• Home
  • About Us
  • Contact Us
  • Terms of Use
  • Privacy Policy
Thursday, September 24, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಷ್ಟ್ರೀಯ

ಮತಾಂತರವು ವ್ಯಕ್ತಿಯ ಜಾತಿಯನ್ನು ಬದಲಾಯಿಸುವುದಿಲ್ಲ

ಮದ್ರಾಸ್ ಹೈಕೋರ್ಟ್

Shri News Desk by Shri News Desk
Nov 27, 2021, 06:25 am IST
in ರಾಷ್ಟ್ರೀಯ, ಹೈಕೋರ್ಟ್ ನ್ಯಾಯಪೀಠ
Share on FacebookShare on TwitterTelegram

ಹೊಸದಿಲ್ಲಿ: ಒಬ್ಬ ವ್ಯಕ್ತಿ ಒಂದು ಧರ್ಮದಿಂದ ಇನ್ನೊಂದು ಧರ್ಮಕ್ಕೆ ಮತಾಂತರಗೊಂಡಾಗ ಆತನ ಜಾತಿ ಬದಲಾಗುವುದಿಲ್ಲ ಎಂದು ಮದ್ರಾಸ್ ಹೈಕೋರ್ಟ್ ತನ್ನ ನವೆಂಬರ್ 17ರ ಆದೇಶದಲ್ಲಿ ತಿಳಿಸಿದೆ.

ಇದನ್ನೂ ಓದಿ: ಭಾರತೀಯ ಅಂತಾರಾಷ್ಟ್ರೀಯ ವ್ಯಾಪಾರ ಮೇಳ-2021ಕ್ಕೆ ಭೇಟಿ ನೀಡಿದ ಕೃಷಿ ಸಚಿವೆ

ಹಿಂದು ಅರುಂತತಿಯರ್ ಸಮುದಾಯದ ಯುವತಿಯನ್ನು ವಿವಾಹವಾಗಿದ್ದ ಆದಿ ದ್ರಾವಿಡರ್ ಸಮುದಾಯದ ಎಸ್ ಪೌಲ್ ರಾಜ್ ಎಂಬವರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ವೇಳೆ ನ್ಯಾಯಾಧೀಶ ಎಸ್ ಎಂ ಸುಬ್ರಮಣಿಯಂ ಮೇಲಿನಂತೆ ಹೇಳಿದ್ದಾರೆ. ಈ ನಿರ್ದಿಷ್ಟ ಪ್ರಕರಣದಲ್ಲಿ ಇಬ್ಬರ ಸಮುದಾಯಗಳೂ ಪರಿಶಿಷ್ಟ ಜಾತಿ ವಿಭಾಗದಲ್ಲಿ ಬರುತ್ತದೆ.

ಇದನ್ನೂ ಓದಿ: ಹಲವು ಗಣ್ಯರಿಂದ ಸಂವಿಧಾನ ದಿನದ ಸ್ಮರಣೆ; ಇಲ್ಲಿದೆ ಸಂಕ್ಷಿಪ್ತ ಮಾಹಿತಿ

ರಾಜ್ ಕ್ರೈಸ್ತ ಧರ್ಮಕ್ಕೆ ಮತಾಂತರಗೊಂಡಾಗ ಆತನಿಗೆ ಹಿಂದುಳಿದ ವರ್ಗಗಳ ಜಾತಿ ಪ್ರಮಾಣಪತ್ರವನ್ನು ವಿತರಿಸಲಾಗಿತ್ತು. ಇದೇ ಆಧಾರದಲ್ಲಿ ಆತ ಅಂತರ್ಜಾತೀಯ ವಿವಾಹ ಪ್ರಮಾಣಪತ್ರಕ್ಕೆ ಅರ್ಜಿ ಸಲ್ಲಿಸಿದ್ದ. ತಮಿಳುನಾಡಿನಲ್ಲಿ ಪರಿಶಿಷ್ಟ ಜಾತಿ/ವರ್ಗದವರೊಬ್ಬರು ಇನ್ನೊಂದು ಸಮುದಾಯದವರನ್ನು ವಿವಾಹವಾದರೆ ಅಥವಾ ಹಿಂದುಳಿದ ವರ್ಗದವರು ಇನ್ನೊಂದು ಸಮುದಾಯವರನ್ನು ವಿವಾಹವಾದರೆ ಅದನ್ನು ಅಂತರ್ಜಾತೀಯ ವಿವಾಹ ಎಂದು ಪರಿಗಣಿಸಲಾಗುತ್ತದೆ. ಈ ರೀತಿ ವಿವಾಹವಾದವರು ಸರಕಾರದ ಕಲ್ಯಾಣ ಯೋಜನೆಗಳ ಫಲಾನುಭವಿಗಳಾಗುತ್ತಾರೆ ಹಾಗೂ ಸರಕಾರಿ ಉದ್ಯೋಗಗಳನ್ನೂ ಅವರಿಗೆ ಆದ್ಯತೆ ದೊರೆಯುತ್ತದೆ.

ಇದನ್ನೂ ಓದಿ: ರೈಲ್ವೆ ಪ್ಲಾಟ್‍ಫಾರ್ಮ್ ಟಿಕೆಟ್ ದರ ಇಳಿಕೆ – ಪ್ರಯಾಣದ ವೇಳೆ ಸಿಗುತ್ತೆ ಊಟ

ಆದರೆ ರಾಜ್ ಗೆ ಅಂತರ್ಜಾತೀಯ ವಿವಾಹ ಪ್ರಮಾಣ ಪತ್ರ ನೀಡಲು ಸೇಲಂ ಜಿಲ್ಲೆಯ ಅಧಿಕಾರಿಗಳು ನಿರಾಕರಿಸಿದ್ದರಲ್ಲದೆ ದಂಪತಿಗಳಿಬ್ಬರೂ ಹುಟ್ಟಿನಿಂದ ಪರಿಶಿಷ್ಟ ವರ್ಗದವರಾಗಿರುವುದು ಇದಕ್ಕೆ ಕಾರಣ ಎಂದಿದ್ದರು. ಈ ಹಿನ್ನೆಲೆಯಲ್ಲಿ ಆತ ಅಂತರ್ಜಾತೀಯ ವಿವಾಹ ಪ್ರಮಾಣಪತ್ರಕ್ಕೆ ಅರ್ಜಿ ಸಲ್ಲಿಸಿದ್ದರು.

ಇದನ್ನೂ ಓದಿ: ಹೊಸ ಕೊರೋನಾ ವೈರಸ್ ತಳಿ ಪತ್ತೆ ಎಫೆಕ್ಟ್: ಸೆನ್ಸೆಕ್ಸ್ 1400 ಅಂಕ ಕುಸಿತ

ಆದರೆ ಮತಾಂತರಗೊಂಡ ಹಿನ್ನೆಲೆಯಲ್ಲಿ ಒದಗಿಸಲಾದ ಜಾತಿ ಪ್ರಮಾಣಪತ್ರದ ಆಧಾರದಲ್ಲಿ ಅಂತರ್ಜಾತೀಯ ವಿವಾಹ ಪ್ರಮಾಣಪತ್ರ ನೀಡಬೇಕೆಂದೇನಿಲ್ಲ ಎಂದು ಸರಕಾರದ ಪರ ವಕೀಲರು ವಾದಿಸಿದ್ದರು. ನ್ಯಾಯಾಲಯವು ರಾಜ್ ಅರ್ಜಿಯನ್ನು ವಜಾಗೊಳಿಸಿ ಸೇಲಂ ಅಧಿಕಾರಿಗಳು ಅಂತರ್ಜಾತೀಯ ವಿವಾಹ ಪ್ರಮಾಣಪತ್ರ ನೀಡಲು ನಿರಾಕರಿಸಿದ ಕ್ರಮವನ್ನು ಎತ್ತಿ ಹಿಡಿದಿದೆ.

ಇದನ್ನೂ ಓದಿ:  ಕಾಶ್ಮೀರಕ್ಕೆ ಉಗ್ರರ ಜತೆಗೆ ಡ್ರಗ್ಸ್​ ಪೂರೈಸುತ್ತಿರುವ ಪಾಕ್​; 100 ಕೋಟಿ ರೂಪಾಯಿ ಮೌಲ್ಯದ ಹೆರಾಯಿನ್ ವಶ

Conversion does not change a person’s caste

Tags: Conversion does not change a person's casteTOP NEWS
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In