• Home
  • About Us
  • Contact Us
  • Terms of Use
  • Privacy Policy
Tuesday, June 17, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

ಹಲವು ಗಣ್ಯರಿಂದ ಸಂವಿಧಾನ ದಿನದ ಸ್ಮರಣೆ; ಇಲ್ಲಿದೆ ಸಂಕ್ಷಿಪ್ತ ಮಾಹಿತಿ

ಸಂವಿಧಾನಕ್ಕೆ ಸದಾ ಬದ್ಧರಾಗಿರುವ ಸಂಕಲ್ಪವನ್ನು ಪುನರುಚ್ಛರಿಸೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂ ಮಾಡಿದ್ದಾರೆ.

Shri News Desk by Shri News Desk
Nov 26, 2021, 08:08 pm IST
in ರಾಜ್ಯ
Constitution Day

ಸಾಂಕೇತಿಕ ಚಿತ್ರ

Share on FacebookShare on TwitterTelegram

ನವೆಂಬರ್‌ 26ರ ಸಂವಿಧಾನ ದಿನವನ್ನು ಹಲವು ಗಣ್ಯರು ಸ್ಮರಿಸಿಕೊಂಡಿದ್ದಾರೆ. ಸಂವಿಧಾನ ನಿರ್ಮಾತೃರ ಕೊಡುಗೆಗಳನ್ನು ನೆನೆಸಿಕೊಂಡು ಸದಾಶಯಗಳನ್ನು ಹಂಚಿಕೊಂಡಿದ್ದಾರೆ.

1949ರ ನವೆಂಬರ್ 26ರಂದು ಭಾರತದ ಸಂವಿಧಾನವನ್ನು ಅಂದಿನ ಸಂವಿಧಾನ ಸಭೆ ಅಂಗೀಕರಿಸಿತು. ನಮ್ಮ ಸಂವಿಧಾನದ ಸದಾಶಯಗಳನ್ನು ಸಂರಕ್ಷಿಸುವ ಹಾಗೂ ಪಾಲಿಸುವ ದೃಢನಿಶ್ಚಯದೊಂದಿಗೆ ನಮ್ಮ ಎಲ್ಲ ಸಂವಿಧಾನ ಕರ್ತೃಗಳನ್ನು ಸ್ಮರಿಸೋಣ, ಸಂವಿಧಾನಕ್ಕೆ ಸದಾ ಬದ್ಧರಾಗಿರುವ ಸಂಕಲ್ಪವನ್ನು ಪುನರುಚ್ಛರಿಸೋಣ ಎಂದು ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಕೂ ಮಾಡಿದ್ದಾರೆ.

Koo App

1949ರ ನವೆಂಬರ್ 26ರಂದು ಭಾರತದ ಸಂವಿಧಾನವನ್ನು ಅಂದಿನ ಸಂವಿಧಾನ ಸಭೆ ಅಂಗೀಕರಿಸಿತು. ನಮ್ಮ ಸಂವಿಧಾನದ ಸದಾಶಯಗಳನ್ನು ಸಂರಕ್ಷಿಸುವ ಹಾಗೂ ಪಾಲಿಸುವ ದೃಢನಿಶ್ಚಯದೊಂದಿಗೆ ನಮ್ಮ ಎಲ್ಲ ಸಂವಿಧಾನ ಕರ್ತೃಗಳನ್ನು ಸ್ಮರಿಸೋಣ, ಸಂವಿಧಾನಕ್ಕೆ ಸದಾ ಬದ್ಧರಾಗಿರುವ ಸಂಕಲ್ಪವನ್ನು ಪುನರುಚ್ಛರಿಸೋಣ. #SamvidhanDiwas #ConstitutionDay2021

View attached media content

– Basavaraj Bommai (@bsbommai) 26 Nov 2021

ಸಂವಿಧಾನವೇ ನಮ್ಮ ರಾಷ್ಟ್ರಧರ್ಮ. ಪ್ರತಿಯೊಬ್ಬ ಭಾರತೀಯನ ಸ್ವಾತಂತ್ರ್ಯ, ಹಕ್ಕು, ಘನತೆಯನ್ನು ಸಂವಿಧಾನ ರಕ್ಷಿಸುತ್ತದೆ. ಸಮಾನತೆಯೊಂದಿಗೆ ನಮ್ಮ ವಿಚಾರ, ಅಭಿವ್ಯಕ್ತಿ, ಶ್ರದ್ಧೆ, ಉಪಾಸನೆಯ ಸ್ವಾತಂತ್ರ್ಯವೂ ಸಂವಿಧಾನದತ್ತವಾಗಿದ್ದು, ಇದರೊಂದಿಗೆ ಸಂವಿಧಾನದ ಸದಾಶಯಗಳನ್ನು ಸಂರಕ್ಷಿಸುವ ಕರ್ತವ್ಯಗಳನ್ನೂ ನಾವು ನಿರ್ವಹಿಸೋಣ ಎಂದು ಮಾಜಿ ಮುಖ್ಯಮಂತ್ರಿ ಬಿ ಎಸ್ ಯಡಿಯೂರಪ್ಪ ಕೂ ಮಾಡಿದ್ದಾರೆ.

Koo App

ಸಂವಿಧಾನವೇ ನಮ್ಮ ರಾಷ್ಟ್ರಧರ್ಮ. ಪ್ರತಿಯೊಬ್ಬ ಭಾರತೀಯನ ಸ್ವಾತಂತ್ರ್ಯ, ಹಕ್ಕು, ಘನತೆಯನ್ನು ಸಂವಿಧಾನ ರಕ್ಷಿಸುತ್ತದೆ. ಸಮಾನತೆಯೊಂದಿಗೆ ನಮ್ಮ ವಿಚಾರ, ಅಭಿವ್ಯಕ್ತಿ, ಶ್ರದ್ಧೆ, ಉಪಾಸನೆಯ ಸ್ವಾತಂತ್ರ್ಯವೂ ಸಂವಿಧಾನದತ್ತವಾಗಿದ್ದು, ಇದರೊಂದಿಗೆ ಸಂವಿಧಾನದ ಸದಾಶಯಗಳನ್ನು ಸಂರಕ್ಷಿಸುವ ಕರ್ತವ್ಯಗಳನ್ನೂ ನಾವು ನಿರ್ವಹಿಸೋಣ. #ConstitutionDay

View attached media content

– BS Yediyurappa (@bsybjp) 26 Nov 2021

ಸ್ವಾತಂತ್ರ್ಯ, ಸಮಾನತೆ ಮೊದಲಾದ ಹಕ್ಕುಗಳನ್ನು ಜನರಿಗೆ ನೀಡಿ ಉತ್ತಮ ಜೀವನ ಹೊಂದಲು ನೆರವಾಗುವ ಶ್ರೇಷ್ಠ ಭಾರತೀಯ ಸಂವಿಧಾನ ಅಂಗೀಕೃತಗೊಂಡ ದಿನದ ಹಾರ್ದಿಕ ಶುಭಾಶಯಗಳು. ಸಂವಿಧಾನದ ಪ್ರಸ್ತಾವನೆಯಲ್ಲಿನ ಅಂಶಗಳನ್ನು ಓದಿ, ಪರಿಪಾಲಿಸುವ ಮೂಲಕ ಸುಭದ್ರ ಸಮಾಜ, ದೇಶ ನಿರ್ಮಾಣಕ್ಕೆ ಮುಂದಾಗೋಣ ಎಂದು ಗೃಹ ಸಚಿವ ಆರಗ ಜ್ಞಾನೇಂದ್ರ ಕೂ ಮಾಡಿದ್ದಾರೆ.

Koo App

ಸ್ವಾತಂತ್ರ್ಯ, ಸಮಾನತೆ ಮೊದಲಾದ ಹಕ್ಕುಗಳನ್ನು ಜನರಿಗೆ ನೀಡಿ ಉತ್ತಮ ಜೀವನ ಹೊಂದಲು ನೆರವಾಗುವ ಶ್ರೇಷ್ಠ ಭಾರತೀಯ ಸಂವಿಧಾನ ಅಂಗೀಕೃತಗೊಂಡ ದಿನದ ಹಾರ್ದಿಕ ಶುಭಾಶಯಗಳು. ಸಂವಿಧಾನದ ಪ್ರಸ್ತಾವನೆಯಲ್ಲಿನ ಅಂಶಗಳನ್ನು ಓದಿ, ಪರಿಪಾಲಿಸುವ ಮೂಲಕ ಸುಭದ್ರ ಸಮಾಜ, ದೇಶ ನಿರ್ಮಾಣಕ್ಕೆ ಮುಂದಾಗೋಣ. #ConstitutionDay #ಸಂವಿಧಾನದಿನ

View attached media content

– Araga Jnanendra (@aragajnanendra) 26 Nov 2021

ಸಂವಿಧಾನ ಎಷ್ಟೇ ಒಳ್ಳೆಯದಾಗಿದ್ದರೂ ಅದನ್ನು ಜಾರಿಗೊಳಿಸುವವರು ಒಳ್ಳೆಯವರಲ್ಲದಿದ್ದರೆ ಅದು ಕೆಟ್ಟದ್ದೆಂದು ಸಾಬೀತಾಗುತ್ತದೆ.
ಸಂವಿಧಾನವು ಎಷ್ಟೇ ಕೆಟ್ಟದಾಗಿದ್ದರೂ, ಅದನ್ನು ಅನುಷ್ಠಾನಗೊಳಿಸುವವರು ಒಳ್ಳೆಯವರಾಗಿದ್ದರೆ, ಅದು ಒಳ್ಳೆಯದು ಎಂದು ಸಾಬೀತುಪಡಿಸುತ್ತದೆ ಎಂದು ಕಾಂಗ್ರೆಸ್ ಮುಖಂಡ ಪ್ರಿಯಾಂಕ್ ಖರ್ಗೆ ಕೂ ಮಾಡಿದ್ದಾರೆ.

Koo App

ಸಂವಿಧಾನ ಎಷ್ಟೇ ಒಳ್ಳೆಯದಾಗಿದ್ದರೂ ಅದನ್ನು ಜಾರಿಗೊಳಿಸುವವರು ಒಳ್ಳೆಯವರಲ್ಲದಿದ್ದರೆ ಅದು ಕೆಟ್ಟದ್ದೆಂದು ಸಾಬೀತಾಗುತ್ತದೆ. ಸಂವಿಧಾನವು ಎಷ್ಟೇ ಕೆಟ್ಟದಾಗಿದ್ದರೂ, ಅದನ್ನು ಅನುಷ್ಠಾನಗೊಳಿಸುವವರು ಒಳ್ಳೆಯವರಾಗಿದ್ದರೆ, ಅದು ಒಳ್ಳೆಯದು ಎಂದು ಸಾಬೀತುಪಡಿಸುತ್ತದೆ. – ಬಾಬಾಸಾಹೇಬ್ ಅಂಬೇಡ್ಕರ್

View attached media content

– ಪ್ರಿಯಾಂಕ್ ಖರ್ಗೆ (@ಪ್ರಿಯಾಂಕ್_ಖರ್ಗೆ) 26 Nov 2021

Tags: Basavaraj BommaiConstitutionKooTOP NEWS
ShareSendTweetShare
Join us on:

Related Posts

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

Uttar Pradesh News: ತಾಳಿ ಕಟ್ಟುವಾಗ ವರನ ಎಡವಟ್ಟು, ಮಂಟಪದಲ್ಲೇ ಮಾರಾಮಾರಿ ಶುರು

Vijayapura News: ಕ್ರೈಂಗಳಿಗೆ ಬ್ರೇಕ್ ಹಾಕಬೇಕಿರುವ ಪೋಲೀಸರಿಂದಲೇ ನಾಚಿಕೆಗೇಡಿನ ಕೆಲಸ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In