• Home
  • About Us
  • Contact Us
  • Terms of Use
  • Privacy Policy
Saturday, June 27, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಅಂತರಾಷ್ಟ್ರೀಯ

Covacin: ಕೊನೆಗೂ ಕೋವ್ಯಾಕ್ಸಿನ್‌ ಲಸಿಕೆ ತುರ್ತು ಬಳಕೆಗೆ WHO ಅನುಮತಿ

Shri News Desk by Shri News Desk
Nov 4, 2021, 05:21 am IST
in ಅಂತರಾಷ್ಟ್ರೀಯ
Share on FacebookShare on TwitterTelegram

ದೆಹಲಿ: ವಿಶ್ವ ಆರೋಗ್ಯ ಸಂಸ್ಥೆಯು (WHO) ಕೊನೆಗೂ ಕೋವ್ಯಾಕ್ಸಿನ್‌ ಲಸಿಕೆಯ ತುರ್ತು ಬಳಕೆಗೆ ಅನುಮತಿ ನೀಡಿದೆ ಎಂದು ಮೂಲಗಳು ತಿಳಿಸಿವೆ. ಹೈದರಾಬಾದ್ ಮೂಲದ ಭಾರತ್ ಬಯೋಟೆಕ್ ಸಂಸ್ಥೆಯು ಕೋವ್ಯಾಕ್ಸಿನ್ ಅನ್ನು ಉತ್ಪಾದಿಸುತ್ತದೆ.

ಇದರಿಂದಾಗಿ ಭಾರತದಲ್ಲಿ ತಯಾರಾಗುವ ಕೋವ್ಯಾಕ್ಸಿನ್ ಲಸಿಕೆಯನ್ನು ಇತರ ದೇಶಗಳು ಗುರುತಿಸಲಿದ್ದು, ಇನ್ನು ಮುಂದೆ ಕೋವ್ಯಾಕ್ಸಿನ್‌ ಪಡೆದ ಭಾರತೀಯರು ವಿದೇಶಕ್ಕೆ ಪ್ರಯಾಣಿಸುವಾಗ ಸ್ವಯಂ ಕ್ವಾರಂಟೈನ್ ನಂತಹ ನಿರ್ಬಂಧಗಳನ್ನು ಎದುರಿಸಬೇಕಾಗಿಲ್ಲ.

18 ವರ್ಷದ ಮೇಲ್ಪಟ್ಟ ವಯಸ್ಕರಿಗೆ ಎರಡು ಡೋಸ್ ಕೋವ್ಯಾಕ್ಸಿನ್ ಅನ್ನು ನೀಡಬಹುದು ಎಂದು ವಿಶ್ವ ಆರೋಗ್ಯ ಸಂಸ್ಥೆ ತಿಳಿಸಿದೆ. ಕೋವಿಡ್ ವಿರುದ್ಧ ರಕ್ಷಣೆ ಒದಗಿಸುವಲ್ಲಿ ನಿಯಮಿತ ಮಾಪನಗಳನ್ನು ಪೂರೈಸಿದೆ ಎಂದು ಡಬ್ಲ್ಯೂಎಚ್ಒ ತಾಂತ್ರಿಕ ಸಲಹಾ ತಂಡವು ತಿಳಿಸಿದೆ. ಅದು ಕಳೆದ ವಾರ ‘ಅಂತಿಮ ಅಪಾಯ-ಪ್ರಯೋಜನ ಮೌಲ್ಯಮಾಪನ’ ನಡೆಸಲು ‘ಹೆಚ್ಚುವರಿ ಸ್ಪಷ್ಟೀಕರಣ’ಗಳನ್ನು ಕೇಳಿತ್ತು.

ಕೋವಾಕ್ಸಿನ್‌ಗೆ ಮಾನ್ಯತೆ ನೀಡದ ಕಾರಣಕ್ಕಾಗಿ ವಿದೇಶ ಪ್ರವಾಸಕ್ಕೆ ಅನುಮತಿ ಪಡೆಯಲು ಜನರು ತೊಂದರೆ ಎದುರಿಸುತ್ತಿದ್ದಾರೆ ಎಂದು ಆರೋಪಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌, ಕೋವಾಕ್ಸಿನ್‌ನ ಎರಡು ಡೋಸ್‌ ಪಡೆದಿರುವ ಜನರಿಗೆ ಮತ್ತೇ ‘ಕೋವಿಶೀಲ್ಡ್’ ನೀಡುವಂತೆ ಒಕ್ಕೂಟ ಸರ್ಕಾರಕ್ಕೆ ನಿರ್ದೇಶಿಸುವ ಮೂಲಕ ಜನರ ಜೀವದ ಜೊತೆ ಚೆಲ್ಲಾಟವಾಡಲು ಸಾಧ್ಯವಿಲ್ಲ ಎಂದು ಶುಕ್ರವಾರ ಹೇಳಿತ್ತು.

ನಮ್ಮೊಂದಿಗೆ ಯಾವುದೇ ಡೇಟಾ ಇಲ್ಲ. ಭಾರತ್ ಬಯೋಟೆಕ್ ವಿಶ್ವ ಆರೋಗ್ಯ ಸಂಸ್ಥೆಗೆ ಮಾನ್ಯತೆಗಾಗಿ ಅರ್ಜಿ ಸಲ್ಲಿಸಿರುವುದನ್ನು ನಾವು ಪತ್ರಿಕೆಗಳಲ್ಲಿ ಓದಿದ್ದೇವೆ. ವಿಶ್ವ ಆರೋಗ್ಯ ಸಂಸ್ಥೆ (WHO) ನ ಪ್ರತಿಕ್ರಿಯೆಗಾಗಿ ನಾವು ಕಾಯೋಣ. ದೀಪಾವಳಿ ರಜೆಯ ನಂತರ ನಾವು ಈ ವಿಷಯವನ್ನು ಕೈಗೆತ್ತಿಕೊಳ್ಳುತ್ತೇವೆ” ಎಂದು ಹೇಳಿತ್ತು.

ಇದನ್ನೂ ಓದಿ: Price reduction: ಪೆಟ್ರೋಲ್-ಡಿಸೇಲ್ ಬೆಲೆಯಲ್ಲಿ ಬಾರಿ ಇಳಿಕೆ

ಇದನ್ನೂ ಓದಿ: e Paper – November 4, 2021

WHO allowed for urgent use of covaccine vaccine finally

Tags: CovacinTOP NEWS
ShareSendTweetShare
Join us on:

Related Posts

Special Story: ನೀವು ಬರೀ ನಾಳಿನ ಬಗ್ಗೆಯೇ ಯೋಚಿಸುತ್ತೀರಾ..? ಹಾಗಾದ್ರೆ ಇದನ್ನು ಓದಿ..

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Special Story: ಭಾರತಕ್ಕೆ ಚಹಾ ಬಂದಿದ್ದು ಹೇಗೆ.? ಇದನ್ನು ನಮ್ಮ ಪೂರ್ವಜರು ಹೇಗೆ ಸೇವಿಸುತ್ತಿದ್ದರು..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In