ಬೆಂಗಳೂರು: ವಿಧಾನ ಪರಿಷತ್ ಚುನಾವಣೆಗೆ ಕಾಂಗ್ರೆಸ್ ತನ್ನ ಪಟ್ಟಿಯನ್ನು ಬಿಡುಗಡೆಗೊಳಿಸಿದೆ.ಇಂದು ಸಂಜೆ ತನ್ನ ಅಧಿಕೃತ 17 ಮಂದಿ ಅಭ್ಯರ್ಥಿಗಳ ಪಟ್ಟಿ ರಿಲೀಸ್ ಆಗಿದೆ. ಅಭ್ಯರ್ಥಿಗಳ ಪಟ್ಟಿ ಇಂತಿದೆ
ಇದನ್ನೂ ಓದಿ: ಪೂರ್ಣಾವಧಿ ನಾಯಕನಾಗಿ ರೋಹಿತ್ ಶರ್ಮಾ ಅತ್ಯುತ್ತಮ ಬ್ಯಾಟಿಂಗ್: ಗೌತಮ್ ಗಂಭೀರ್ ಮೆಚ್ಚುಗೆ
ದ.ಕ.- ಉಡುಪಿ ಕ್ಷೇತ್ರಕ್ಕೆ ಮಂಜುನಾಥ ಭಂಡಾರಿ, ಕಲಬುರಗಿ: ಶಿವಾನಂದ ಪಾಟೀಲ್ ಮರ್ತುರು, ಬೆಳಗಾವಿ: ಚೆನ್ನರಾಜ್ ಹಟ್ಟಿಹೊಳಿ, ಉತ್ತರಕನ್ನಡ -ಭೀಮಣ್ಣ ನಾಯ್ಕ್, ಧಾರವಾಡ: ಸಲೀಂ ಅಹಮದ್, ರಾಯಚೂರು: ಶರಣಗೌಡ ಪಾಟೀಲ್
ಚಿತ್ರದುರ್ಗ -ಬಿ.ಸೋಮಶೇಖರ್, ಶಿವಮೊಗ್ಗ: ಆರ್. ಪ್ರಸನ್ನ ಕುಮಾರ್.
ಇದನ್ನೂ ಓದಿ: e Paper – November 23, 2021
ಚಿಕ್ಕಮಗಳೂರು: ಗಾಯಿತ್ರಿ ಶಾಂತೇಗೌಡ, ಹಾಸನ: ಎಂ. ಶಂಕರ್, ತುಮಕೂರು: ಆರ್. ರಾಜೇಂದ್ರ, ಮಂಡ್ಯ: ದಿನೇಶ್ ಗೂಳಿಗೌಡ, ಕೊಡಗು: ಮಂಥರ್ ಗೌಡ, ವಿಜಯಪುರ-ಬಾಗಲಕೋಟೆ : ಸುನಿಲ್ ಗೌಡ, ಮೈಸೂರು-ಚಾಮರಾಜನಗರ : ಡಾ.ಡಿ. ತಿಮ್ಮಯ್ಯ, ಬಳ್ಳಾರಿ : ಕೆ.ಸಿ.ಕೊಂಡಯ್ಯ, ಬೆಂಗಳೂರು ಗ್ರಾಮಾಂತರ: ಎಸ್.ರವಿ
ಇದನ್ನೂ ಓದಿ: Help: ಉತ್ತರ ಕನ್ನಡದ ಈ ಬಡಕುಟುಂಬದ ಕ್ರೀಡಾಪಟುವಿನ ಚಿಕಿತ್ಸೆಗೆ ನೆರವಿಗೆ ಕೋರಿಕೆ
Congress official list of 17 candidates released
Discussion about this post