• Home
  • About Us
  • Contact Us
  • Terms of Use
  • Privacy Policy
Monday, February 9, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಅಂತರಾಷ್ಟ್ರೀಯ

Covid vaccine: ಮುಂದಿನ ವರ್ಷದ ಹೊತ್ತಿಗೆ 5 ಮಿಲಿಯನ್ ಡೋಸ್ ಕೋವಿಡ್ ಲಸಿಕೆ ಉತ್ಪಾದನೆ: ಪ್ರಧಾನಿ ಮೋದಿ.

Shri News Desk by Shri News Desk
Nov 1, 2021, 06:18 am IST
in ಅಂತರಾಷ್ಟ್ರೀಯ
Share on FacebookShare on TwitterTelegram

ರೋಮ್​: ಜಾಗತಿಕವಾಗಿ ಎದುರಿಸುತ್ತಿರುವ ಕೋವಿಡ್ ಬಿಕ್ಕಟ್ಟು ನಿವಾರಣೆಗೆ “ಒಂದು ಭೂಮಿ..ಒಂದು ಆರೋಗ್ಯ” ಎಂಬುದು ಪ್ರತಿ ರಾಷ್ಟ್ರದ ಧ್ಯೇಯವಾಗಿರಬೇಕು ಎಂದು ಪ್ರಧಾನಿ ನರೇಂದ್ರ ಮೋದಿ ಕರೆ ನೀಡಿದ್ದಾರೆ.

ರೋಮ್​ನಲ್ಲಿ ಜಿ20 ರಾಷ್ಟ್ರಗಳ 16ನೇ ಶೃಂಗವನ್ನು ಉದ್ದೇಶಿಸಿ ಮಾತನಾಡಿದ ಅವರು, ಕೋವಿಡ್-19 ಸಾಂಕ್ರಾಮಿಕ ರೋಗದ ವಿರುದ್ಧದ ಹೋರಾಟದಲ್ಲಿ ಜಗತ್ತಿಗೆ ಸಹಾಯ ಮಾಡಲು ಭಾರತವು ಮುಂದಿನ ವರ್ಷ 5 ಬಿಲಿಯನ್ ಕೋವಿಡ್ ಲಸಿಕೆ ಡೋಸ್‌ಗಳನ್ನು ಉತ್ಪಾದಿಸಲು ಸಿದ್ಧವಾಗಿದೆ ಎಂದು ಹೇಳಿದರು.

ಕೋವಿಡ್ ಸೋಂಕಿನ ವಿರುದ್ಧದ ಹೋರಾಟದಲ್ಲಿ ಭಾರತದ ಕೊಡುಗೆ, ನಿರ್ವಹಿಸುತ್ತಿರುವ ಪ್ರಮುಖ ಪಾತ್ರ ಗಮನಾರ್ಹ. ಭಾರತದ ಸ್ವದೇಶಿ ಲಸಿಕೆ ಕೊವ್ಯಾಕ್ಸಿನ್​ಗೆ ವಿಶ್ವ ಆರೋಗ್ಯ ಸಂಸ್ಥೆ ಇನ್ನೂ ಒಪ್ಪಿಗೆ ನೀಡಿಲ್ಲ. ಇದಕ್ಕೆ ಒಪ್ಪಿಗೆ ಸಿಕ್ಕರೆ ಭಾರತ ಇತರೆ ದೇಶಗಳಿಗೂ ನೆರವಾಗವುದಕ್ಕೆ ಸಾಧ್ಯವಿದೆ ಎಂದು ಹೇಳಿದರು.

ಜಾಗತಿಕ ಹಣಕಾಸು ವಿನ್ಯಾಸ ಇನ್ನಷ್ಟು ಸುಗಮಗೊಳಿಸಲು ಶೇಕಡಾ 15ರಷ್ಟು ಕನಿಷ್ಠ ಕಾರ್ಪೊರೇಟ್ ತೆರಿಗೆಯನ್ನು ತರಲು ಜಿ20ಯಲ್ಲಿ ತೀರ್ಮಾನಿಸಿರುವುದು ಪ್ರಧಾನಿಯವರಿಗೆ ಸಂತಸ ತಂದಿದೆ ಎಂದು ವಿದೇಶಾಂಗ ಕಾರ್ಯದರ್ಶಿ ಹರ್ಷ ವರ್ಧನ ಶೃಂಗ್ಲ ತಿಳಿಸಿದ್ದಾರೆ.

ಜಿ20 ಶೃಂಗದ ವಿರಾಮದ ವೇಳೆ ಮೋದಿ ಅವರು ಅಮೆರಿಕ ಅಧ್ಯಕ್ಷ ಜೋ ಬಿಡನ್, ಫ್ರಾನ್ಸ್​ ಅಧ್ಯಕ್ಷ ಇಮ್ಯಾನುವೆಲ್​ ಮಾಕ್ರನ್​, ಬ್ರಿಟನ್​ ಪ್ರಧಾನಿ ಬೋರಿಸ್​ ಜಾನ್ಸನ್​, ಕೆನಡಾ ಪ್ರಧಾನಿ ಜಸ್ಟಿನ್​ ಟ್ರೂಡ್​ ಮತ್ತಿತರ ನಾಯಕರೊಂದಿಗೆ ದ್ವಿಪಕ್ಷೀಯ ಮಾತುಕತೆ ನಡೆಸಿದರು. ಸಿಂಗಾಪುರ ಪ್ರಧಾನಿ ಲೀ ಹ್ಸಿನ್​ ಲೂಂಗ್ ಟ್ವೀಟ್ ಮೂಲಕ​ ಪ್ರಧಾನಿ ಮೋದಿ ತಮ್ಮೊಂದಿಗೂ ಫಲಪ್ರದವಾದ ಮಾತುಕತೆ ನಡೆಸಿರುವುದಾಗಿ ಹೇಳಿದ್ದಾರೆ.

ಇದನ್ನೂ ಓದಿ: Modi meeting: ನ. 3 ರಂದು 40 ಕ್ಕೂ ಹೆಚ್ಚು ಜಿಲ್ಲೆಗಳ ಜಿಲ್ಲಾಧಿಕಾರಿಗಳೊಂದಿಗೆ ಪ್ರಧಾನಿ ಮೋದಿ ಸಭೆ.

ಇದನ್ನೂ ಓದಿ: e Paper – November 1, 2021

Tags: covid vaccineTOP NEWS
ShareSendTweetShare
Join us on:

Related Posts

Deepavali Special Story: ಈ ಬಾರಿ ಹಬ್ಬಕ್ಕೆ ಬಳಕೆಯಾಗಬಹುದಾದ ತರಹೇವಾರಿ Gadgets ಪರಿಚಯ

Dhaka News: ಮರಣದಂಡನೆಗೆ ಗುರಿಯಾಗಿದ್ದ ಉಗ್ರನಿಗೆ ಬಾಂಗ್ಲಾ ಸುಪ್ರೀಂನಿಂದ ಖುಲಾಸೆ

Pakistan: ಕುರಾನ್‌ಗೆ ಅವಮಾನಿಸಿದ್ದಾನೆಂದು ಆರೋಪಿಸಿ, ಪ್ರವಾಸಿಗನಿಗೆ ಸಜೀವ ದಹನ ಶಿಕ್ಷೆ

ಟರ್ಕಿಗೆ ಶಾಕ್ ನೀಡಿದ ಭಾರತೀಯ ವ್ಯಾಪಾರಿಗಳು: ಮಹಾರಾಷ್ಟ್ರ ಮಾರುಕಟ್ಟೆಯಿಂದ ಮಹತ್ವದ ತೀರ್ಮಾನ

ಭಾರತದ ಮೇಲೆ ಕ್ಷಿಪಣಿ ದಾಳಿ ಯತ್ನಿಸಿದ ಪಾಕ್: ”ಸುದರ್ಶನ ಚಕ್ರ” ಬಿಟ್ಟು ಹೊಡೆದುರುಳಿಸಿದ ನಮ್ಮ ಸೈನ್ಯ

Pak News: ಮತ್ತೆ ಡ್ರೋನ್ ದಾಳಿ ನಡೆಸಿದ ಭಾರತ: ಪಾಕ್‌ನ ರಾವಲ್ಪಿಂಡಿ ಮೈದಾನ ಉಡೀಸ್‌, ಪಂದ್ಯ ಸ್ಥಳಾಂತರ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಬಟಾಣಿ ಪರಾಠಾ ಮತ್ತು ಪಾಲಕ್ ಪನೀರ್ ಗ್ರೇವಿ ರೆಸಿಪಿ

Recipe: ರಾಜಸ್ತಾನಿ ಮೇಥಿ ಕಡಿ ರೆಸಿಪಿ

Recipe: ರಾಜಸ್ತಾನಿ ಮೇಥಿ ಕಡಿ ರೆಸಿಪಿ

Mahabharat: ಜೀವನವೆಂಬ ಯುದ್ಧ ಗೆಲ್ಲಲು ಶ್ರೀಕೃಷ್ಣ ಹೇಳಿದ ಈ ಮಾತುಗಳನ್ನು ಕೇಳಿ

ನೀವು ಮೇಷ ರಾಶಿಯವರಾ..? ಹಾಗಾದ್ರೆ ಈ ಲೇಖನ ನಿಮಗಾಗಿ

Life Lesson: ಕೋಪವನ್ನು ಕಂಟ್ರೋಲ್ ಮಾಡಿ, ತಾಳ್ಮೆಯಿಂದಿರಲು ಈ ಟಿಪ್ಸ್ ಫಾಲೋ ಮಾಡಿ

Chanakya Neeti: ಜೀವನ ಅಂದ್ರೆ ಹೀಗಿರಬೇಕು ಅಂತಾರೆ ಚಾಣಕ್ಯರು

Chanakya Neeti: ಸಮಾಜದಲ್ಲಿ ಗೌರವಾನ್ವಿತರಾಗಿ ಬಾಳಬೇಕು ಅಂದ್ರೆ ಚಾಣಕ್ಯರು ಹೇಳಿದ ಈ ಮಾತು ಕೇಳಿ

Recipe: ಆರೋಗ್ಯಕರ ಮತ್ತು ರುಚಿಕರ ಸ್ವೀಟ್ ಕಾರ್ನ್- ರಾಗಿ ಥಾಲಿಪೀಟ್ ರೆಸಿಪಿ

Recipe: ಆರೋಗ್ಯಕರ ಮತ್ತು ರುಚಿಕರ ಸ್ವೀಟ್ ಕಾರ್ನ್- ರಾಗಿ ಥಾಲಿಪೀಟ್ ರೆಸಿಪಿ

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In