• Home
  • About Us
  • Contact Us
  • Terms of Use
  • Privacy Policy
Thursday, September 24, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

News Desk by News Desk
May 31, 2025, 07:44 pm IST
in ರಾಜಕೀಯ
Share on FacebookShare on TwitterTelegram

Political News: ಡಿಸಿಎಂ ಡಿ.ಕೆ.ಶಿವಕುಮಾರ್ ಅವರು ದೇವೇಗೌಡರ ಬಗ್ಗೆ ಹೇಳಿಕೆ ನೀಡಿದ ಕಾರಣಕ್ಕೆ, ಜೆಡಿಎಸ್ ಯುವನಾಯಕ ನಿಖಿಲ್ ಕುಮಾರ್ ಡಿಸಿಎಂ ವಿರುದ್ಧ ಹರಿಹಾಯ್ದಿದ್ದಾರೆ. ನಿಮ್ಮ ಬಗ್ಗೆ ಯಾರಾದರೂ ಮಾತನಾಡಿದ್ರೆ ಸಾಕು, ಅವರನ್ನು ಟ್ರ್ಯಾಪ್ ನಲ್ಲಿ ಸಿಲುಕಿಸುತ್ತೀರಿ. ನಿಮ್ಮ ಮುಂದಿನ Hit listನಲ್ಲಿ ಇರುವ ಕಾಂಗ್ರೆಸ್ ನಾಯಕರನ್ನು ದೇವರೇ ಕಾಪಾಡಬೇಕು ಎಂದು ನಿಖಿಲ್ ವ್ಯಂಗ್ಯವಾಡಿದ್ದಾರೆ.

ಭವಿಷ್ಯ, ಅವಕಾಶ ಮತ್ತು ನಂಬಿಕೆ ಬಗ್ಗೆ ಮಾತನಾಡುವ ಮಾನ್ಯ @DKShivakumar ಅವರೇ, 2023ರ ವಿಧಾನಸಭೆ ಚುನಾವಣೆಯ ಇತಿಹಾಸದ ಪುಟಗಳನ್ನೊಮ್ಮೆ ತಿರುಗಿಸಿ ನೋಡಿ. ನಂಬಿಕೆ ಮತ್ತು ವಿಶ್ವಾಸರ್ಹತೆ ಬಗ್ಗೆ ನೀವು ಮಾತನಾಡಿರುವುದು ಭೂತದ ಬಾಯಲ್ಲಿ ಭಗವದ್ಗೀತೆ ಹೇಳಿದ ಹಾಗಿದೆ.

ನಿಮನ್ನು ನಂಬಿ ಬಂದ ಮಾಜಿ ಉಪ ಮುಖ್ಯಮಂತ್ರಿ ಶ್ರೀ ಲಕ್ಷ್ಮಣ ಸವದಿ ಅವರನ್ನು ಮಂತ್ರಿ ಮಾಡಲಿಲ್ಲ. ಪಾಪ.. ಹಾಸನ ಜಿಲ್ಲೆಯಲ್ಲಿ ಕಾಂಗ್ರೆಸ್ ಪಕ್ಷದಿಂದ ಗೆದ್ದ ಏಕೈಕ ಶಾಸಕ ಶ್ರೀ ಶಿವಲಿಂಗೇಗೌಡರನ್ನು ಸಹ ಮಂತ್ರಿ ಮಾಡಲಿಲ್ಲ, ಗುಬ್ಬಿ ಶಾಸಕರನ್ನು ಮಂತ್ರಿ ಮಾಡುವುದು ಇರಲಿ, ಅವರ ಶ್ರೀಮತಿ ಅವರನ್ನು ಡೇರಿ ಅಧ್ಯಕ್ಷರಾಗಿ ಮಾಡಲಿಲ್ಲ. ಇನ್ನು ರಾಮನಗರ ಜಿಲ್ಲೆಯ ಇಬ್ಬರು ಕಾಂಗ್ರೆಸ್ ಶಾಸಕರಂತೂ ಮಂತ್ರಿ ಆಗಲು ರೆಡಿ ಮಾಡಿಸಿದ್ದ ಸೂಟುಕೋಟುಗಳು ಮೂಲೆಗೆ ಬಿದ್ದು ಧೂಳು ತಿನ್ನುತ್ತಿವೆ ಎಂದು ನಿಖಿಲ್ Tang ನೀಡಿದ್ದಾರೆ..

ಇನ್ನು ನಿಮ್ಮ ಬಗ್ಗೆ ಮಾತನಾಡಿದ ಮುಖ್ಯಮಂತ್ರಿಗಳಿಗೆ ಮುಡಾ ಟ್ರ್ಯಾಪ್! ಸಚಿವರು, ದಲಿತ ಸಮಾಜದ ಹಿರಿಯರಾದ ಪರಮೇಶ್ವರ್ ಅವರಿಗೆ ಚಿನ್ನದ ಟ್ರ್ಯಾಪ್, ಹಿರಿಯ ಸಚಿವರಾದ ರಾಜಣ್ಣ ಅವರಿಗೆ ಹನಿಟ್ರ್ಯಾಪ್!! ಇದೆಂಥಾ ವಿಶ್ವಾಸಾರ್ಹತೆ? ಇನ್ನು ನಿಮ್ಮ ಹಿಟ್ ಲಿಸ್ಟ್ ನಲ್ಲಿ ಇರುವ ಉಳಿಕೆ ಕಾಂಗ್ರೆಸ್ ನಾಯಕರನ್ನು ದೇವರೇ ರಕ್ಷಣೆ ಮಾಡಬೇಕು.

ರಾಜಕೀಯವಾಗಿ ಗುದ್ದಾಡೋಣ. ಹೋರಾಟ ಮಾಡೋಣ. ಆರೋಗ್ಯಕರವಾಗಿ ಆಲೋಚನೆ ಮಾಡಿ. ಮುತ್ಸದ್ಧಿಯಾಗಿ ಬೆಳೆಯುವ ಕನಿಷ್ಠ ಪ್ರಯತ್ನವನ್ನಾದರೂ ಮಾಡಿ. ಈ ರಾಷ್ಟ್ರ ಕಂಡ ಅಪರೂಪದ ನಾಯಕರಾದ ಶ್ರೀ ದೇವೇಗೌಡ ಅವರ ಬಗ್ಗೆ ಮಾತನಾಡುವ ಮುನ್ನ ನಿಮ್ಮ ನಾಲಿಗೆಯ ಸ್ವಾಸ್ಥ್ಯವನ್ನು ಪರೀಕ್ಷೆ ಮಾಡಿಕೊಳ್ಳಿ. ಮಾತಿನಲ್ಲಿ ಎಚ್ಚರ ಇರದಿದ್ದರೆ ಅದು ನಿಮಗೇ ಮುಳುವು ಎಂದು ನಿಖಿಲ್ ಕುಮಾರ್ ಹೇಳಿದ್ದಾರೆ.

ಭವಿಷ್ಯ, ಅವಕಾಶ ಮತ್ತು ನಂಬಿಕೆ ಬಗ್ಗೆ ಮಾತನಾಡುವ ಮಾನ್ಯ @DKShivakumar ಅವರೇ, 2023ರ ವಿಧಾನಸಭೆ ಚುನಾವಣೆಯ ಇತಿಹಾಸದ ಪುಟಗಳನ್ನೊಮ್ಮೆ ತಿರುಗಿಸಿ ನೋಡಿ. ನಂಬಿಕೆ ಮತ್ತು ವಿಶ್ವಾಸರ್ಹತೆ ಬಗ್ಗೆ ನೀವು ಮಾತನಾಡಿರುವುದು ಭೂತದ ಬಾಯಲ್ಲಿ ಭಗವದ್ಗೀತೆ ಹೇಳಿದ ಹಾಗಿದೆ.

ನಿಮನ್ನು ನಂಬಿ ಬಂದ ಮಾಜಿ ಉಪ ಮುಖ್ಯಮಂತ್ರಿ ಶ್ರೀ ಲಕ್ಷ್ಮಣ ಸವದಿ ಅವರನ್ನು… pic.twitter.com/53cHmCNHur

— Nikhil Kumar (@Nikhil_Kumar_k) May 31, 2025

Tags: Beauty tipsbjpCM SiddaramaiahCongressD K ShivakumarHealth TipsInternational NewsJDSKannada NewsKannada StoriesKarnataka NewsKTVNational NewsNikhil KumarPM ModiPolitical NewsRahul Gandhishri NewsSpecial StoriesSpecial StorySports NewsState News
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In