• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

Linking of Rivers: ರಾಜ್ಯಗಳ ನೀರಿನ ಪಾಲಿನ ಪ್ರಮಾಣಗಳನ್ನು ನಿರ್ಧರಿಸಿದ ನಂತರವೇ ವಿವರವಾದ ಯೋಜನಾ ವರದಿಯ ಸಲ್ಲಿಕೆ – ಅಮಿತ್ ಶಾ

ಕರ್ನಾಟಕದ ಮುಖ್ಯಮಂತ್ರಿ ಎಸ್‌.ಆರ್.ಬೊಮ್ಮಾಯಿಯವರ ಮನವಿಯನ್ನು ಪುರಸ್ಕರಿಸಿದ ಕೇಂದ್ರ ಗೃಹ ಸಚಿವ

Shri News Desk by Shri News Desk
Nov 17, 2021, 02:52 pm IST
in ರಾಜಕೀಯ, ರಾಜ್ಯ, ರಾಷ್ಟ್ರೀಯ
South Zonal Meet

ತಿರುಪತಿಯಲ್ಲಿ ನಡೆದ ದಕ್ಷಿಣರಾಜ್ಯಗಳ ಪರಿಷತ್ತಿನ ಸಭೆ

Share on FacebookShare on TwitterTelegram

ತಿರುಪತಿ: ದಕ್ಷಿಣ ವಲಯದ ಮುಖ್ಯಮಂತ್ರಿಗಳ ಸಭೆಯ ಅಧ್ಯಕ್ಷತೆಯನ್ನು ವಹಿಸಿದ್ದ ಕೇಂದ್ರ ಗೃಹ ಸಚಿವ ಅಮಿತ್ ಶಾ ಕೇಂದ್ರ ಜಲನಂಪನ್ಮೂಲ ಸಚಿವಾಲಯಕ್ಕೆ ಕರ್ನಾಟಕ ರಾಜ್ಯದ ನಿಲುವನ್ನು ಪರಿಗಣಿಸಬೇಕೆಂದು ನಿರ್ದೇಶನ ನೀಡಿದರು.

ಕರ್ನಾಟಕ ರಾಜ್ಯದ ಮುಖ್ಯಮಂತ್ರಿ ಎಸ್.ಆರ್.ಬೊಮ್ಮಾಯಿಯವರ ಮನವಿಗೆ ಸ್ಪಂದಿಸಿದ ಕೇಂದ್ರ ಗೃಹ ಸಚಿವರು ಗೋದಾವರಿ, ಕೃಷ್ಣಾ, ಕಾವೇರಿ,ಹಾಗೂ ಪಾಲಾರ್ ನದಿಗಳ ಜೋಡಣೆಯ ವಿವರವಾದ ಯೋಜನಾ ವರದಿಯನ್ನು ತಯಾರಿಸುವ ಮೊದಲು ಸಂಬಂಧಿಸಿದ ರಾಜ್ಯಗಳ ನೀರಿನ ಪಾಲನ್ನು ನಿರ್ಧರಿಸುವಂತೆ ಕೇಂದ್ರ ಜಲಸಂಪನ್ಮೂಲ ಸಚಿವಾಲಯಕ್ಕೆ ನಿರ್ದೇಶನ ನೀಡಿದರು.

ತಿರುಪತಿಯಲ್ಲಿ ನಡೆದ ಸಭೆಯಲ್ಲಿ ಭಾಗವಹಿಸಿ ಬೆಂಗಳೂರಿಗೆ ಮರಳಿದ ನಂತರ ಮುಖ್ಯಮಂತ್ರಿ ಬೊಮ್ಮಾಯಿ  ಈ ವಿಷಯವನ್ನು ವರದಿಗಾರರಿಗೆ ತಿಳಿಸಿದರು.  ದಕ್ಷಿಣದ ರಾಜ್ಯಗಳಿಗೆ ಸಂಬಂಧಿಸಿದ ಅನೇಕ ವಿವಾದಗಳನ್ನು ಈ ಸಭೆಯಲ್ಲಿ ಪರಿಹರಿಸಲಾಯಿತೆಂದು ಅವರು ತಿಳಿಸಿದರು. ನದಿ ಜೋಡಣೆಯ ವಿಚಾರದಲ್ಲಿ ಕರ್ನಾಟಕದ ಮನವಿಯನ್ನು ಪರಿಗಣಿಸುವಂತೆ ಕೇಂದ್ರ ಜಲಸಂಪನ್ಮೂಲ ಸಚಿವಾಲಯಕ್ಕೆ ಸೂಕ್ತ ನಿರ್ದೇಶನವನ್ನು ಅಮಿತ್ ಶಾ ನೀಡಿದ್ದಾರೆಂದು ಬೊಮ್ಮಾಯಿ ತಿಳಿಸಿದರು. ಕೃಷ್ಣಾ ವಾಟರ್‌ ಟ್ರಿಬ್ಯೂನಲ್-2ರ ನಿರ್ಧಾರವನ್ನು ಗೆಜೆಟ್‌ನಲ್ಲಿ ಪ್ರಕಟಿಸಲು ಕೇಂದ್ರ ಸರಕಾರವು ಸೂಕ್ತ ಕ್ರಮ ಕೈಗೊಳ್ಳಬೇಕೆಂದು ತಾವು ಒತ್ತಾಯಿಸಿರುವುದಾಗಿ ತಿಳಿಸಿದ ಮುಖ್ಯಮಂತ್ರಿಗಳು ರಾಜ್ಯದ ನೀರಾವರಿ ಯೋಜನೆಗಳ ಬಗ್ಗೆಯೂ ಸಭೆಯಲ್ಲಿ ಬಲವಾಗಿ ಪ್ರತಿಪಾದಿಸಿರುವುದಾಗಿ ಹೇಳಿದರು.

ಬೆಂಗಳೂರಿನ ಮೆಟ್ರೋ ಯೋಜನೆಗೆ ಅವಶ್ಯಕವಿರುವ ಭೂಮಿಯನ್ನು ಒದಗಿಸುವ ಬಗ್ಗೆಯೂ ಸಭೆಯಲ್ಲಿ ಚರ್ಚೆಯಾಯಿತೆಂದು ಮುಖ್ಯಮಂತ್ರಿಗಳು ಹೇಳಿದರು. ಸಭೆಯಲ್ಲಿ ಕೇಂದ್ರ ಗೃಹ ಸಚಿವ ಅಮಿತ್‌ ಶಾ “ಮೀನುಗಾರಿಕೆಯಲ್ಲಿ ಆಂಟಿಬಯೋಟಿಕ್ಸ್‌ಗಳನ್ನು ಉಪಯೋಗಿಸುವುದನ್ನು ತಪ್ಪಿಸಲು, ಪೋಕ್ಸೋ ಪ್ರಕರಣಗಳ ತ್ವರಿತ ವಿಲೇವಾರಿ ಮಾಡಲು, ಹಾಗೂ ನಿಯಮಿತ ಸಮಯದಲ್ಲಿ ಚಾರ್ಜ್‌ಶೀಟ್‌ಗಳನ್ನು ಸಲ್ಲಿಸಲು ರಾಜ್ಯ ಸರಕಾರಗಳು ಸೂಕ್ತ ಕ್ರಮಗಳನ್ನು ಕೈಗೊಳ್ಳಬೇಕೆಂದು ಸೂಚಿಸಿದರು.

ಸಭೆಯಲ್ಲಿ “ಮೇಕೆದಾಟು” ಯೋಜನೆಯ ಪ್ರಸ್ತಾಪವಾಯಿತಾದರೂ ತಮಿಳುನಾದಿನ ಮುಖ್ಯಮಂತ್ರಿಗಳು ಸಭೆಯಲ್ಲಿ ಭಾಗವಹಿಸದ ಕಾರಣ ಅದರ ಬಗ್ಗೆ ಚರ್ಚೆ ಮಾಡಲು ಸಾಧ್ಯವಾಗಲಿಲ್ಲವೆಂದೂ ಬೊಮ್ಮಾಯಿ ತಿಳಿಸಿದರು. ಕೇಂದ್ರದ ಜಲಸಂಪನ್ಮೂಲ ಸಚಿವರನ್ನು ಯೋಜನೆಗೆ ಸಂಬಂಧಿಸಿದ ಅಡೆ-ತಡೆಗಳನ್ನು ನಿವಾರಿಸಲು ಒತ್ತಾಯಿಸಲಾಗುವುದು ಎಂದ ಅವರು ನನ್ನ ಇತ್ತೀಚಿನ ದೆಹಲಿ ಭೇಟಿಯ ಸಂದರ್ಭದಲ್ಲಿ ಕಾನೂನು ತಜ್ಞರೊಡನೆ ಇದರ ಬಗ್ಗೆ ಚರ್ಚಿಸಿದ್ದೇನೆ ಎಂದು ತಿಳಿಸಿದರು.

ತಮಿಳುನಾಡಿನೊಂದಿಗಿನ ಜಲ ವಿವಾದದ ಬಗ್ಗೆ ಮಾತನಾಡಿದ ಅವರು ಇದೊಂದು ಸ್ವಾತಂತ್ರ್ಯಪೂರ್ವ ಸಮಯದಿಂದಲೂ ಮುಂದುವರೆದಿರುವ ಸಮಸ್ಯೆಯಾಗಿದ್ದು ನೀರಿನ ಹಂಚಿಕೆಯ ವಿಷಯದಲ್ಲಿ ತಮಿಳುನಾಡು ರಾಜ್ಯವು ರಾಜಕೀಯ ಮಾಡುತ್ತಿದೆಯೆಂದರು. ಕಾವೇರಿ ನ್ಯಾಯ ಮಂಡಳಿಯು ತನ್ನ ತೀರ್ಮಾನವನ್ನು ಪ್ರಕಟಿಸಿದ ಮೇಲೂ ಪಕ್ಕದ ರಾಜ್ಯವು ತನ್ನ ತಕರಾರನ್ನು ಮುಂದುವರೆಸಿದ್ದು ನಾವೂ ಸಹ ಆ ರಾಜ್ಯದ ನಿಲುವಿಗೆ ನಮ್ಮ ವಿರೋಧವನ್ನು ವ್ಯಕ್ತಪಡಿಸಿದ್ದೇವೆ ಎಂದರು. ಈ ವಿವಾದಗಳನ್ನು ಕಾನೂನಾತ್ಮಕವಾಗಿಯೇ ಪರಿಹರಿಸಿಕೊಳ್ಳಬೇಕಾಗಿದೆಯೆಂದು ಅವರು ಅಭಿಪ್ರಾಯಪಟ್ಟರು.

ಬೆಂಗಳೂರು ಹೊರವಲಯದ ವರ್ತುಲ ರಸ್ತೆ ಯೋಜನೆಯ ಬಗ್ಗೆ ಕೇಳಲಾದ ಪ್ರಶ್ನೆಗೆ ಉತ್ತರಿಸಿದ ಮುಖ್ಯಮಂತ್ರಿಗಳು ಇದರ ಬಗ್ಗೆ 2 ಸಭೆಗಳನ್ನು ನಡೆಸಲಾಗಿದೆಯಲ್ಲದೇ ಯೋಜನೆಯಲ್ಲಿ ಕೆಲ ಬದಲಾವಣೆಗಳನ್ನು ಮಾಡಿದ್ದು ಸದ್ಯದಲ್ಲೇ ಅಂತಿಮಗೊಳಿಸಲಾಗುವುದು ಎಂದರು.

CM Bommai returns after attending the south zone CMs meet held in Tirupati chaired by Amit Shah

ಇದನ್ನೂ ಓದಿ:  Air Pollution: ದೆಹಲಿ ಎನ್‌ಸಿಆರ್‌ನಲ್ಲಿ ಶಾಲಾ-ಕಾಲೇಜುಗಳು ಬಂದ್‌, ಶೇ. 50ರಷ್ಟು ಕಚೇರಿಗಳಲ್ಲಿ ವರ್ಕ್‌ ಫ್ರಂ ಹೋಮ್‌

ಇದನ್ನೂ ಓದಿ:ಪೂರ್ವಾಂಚಲ ಎಕ್ಸ್‌ಪ್ರೆಸ್‌ವೇ ಉತ್ತರಪ್ರದೇಶದ ಸಮಗ್ರ ಅಭಿವೃದ್ಧಿಯ ಹೆದ್ದಾರಿಯಾಗಲಿದೆ: ಪ್ರಧಾನಿ ಮೋದಿ

Tags: Amit ShahRiver LinkingWater Sharing
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In