• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಅಂತರಾಷ್ಟ್ರೀಯ

Coronavirus: ಬ್ರಿಟನ್‌ನಲ್ಲಿ ಮತ್ತೆ ಏರಿದ ಕೊರೊನಾ ಸೋಂಕು, ಪ್ರಧಾನಿ ಬೋರಿಸ್ ಜಾನ್ಸನ್ ವಿರುದ್ಧ ಹೆಚ್ಚುತ್ತಿದೆ ಆಕ್ರೋಶ

ಬ್ರಿಟನ್‌ನಲ್ಲಿ ಲಸಿಕೆ ಅಭಿಯಾನ ನಡೆಯುತ್ತಿದ್ದರೂ ಸೋಂಕು ಪ್ರಸರಣಕ್ಕೆ ಕಡಿವಾಣ ಬೀಳುತ್ತಿಲ್ಲ. ಹೀಗಾಗಿ ಬೋರಿಸ್ ಜಾನ್ಸನ್ ನೇತೃತ್ವದ ಸರ್ಕಾರದ ವಿರುದ್ಧ ಆಕ್ರೋಶ ಹೆಚ್ಚಾಗಿದೆ.

Shri News Desk by Shri News Desk
Oct 19, 2021, 01:24 pm IST
in ಅಂತರಾಷ್ಟ್ರೀಯ
Boris-Johnson

ಬ್ರಿಟನ್ ಪ್ರಧಾನಿ ಬೋರಿಸ್ ಜಾನ್‌ಸನ್

Share on FacebookShare on TwitterTelegram

ಲಂಡನ್: ಸಾಮೂಹಿಕ ಲಸಿಕಾ ಕಾರ್ಯಕ್ರಮ ಜಾರಿಯಲ್ಲಿದ್ದರೂ ಬ್ರಿಟನ್‌ನಲ್ಲಿ ಹೊಸ ಕೊರೊನಾ ಪ್ರಕರಣಗಳ ಸಂಖ್ಯೆ ಏರಿಕೆ ಆಗಿರುವುದು ಚಿಂತಿಗೀಡು ಮಾಡಿದೆ.ಇದರಿಂದ ಬೋರಿಸ್ ಜಾನ್ಸನ್ ನೇತೃತ್ವದ ಸರ್ಕಾರ ಕೋವಿಡ್-19 ಸನ್ನಿವೇಶದ ನಿರ್ವಹಣೆಯಲ್ಲಿ ಮತ್ತೆ ಎಡವುತ್ತಿದೆ ಎಂಬ ಆಕ್ರೋಶ ಎದುರಾಗಿದೆ. ನೆರೆಹೊರೆಯ ಐರೋಪ್ಯ ರಾಷ್ಟ್ರಗಳಲ್ಲೂ ಕೋವಿಡ್ ಹೆಚ್ಚಿತ್ತು, ಆದರೀಗ ಅಲ್ಲಿ ಪರಿಸ್ಥಿತಿ ಸುಧಾರಿಸಿದೆ. ಆದರೆ, ನಮ್ಮಲ್ಲೇಕೆ ಕೇಸ್‌ಗಳ ಸಂಖ್ಯೆ ಜಾಸ್ತಿಯಾಗುತ್ತಿದೆ ಇದೆ ಎಂಬ ಪ್ರಶ್ನೆ ವಿವಿಧ ವಲಯಗಳಿಂದ ವ್ಯಕ್ತವಾಗಿದೆ.

ಕಳೆದ ಎರಡು ವಾರಗಳಿಂದ ಬ್ರಿಟನ್‌ನಲ್ಲಿ ನಿತ್ಯ 35 ಸಾವಿರದಿಂದ 40 ಸಾವಿರ ಹೊಸ ಪ್ರಕರಣಗಳು ವರದಿ ಆಗುತ್ತಿದೆ. ಸೋಮವಾರ ಇದು 50 ಸಾವಿರಕ್ಕೆ ಏರಿದೆ. ಜುಲೈ ನಂತರ ದೈನಿಕ ಪ್ರಕರಣ ಗರಿಷ್ಠ ಮಟ್ಟಕ್ಕೆ ಹೋಗಿದೆ. ನಿತ್ಯ ಮರಣಿಸುವವರ ಸಂಖ್ಯೆ ನೂರಕ್ಕಿಂತಲೂ ಹೆಚ್ಚಿದ್ದು, ಒಟ್ಟು ಸಾವಿನ ಸಂಖ್ಯೆ 1,38 ಲಕ್ಷ ಮೀರಿದೆ. ಯುರೋಪ್ನಲ್ಲಿ ರಷ್ಯಾದ ನಂತರ ಅಧಿಕ ಮರಣದ ಸಂಖ್ಯೆ ಬ್ರಿಟನ್ನಲ್ಲಿ ಇದೆ.

ಯುರೋಪಿನ ಇತರ ರಾಷ್ಟ್ರಗಳಿಗೆ ಹೋಲಿಸಿದರೆ ಬ್ರಿಟನ್‌ನಲ್ಲಿ ಕೋವಿಡ್ ಸೋಂಕಿತರ ಸಂಖ್ಯೆ ಹೆಚ್ಚಾಗಿದೆ. ಕೊರೊನಾ ಟೆಸ್ಟ್‌ನಲ್ಲಿ ಮಾತ್ರವಲ್ಲ, ಆಸ್ಪತ್ರೆಗೆ ದಾಖಲಾಗುತ್ತಿರುವವರ ಸಂಖ್ಯೆ ಮತ್ತು ಸಾವಿನ ವಿಷಯದಲ್ಲೂ ಅಧಿಕವಾಗಿದೆ ಎಂದು ಆಕ್ಸ್ಫರ್ಡ್ ವಿಶ್ವವಿದ್ಯಾಲಯದ ರಚನಾತ್ಮಕ ಜೀವಶಾಸ್ತ್ರದ ಪ್ರೊಫೆಸರ್ ಜಿಮ್ ನೈಸ್ಮಿತ್ ಹೇಳಿದ್ದಾರೆ.

ಫ್ರಾನ್ಸ್‌ನಲ್ಲಿ ನಿತ್ಯದ ಪ್ರಕರಣ ನಾಲ್ಕು ಸಾವಿರ, ಜರ್ಮನಿಯಲ್ಲಿ 10 ಸಾವಿರದ ಆಸುಪಾಸಿನಲ್ಲಿದೆ. ದೈನಿಕ ಸಾವಿನ ಸಂಖ್ಯೆಯು ಈ ದೇಶಗಳಲ್ಲಿ 30ರಿಂದ 60 ನಡುವೆ ಇದೆ. ಪ್ರಧಾನಿ ಬೋರಿಸ್ ಜಾನ್ಸನ್ ಕೋವಿಡ್‌ಗೆ ತುತ್ತಾಗಿ ಚೇತರಿಸಿಕೊಂಡು ಸ್ವತಃ ಕಷ್ಟವನ್ನು ಅನುಭವಿಸಿದ್ದಾರೆ. ಆದರೂ ರಾಷ್ಟ್ರೀಯ ಆರೋಗ್ಯ ಮಿಷನ್ ಸೋಂಕು ಪ್ರಸರಣ ನಿಯಂತ್ರಿಸುವಲ್ಲಿ ಎಡವುತ್ತಿದೆ ಎಂದು ಅವರು ದೂರಿದ್ದಾರೆ.

Coronavirus Infection Rising in Great Britain England London Public Outrage Against Boris Jonson

ಇದನ್ನೂ ಓದಿ: Coronavirus: 7 ತಿಂಗಳ ಬಳಿಕ ದೈನಿಕ ಕೊರೊನಾ ಕೇಸ್‌ನಲ್ಲಿ ಇಳಿಕೆ
ಇದನ್ನೂ ಓದಿ: ಕೊರೊನಾ ರೂಪಾಂತರ ವೈರಸ್: ವ್ಯಾಕ್ಸಿನ್ ಗಳಿಗೆ ಬಗ್ಗದ ವಿನಾಶಕ ತಳಿ

Tags: Boris JohnsonBritainTOP NEWS
ShareSendTweetShare
Join us on:

Related Posts

Special Story: ನೀವು ಬರೀ ನಾಳಿನ ಬಗ್ಗೆಯೇ ಯೋಚಿಸುತ್ತೀರಾ..? ಹಾಗಾದ್ರೆ ಇದನ್ನು ಓದಿ..

Special Story: ನೀವು ಬರೀ ನಾಳಿನ ಬಗ್ಗೆಯೇ ಯೋಚಿಸುತ್ತೀರಾ..? ಹಾಗಾದ್ರೆ ಇದನ್ನು ಓದಿ..

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In