• Home
  • About Us
  • Contact Us
  • Terms of Use
  • Privacy Policy
Tuesday, September 22, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

Crime News: ಸಾಲ ವಾಪಸ್ ಕೇಳಿದ್ದಕ್ಕೆ ಸಾವಿಗೆ ಮುಹೂರ್ತವಿಟ್ಟ ಲೇಡಿ ಕಿಲ್ಲರ್

News Desk by News Desk
May 19, 2025, 02:21 pm IST
in ರಾಜ್ಯ
Share on FacebookShare on TwitterTelegram

Crime News: ತೆಗೆದುಕ“ಂಡಿದ್ದ ಸಾಲವನ್ನು ವಾಪಸ್ ಕೇಳಿದ್ದಕ್ಕೆ, ಸಾಲ ನೀಡುವುದಾಗಿ ಹೇಳಿ, ಕರೆಯಿಸಿಕ“ಂಡು ಹತ್ಯೆ ಮಾಡಿದ ಘಟನೆ ಮಡಿಕೇರಿಯ ಸೋಮವಾಾರಪೇಟೆಯಲ್ಲಿ ನಡೆದಿದೆ. ಇಲ್ಲಿನ ನಿವಾಸಿ ಸಂಪತ್ ನಾಯರ್ ಹತ್ಯೆಗೀಡಾದ ವ್ಯಕ್ತಿಯಾಗಿದ್ದು, ಈ ಹಿನ್ನೆಲೆ ಮೂವರನ್ನು ಪೋಲೀಸರು ಬಂಧಿಸಿದ್ದಾರೆ.

ಬಂಧಿತ ಆರೋಪಿಗಳನ್ನು ಹಾನಗಲ್ ಗ್ರಾಮದ ಬಿ.ಎಂ.ಕಿರಣ್ (44), ಅವನ ಪತ್ನಿ ಸಂಗೀತಾ (35), ಮತ್ತು ಚೌಡ್ಲು ಗ್ರಾಮದ ಗಣಪತಿ(43) ಎಂದು ಗುರುತಿಸಲಾಗಿದೆ.

ಪ್ರಕರಣದ ಹಿನ್ನೆಲೆ ಏನು..? ಆಗಿದ್ದೇನು..?

ಕಿರಣ್ ಪತ್ನಿಯಾಗಿದ್ದ ಸಂಗೀತಾ, ಕಿರಣ್ ಜತೆ ಜಗಳವಾಡಿ ಅವನನ್ನು ಬಿಟ್ಟು, ಹತ್ಯೆಯಾಗಿರುವ ಸಂಪತ್ ಜತೆ ಕೆಲ ತಿಂಗಳುಗಳ ಕಾಲ ಇದ್ದಳು. ಈ ವೇಳೆ ಸಂಗೀತಾ ಮತ್ತು ಸಂಪತ್ ನಡುವೆ ಸಲುಗೆ ಬೆಳೆದು, ಸಂಪತ್ ಬಳಿ ಸಂಗೀತಾ 20 ಲಕ್ಷ ರೂಪಾಯಿ ಸಾಲ ಪಡೆದಿದ್ದಳು.

ಸುಂದರಿಯ ವೀಡಿಯೋ ಲೀಕ್ ಮಾಡುವುದಾಗಿ ಬ್ಲಾಕ್‌ಮೇಲ್

ಇದಾದ ಬಳಿಕ ಸಂಗೀತಾ ಮತ್ತು ಕಿರಣ್ ಜಗಳ ಮರೆತು ಮತ್ತೆ ಒಂದಾಗಿದ್ದು, ಸಂಪತ್ ಜತೆ ಬ್ರೇಕಪ್ ಮಾಡಿಕ“ಂಡಿದ್ದಳು. ಹೀಗಾಗಿ ಸಂಪತ್ ತಾನು ನೀಡಿದ್ದ 20 ಲಕ್ಷ ಸಾಲ ವಾಪಸ್ ನೀಡುವಂತೆ ದುಂಬಾಲು ಬಿದ್ದಿದ್ದ. ಅಲ್ಲದೇ, ಸಾಲ ವಾಪಸ್ ಕೋಡದೇ ಇದ್ದಲ್ಲಿ, ತಮ್ಮಿಬ್ಬರ ಖಾಸಗಿ ಕ್ಷಣಗಳ ವೀಡಿಯೋ ಸೋಶಿಯಲ್ ಮೀಡಿಯಾದಲ್ಲಿ ರಿವೀಲ್ ಮಾಡುವುದಾಗಿ ಬೆದರಿಕೆ ಹಾಕುತ್ತಿದ್ದ.

ದುಡ್ಡು ಕೊಡುತ್ತೇನೆಂದು ಕರೆಸಿ ಬರ್ಬರವಾಗಿ ಮರ್ಡರ್

ಈ ಬೆದರಿಕೆಗೆ ಹೆದರಿದ ಸಂಗೀತಾ ತನ್ನ ಪತಿ ಕಿರಣ್ ಜತೆ ಸೇರಿ, ಸಂಪತ್‌ನನ್ನು ಮುಗಿಸಲು ಸ್ಕೆಚ್ ಹಾಕಿದ್ದಾಳೆ. ಅದರಂತೆ ಮೇ 9ರಂದು ತಾನು ಸಾಲ ವಾಪಸ್ ನೀಡುವುದಾಗಿ, ಮನೆಗೆ ಬಾ ಎಂದು ಸಂಪತ್‌ಗೆ ಸಂಗೀತಾ ಕರೆ ಮಾಡಿ ತಿಳಿಸಿದ್ದಾಳೆ. ಸಂಪತ್ ಮನೆಗೆ ಬಂದ ತಕ್ಷಣ, ಕಿರಣ್ ಮತ್ತು ಆತನ ಸ್ನೇಹಿತ ಗಣಪತಿ ಸೇರಿ ಸಂಪತ್ ತಲೆಗೆ ದ“ಣ್ಣೆಯಿಂದ ಬಡಿದು, ಕತ್ತಿಯಿಂದ ಕಡಿದು ಸಾಯಿಸಿದ್ದಾರೆ.

ಬಳಿಕ ಸಂಪತ್ ಮೃತದೇಹವನ್ನು ಕಾರಿನಲ್ಲಿ ಕ“ಂಡ“ಯ್ದು, ಸಕಲೇಶಪುರ ಬಳಿ ಅರಣ್ಯ ಪ್ರದೇಶ ~~ಂದರಲ್ಲಿ ಸಂಪತ್ ಮೃತದೇಹವನ್ನು ಬಿಸಾಡಿ ಬಂದಿದ್ದಾರೆ. ಮೇ10 ರಂದು ಸಂಪತ್ ಕಾಣೆಯಾಗಿದ್ದಾನೆ ಎಂದು ಸ್ಥಳೀಯ ಪೋಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬಳಿಕ ಕಾರನ್ನು ಬೆಂಗಳೂರಿನ ಕಲ್ಲಹಳ್ಳಿ ಬಳಿ ತಂದು ನಿಲ್ಲಿಸಿ, ಬೆಂಗಳೂರಿನಿಂದ ಬೇರೆ ಕಾರಿನ ಮೂಲಕ ಮೂವರು ಮಡಿಕೇರಿ ತಲುಪಿದ್ದಾರೆ.

ಸಾಲ ವಾಪಸ್ ಕೇಳಿದ್ದಕ್ಕೆ ಸಾವಿಗೆ ಮುಹೂರ್ತವಿಟ್ಟ ಲೇಡಿ ಕಿಲ್ಲರ್

ಇನ್ನು ಪ್ರಕರಣ ದಾಖಲಿಸಿಕ“ಂಡಿದ್ದ ಪೋಲೀಸರು ಈ ಬಗ್ಗೆ ತನಿಖೆ ಕೈಗೋಂಡ ಬಳಿಕ, ಖಚಿತ ಮಾಹಿತಿ ಮೇರೆಗೆ ಕಿರಣ್‌ನನ್ನು ಮೇ 17ರಂದು ಬೆಂಗಳೂರಿನಲ್ಲಿ, ಸಂಗೀತಾಳನ್ನು ಸೋಮವಾರ ಪೇಟೆಯಲ್ಲಿ ಮತ್ತು ಮೇ 18ರಂದು ಗಣಪತಿಯಲ್ಲಿ ಬೆಳ್ತಂಗಡಿಯಲ್ಲಿ ಬಂಧಿಸಲಾಗಿದೆ. ಬಳಿಕ ವಿಚಾರಿಸಿದಾಗ, ತಾವು ಮಾಡಿದ ತಪ್ಪನ್ನು ಆರೋಪಿಗಳು ಒಪ್ಪಿಕ“ಂಡಿದ್ದಾರೆ. ಆರೋಪಿಗಳಿಂದ ಕೃತ್ಯಕ್ಕೆ ಬಳಸಲಾಗಿದ್ದ ದ“ಣ್ಣೆ, ಕತ್ತಿ, ಕಾರ್ ವಶಕ್ಕೆ ಪಡೆಯಲಾಗಿದೆ.

ಕಿರಣ್, ಗಣಪತಿ, ಸಂಪತ್ ಆಪ್ತ ಗೆಳೆಯರಾಗಿದ್ದರು. ಹಣಕಾಸಿನ ವಿಷಯದಲ್ಲಿ ಪಾಲುದಾದರಾಗಿದ್ದರು. ಆದರೆ ಕಿರಣ್ ಜತೆ ಸಂಗೀತ ವಿವಾಹವಾದ ಬಳಿಕ, ಸಂಪತ್ ಸಂಗೀತಾ ಜತೆ ಅಫೇರ್ ಇರಿಸಿಕ“ಂಡಿದ್ದ. ಇದೇ ಅಕ್ರಮ ಸಂಬಂಧವೇ, ಸಂಪತ್‌ ಹತ್ಯೆಗೆ ಮುನ್ನುಡಿ ಬರೆದಿದ್ದು.

Tags: Beauty tipsbjpCM SiddaramaiahCongressHealth TipsInternational NewsJDSKannada NewsKannada StoriesKarnataka NewsKTVNational NewsPM ModiPolitical NewsRahul Gandhishri NewsSpecial StoriesSpecial StorySports NewsState News
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In