• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಅಂತರಾಷ್ಟ್ರೀಯ

China: ಚೀನಾದಲ್ಲಿ ಜನಸಂಖ್ಯೆ ಹೆಚ್ಚಿಸಲು ವಿಶೇಷ ಸಾಲ ಮೇಳ!

ವಿಶ್ವದ ಅತಿ ಹೆಚ್ಚು ಜನಸಂಖ್ಯೆ ಇರುವ ಚೀನಾದಲ್ಲಿ ಕೆಲವು ವರ್ಷಗಳಿಂದ ಜನಸಂಖ್ಯಾ ಸ್ಫೋಟದ ವೇಗ ಇಳಿಕೆಯಾಗುತ್ತಿದೆ. ಇದರಿಂದ ದುಡಿಯುವ ಯುವ ವರ್ಗದ ಸಂಖ್ಯೆ ಕುಗ್ಗುತ್ತಿದೆ. ಆದ್ದರಿಂದ ಸರ್ಕಾರ ಮಕ್ಕಳನ್ನು ಹೊಂದಲು ಬಯಸುವ ದಂಪತಿಗೆ ವಿಶೇಷ ಸಾಲ ಮೇಳ ಹಮ್ಮಿಕೊಂಡಿದೆ.

Shri News Desk by Shri News Desk
Dec 24, 2021, 09:41 pm IST
in ಅಂತರಾಷ್ಟ್ರೀಯ
Loan

ಸಾಂಕೇತಿಕ ಚಿತ್ರ

Share on FacebookShare on TwitterTelegram

ಬೀಜಿಂಗ್​: ಅಭಿವೃದ್ಧಿಗೆ ಜನಸಂಖ್ಯಾ ಸ್ಫೋಟ ಮಾರಕ ಎಂಬ ಸಿದ್ಧಾಂತದ ಅನ್ವಯ 70, 80, 90ರ ದಶಕದಲ್ಲಿ ಮೂರು, ಎರಡು ಮತ್ತು ಒಂದು ಮಗು ಹೊಂದಬೇಕು ಎಂದು ಶಾಸನ ಮಾಡಿದ್ದ ಚೀನಾದಲ್ಲಿ ಈಗ ಜನಸಂಖ್ಯಾ ಸ್ಫೋಟದ ವೇಗ ಗಣನೀಯವಾಗಿ ಕುಗ್ಗಿದೆ. ಇದರಿಂದ ಭವಿಷ್ಯದಲ್ಲಿ ದೇಶ ಮುದುಕರ ನಾಡಗುತ್ತದೆ. ಕುಟುಂಬದವರಲ್ಲಿ ದುಡಿಯುವ ಜನರೇ ಇಲ್ಲವಾಗುತ್ತದೆ ಎಂಬ ಆತಂಕಕ್ಕೆ ಚೀನಾ ಒಳಗಾಗಿದೆ. ಹೀಗಾಗಿ, ಇಂತಿಷ್ಟೆ ಸಂಖ್ಯೆಯ ಮಕ್ಕಳನ್ನು ಹೊಂದಬೇಕು ಎಂಬ ನಿಯಮವನ್ನು ಈಗಾಗಲೇ ಕೈಬಿಟ್ಟಿದೆ. ಬದಲಿಗೆ ಮಕ್ಕಳನ್ನು ಹೊಂದುವ ದಂಪತಿಗೆ ಪ್ರೋತ್ಸಾಹ ಕಾರ್ಯಕ್ರಮಗಳನ್ನು ಹಮ್ಮಿಕೊಂಡಿದೆ. ಈ ನಡುವೆ ಜನರು ಜನಸಂಖ್ಯೆಯ ಬಗ್ಗೆ ಹೆಚ್ಚು ಜಾಗೃತರಾಗಿದ್ದಾರೆ. ಜೊತೆಗೆ ಬೆಲೆ ಏರಿಕೆಯಿಂದ ಖರ್ಚು-ವೆಚ್ಚ ಹೆಚ್ಚಾಗಿದೆ. ಇಂತಹದರಲ್ಲಿ ಮಕ್ಕಳಾದರೆ ಸುಖ ಜೀವನ ಅಸಾಧ್ಯ, ಕಷ್ಟಕೋಟಲೆಗಳ ಸರಮಾಲೆ ಎದುರಾಗುತ್ತದೆ ಎಂಬ ಮನೋಭಾವ ಜನರಲ್ಲಿ ಬಲಗೊಳ್ಳುತ್ತಿದೆ. ಅದರಲ್ಲೂ ಯುವ ಸಮುದಾಯ ವಿವಾಹವೇ ಆಗದೆ ಸಂಗಾತಿಯಾಗಿ ಸಹಬಾಳ್ವೆಯಾಗಿ ಬದುಕುವುದನ್ನು ಇಷ್ಟ ಪಡುತ್ತಿದೆ. ಮದುವೆಯಾದ ದಂಪತಿಗಳಲ್ಲಿ ಬಹುತೇಕರು ಮಗು ಬೇಡ ಎಂಬ ನಿಲುವಿಗೆ ಬಂದಿದ್ದಾರೆ. ಇದರಿಂದ ದೇಶದಲ್ಲಿ ಫಲವಂತಿಕೆಯ ವೇಗ ವಿಶ್ವದ ಸರಾಸರಿಗಿಂತ ಕಡಿಮೆ ಆಗುತ್ತಿದೆ.

ಚೀನಾದ ಈಶಾನ್ಯ ಭಾಗದ ಜಿಲಿನ್​ ಪ್ರಾಂತ್ಯದಲ್ಲಂತೂ ಅತ್ಯಂತ ವೇಗವಾಗಿ ಜನಸಂಖ್ಯೆ ಕುಸಿಯುತ್ತಿದೆ. ಇಲ್ಲಿ ಮಕ್ಕಳು ಪಡೆಯುವುದನ್ನು ಉತ್ತೇಜಿಸುವುದಕ್ಕೆ “ವಿವಾಹ ಮತ್ತು ಜನನ ಸಾಲ’ ಎಂಬ ವಿಶೇಷ ಸಾಲ ಮೇಳ ಜಾರಿಯಲ್ಲಿದೆ.

ಮಕ್ಕಳನ್ನು ಹೊಂದುವ ದಂಪತಿಗೆ 2 ಲಕ್ಷ ಯುವಾನ್​ (ಸುಮಾರು 23.56 ಲಕ್ಷ ರೂಪಾಯಿ) ವಿಶೇಷ ಸಾಲವನ್ನು ಕಡಿಮೆ ಬಡ್ಡಿ ದರದಲ್ಲಿ ಬ್ಯಾಂಕ್​ಗಳ ಮೂಲಕ ವಿತರಣೆ ಮಾಡಲಾಗುತ್ತಿದೆ. ಎಷ್ಟು ಮಕ್ಕಳನ್ನು ಹೊಂದಲು ಬಯಸುತ್ತಾರೆಂಬುದರ ಮೇಲೆ ಬಡ್ಡಿ ದರ ನಿರ್ಣಯವಾಗುತ್ತದೆ.

ಇಷ್ಟೇ ಅಲ್ಲದೆ ದಂಪತಿ ಬೇರೆ ಪ್ರಾಂತ್ಯದವರಾಗಿದ್ದರೆ ತಮ್ಮ ಪ್ರಾಂತ್ಯದಲ್ಲಿ ನಿವಾಸ ಹೊಂದಲು ಅನುಮತಿ ಜಿಲಿನ್​ ಆಡಳಿತ ಅನುಮತಿ ನೀಡುತ್ತಿದೆ. ಸಾರ್ವಜನಿಕ ಸೇವೆಗಳ ಬಳಕೆಗೆ ಅವಕಾಶ, ಎರಡು ಅಥವಾ ಮೂರು ಮಕ್ಕಳನ್ನು ಹೊಂದಿದ ದಂಪತಿಗೆ ತೆರಿಗೆಯಲ್ಲಿ ವಿನಾಯಿತಿ, ಉದ್ಯಮ ನಡೆಸಲು ಉತ್ತೇಜನ ಇಂಥ ಕ್ರಮಗಳನ್ನು ಕೈಗೊಂಡಿದೆ. ಮಹಿಳೆಯರಿಗೆ ನೀಡುವ ಮಾತೃತ್ವದ ರಜೆಯನ್ನು 158 ದಿನದಿಂದ 180 ದಿನಕ್ಕೆ ಏರಿಸಿದೆ.

ಈ ಸಾಲ ಮೇಳದ ಬಗ್ಗೆ ಟೀಕೆ ವ್ಯಕ್ತವಾಗಿದೆ. ಬ್ಯಾಂಕ್​ಗಳು ಸಾಲವನ್ನೆನೋ ನೀಡುತ್ತವೆ. ಬಡ್ಡಿ ಕಡಿಮೆ ಇದ್ದರೂ ಅದನ್ನು ತೀರಿಸುವ ಹೊಣೆಗಾರಿಕೆ ದಂಪತಿ ಮೇಲೆ ಇರುತ್ತದೆ. ಈ ದುಬಾರಿ ದಿನಗಳಲ್ಲಿ ಮಕ್ಕಳನ್ನು ಸಾಕುವುದು, ಶಿಕ್ಷಣ ಕೊಡಿಸಲು ಎಷ್ಟು ದುಡಿದರೂ ಸಾಲದು. ಆದ್ದರಿಂದ ಈ ಸಾಲ ತಕ್ಷಣಕ್ಕೆ ನೆರವಾಗಬಹುದಷ್ಟೆ. ಒಟ್ಟಾರೆ ಇದು ಕುಟುಂಬದ ಮೇಲೆ ಬೀಳುವ ಸಾಲದ ಶೂಲವೆ ಆಗಿದೆ ಎಂದು ಅನೇಕರು ಹೇಳಿದ್ದಾರೆ.

ಇದನ್ನೂ ಓದಿ: 135 ವರ್ಷದ ಹಿರಿಯಜ್ಜಿ ಚೀನಾದಲ್ಲಿ ನಿಧನ
(China gives loan on increase population)

Tags: chinaLoanPopulationTOP NEWS
ShareSendTweetShare
Join us on:

Related Posts

Special Story: ನೀವು ಬರೀ ನಾಳಿನ ಬಗ್ಗೆಯೇ ಯೋಚಿಸುತ್ತೀರಾ..? ಹಾಗಾದ್ರೆ ಇದನ್ನು ಓದಿ..

Special Story: ನೀವು ಬರೀ ನಾಳಿನ ಬಗ್ಗೆಯೇ ಯೋಚಿಸುತ್ತೀರಾ..? ಹಾಗಾದ್ರೆ ಇದನ್ನು ಓದಿ..

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In