• Home
  • About Us
  • Contact Us
  • Terms of Use
  • Privacy Policy
Tuesday, November 18, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

Ayodhya: ಅಯೋಧ್ಯೆಯಲ್ಲಿ ಭಾರಿ ಭೂಅವ್ಯಹಾರ: ಕಾಂಗ್ರೆಸ್​ ಆರೋಪ

ಅಯೋಧ್ಯೆಯಲ್ಲಿ 2 ಕೋಟಿ ರೂ. ಮೌಲ್ಯದ ಭೂಮಿಯ ಬೆಲೆಯನ್ನು ಕೆಲವು ಕ್ಷಣದಲ್ಲೇ 18.50 ಕೋಟಿ ರೂ.ಗೆ ಹೆಚ್ಚಿಸಿ ಕೆಲವೇ ನಿಮಿಷದಲ್ಲಿ ಮಾರಾಟ ಮಾಡಲಾಗಿದೆ ಎಂದು ಕಾಂಗ್ರೆಸ್​ ಆಪಾದಿಸಿದೆ.

Shri News Desk by Shri News Desk
Dec 23, 2021, 09:32 pm IST
in ರಾಷ್ಟ್ರೀಯ
Ayodhya

ಕಾಂಗ್ರೆಸ್‌ ಆರೋಪ

Share on FacebookShare on TwitterTelegram

ಲಖನೌ: ಶ್ರೀರಾಮ ಮಂದಿರ ನಿರ್ಮಾಣಕ್ಕೆ ಸುಪ್ರೀಂಕೋರ್ಟ್​ ತೀರ್ಪು ನೀಡಿದ ನಂತರ ಅಯೋಧ್ಯೆಯಲ್ಲಿ ಭೂಮಿ ಬೆಲೆ ಭಾರಿ ಏರಿಕೆ ಆಗಿದೆ. ಜೊತೆಗೆ ಭೂಅವ್ಯವಹಾರಗಳು ನಡೆಯುತ್ತಿವೆ. ಬಿಜೆಪಿ ಮುಖಂಡರೇ ಅಕ್ರಮದಲ್ಲಿ ನಿರತರಾಗಿದ್ದಾರೆ ಎಂದು ಕಾಂಗ್ರೆಸ್​ ಆರೋಪ ಮಾಡಿದೆ. ಮಂದಿರದ ಸಮೀಪದ ಭೂಮಿಯನ್ನು ಎಂಟು ಪಟ್ಟು ಹೆಚ್ಚಿನ ಬೆಲೆಗೆ ಮಾರಾಟ ಮಾಡಲಾಗುತ್ತಿದೆ. ಇದಕ್ಕೆ ಸಾಕ್ಷ್ಯಾಧಾರವೂ ಇದೆ ಎಂದು ಕಾಂಗ್ರೆಸ್​ನ ಪ್ರಧಾನ ಕಾರ್ಯದರ್ಶಿಯಾದ ಉತ್ತರ ಪ್ರದೇಶದ ಪಕ್ಷದ ಉಸ್ತುವಾರಿ ಪ್ರಿಯಾಂಕಾ ಗಾಂಧಿ ವಾದ್ರಾ ಮತ್ತು ಕಾಂಗ್ರೆಸ್​ ವಕ್ತಾರ ರಣದೀಪ್​ ಸುರ್ಜೆವಾಲಾ ಗುರುವಾರ ಸುದ್ದಿಗೋಷ್ಠಿಯಲ್ಲಿ ಆರೋಪಿಸಿದರು.

ಮಂದಿರ ನಿಮಿರ್ಸಿಲಾಗುತ್ತಿರುವ ಸನಿಹದಲ್ಲೇ ಅಜಮಾಸು 2 ಕೋಟಿ ರೂಪಾಯಿ ಮೌಲ್ಯದ ಭೂಮಿಯನ್ನು ಎರಡು ಸಾರಿ ಅಧಿಕ ಬೆಲೆಗೆ ಕೆಲವೇ ನಿಮಿಷದ ಅಂತರದಲ್ಲಿ ಮಾರಾಟ ಮಾಡಲಾಗಿದೆ. ಇದನ್ನು ಎರಡೂ ಸಾರಿಯೂ ಹೆಚ್ಚಿನ ಬೆಲೆಗೆ ಖರೀದಿಸಿದ ಶ್ರೀರಾಮ ಮಂದಿರ ತೀರ್ಥಕ್ಷೇತ್ರ ಟ್ರಸ್ಟ್​ ಮೋಸ ಹೋಗಿದೆ ಎಂದು ಭೂಮಿ ಮಾರಾಟಕ್ಕೆ ಸಂಬಂಧಿಸಿದ ಕ್ರಯಪತ್ರಗಳನ್ನು ಪ್ರಿಯಾಂಕಾ ಗಾಂಧಿ ತೋರಿಸಿದರು.
ಅಕ್ರಮ ಎಸಗಲಾಗಿರುವ ಭೂಮಿಯನ್ನು 2017ರಲ್ಲಿ ಒಬ್ಬರಿಗೆ ಮಾರಾಟ ಮಾಡಲಾಗಿತ್ತು. ಅವರು ಇದನ್ನು ತೀರ್ಥ ಕ್ಷೇತ್ರ ಟ್ರಸ್ಟ್​ಗೆ 8 ಕೋಟಿ ರೂಪಾಯಿಗೆ ವಿಕ್ರಯಿಸಿದರು. ಇದಾದ 19 ನಿಮಿಷಗಳ ನಂತರ ರವಿ ಮೋಹನ್​ ತಿವಾರಿ ಎಂಬ ವ್ಯಕ್ತಿಗೆ ಎರಡು ಕೋಟಿ ರೂಪಾಯಿಗೆ ಮಾರಾಟ ಮಾಡಿದರು. ಈ ತಿವಾರಿ ಭೂಮಿಯನ್ನು ಖರೀದಿಸಿದ ಐದೇ ನಿಮಿಷದಲ್ಲಿ ಅದನ್ನು 18.50 ಕೋಟಿ ರೂಪಾಯಿಗೆ ಮತ್ತೆ ರಾಮ ಮಂದಿರ ಟ್ರಸ್ಟ್​ಗೆ ಮಾರಿದರು ಎಂದು ಪ್ರಿಯಾಂಕಾ ವಿವರಿಸಿದರು.

ವಿವಾದವಾಗಿದ್ದ ಭೂಮಿ ಸಂಬಂಧ ಪೊಲೀಸ್​ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಕ್ರಯ-ವಿಕ್ರಯಕ್ಕೆ ಆಸ್ಪದವಿಲ್ಲ ಎಂದು ಸ್ಪಷ್ಟವಾಗಿ ಉಲ್ಲೇಖಿಸಲಾಗಿದೆ. ಆದರೂ ಈ ಭೂಮಿ ಬಿಕರಿ ಆಗಿದ್ದು ಹೇಗೆ ಎಂದು ಪ್ರಶ್ನಿಸಿದ ಅವರು, ಖರೀದಿ ಕಾಗದಪತ್ರಕ್ಕೆ ರಾಮ ಮಂದಿರ ಟ್ರಸ್ಟ್​ನ ಸದಸ್ಯರೊಬ್ಬರು ಮತ್ತು ಅಯೋಧ್ಯೆಯ ಮೇಯರ್​ ಕೂಡ ಸಾಕ್ಷಿ ಹಾಕಿದ್ದಾರೆ ಎಂದು ಆರೋಪಿಸಿದರು.
ರಾಮ ಮಂದಿರ ನಿರ್ಮಾಣ ಕಾರ್ಯವು ಸುಪ್ರೀಂಕೋರ್ಟ್​ ಸೂಚನೆಯಂತೆ ಮತ್ತು ಅದರ ನಿಗಾದಲ್ಲಿ ನಡೆಯುತ್ತಿದೆ. ಆದ್ದರಿಂದ ಭೂ ಅವ್ಯವಹಾರದ ತನಿಖೆ ಕೂಡ ಸುಪ್ರೀಂಕೋರ್ಟ್​ ನಿಗಾದಲ್ಲೇ ಆಗಬೇಕು ಎಂದು ರಣದೀಪ್​ ಸುರ್ಜೆವಾಲಾ ಒತ್ತಾಯಿಸಿದರು. ಸಮಾಜವಾದಿ ಪಕ್ಷ, ಆಮ್​ ಆದ್ಮಿ ಪಾರ್ಟಿಗಳು ಕಳೆದ ಜೂನ್​ನಲ್ಲಿ ಅಯೋಧ್ಯೆಯಲ್ಲಿನ ಭೂ ಅವ್ಯವಹಾರ ಬಗ್ಗೆ ಆರೋಪ ಮಾಡಿದ್ದವು. ಆದರೆ, ರಾಮಮಂದಿರ ಟ್ರಸ್ಟ್​ ಇದನ್ನು ಅಲ್ಲಗಳೆದಿತ್ತು.

ತನಿಖೆಗೆ ಉತ್ತರ ಪ್ರದೇಶ ಸರ್ಕಾರ ಆದೇಶ
ಅಯೋಧ್ಯೆಯಲ್ಲಿನ ಭೂ ಅವ್ಯಹಾರ ಕುರಿತಂತೆ ಕಾಂಗ್ರೆಸ್​ ಆರೋಪ ಮಾಡಿದ ಬೆನ್ನಲ್ಲೇ ಉತ್ತರ ಪ್ರದೇಶದ ಬಿಜೆಪಿ ಸರ್ಕಾರ ತನಿಖೆ ಆದೇಶಿಸಿದೆ. ಕಂದಾಯ ಇಲಾಖೆಯ ಹಿರಿಯ ಅಧಿಕಾರಿಗೆ ಈ ತನಿಖೆಯನ್ನು ನಡೆಸಲಿದ್ದಾರೆ ಎಂದು ಮುಖ್ಯಮಂತ್ರಿ ಯೋಗಿ ಆದಿತ್ಯನಾಥ್​ ಅವರ ಹೆಚ್ಚುವರಿ ಮುಖ್ಯಕಾರ್ಯದಶಿರ್ ನವನೀತ್​ ಸೆಹಗಲ್​ ತಿಳಿಸಿದ್ದಾರೆ.

ಇದನ್ನೂ ಓದಿ:Anti Conversion Law: ಮತಾಂತರ ನಿಷೇಧ ಕಾಯ್ದೆ ಆರ್‌ಎಸ್‌ಎಸ್ ಮತ್ತು ಬಿಜೆಪಿ ಸರ್ಕಾರದ ಕೂಸು: ಸಿದ್ದರಾಮಯ್ಯ

Tags: AyodhyaCongressLandTOP NEWS
ShareSendTweetShare
Join us on:

Related Posts

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

National News: ಚಿಪ್ಸ್ ಕದ್ದನೆಂದು ಆರೋಪಿಸಿದ ಅಂಗಡಿಯವ. ಅದಕ್ಕೆ ಬಾಲಕ ಮಾಡಿದ್ದೇನು ಗೊತ್ತಾ..?

National Political News: ಮತ್ತೆ ತನ್ನ ಅಳಿಯನಿಗೆ ಪಕ್ಷದಲ್ಲಿ ಕೆಲಸ ಮಾಡುವ ಅವಕಾಶ ನೀಡಿದ ಮಾಯಾವತಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Deepavali Special Story: ಈ ಬಾರಿ ಹಬ್ಬಕ್ಕೆ ಬಳಕೆಯಾಗಬಹುದಾದ ತರಹೇವಾರಿ Gadgets ಪರಿಚಯ

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Spiritual: ಬೇರೆಯವರ ಮನೆಯಿಂದ ಇಂಥ ವಸ್ತುಗಳನ್ನು ತರಬಾರದಂತೆ

ನೀವು ಮೇಷ ರಾಶಿಯವರಾ..? ಹಾಗಾದ್ರೆ ಈ ಲೇಖನ ನಿಮಗಾಗಿ

Spiritual: ಜೀವನದಲ್ಲಿ ಈ ಧನಾತ್ಮಕ ಬದಲಾವಣೆ ತನ್ನಿ, ಉದ್ಧಾರವಾಗಿ

Health Tips: ಖಾಲಿ ಹೊಟ್ಟೆಯಲ್ಲಿ ಇಂಥ ಆಹಾರಗಳನ್ನು ಮಾತ್ರ ಸೇವಿಸಬೇಡಿ.. ಇಲ್ಲವಾದಲ್ಲಿ ಸಮಸ್ಯೆ ತಪ್ಪಿದ್ದಲ್ಲ.

Health Tips: ತೆಂಗಿನ ಎಣ್ಣೆ ಬಳಕೆಯಿಂದ ಎಂಥ ಅದ್ಭುತ ಲಾಭಗಳಿದೆ ಗೊತ್ತಾ..?

Health Tips: ಈ ಆಹಾರ ಆರೋಗ್ಯಕರ ಅನ್ನೋದೇ ನಮ್ಮ ಭ್ರಮೆ.. ಇದನ್ನು ಬೆಳಿಗ್ಗೆ ಅಂತೂ ತಿನ್ನಲೇಬೇಡಿ

Health Tips: ಮಲಬದ್ಧತೆ ಸಮಸ್ಯೆ ದೂರವಾಗಿಸಲು ಈ ಹಣ್ಣನ್ನು ತಿನ್ನಿ

Health Tips: ಮಲಬದ್ಧತೆ ಸಮಸ್ಯೆ ದೂರವಾಗಿಸಲು ಈ ಹಣ್ಣನ್ನು ತಿನ್ನಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In