• Home
  • About Us
  • Contact Us
  • Terms of Use
  • Privacy Policy
Wednesday, August 12, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

Congress committed politics: ಕಾಂಗ್ರೆಸ್ ಬದ್ಧರಾಜಕಾರಣ ಮಾಡಿದರೆ ಬಿಜೆಪಿ ಸಂವಿಧಾನ ವಿರೋಧಿ ರಾಜಕಾರಣಮಾಡುತ್ತದೆ

ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ

Shri News Desk by Shri News Desk
Dec 3, 2021, 05:31 pm IST
in ಚಿಕ್ಕಮಗಳೂರು, ರಾಜ್ಯ
Share on FacebookShare on TwitterTelegram

ಚಿಕ್ಕಮಗಳೂರು: ಕಾಂಗ್ರೆಸ್ ಜಾತ್ಯತೀತ ನಿಲುವನ್ನು ಪ್ರತಿಪಾದಿಸುವ ಮೂಲಕ ಸಂವಿಧಾನ ಬದ್ಧರಾಜಕಾರಣ ಮಾಡಿದರೆ, ಬಿಜೆಪಿ ಜಾತಿ,ಧರ್ಮದ ಆಧರದ ಮೇಲೆ ಹಾಗೂ ಸಂವಿಧಾನ ವಿರೋಧಿಯಾಗಿ ರಾಜಕಾರಣಮಾಡುತ್ತದೆ ಎಂದು ವಿಧಾನಸಭೆ ವಿರೋಧಪಕ್ಷದ ನಾಯಕ ಸಿದ್ದರಾಮಯ್ಯ ಹೇಳಿದರು.

ಅವರುನಗರದ ವಕ್ಕಲಿಗರ ಸಮುದಾಯಭವನದಲ್ಲಿ ಶುಕ್ರವಾರ ಜಿಲ್ಲಾಕಾಂಗ್ರೆಸ್ ಹಮ್ಮಿಕೊಂಡಿದ್ದ ಗ್ರಾಮಸ್ವರಾಜ್ ಸಮಾವೇಶ ಮತ್ತು ವಿಧಾನಪರಿಷತ್ ಸದಸ್ಯೆ ಗಾಯತ್ರಿಶಾಂತೇಗೌಡ ಅವರ ಮತಯಾಚನೆ ಕಾರ್ಯಕ್ರಮದಲ್ಲಿ ಮಾತನಾಡಿ,  ಅಂಬೇಡ್ಕರ್ ರಚಿಸಿದ ಸಂವಿಧಾನವನ್ನು ಬಿಜೆಪಿ ಒಪ್ಪುವುದಿಲ್ಲ,ದೇಶದಲ್ಲಿ ಸಂವಿಧಾನ ಉಳಿದರೆ ಮಾತ್ರ ನಾವೆಲ್ಲ ಉಳಿಯಲು ಸಾಧ್ಯವೆಂದು ಪ್ರತಿಪಾದಿಸಿದರು.

ಕೋಮುವಾದಿ ಶಕ್ತಿಯನ್ನು ಸೋಲಿಸಲು ರಾಜ್ಯದಲ್ಲಿ ಜಾತ್ಯತೀತ ಪಕ್ಷಗಳು ಕೈಗೊಂಡಿರುವ ನಿರ್ಧಾರ ಒಳ್ಳೆಯ ಬೆಳವಣಿಗೆ. ಜಾತ್ಯತೀತ ಶಕ್ತಿಗಳು ಗಟ್ಟಿಯಾಗಿ ನಿಂತಾಗ ಮಾತ್ರ ದೇಶದ ಸಂವಿಧಾನ,ಪ್ರಜಾಪ್ರಭುತ್ವ ಉಳಿಯಲು ಸಾಧ್ಯವೆಂದು  ಎಂದು ಹೇಳಿ,  ಬಿಜೆಪಿಗೆ ಸಾಮಾಜಿಕ ನ್ಯಾಯ, ಜಾತ್ಯತೀತತೆ ಬಗ್ಗೆ ನಂಬಿಕೆ ಇಲ್ಲ,ನಾವೇನೂ ಬಿಜೆಪಿ ವಿರೋಧಿಗಳಲ್ಲ ಆದರೆ ತಾತ್ವಿಕ, ಸೈದ್ಧಾಂತಿಕವಾಗಿ ವಿರೋಧವಿದೆ.ರಾಜ್ಯದಲ್ಲಿ ಬಿಜೆಪಿ ವಿರುದ್ಧ ಗಾಳಿ ಬೀಸಲು ಆರಂಭವಾಗಿದೆ. ಈ ಸರ್ಕಾರದ ಆಡಳಿತದಿಂದ ಜನರು ಬೇಸರಗೊಂಡು ಭ್ರಮನಿರಸನಗೊಂಡಿದ್ದಾರೆ.ಜನಮನ್ನಣೆಯಿಂದ ಬಿಜೆಪಿ ಅಧಿಕಾರ ಪಡೆದಿಲ್ಲ, ಆಪರೇಷನ್ ಕಮನದ ಮೂಲಕ ಅಧಿಕಾರಹಿಡಿದಿದ್ದಾರೆಂದರು.

ಕಾಂಗ್ರೆಸ್ ಪಕ್ಷ ಆಡಳಿತ ನಡೆಸಿದ ಅವಧಿಯಲ್ಲಿ ಯಾವುದೇ ಭ್ರಷ್ಟಾಚಾರಕ್ಕೆ ಅವಕಾಶ ಇರಲಿಲ್ಲ, ಈ ಸರ್ಕಾರದಲ್ಲಿ ಗುತ್ತಿಗೆದಾರರರು ಶೇ.೪೦ ಹಣವನ್ನು ಕೊಡಬೇಕಾಗಿದೆ.ತಮ್ಮ ಅವಧಿಯಲ್ಲಿ ನಾನು ಎನ್‌ಓಸಿ ಕೊಡಲು ಒಂದೇ ಒಂದು ಪೈಸೆ ತೆಗೆದುಕೊಂಡಿರುವುದನ್ನು ಸಾಬೀತು ಪಡೆಸಿದರೆ ರಾಜಕೀಯ ನಿವೃತ್ತಿ ಪಡೆದುಕೊಳ್ಳುವುದಾಗಿ ಆಡಳಿತ ಪಕ್ಷಕ್ಕೆ ಸವಾಲೆಸೆದರು.

ಚಿಕ್ಕಮಗಳೂರು ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿ ಗಾಯತ್ರಿಶಾಂತೇಗೌಡ ನೂರಕ್ಕೆ ನೂರರಷ್ಟು ಗೆಲ್ಲುತ್ತಾರೆ. ಅವರ ಗೆಲುವು ಕಾಂಗ್ರೆಸ್ ಪಕ್ಷದ ಗೆಲುವಾಗುತ್ತದೆ ರಾಜ್ಯದಲಿ ಒಟ್ಟು ೧೫ ಸ್ಥಾನಗಳನ್ನು ಗೆಲ್ಲಲಿದ್ದೇವೆಂದರು. ಅಧ್ಯಕ್ಷತೆಯನ್ನು ಜಿಲ್ಲಾಕಾಂಗ್ರೆಸ್ ಅಧ್ಯಕ್ಷ ಡಾ.ಅಂಶುಮಂತ್‌ವಹಿಸಿದ್ದರು. ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್,ಮಾಜಿ ಸಚಿವ ಕೆ.ಜೆ.ಜಾರ್ಜ್ ಮಾತನಾಡಿದರು.

ಕೆಪಿಸಿಸಿ ವಕ್ತಾರ ಡಾ.ಬಿ.ಎಲ್.ಶಂಕರ್,ಮಾಜಿ ಸಚಿವರಾದ ಮೋಟಮ್ಮ,ಸಿ.ಆರ್.ಸಗೀರ್ ಅಹ್ಮದ್, ಶಾಸಕ ಟಿ.ಡಿ.ರಾಜೇಗೌಡ, ಮಾಜಿ ಶಾಸಕರಾದ ಎಸ್.ಎಂ.ನಾಗರಾಜ್, ಶಿವಶಂಕರಪ್ಪ, ಜಿ.ಎಚ್.ಶ್ರೀನಿವಾಸ, ಎಐಸಿಸಿ ಕಾರ್ಯದರ್ಶಿ ಬಿ.ಎಂ.ಸಂದೀಪ್, ಮುಖಂಡರಾದ ಎಂ.ಎಲ್.ಮೂರ್ತಿ,ಕೆ.ಮಹ್ಮದ್,ಬಿ.ಸಿ.ಗೀತಾ,ಎ.ಎನ್.ಮಹೇಶ್,ಕೆಂಪರಾಜ್, ಡಾ.ಡಿ.ಎಲ್.ವಿಜಯಕುಮಾರ್, ಆನಂದ್, ರೇಖಾಹುಲಿಯಪ್ಪಗೌಡ, ಸಚಿನ್‌ಮೀಗಾ, ಶಿವಾನಂದಸ್ವಾಮಿ,ಕ್ಷೇತ್ರ ಸಮಿತಿ ಅಧ್ಯಕ್ಷ ಹಂಪಾಪುರ ಮಂಜೇಗೌಡ ಇದ್ದರು.

Congress committed politics

Tags: Congress committed politicsTOP NEWS
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In