• Home
  • About Us
  • Contact Us
  • Terms of Use
  • Privacy Policy
Thursday, September 24, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

News Desk by News Desk
Nov 8, 2024, 10:33 am IST
in ಚಿಕ್ಕಮಗಳೂರು, ರಾಜ್ಯ, ರಾಷ್ಟ್ರೀಯ
Share on FacebookShare on TwitterTelegram

Mangaluru News: ಮಾನಸಿಕ ಅಸ್ವಸ್ಥೆಯಾಗಿದ್ದ ತಾಯಿ, ಇದ್ದಕ್ಕಿದ್ದಂತೆ ಮನೆ ಬಿಟ್ಟು ಹೋದರೆ, ಆ ಮನೆ ಜನರ ಪರಿಸ್ಥಿತಿ ಹೇಗಾಗಿರಬೇಡ. ಅದೇ ತಾಯಿ 5 ವರ್ಷದ ಬಳಿಕ, ಆರೋಗ್ಯಕರ ಸ್ಥಿತಿಯಲ್ಲಿ ಸಿಕ್ಕರೆ, ಆ ಮನೆಯವರಿಗೆ ಅದೆಷ್ಟು ಖುಷಿಯಾಗಬೇಡ. ಇದು ಯಾವುದೋ ಸಿನಿಮಾ ಕಥೆಯಲ್ಲ. ನಿಜ ಜೀವನದ ಕಥೆ.

ಮುಂಬೈ ನಿವಾಸಿ ಅಸ್ಮಾ ಎಂಬಾಕೆ ಮನೆ ಬಿಟ್ಟು 5 ವರ್ಷಗಳಾಗಿತ್ತು. ಆದರೆ ಇದೀಗ ಅಸ್ಮಾ ಮಂಗಳೂರಿನ ಆಶ್ರಯ ತಾಣದಲ್ಲಿ ಸಿಕ್ಕಿದ್ದಾರೆ. ಈ ಆಶ್ರಯ ತಾಣಕ್ಕೆ ಭೇಟಿ ಕೊಟ್ಟ ಮಕ್ಕಳು, ತಾಯಿಯನ್ನು ತಬ್ಬಿ ಕಣ್ಣೀರು ಹಾಕಿದ್ದಾರೆ. ಕೊನೆಗೂ ತಾಯಿ ಆರೋಗ್ಯಕರ ಸ್ಥಿತಿಯಲ್ಲೇ ಸಿಕ್ಕಿದಳಲ್ಲ ಎಂದು ಖುಷಿ ಪಟ್ಟಿದ್ದಾರೆ.

ಅಸ್ಮಾ ಈ ಮೊದಲು ತಮ್ಮ ಪತಿಯೊಂದಿಗೆ ವಿದೇಶದಲ್ಲಿ ನೆಲೆಸಿದ್ದರು. ಬಳಿಕ ಮುಂಬೈಗೆ ಬಂದು ವಾಸಿಸತೊಡಗಿದ್ದರು. ಕಾರಣಾಂತರಗಳಿಂದ ಮಾನಸಿಕ ಅಸ್ವಸ್ಥಥೆಗೆ ಒಳಗಾದಾಗ, ತನ್ನ ತವರು ಮನೆಗೆ ತೆರಳುತ್ತಿದ್ದ ಸಂದರ್ಭದಲ್ಲಿ ರೈಲ್ವೆ ನಿಲ್ದಾಣದಲ್ಲಿ ತಪ್ಪಿಸಿಕೊಂಡು, ಮಂಗಳೂರು ಬಂದು ಸೇರಿದ್ದರು. ಈಕೆ ಒಬ್ಬರೇ ಮಂಗಳೂರಿನಲ್ಲಿ ಓಡಾಡುತ್ತಿದ್ದಾಗ, ವೈಟ್ ಡೌಸ್ ನಿರ್ಗತಿಕ ಆಶ್ರಯ ತಾಣದ ಸಂಸ್ಥಾಪಕಿಯಾದ ಕೋರಿನ್ ರಸ್ಕೀನಾ ಇವರ ರಕ್ಷಣೆ ಮಾಡಿದರು. ಎಷ್ಟೇ ಹುಡುಕಿದರೂ, ಎಷ್ಟೇ ಪ್ರಯತ್ನಿಸಿದರೂ ಅಸ್ಮಾ ಊರು, ಮನೆ ಬಗ್ಗೆ ಗೊತ್ತಾಗಿರಲಿಲ್ಲ. ಆದರೆ ಇತ್ತೀಚೆಗೆ ಅಸ್ಮಾ ಚೇತರಿಸಿಕೊಂಡ ಬಳಿಕ, ಆಕೆಯ ಮನೆಯ ಬಗ್ಗೆ ಆಕೆಯೇ ವಿಳಾಸ ತಿಳಿಸಿದ್ದಾರೆ. ಬಳಿಕ ಮುಂಬೈನ ಬೈಕಲಾ ಪೊಲೀಸ್ ಠಾಣೆಯಲ್ಲಿ ಸಂಪರ್ಕಿಸಿ, ಮನೆಯವರ ಸಂಪರ್ಕ ಮಾಡಿ, ಮಂಗಳೂರಿಗೆ ಕರೆಸಲಾಗಿದೆ. ಇದೀಗ ಅಸ್ಮಾ ಪತಿ, ಮಕ್ಕಳು ಮಂಗಳೂರಿಗೆ ಬಂದಿದ್ದು, ಅಸ್ಮಾ ಅವರನ್ನು ಭೇಟಿ ಮಾಡಿದ್ದಾರೆ. ಅವರನ್ನು ಮರಳಿ ಮನೆಗೆ ಕರೆದುಕೊಂಡು ಹೋಗುತ್ತಿದ್ದಾರೆ.

Tags: Kannada NewsMangaluruMumbaiShreenewsShrinews
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In