• Home
  • About Us
  • Contact Us
  • Terms of Use
  • Privacy Policy
Monday, June 22, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

Covid case: ದೇಶದಲ್ಲಿ ಮತ್ತೆ ಏರಿಕೆಯಾಗಲಿದೆಯೇ ಕೋವಿಡ್‌ ಪ್ರಕರಣ? ಈ ಬಗ್ಗೆ ತಜ್ಞರು ಹೇಳಿದ್ದೇನು.?

Shri News Desk by Shri News Desk
Nov 24, 2021, 03:08 pm IST
in ರಾಜ್ಯ
Share on FacebookShare on TwitterTelegram

ನವದೆಹಲಿ: ದೇಶದಲ್ಲಿ ಕೋವಿಡ್‌ ಸೋಂಕಿತರ ಸಂಖ್ಯೆ ಇಳಿಮುಖವಾಗುತ್ತಿದ್ದು, ಜನಜೀವನ ಮತ್ತೆ ಮೊದಲಿನಂತಾಗುತ್ತಿದೆ. ಇದೀಗ ತಜ್ಞರು ಮೂರನೇ ಅಲೆಯ ಬಗ್ಗೆ ಮಾತನಾಡಿದ್ದು, ಸಮಾಧಾನದ ಅಂಶವೊಂದನ್ನು ಬಹಿರಂಗಪಡಿಸಿದ್ದಾರೆ.

ಮೂರನೇ ಅಲೆಯು ಎರಡನೇ ಅಲೆಯಷ್ಟು ಅಪಾಯಕಾರಿ ಇರುವುದಿಲ್ಲ. ಡಿಸೆಂಬರ್-ಫೆಬ್ರವರಿ ತಿಂಗಳಲ್ಲಿ ಕೋವಿಡ್-19 ಪ್ರಕರಣಗಳ ಸಂಖ್ಯೆ ಏರಿಕೆಯಾಗಬಹುದು ಆದರೆ ಅದು 2 ನೇ ಅಲೆಯಲ್ಲಿ ಇದ್ದಷ್ಟು ತೀವ್ರತೆ ಇರುವುದಿಲ್ಲ ಎಂದು ಹೇಳಿದ್ದಾರೆ.

ಆದರೆ ಕೋವಿಡ್‌ ಹರಡುವಿಕೆ ಸಂಖ್ಯೆ ಕಡಿಮೆ ಆಗುತ್ತಿದೆ ಎಂದು ಮುನ್ನೆಚ್ಚರಿಕಾ ಕ್ರಮಗಳನ್ನಾಗಲೀ, ಕೈಗೊಳ್ಳಬೇಕಾದ ಸುರಕ್ಷಾ ಕ್ರಮಗಳನ್ನಾಗಲೀ ಮರೆಯುವಂತಿಲ್ಲ. ಪ್ರತಿಯೊಬ್ಬರು ಜಾಗ್ರತರಾಗಿರಬೇಕು ಎಂದು ಎಚ್ಚರಿಕೆ ನೀಡಿದ್ದಾರೆ.

ಈಗಿರುವುದಕ್ಕಿಂತ ಹೆಚ್ಚು ವೇಗಗತಿಯಲ್ಲಿ ಹರಡುವ ಕೋವಿಡ್‌ ಹೊಸ ರೂಪಾಂತರಿಗಳು ಪತ್ತೆಯಾಗದಿದ್ದರೆ ದೇಶದಲ್ಲಿ ಕೋವಿಡ್‌ ಸೋಂಕಿತರ ಸಂಖ್ಯೆ ಕ್ರಮೇಣ ಕಡಿಮೆ ಆಗಲಿದೆ” ಎಂದು ನಿಪಾಟ್ ನ ಅಶೋಕ ವಿಶ್ವವಿದ್ಯಾಲಯದಲ್ಲಿನ ಭೌತಶಾಸ್ತ್ರ ಹಾಗೂ ಜೀವಶಾಸ್ತ್ರದ ವಿಭಾಗದ ಪ್ರೊಫೆಸರ್ ಗೌತಮ್ ಮೆನನ್ ಮಾಹಿತಿ ನೀಡಿದ್ದಾರೆ.

ಎರಡನೇ ಅಲೆಯು ಬಹುತೇಕ ಭಾರತೀಯರಿಗೆ ತಗುಲಿದ್ದು, ಈ ಸಮಯದಲ್ಲಿ ಲಸಿಕೆ ಅಭಿಯಾನದ ವೇಗವನ್ನು ಹೆಚ್ಚಿಸಲಾಗಿತ್ತು. ಲಸಿಕೆ ಪಡೆದವರಿಗೆ ಕೋವಿಡ್‌ ಸೋಂಕು ತಗುಲಿದ್ದರೂ ಸಹ ಅನೇಕ ಪ್ರಕರಣದಲ್ಲಿ ಐಸಿಯುಗೆ ದಾಖಲಾಗುವ ತುರ್ತು ಪರಿಸ್ಥಿತಿ, ಮತ್ತು ಸಾವಿನ ಭೀತಿಯಿಂದ ರಕ್ಷಣೆ ಸಿಕ್ಕಿದೆ ಎಂದು ಮೆನನ್ ಹೇಳಿದ್ದಾರೆ.

Covid case

Tags: Covid caseTOP NEWS
ShareSendTweetShare
Join us on:

Related Posts

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

ತಾಳಿ ಕಟ್ಟುವ ಸಮಯದಲ್ಲಿ ಮದುವೆ ಬೇಡವೆಂದ ವಧು, ಪ್ರಿಯಕರನೊಂದಿಗೆ ವಿವಾಹ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In