• Home
  • About Us
  • Contact Us
  • Terms of Use
  • Privacy Policy
Wednesday, September 30, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

CPI support: ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಗೆ ಸಿಪಿಐ ಬೆಂಬಲ

ಪಿಐ ಜಿಲ್ಲಾಕಾರ್ಯದರ್ಶಿ ಎಚ್.ಎಂ.ರೇಣುಕಾರಾಧ್ಯ

Shri News Desk by Shri News Desk
Dec 3, 2021, 06:40 am IST
in ರಾಜಕೀಯ
Share on FacebookShare on TwitterTelegram

ಚಿಕ್ಕಮಗಳೂರು: ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯನ್ನು ಬೆಂಬಲಿಸಲು ಕಾರ್ಯಕಾರಿ ಸಮಿತಿಯಲ್ಲಿ ಚರ್ಚಿಸಿ ತೀರ್ಮಾನಿಸಲಾಗಿದೆ ಎಂದು ಸಿಪಿಐ ಜಿಲ್ಲಾಕಾರ್ಯದರ್ಶಿ ಎಚ್.ಎಂ.ರೇಣುಕಾರಾಧ್ಯ ತಿಳಿಸಿದರು.

ಸುದ್ದಿಗೋಷ್ಟಿಯಲ್ಲಿ ಮಾತನಾಡಿ, ಸಿಪಿಐ ಕಚೇರಿಯಲ್ಲಿ ನಡೆದ ಸಭೆಯಲ್ಲಿ ಕಾಂಗ್ರೆಸ್ ಮುಖಂಡರು ಭಾಗವಹಿಸಿದ್ದು, ವಿಧಾನಪರಿಷತ್ ಮತ್ತು ನಗರಸಭೆ ಮುಂಬರುವ ಜಿಲ್ಲಾಪಂಚಾಯಿತಿ ಮತ್ತು ತಾಲೂಕು ಪಂಚಾಯಿತಿ ಚುನಾವಣೆಯನ್ನು ಒಟ್ಟಾಗಿ ಎದುರಿಸಲು ಬಗ್ಗೆ ಮಾತುಕತೆಗಳು ನಡೆದಿದ್ದು, ಕಾಂಗ್ರೆಸ್ ಮುಖಂಡರು ಸಕರಾತ್ಮಕವಾಗಿ ಸ್ಪಂದಿಸಿದ್ದಾರೆಂದು ಹೇಳಿದರು.

ವಿಧಾನಪರಿಷತ್ ಚುನಾವಣೆಯಲ್ಲಿ ಕಾಂಗ್ರೆಸ್ ಮತ್ತು ಬಿಜೆಪಿ ನಡುವೆ ನೇರಹಣಾಹಣಿ ನಡೆಯಲಿದೆ. ಸಂವಿಧಾನ, ಪ್ರಗತಿ,ಜಾತ್ಯತೀತ ವ್ಯವಸ್ಥೆ ವಿರೋಧಿಯಾಗಿರುವ ಬಿಜೆಪಿ ಸೋಲಿಸಲು ಪಕ್ಷದ ಬೆಂಬಲಿತ ಸದಸ್ಯರನ್ನು ವಿನಂತಿಸಲಾಗಿದೆ ಎಂದರು.

ನಗರಸಭೆ ಚುನಾವಣೆಯಲ್ಲಿ ಪಕ್ಷದ ಅಭ್ಯರ್ಥಿಗಳ ಪಟ್ಟಿಯನ್ನು ನೀಡಲಾಗುವುದು, ಕಾಂಗ್ರೆಸ್ ಮುಖಂಡರು ಆ ಪಕ್ಷದ ಅಭ್ಯರ್ಥಿಗಳ ಪಟ್ಟಿನೀಡುತ್ತಿದ್ದು, ಕುಳಿತು ಚರ್ಚಿಸಿ ಯಾವವಾರ್ಡಿನಲ್ಲಿ ಯಾರು ಸ್ಪರ್ಧಿಸಬೇಕೆಂದು ತೀರ್ಮಾನಕ್ಕೆ ಬರಲಾಗುವುದು ಎಂದು ನುಡಿದರು.

ನಗರಸಭೆಗೆ ಬಿಡುಗಡೆಯಾದ ಅಭಿವೃದ್ಧಿ ಅನುದಾನವನ್ನು ಅಧಿಕಾರ ಚುಕ್ಕಾಣಿ ಹಿಡಿದಿದ್ದ ಬಿಜೆಪಿ ದುರ್ಬಳಿಕೆ ಮಾಡಿಕೊಂಡಿದೆ ಎಂದು ಆರೋಪಿಸಿದ ಅವರು,ನಗರವನ್ನು ಕೊಳಚೆಯನ್ನಾಗಿಸಿ ರಸ್ತೆಗಳನ್ನು ಅಗೆದು ಹಾಳುಗೆಡವಿರುವುದೇ ಬಿಜೆಪಿ ಸಾಧನೆಯಾಗಿದೆ ಎಂದು ದೂರಿದರು.

ಯಾವುದಾದರೊಂದು ನೆಪಹೇಳಿಕೊಂಡು ನಗರಸಭೆಗೆ ಚುನಾವಣೆ ನಡೆಯದಂತೆ ನೋಡಿಕೊಳ್ಳಲಾಗಿದೆ.ಶಾಸಕರು ತಮ್ಮ ಹಿಂಬಾಲಕರನ್ನು ಮುಂದಿಟ್ಟುಕೊಂಡು ನ್ಯಾಯಾಲಯದಲ್ಲಿರುವ ಅರ್ಜಿಯನ್ನು ವಾಪಸ್ ಪಡೆಯದೆ ಚುನಾವಣೆ ಮುಂದೂಡಿಕೊಂಡು ಬಂದಿರುವ ಬಿಜೆಪಿ ನಡೆ ನಗರದ ಜನರಿಗೆ ಮಾಡಿದ ಅಪಮಾನವಾಗಿದೆ ಎಂದು ಹೇಳಿದರು.
ಶಾಸಕರ ಬೆಂಬಲಿಗರು ಸಲ್ಲಿಸಿರುವ ಅರ್ಜಿಯನ್ನು ಹಿಂಪಡೆಯಲು ಶಾಸಕರು ಸೂಚಿಸಬೇಕೆಂದು ಒತ್ತಾಯಿಸಿದರು.ಪಕ್ಷದ ರಾಜ್ಯಮಂಡಳಿ ಸದಸ್ಯ ಗುಣಶೇಖರ್, ಮುಖಂಡ ಎಸ್.ವಿಜಯಕುಮಾರ್ ಇದ್ದರು.

CPI supports Congress party candidate

Tags: CPI support
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In