• Home
  • About Us
  • Contact Us
  • Terms of Use
  • Privacy Policy
Sunday, August 9, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

Child protection Act: ಪ್ರತಿಯೊಬ್ಬ ನಾಗರೀಕರಿಗೂ ಕಾನೂನಿನ ತಿಳುವಳಿಕೆ ಅತ್ಯಗತ್ಯ : ಕೆ.ಎನ್.ರಮೇಶ್

Shri News Desk by Shri News Desk
Nov 20, 2021, 09:44 pm IST
in ಚಿಕ್ಕಮಗಳೂರು, ಜಿಲ್ಲೆ
Share on FacebookShare on TwitterTelegram

ಚಿಕ್ಕಮಗಳೂರು : ದೇಶದಲ್ಲಿ ಪ್ರತಿಯೊಬ್ಬ ನಾಗರೀಕರಿಗೂ ಸಾಮಾನ್ಯ ಕಾನೂನಿನ ತಿಳುವಳಿಕೆ ಅತ್ಯಗತ್ಯ ಎಂದು ಜಿಲ್ಲಾಧಿಕಾರಿ ಕೆ.ಎನ್.ರಮೇಶ್ ಹೇಳಿದರು.   ನಗರದ ಎಐಟಿ ಕಾಲೇಜು ಸಭಾಂಗಣದಲ್ಲಿ ಜಿಲ್ಲಾಡಳಿತ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ, ಕಾನೂನು ಸೇವಾ ಪ್ರಾಧಿಕಾರ, ಪೊಲೀಸ್ ಇಲಾಖೆ ಒಳಗೊಂಡಂತೆ ವಿವಿಧ ಇಲಾಖೆಗಳ ಸಂಯುಕ್ತಾಶ್ರದಲ್ಲಿ ಆಯೋಜಿಸಿದ್ದ ಮಕ್ಕಳ ರಕ್ಷಣೆಯ ವಿವಿಧ ಕಾಯ್ದೆಗಳ ತರಬೇತಿ ಕಾರ್ಯಾಗಾರವನ್ನು ಉದ್ಘಾಟಿಸಿ ಅವರು ಮಾತನಾಡಿದರು.

ದೇಶದ ಸಂವಿಧಾನದಲ್ಲಿ ಮಕ್ಕಳ ರಕ್ಷಣೆಗಾಗಿ ಹಲವು ವಿಧವಾದ ಕಾಯ್ದೆ ಕಾನೂನುಗಳನ್ನು ರೂಪಿಸಿದೆ. ಆದರೆ ಗ್ರಾಮೀಣ ಭಾಗದಲ್ಲಿ ಬಹುತೇಕ ಶೇ ೭೫ ರಷ್ಟು ಮಂದಿಗೆ ಸಾಮಾನ್ಯ ಕಾನೂನಿನ ಅರಿವು ಇಲ್ಲದಿರುವುದು ವಿಪರ್ಯಾಸದ ಸಂಗತಿ. ಕಾಯ್ದೆ ಕಾನೂನುಗಳ ಪರಿಣಾಮಕಾರಿ ಬಗ್ಗೆ ಅವಲೋಕನ ಮಾಡಿಕೊಳ್ಳಬೇಕಿದೆ ಎಂದು ಕಥೆಯೊಂದರ ಮೂಲಕ ವಿವರಿಸಿ ಹೇಳಿದರು.

ಮೌಲ್ಯಯುತ ಶಿಕ್ಷಣದ ಮೂಲಕ ಮಕ್ಕಳ ವ್ಯಕ್ತಿತ್ವ ವಿಕಸನ, ಕ್ರೀಡೆ, ಮುಂತಾದ ಚಟುವಟಿಕೆಗಳಲ್ಲಿ ಪಾಲ್ಗೊಂಡು ಅವರ ಸರ್ವತೋಮುಖ ಬೆಳವಣಿಗೆಯಲ್ಲಿ ಸಮುದಾಯ ಹಾಗೂ ಶಿಕ್ಷಕರ ಜವಾಬ್ದಾರಿ ಹೆಚ್ಚಿದೆ. ಸಂವಿಧಾನವು ಕಾನೂನಿನ ಅಡಿಯಲ್ಲಿ ಬಾಲಕಾರ್ಮಿಕತೆ ನಿಷೇಧ ಕಾಯ್ದೆ ಜಾರಿ ತಂದಿದ್ದು ಜತೆಗೆ ಮಕ್ಕಳಿಗೆ ಕಡ್ಡಾಯ ಶಿಕ್ಷಣ ಪಡೆಯುವ ಹಕ್ಕು ನೀಡಿದೆ. ಇವೆಲ್ಲವುಗಳ ಸಾಮಾನ್ಯ ಕಾನೂನಿನ ಅರಿವು ಪ್ರತಿಯೊಬ್ಬರಿಗೂ ಅಗತ್ಯ ಎಂದರು.

ಇತ್ತೀಚಿನ ದಿನಗಳಲ್ಲಿ ಬಾಲ್ಯ ವಿವಾಹದಂತಹ ಪ್ರಕರಣಗಳು ಹೆಚ್ಚುತ್ತಿದ್ದು ಜತೆಗೆ ಬಾಲಾಪರಾಧವನ್ನು ತಡೆಗಟ್ಟುವ ನಿಟ್ಟಿನಲ್ಲಿ ಸರ್ಕಾರಿ ವ್ಯವಸ್ಥೆಯ ಇಲಾಖೆಗಳು ಸಾರ್ವಜನಿಕರಿಗೆ ಅರಿವು, ಜನಜಾಗೃತಿ ಕಾರ್ಯಕ್ರಮಗಳನ್ನು ರೂಪಿಸಬೇಕಿದೆ. ಜತೆಗೆ ಮಕ್ಕಳಿಗೆ ಹಕ್ಕು, ಕರ್ತವ್ಯ, ಜವಾಬ್ದಾರಿಯನ್ನು ತಿಳಿಸುವ ಕಾರ್ಯಗಳಾಗಬೇಕು ಎಂದರು.

ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಜಿ. ಪ್ರಭು ಮಾತನಾಡಿ ದೇಶದ ಸಂವಿಧಾನವು ಅತ್ಯಂತ ದೂರದೃಷ್ಟಿ ಹೊಂದಿ ಕ್ರಿಯಾತ್ಮಕವಾಗಿ ಕಾನೂನುಗಳನ್ನು ರೂಪಿಸಿದೆ. ಆ ನಿಟ್ಟಿನಲ್ಲಿ ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆಗಳು ಒಮ್ಮತದಿಂದ ಕಾರ್ಯನಿರ್ವಹಿಸಿದಾಗ ಸಮಗ್ರವಾಗಿ ಮಕ್ಕಳ ಹಕ್ಕುಗಳನ್ನು ರಕ್ಷಣೆ ಮಾಡಲು ಸಾಧ್ಯವಾಗಲಿದೆ ಎಂದು ಅಭಿಪ್ರಾಯಿಸಿದರು.

ದೇಶದಲ್ಲಿ ಪ್ರತಿಶತ ಶೇ.೨೮ ರಷ್ಟು ೦-೧೪ ಮಕ್ಕಳಿದ್ದು ಅದರಲ್ಲಿ ಶೇ ೪೭ ರಷ್ಟು ಬಾಲಕಿಯರು ಹಾಗೂ ಶೇ.೫೩ ರಷ್ಟು ಬಾಲಕರು ಇದ್ದಾರೆ. ಹೆಣ್ಣು ಮಕ್ಕಳ ಸಂಖ್ಯೆ ಇಳಿಮುಖವಾಗುತ್ತಿರಲು ಹಲವು ಕಾರಣಗಳಿವೆ.  ಜಿಲ್ಲೆಯಲ್ಲಿ ಒಟ್ಟು ೧೮೨೫ ಅಂಗನವಾಡಿ ಕೇಂದ್ರಗಳಿದ್ದು. ಆಟದ ಮೈದಾನ, ಕೈತೋಟ, ಶೌಚಾಲಯ, ಸುಸ್ಸಜ್ಜಿತ ಕಟ್ಟಡ ಸೇರಿದಂತೆ ಮೂಲಭೂತ ಸೌಕರ್ಯಗಳನ್ನು ಒದಗಿಸುವುದರ ಜತೆಗೆ ಮಗುವಿನ ಸಮಗ್ರ ಅಭಿವೃದ್ಧಿಗಾಗಿ ಈಗಾಗಲೇ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗಿದೆ. ೧೭೫೦ ಸುಸ್ಸಜ್ಜಿತ ಅಂಗನವಾಡಿಗಳಿದ್ದು ಮುಂದಿನ ೨ ವರ್ಷದಲ್ಲಿ ಎಲ್ಲ ಅಂಗನವಾಡಿಗಳನ್ನು ಮಾದರಿಯನ್ನಾಗಿಸಿ ಸಮರ್ಥವಾಗಿ ಅಭಿವೃದ್ಧಿ ಪಡಿಸಲು ಕ್ರಮವಹಿಸಲಾಗುವುದು ಎಂದು ತಿಳಿಸಿದರು.

ಬಾಲಾಪರಾಧ ತಡೆಗಟ್ಟುವ ಜತೆಗೆ ಮಕ್ಕಳ ಹಕ್ಕುಗಳ ಬಗ್ಗೆ ತಿಳುವಳಿಕೆ ಮೂಡಿಸುವ ನಿಟ್ಟಿನಲ್ಲಿ ಮುಂದಿನ ದಿನಗಳಲ್ಲಿ ಪ್ರಾಥಮಿಕ ಶಾಲೆಗಳಲ್ಲಿಯೂ ತರಬೇತಿ ಮಾಹಿತಿ ಕಾರ್ಯಾಗಾರ ಆಯೋಜಿಸುವ ಕುರಿತು ಚಿಂತಿಸಲಾಗಿದೆ ಎಂದರು.

ಜಿಲ್ಲಾ ಮಕ್ಕಳ ರಕ್ಷಣಾಧಿಕಾರಿ ರಂಗನಾಥ್ ಪ್ರಾಸ್ತವಿಕವಾಗಿ ಮಾತನಾಡಿ ದೇಶದಲ್ಲಿ ಮಕ್ಕಳ ರಕ್ಷಣೆಗಾಗಿ ಸಂವಿಧಾನವು ಹಲವು ಕಾಯ್ದೆ ಕಾನೂನುಗಳನ್ನು ರೂಪಿಸಿದೆ. ರಾಜ್ಯದಲ್ಲಿ ಮಕ್ಕಳ ರಕ್ಷಣಾ ನಿರ್ದೇಶನಾಲಯ, ಬಾಲನ್ಯಾಯಮಂಡಳಿ, ಮಕ್ಕಳ ಕಲ್ಯಾಣ ಸಮಿತಿ, ಮಕ್ಕಳ ವಿಶೇಷ ಪೊಲೀಸ್ ಘಟಕ, ಮಕ್ಕಳ ರಕ್ಷಣಾ ಘಟಕ ಸೇರಿದಂತೆ ಹಲವು ಘಟಕಗಳನ್ನು ಸ್ಥಾಪಿಸಿದ್ದು ಬಾಲ್ಯವಿವಾಹ, ಪೋಕ್ಸೋದಂತಹ ಪ್ರಕರಣ ತಡೆಗಟ್ಟುವ ಮೂಲಕ ಮಕ್ಕಳ ರಕ್ಷಣೆಗೆ ಮಾಡಲಿದೆ ಎಂದು ತಿಳಿಸಿದರು.

ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಎಂ.ಹೆಚ್ ಅಕ್ಷಯ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ಮಕ್ಕಳ ಸಂರಕ್ಷಣಾಯೋಜನೆ ಯುನಿಸೆಫ್ ಪ್ರಾದೇಶಿಕ ಸಂಯೋಜಕ ರಾಘವೇಂದ್ರ ಭಟ್. ಶಿವಮೊಗ್ಗ ಪೊಲೀಸ್ ತರೆಬೇತುದಾರ ಸೋಮಶೇಖರಪ್ಪ ಸಂಪನ್ಮೂಲ ವ್ಯಕ್ತಿಗಳಾಗಿ ಮಕ್ಕಳ ರಕ್ಷಣಾ ಕಾಯ್ದೆಗಳ ಬಗ್ಗೆ ವಿವರಿಸಿದರು.  ಈ ಸಂದರ್ಭದಲ್ಲಿ ಬಾಲ ನ್ಯಾಯ ಮಂಡಳಿ ಅಧ್ಯಕ್ಷ ೨ನೇ ಹೆಚ್ಚುವರಿ ಹಿರಿಯ ಸಿವಿಲ್ ನ್ಯಾಯಾಧೀಶ ಆರ್.ಪಿ. ನಂದೀಶ್, ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರದ ಸದಸ್ಯ ಕಾರ್ಯದರ್ಶಿ ಎ.ಎಸ್.ಸೋಮ, ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಉಪನಿರ್ದೇಶಕರು ಪದ್ಮಾವತಿ, ಮಕ್ಕಳ ಕಲ್ಯಾಣ ಸಮಿತಿ ಅಧ್ಯಕ್ಷ ಸುಬ್ರಹ್ಮಣ್ಯ, ವಕೀಲರ ಸಂಘದ ಅಧ್ಯಕ್ಷ ವಿ.ಟಿ. ಥಾಮಸ್,  ಸೇರಿದಂತೆ ಮತ್ತಿತರರು ಇದ್ದರು.

ಇದನ್ನೂ ಓದಿ: 

       ಕಾನೂನು ಪಾಲನೆ ಪ್ರತಿಯೊಬ್ಬ ನಾಗರೀಕನ ಕರ್ತವ್ಯ

Tags: AIT CollegeChild protection ActInformation Training WorkshopKnowledge of the law
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In