಸ್ ನೀಡಿತ್ತು. ಪೊಲೀಸರು ಬಾರ್ ಓಪನ್ ಮಾಡುವಂತಿಲ್ಲ ಎಂದು ಸೂಚಿಸಿದ್ದರು.

ಈ ಮಧ್ಯೆಯೂ ಕಳೆದ ನಾಲ್ಕೈದು ದಿನಗಳಿಂದ ಬಾರ್ ಓಪನ್ ಸಿದ್ಧತೆ ನಡೆದಿತ್ತು. ಬಾಗಿಲು ತೆಗೆಯದೆ ಬಂದವರಿಂದ ಹಣ ಪಡೆದುಕೊಂಡು ಎಣ್ಣೆ ನೀಡುತ್ತಿದ್ದರು. ಸದ್ಯದಲ್ಲೇ ಬಾರ್ ಓಪನ್‍ಗೆ ಮಾಲೀಕ ಕೂಡ ಸಿದ್ಧತೆ ನಡೆಸಿಕೊಂಡಿದ್ದರು. ಹಾಗಾಗಿ, ಹಳ್ಳಿ ಹೆಂಗಸರು ಬಾರ್‍ಗೆ ನುಗ್ಗಿ ಧ್ವಂಸ ಮಾಡಿದ್ದಾರೆ.

ಕೈಗೆ ಸಿಕ್ಕ ವಸ್ತುಗಳನ್ನ ಪುಡಿ, ಪುಡಿ ಮಾಡಿದ್ದಾರೆ. ಬಾರ್ ಆರಂಭದ ಬಗ್ಗೆ ಪ್ರಶ್ನಿಸಲು ಹೋದ ಮಹಿಳೆಯರ ಮೇಲೆ ಹಲ್ಲೆ ಕೂಡ ಮಾಡಿದ್ದರಂತೆ ಅವರೇ ಹೊಡೆದು ಅವರೇ ಹೋಗಿ ದೂರು ನೀಡಿದ್ದರಂತೆ. ಆಸ್ಪತ್ರೆಯಲ್ಲಿ ದಾಖಲಾಗಿದ್ದವರನ್ನು ಪೊಲೀಸರು ಏಕಾಏಕಿ ಜೀಪ್‍ನಲ್ಲಿ ತುಂಬಿಕೊಂಡು ಹೋಗಿದ್ದಾರೆಂದು ಸ್ಥಳಿಯರು ಆರೋಪಿಸಿದ್ದಾರೆ.

Chairs crushed by women

ಇದನ್ನೂ ಓದಿ: Fraud case: ನಟಿ ಶಿಲ್ಪಾ ಶೆಟ್ಟಿ – ಪತಿ ಉದ್ಯಮಿ ರಾಜ್‌ ಕುಂದ್ರಾ ವಿರುದ್ದ ವಂಚನೆ ಪ್ರಕರಣ

ಇದನ್ನೂ ಓದಿ: World Diabetes Day: ಹೇಗಿವೆ ನಿಮ್ಮ ಜೀವನಶೈಲಿಯ ಅಭ್ಯಾಸಗಳು ಹಾಗೂ ಹವ್ಯಾಸಗಳು?

Tags: Chairs crushed by womenTOP NEWS
ShareSendTweetShare
Join us on:

Related Posts

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

Uttar Pradesh News: ತಾಳಿ ಕಟ್ಟುವಾಗ ವರನ ಎಡವಟ್ಟು, ಮಂಟಪದಲ್ಲೇ ಮಾರಾಮಾರಿ ಶುರು

Vijayapura News: ಕ್ರೈಂಗಳಿಗೆ ಬ್ರೇಕ್ ಹಾಕಬೇಕಿರುವ ಪೋಲೀಸರಿಂದಲೇ ನಾಚಿಕೆಗೇಡಿನ ಕೆಲಸ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In