Chanakya Neeti: ಇಂಥ ತಂದೆ ತಾಯಂದಿರೇ ಮಕ್ಕಳ ಶತ್ರುಗಳಾಗುತ್ತಾರೆ. ಕಥೆ ಸಮೇತ ಚಾಣಕ್ಯ ನೀತಿ ಸಾರಾಂಶ

Chanakya Neeti: ಚಾಣಕ್ಯ. ರಾಜಕೀಯ ವಿವೇಕ, ರಾಜತಾಂತ್ರಿಕ ನಿಪುಣತೆ ಹೊಂದಿದ್ದ ಚಾಣಕ್ಯರು, ಓರ್ವ ಸಾಮಾನ್ಯ ಹುಡುಗ ಚಂದ್ರನನ್ನು ಚಂದ್ರಗುಪ್ತ ಮೌರ್ಯ ಮಾಡಿ, ಮೌರ್ಯ ಸಾಮ್ರಾಜ್ಯದ ದೊರೆಯಾಗುವಂತೆ ಮಾಡಿದ್ದರು. ಇಂಥ ಚಾಣಕ್ಯರು ತಮ್ಮ ಚಾಣಕ್ಯ ನೀತಿಯಲ್ಲಿ, ಜೀವನಕ್ಕೆ ಮುಖ್ಯವಾದ ಸಂಗತಿಗಳ ಬಗ್ಗೆ ವಿವರಿಸಿದ್ದಾರೆ. (Chanakya) ಎಂಥ ಜಾಗದಲ್ಲಿ ಜೀವಿಸಬೇಕು. ಎಂಥವರ ಸಹವಾಸ ಮಾಡಬೇಕು. ಯಾವ ರೀತಿ ಆರ್ಥಿಕ ಪರಿಸ್ಥಿತಿ ಬದಲಾಯಿಸಿಕೊಳ್ಳಬೇಕು. ಮದುವೆಯಾಗುವಾಗ, ವರ ಅಥವಾ ವಧುವಿನಲ್ಲಿ ಯಾವ ಗುಣಗಳನ್ನು ನೋಡಿಕೊಳ್ಳಬೇಕು. ಮೂರ್ಖರೊಂದಿಗೆ ಯಾವ ರೀತಿ ಇರಬೇಕು. ಹೀಗೆ ಜೀವನಕ್ಕೆ … Continue reading Chanakya Neeti: ಇಂಥ ತಂದೆ ತಾಯಂದಿರೇ ಮಕ್ಕಳ ಶತ್ರುಗಳಾಗುತ್ತಾರೆ. ಕಥೆ ಸಮೇತ ಚಾಣಕ್ಯ ನೀತಿ ಸಾರಾಂಶ