ರಾಜ್ಯದಲ್ಲಿ ಮತ್ತೊಮ್ಮೆ ಕೋವಿಡ್ ಸ್ಫೋಟಗೊಂಡಿದ್ದು, ಶುಕ್ರವಾರ 832 ಹೊಸ ಪ್ರಕರಣ ದಾಖಲಾಗಿವೆ. ಈ ಮೂಲಕ ಸೋಂಕಿತರ ಸಂಖ್ಯೆ 30,07,337ಕ್ಕೆ ಏರಿಕೆ ಆಗಿದೆ. 335 ಮಂದಿ ಗುಣಮುಖರಾಗಿದ್ದು, ಈವರೆಗೆ 29,60,261 ಡಿಸ್ಜಾರ್ಜ್ ಆಗಿದ್ದಾರೆ. ಇತ್ತ ಸಾವಿನ ಸಂಖ್ಯೆಯು ಏರಿಕೆ ಆಗಿದ್ದು, ಇಂದು 8 ಸೋಂಕಿತರು ಸಾವನ್ನಪ್ಪಿದ್ದಾರೆ.
ಸಾವಿನ ಸಂಖ್ಯೆ 38,335ಕ್ಕೆ ಏರಿದೆ. ಸದ್ಯ ಸಕ್ರಿಯ ಪ್ರಕರಣಗಳು 8,712ಕ್ಕೆ ತಲುಪಿದೆ.ಸೋಂಕಿತರ ಪ್ರಮಾಣ ಶೇ.0.70ರಷ್ಟಿದೆ. ಸಾವಿನ ಪ್ರಮಾಣ ಶೇ. 0.96 ರಷ್ಟು ಇದೆ. ಬೆಂಗಳೂರಿನಲ್ಲಿ ಇಂದು 656 ಮಂದಿಗೆ ಸೋಂಕು ದೃಢಪಟ್ಟಿದೆ. ಸೋಂಕಿತರ ಸಂಖ್ಯೆ 12,63,618ಕ್ಕೆ ಏರಿದೆ. 211 ಜನರು ಡಿಸ್ಜಾರ್ಜ್ ಆಗಿದ್ದಾರೆ. ನಗರದಲ್ಲಿ ಒಟ್ಟು 12,39,931 ಗುಣಮುಖರಾಗಿದ್ದಾರೆ. ಐವರು ಸೋಂಕಿತರು ಸಾವನ್ನಪ್ಪಿದ್ದಾರೆ.
Covid blast once again in the state























Discussion about this post