• Home
  • About Us
  • Contact Us
  • Terms of Use
  • Privacy Policy
Friday, September 25, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಅಂತರಾಷ್ಟ್ರೀಯ

Coronavirus: ಫ್ರಾನ್ಸ್‌ನಲ್ಲಿ ಆಸ್ಪತ್ರೆಗೆ ಸೇರುವ ಕೋವಿಡ್‌ ರೋಗಿಗಳ ಸಂಖ್ಯೆ ಏರಿಕೆ

ಫ್ರಾನ್ಸ್‌ನಲ್ಲಿ ಕಳೆದ ಮೂರು ದಿನಗಳಿಂದ ಕೊರೊನಾ ಪೀಡಿತರು ಆಸ್ಪತ್ರೆಗೆ ಸೇರುವ ಪ್ರಮಾಣ ಹೆಚ್ಚಳಗೊಂಡಿದೆ. ವೈರಸ್‌ ಪುನರುತ್ಪತ್ತಿ ಪ್ರಮಾಣ ಶೇ. 1ಕ್ಕೆ ಏರಿಕೆ ಕಂಡಿದೆ.

Shri News Desk by Shri News Desk
Oct 20, 2021, 12:56 pm IST
in ಅಂತರಾಷ್ಟ್ರೀಯ
Coronavirus-India-Numbers

ಪ್ರಾತಿನಿಧಿಕ ಚಿತ್ರ

Share on FacebookShare on TwitterTelegram

ಪ್ಯಾರಿಸ್‌: ಫ್ರಾನ್ಸ್‌ನಲ್ಲಿ ಕೋವಿಡ್‌-19 ಸೋಂಕಿನಿಂದ ಆಸ್ಪತ್ರೆಗೆ ದಾಖಲಾಗುತ್ತಿರುವ ರೋಗಿಗಳ ಸಂಖ್ಯೆ ಮೂರನೇ ದಿನವೂ ಅಧಿಕ ಮಟ್ಟದಲ್ಲಿ ಇದೆ. ಕಳೆದ 24 ತಾಸಿನಲ್ಲಿ 15 ಜನರು ಪ್ಯಾರಿಸ್‌ನಲ್ಲಿ ಆಸ್ಪತ್ರೆ ಸೇರಿದ್ದಾರೆ. ಕಳೆದ ಎರಡು ತಿಂಗಳಿಂದ ಕೋವಿಡ್‌ ಸನ್ನಿವೇಶ ಸುಧಾರಿಸಿತ್ತು. ಈಗ ಏಕಾಏಕಿ ಹೆಚ್ಚಳ ಕಾಣುತ್ತಿದೆ. ಇದು ಐದನೇ ಅಲೆಯ ಮುನ್ಸೂಚನೆ ಎಂದು ಕೆಲವು ತಜ್ಞರು ಎಚ್ಚರಿಕೆ ನೀಡಿದ್ದಾರೆ.

2020ರ ನವೆಂಬರ್‌ನಲ್ಲಿ 33,497 ಇದ್ದ ಸೋಂಕಿತರ ಸಂಖ್ಯೆ, ಈಗ ಐದು ಪಟ್ಟು ತಗ್ಗಿದೆ. 6,483ಕ್ಕೆ ಇಳಿದಿದೆ. ಆದರೂ ಆಸ್ಪತ್ರೆಗೆ ಸೇರುವವರ ಸಂಖ್ಯೆ ಏರಿಕೆ ಆಗಿದೆ ಎಂದು ತಿಳಿಸಿದೆ. ಸೆಪ್ಟೆಂಬರ್‌ ಮಧ್ಯ ಭಾಗದಲ್ಲಿ ಶೇ. 0.71 ಇದ್ದ ಸೋಂಕು ಪುನರುತ್ಪತ್ತಿ ದರವು ಅಕ್ಟೋಬರ್‌ನಲ್ಲಿ ಶೇ. 1ಕ್ಕಿಂತ ಹೆಚ್ಚಾಗಿದೆ. ಬ್ರಿಟನ್‌ ಸೇರಿದಂತೆ ಯುರೋಪ್‌ನ ಇತರೆಡೆ ಸೋಂಕು ಅಧಿಕ ಮಟ್ಟದಲ್ಲಿ ಇರುವುದು ಇದಕ್ಕೆ ಕಾರಣ ಎಂದು ಫ್ರಾನ್ಸ್‌ನ ಆರೋಗ್ಯ ಇಲಾಖೆ ಹೇಳಿದೆ.

ಕಳೆದ 24 ತಾಸಿನಲ್ಲಿ 5,934 ಹೊಸ ಪ್ರಕರಣಗಳು ವರದಿಯಾಗಿದ್ದು, ಕಳೆದ ವಾರದ ಸರಾಸರಿಗೆ ಹೋಲಿಸಿದರೆ ತುಸು ಹೆಚ್ಚಳ ಕಂಡಿದೆ. ಕೊರೊನಾ ಸೋಂಕು ಪ್ರಸರಣ ಕಾಣಿಸಿಕೊಂಡ ನಂತರ ಫ್ರಾನ್ಸ್ನಲ್ಲಿ 70 ಲಕ್ಷ ಜನರು ಈ ವ್ಯಾಧಿಗೆ ಗುರಿಯಾಗಿದ್ದರು. ಜಾಗತಿಕ ಸೋಂಕಿತರ ಸಂಖ್ಯೆಯಲ್ಲಿ ಫ್ರಾನ್ಸ್‌ 7ನೇ ಸ್ಥಾನದಲ್ಲಿ ಇದೆ. ಯೂರೋಪ್‌ನಲ್ಲಿ ಅತಿ ಹೆಚ್ಚು ದೈನಿಕ ಪ್ರಕರಣ ಬ್ರಿಟನ್‌ನಲ್ಲಿ ದಾಖಲಾಗುತ್ತಿದೆ. ಇದರಿಂದ ಬೋರಿಸ್‌ ಜಾನ್ಸನ್‌ ನೇತೃತ್ವದ ಸರ್ಕಾರ ಸಾರ್ವಜನಿಕ ಟೀಕೆಗೆ ಗುರಿಯಾಗಿದೆ.

Coronavirus Cases Increase in France

ಇದನ್ನೂ ಓದಿ: Coronavirus: ಬ್ರಿಟನ್‌ನಲ್ಲಿ ಮತ್ತೆ ಏರಿದ ಕೊರೊನಾ ಸೋಂಕು, ಪ್ರಧಾನಿ ಬೋರಿಸ್ ಜಾನ್ಸನ್ ವಿರುದ್ಧ ಹೆಚ್ಚುತ್ತಿದೆ ಆಕ್ರೋಶ
ಇದನ್ನೂ ಓದಿ: ಪ್ಯಾರಾಲಿಂಪಿಕ್ಸ್: ಬೆಳ್ಳಿ ಗೆದ್ದ ಕನ್ನಡಿಗ ಸುಹಾಸ್: ಮೋದಿ ಟ್ವಿಟ್ಟರ್ ಅಭಿನಂದನೆ

Tags: Coronavirus NumbersFranceTOP NEWS
ShareSendTweetShare
Join us on:

Related Posts

Special Story: ನೀವು ಬರೀ ನಾಳಿನ ಬಗ್ಗೆಯೇ ಯೋಚಿಸುತ್ತೀರಾ..? ಹಾಗಾದ್ರೆ ಇದನ್ನು ಓದಿ..

Special Story: ನೀವು ಬರೀ ನಾಳಿನ ಬಗ್ಗೆಯೇ ಯೋಚಿಸುತ್ತೀರಾ..? ಹಾಗಾದ್ರೆ ಇದನ್ನು ಓದಿ..

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In