• Home
  • About Us
  • Contact Us
  • Terms of Use
  • Privacy Policy
Thursday, September 24, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

Karnataka Politics: ಕುಮಾರಸ್ವಾಮಿ ರಹಸ್ಯ ಭೇಟಿ ಆರೋಪ: ಯಡಿಯೂರಪ್ಪ, ಸಿದ್ಧರಾಮಯ್ಯ ನಿರಾಕರಣೆ

ಕುಮಾರಸ್ವಾಮಿಯವರೇ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಅವರನ್ನು ಪದೇ-ಪದೇ ಭೇಟಿ ಮಾಡುತ್ತಿದ್ದರು

Shri News Desk by Shri News Desk
Oct 13, 2021, 05:43 pm IST
in ರಾಜಕೀಯ, ರಾಜ್ಯ
ನಮ್ಮಿಬ್ಬರ ಮಧ್ಯೆ ಯಾವುದೇ ರಹಸ್ಯ ಭೇಟಿ ನಡೆದಿಲ್ಲ

Share on FacebookShare on TwitterTelegram

ಬೆಂಗಳೂರು: ಮಾಜಿ ಮುಖ್ಯಮಂತ್ರಿ ಯಡಿಯೂರಪ್ಪನವರ ಆಪ್ತ ಕಾರ್ಯದರ್ಶಿಯೆಂದು ಹೇಳಲಾದ ವ್ಯಕ್ತಿ ಮತ್ತು ನೀರಾವರಿ ಇಲಾಖೆಯ ಕೆಲ ಗುತ್ತಿಗೆದಾರರ ಮೇಲೆ ಇತ್ತೀಚಿಗೆ ನಡೆದ ಆದಾಯ ತೆರಿಗೆ ಇಲಾಖೆಯ ದಾಳಿಗಳ ನಂತರ ಯಡಿಯೂರಪ್ಪ ಮತ್ತು ಸಿದ್ಧರಾಮಯ್ಯ ರಹಸ್ಯವಾಗಿ ಭೇಟಿಯಾಗಿ ಮಾತಕತೆ ನಡೆಸಿದ್ದರೆಂದು ನೆನ್ನೆ (ಅಕ್ಟೋಬರ್‌ 12) ಮಾಜಿ ಮುಖ್ಯಮಂತ್ರಿ ಆರೋಪಿಸಿದ್ದರು. ಯಡಿಯೂರಪ್ಪನವರನ್ನು ತಮ್ಮ ನಿಯಂತ್ರಣದಲ್ಲಿ ಇಟ್ಟುಕೊಳ್ಳುವುದೇ ಕೇಂದ್ರ ಬಿಜೆಪಿ ನಾಯಕತ್ವದ ಉದ್ದೇಶವಾಗಿತ್ತು ಎಂದೂ ಅವರು ಅಭಿಪ್ರಾಯಪಟ್ಟಿದ್ದರು.

ಇದಕ್ಕೆ ಉತ್ತರಿಸಿರುವ ಉಭಯ ನಾಯಕರು ರಹಸ್ಯಭೇಟಿಯ ವಿಷಯವನ್ನು ಸಾರಾಸಗಟಾಗಿ ತಳ್ಳಿಹಾಕಿದ್ದಾರೆ.

ಕಾಂಗ್ರೆಸ್‌ನ ಹಿರಿಯ ನಾಯಕ ಸಿದ್ಧರಾಮಯ್ಯ “ಇಂತಹದೊಂದು ಭೇಟಿ ನಡೆದಿರುವುದನ್ನು ಸಾಬೀತುಪಡಿಸಿದರೆ ರಾಜಕೀಯದಿಂದಲೇ ನಿವೃತ್ತಿ ಹೊಂದುವುದಾಗಿ ಕುಮಾರಸ್ವಾಮಿಯವರಿಗೆ ಸವಾಲು ಹಾಕಿದ್ದಾರೆ.” ನಾನು ಯಡಿಯೂರಪ್ಪನವರನ್ನು ಅವರ ಜನ್ಮದಿನದಂದು ಅಭಿನಂದಿಸಲು ಹೋಗಿದ್ದುದು ನಿಜವಾದರೂ ನಮ್ಮಿಬ್ಬರ ಮಧ್ಯೆ ಯಾವುದೇ ವೈಯಕ್ತಿಕ ಭೇಟಿ ನಡೆಯಲಿಲ್ಲ ಎಂದ ಸಿದ್ಧರಾಮಯ್ಯ ಇಲ್ಲಿಯವರೆಗೂ ಎಂದೂ ನಾನು ಅವರನ್ನು ವೈಯಕ್ತಿಕವಾಗಿ ಭೇಟಿ ಮಾಡಿಲ್ಲ ಎಂದರು. ಕೋರೋನಾ ಸೋಂಕು ತಗಲಿ ನಾವಿಬ್ಬರೂ ಒಂದೇ ಆಸ್ಪತ್ರೆಯಲ್ಲಿ ಏಕ ಕಾಲದಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾಗಲೂ ನಾವಿಬ್ಬರೂ ಪರಸ್ಪರ ಭೇಟಿಯಾಗಿಲ್ಲ ಎಂದು ಹೇಳಿದರು.  ಕುಮಾರಸ್ವಾಮಿಯವರೇ ಯಡಿಯೂರಪ್ಪನವರು ಮುಖ್ಯಮಂತ್ರಿಯಾಗಿದ್ದಾಗ ಅವರನ್ನು ಪದೇ-ಪದೇ ಭೇಟಿ ಮಾಡುತ್ತಿದ್ದುದನ್ನು ಸ್ಮರಿಸಿದರು.

ಬಿಜೆಪಿಯ ಹಿರಿಯ ನಾಯಕ ಯಡಿಯೂರಪ್ಪನವರು “ರಹಸ್ಯಭೇಟಿ ಸತ್ಯಕ್ಕೆ ದೂರವಾದ ಸಂಗತಿ ಹಾಗೂ ಅರ್ಥವಿಲ್ಲದ ಆರೋಪ ಎಂದು ತಿಳಿಸಿದ್ದಾರೆ.” ಸಾಮಾಜಿಕ ಜಾಲತಾಣಗಳ ಮೂಲಕ ಸ್ಪಷ್ಟನೆ ನೀಡಿದ ಯಡಿಯೂರಪ್ಪನವರು ಕುಮಾರಸ್ವಾಮಿಯವರ ಹೆಸರು ಹೇಳದೇ ರಹಸ್ಯಭೇಟಿಯನ್ನು ನಿರಾಕರಿಸಿದ್ದಲ್ಲದೇ ನಾನು ನಂಬಿದ ತತ್ವ-ಆದರ್ಶಗಳೊಂದಿಗೆ ಯಾವುದೇ ರಾಜಿ ಮಾಡಿಕೊಳ್ಳುವುದಿಲ್ಲ ಎಂದರು. ಬಿಜೆಪಿಯನ್ನು ಕರ್ನಾಟಕದಲ್ಲಿ ಮತ್ತೊಮ್ಮೆ ಬಹುಮತದಿಂದ ಅಧಿಕಾರಕ್ಕೆ ತರುವುದೇ ನನ್ನ ಏಕೈಕ ಗುರಿಯಾಗಿದೆ ಎಂದೂ ಅವರು ಈ ಸಂದರ್ಭದಲ್ಲಿ ಹೇಳಿದರು.

Congress leader Siddharamaih and BJP leader Yediyurappa deny the allegation of secret meeting made by Kumaraswamy

ಇದನ್ನೂ ಓದಿ: Karnataka Politics: 2023 ನನ್ನ ಕೊನೆಯ ವಿಧಾನಸಭಾ ಚುನಾವಣೆ: ಜೆಡಿಎಸ್ ನಾಯಕ ಎಚ್‌ಡಿ ಕುಮಾರಸ್ವಾಮಿ
ಇದನ್ನೂ ಓದಿ: NIMHANS Convocation: ನಿಮ್ಹಾನ್ಸ್ ಘಟಿಕೋತ್ಸವದಲ್ಲಿ ಕನ್ನಡಕ್ಕೆ 3ನೇ ಸ್ಥಾನ: ಕೆರಳಿದ ಹೆಚ್‌ ಡಿ ಕುಮಾರಸ್ವಾಮಿ

Tags: B S YediyurappaKarnataka PoliticsSecret MeetingSiddharamaiahTOP NEWS
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In