• Home
  • About Us
  • Contact Us
  • Terms of Use
  • Privacy Policy
Thursday, June 25, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಅಂತರಾಷ್ಟ್ರೀಯ

ಗಡಿಯಲ್ಲಿ ಮೌಲಸೌಕರ್ಯ ವೃದ್ಧಿಸುತ್ತಿರುವ ಚೀನಾ: ಸೇನಾಧಿಕಾರಿಗಳ ಸಭೆಯಲ್ಲಿ ಭಾರತ ಕಳವಳ

ಗಡಿಯಲ್ಲಿ ಉದ್ವಿಗ್ನತೆ ಕಡಿಮೆ ಮಾಡಬೇಕು ಎಂದು ಭಾರತ ಶ್ರಮಿಸುತ್ತಿದ್ದರೆ ಚೀನಾ ಮೌಲಸೌಕರ್ಯಗಳನ್ನು ಹೆಚ್ಚಿಸು ಮೂಲಕ ಪ್ರಕ್ಷುಬ್ಧತೆಗೆ ಆಸ್ಪದ ಮಾಡಿಕೊಡುತ್ತಿದೆ.

Shri News Desk by Shri News Desk
Nov 28, 2021, 08:41 pm IST
in ಅಂತರಾಷ್ಟ್ರೀಯ
China-Border

ಚೀನಾ ಗಡಿಯಲ್ಲಿ ಸೇನಾ ನಿಯೋಜನೆ

Share on FacebookShare on TwitterTelegram

ನವದೆಹಲಿ: ಕಳೆದ ವರ್ಷ ತೀವ್ರ ಪ್ರಕ್ಷುಬ್ಧಗೊಂಡಿದ್ದ ಪೂರ್ವ ಲಡಾಖ್ ಗಡಿಯಲ್ಲಿ ಚೀನಾ ಮೂಲಸೌಕರ್ಯದ ಕಾಮಗಾರಿ ನಡೆಸುತ್ತಿರುವುದಕ್ಕೆ ಎರಡೂ ದೇಶಗಳ ಸೇನಾಧಿಕಾರಿಗಳ ಮಧ್ಯೆ ಇತ್ತೀಚೆಗೆ ನಡೆದ ಸಭೆಯಲ್ಲಿ ಭಾರತ ತೀವ್ರ ಕಳವಳ ವ್ಯಕ್ತಪಡಿಸಿದೆ. ಇಂತಹ ಚಟುವಟಿಕೆಗಳು ಶಾಂತಿ ಮತ್ತು ಸ್ಥಿರತೆಯ ಪ್ರಕ್ರಿಯೆಗೆ ತೊಡಕುಂಟು ಮಾಡುತ್ತದೆ ಎಂದು ಹೇಳಿದೆ.

ಸರ್ವಋತು ರಸ್ತೆಗಳನ್ನು ಚೀನಾ ಪೀಪಲ್ಸ್ ಲಿಬರೇಷನ್ ಆಮಿರ್ ತ್ವರಿತ ಗತಿಯಲ್ಲಿ ನಿಮಿರ್ಸುತ್ತಿದೆ. ಅರುಣಾಚಲ ಪ್ರದೇಶ ಮತ್ತು ಟಿಬೆಟ್ ಮಧ್ಯೆಯ ಜಾಗವನ್ನು ಅತಿಕ್ರಮಿಸಿಕೊಂಡು ನೂರು ಮನೆಗಳಿರುವ ಗ್ರಾಮ ನಿರ್ಮಾಣ ಮಾಡಿದೆ. ಈ ಕುರಿತು ಭಾರತ ಆಕ್ಷೇಪ ದಾಖಲಿಸಿದೆ.
ವಾಸ್ತವ ಗಡಿ ನಿಯಂತ್ರಣ ರೇಖೆಯ (ಎಲ್ಎಸಿ) ಅನೇಕ ಭಾಗಗಳಲ್ಲಿ ಮೂಲಸೌಕರ್ಯ ಹೆಚ್ಚಳ, ಹೆದ್ದಾರಿಗಳಿಗೆ ರಸ್ತೆ ಸಂಪರ್ಕ ವೃದ್ದಿ, ಜನವಸತಿ ಪ್ರದೇಶಗಳ ನಿರ್ಮಾಣ, ಗಡಿ ಭಾಗಕ್ಕೆ ಯುದ್ಧ ವಿಮಾನಗಳು ಶೀಘ್ರವಾಗಿ ಬಂದು ಹೋಗಲು ಅನುಕೂಲವಾಗುವಂತೆ ಹೊಸ ಏರ್ಸ್ಟ್ರಿಪ್ಗಳನ್ನು ನಿರ್ಮಾಣ ಮಾಡುತ್ತಿದೆ. ಗಡಿ ನೆಲೆಗಳಿಗೆ ಅಧಿಕ ಪ್ರಮಾಣದಲ್ಲಿ ಶಸ್ತ್ರಾಸ್ತ್ರ, ಪಣಿ ಮತ್ತು ರಾಕೆಟ್ ರೆಜಿಮೆಂಟ್ಗಳನ್ನು ನಿಯೋಜಿಸಿದೆ ಎಂದು ಮೂಲಗಳು ತಿಳಿಸಿವೆ.

ಗಡಿಯನ್ನು ಕೇಂದ್ರೀಕರಿಸಿ ಡ್ರೋನ್ ನಿಯೋಜನೆ, ಸ್ಯಾಟಲೈಟ್ ಮೂಲಕವೂ ನಿಗಾ ಹೆಚ್ಚಿಸಿರುವ ಚೀನಾ, ಟಿಬೆಟಿಯನ್ ಯುವಕರನ್ನು ರಾತ್ರಿ ಹೊತ್ತು ಗಡಿ ಕಾಯಲು ನೇಮಿಸುವ ಪ್ರಯತ್ನವನ್ನು ಮಾಡುತ್ತಿದೆ. 2020ರ ಚಳಿಗಾಲಕ್ಕೆ ಹೋಲಿಸಿದರೆ ಈ ಸಾರಿ ಚೀನಾ ಸೇನೆಯ ಸಿದ್ಧತೆ ಬಲಿಷ್ಠವಾಗಿದೆ ಎಂದು ಮೂಲಗಳು ಹೇಳಿವೆ.

ಭಾರತ ಕೂಡ ಗಡಿಯಲ್ಲಿ ಮೂಲ ಸೌಕರ್ಯ ಹೆಚ್ಚುವ ಕಾರ್ಯ ಕೈಗೊಂಡಿದೆ. ಅದರೆ ಇದರ ವೇಗ ಚೀನಾದಷ್ಟು ವೇಗವಾಗಿಲ್ಲ. ಸೇನೆಯ ಗಡಿ ರಸ್ತೆ ಅಭಿವೃದ್ಧಿ ಘಟಕವು ಗಡಿ ರಸ್ತೆಗಳ ಸಂಪರ್ಕ ಸುಧಾರಣೆ, ಸೇತುವೆ ನಿರ್ಮಾಣ ಕಾಮಗಾರಿ ನಡೆಸಿದೆ. ಜತೆಗೆ ಗಡಿಯ ಮುಂಚೂಣಿ ನೆಲೆಗಳಿಗೆ ಶಸ್ತ್ರಾಸ್ತ್ರ, ಅತ್ಯಾಧುನಿಕ ವಿಮಾನ, ಟ್ಯಾಂಕ್ಗಳನ್ನು ರವಾನಿಸಿದೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: Indian Army: ಭಾರತಕ್ಕೆ 1962ರಲ್ಲಿ ಪ್ರಬಲವಾದ ನಾಯಕತ್ವ ಇದ್ದಿದ್ದರೆ ಚೀನಾ ಯುದ್ಧದಲ್ಲಿ ಸೋಲುತ್ತಿರಲಿಲ್ಲ: ಅರುಣಾಚಲ ಪ್ರದೇಶದ ರಾಜ್ಯಪಾಲ

Tags: chinaindiaIndia-China border clashesTOP NEWS
ShareSendTweetShare
Join us on:

Related Posts

Special Story: ನೀವು ಬರೀ ನಾಳಿನ ಬಗ್ಗೆಯೇ ಯೋಚಿಸುತ್ತೀರಾ..? ಹಾಗಾದ್ರೆ ಇದನ್ನು ಓದಿ..

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In