ಚಿಕ್ಕಮಗಳೂರು: ಜಿಲ್ಲೆಯ ಮತ್ತೊಂದು ಶಾಲೆಯಲ್ಲಿ ಕೊರೊನಾ ಸ್ಫೋಟ ಗೊಂಡಿದೆ. ಎನ್.ಆರ್.ಪುರ ತಾಲೂಕಿನ ಜೀವನ್ ಜ್ಯೋತಿ ಖಾಸಗಿ ಶಾಲೆಯಲ್ಲಿ ಓರ್ವ ಶಿಕ್ಷಕ, 10 ವಿದ್ಯಾರ್ಥಿಗಳು ಸೇರಿ 11 ಜನರಿಗೆ ಕೊರೊನಾ ಪಾಸಿಟಿವ್ ಪತ್ತೆಯಾಗಿದೆ.
ಒಂದು ವಾರಗಳ ಕಾಲ ಶಾಲೆಯನ್ನ ಸೀಲ್ ಡೌನ್ ಮಾಡಿ ಜಿಲ್ಲಾಧಿಕಾರಿ ರಮೇಶ್ ಆದೇಶ ಮಾಡಿದ್ದಾರೆ. ವಿದ್ಯಾರ್ಥಿಗಳು, ಶಿಕ್ಷಕರಿಗೆ ಮನೆಯಲ್ಲೇ ಐಸೊಲೇಷನ್ ಮಾಡಿ ಚಿಕಿತ್ಸೆ ನೀಡಲಾಗುತ್ತಿದೆ.
ವಾರದ ಹಿಂದೆ ನವೋದಯ ಶಾಲೆಯ ನೂರಕ್ಕೂ ಹೆಚ್ಚು ವಿದ್ಯಾರ್ಥಿಗಳಲ್ಲಿ ಸೋಂಕು ಕಾಣಿಸಿಕೊಂಡಿತ್ತ, ಕೊಪ್ಪ ತಾಲ್ಲೂಕಿನ ಸೀಗೋಡಿನ ವಸತಿ ಶಾಲೆಯಲ್ಲಿ ಕೊರೊನಾ ಹಬ್ಬಿತ್ತು
Corona at another school
























Discussion about this post