• Home
  • About Us
  • Contact Us
  • Terms of Use
  • Privacy Policy
Wednesday, June 18, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

Crop damage relief: ಬೆಳೆ ಹಾನಿ ನಷ್ಟಕ್ಕೆ ಪರಿಹಾರ ನೀಡುವಂತೆ ಸರ್ಕಾರಕ್ಕೆ ಜಿಲ್ಲಾ ಕಾಂಗ್ರೆಸ್ ಆಗ್ರಹ

Shri News Desk by Shri News Desk
Nov 11, 2021, 09:53 pm IST
in ಚಿಕ್ಕಮಗಳೂರು
Share on FacebookShare on TwitterTelegram

ಚಿಕ್ಕಮಗಳೂರು: ಜಿಲ್ಲೆಯಾದ್ಯಂತ ಸುರಿದ ಅಕಾಲಿಕ ಮಳೆಯಿಂದ ಮಲೆನಾಡು ಮತ್ತು ಬಯಲು ಸೀಮೆಗಳಲ್ಲಿ ಬೆಳೆದು ಕಟಾವಿಗೆ ಬಂದಿದ್ದ ಬೆಳೆಗಳು ಹಾನಿಗೊಳಗಾಗಿ ನೂರಾರು ಕೋಟಿ ರೂ.ಗಳ ನಷ್ಟ ಸಂಭವಿಸಿದ್ದು, ಸಮೀಕ್ಷೆಯ ಮೂಲಕ ನಷ್ಟವನ್ನು ಅಂದಾಜಿಸಿ ಬೆಳೆಗಾರರಿಗೆ ಪರಿಹಾರ ನೀಡಬೇಕು ಎಂದು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷ ಡಾ.ಕೆ.ಪಿ.ಅಂಶುಮಂತ್ ಒತ್ತಾಯಿಸಿದ್ದಾರೆ.

ಜಿಲ್ಲೆಯಲ್ಲಿ ವಾಡಿಕೆಗಿಂತ ಅತಿ ಹೆಚ್ಚು ಮಳೆಯ ಜೊತೆಗೆ ಅಕಾಲಿಕ ಮಳೆಯಾಗಿದ್ದರಿಂದ ಮಲೆನಾಡಿನಲ್ಲಿ ಕಟಾವಿಗೆ ಬಂದಿದ್ದ ಕಾಫಿ, ಮೆಣಸು ಬೆಳೆಗಳು ದೊಡ್ಡ ಪ್ರಮಾಣದಲ್ಲಿ ಹಾನಿಗೊಂಡಿವೆ. ಬಯಲು ಸೀಮೆಯಲ್ಲಿ ಕಟಾವಿಗೆ ಬಂದಿದ್ದ ಈರುಳ್ಳಿ, ರಾಗಿ, ಜೋಳ ಪೂರ್ಣ ಹಾನಿಗೆ ಒಳಗಾಗಿ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಕಳೆದ ವರ್ಷ ಜಿಲ್ಲೆಯಲ್ಲಿ ಬಿದ್ದಿದ್ದ ಅಕಾಲಿಕ ಮಳೆಯಿಂದ ಕಾಫಿ, ಕಾಳು ಮೆಣಸು, ಬತ್ತ, ರಾಗಿ, ಈರುಳ್ಳಿ, ಜೋಳ ಸೇರಿದಂತೆ ಅನೇಕ ವಾಣಿಜ್ಯ ಬೆಳೆಗಳು ಹಾನಿಗೊಂಡು ೭೦೦ ಕೋಟಿ ರೂ.ಗಳಿಗೂ ಹೆಚ್ಚಿನ ನಷ್ಟ ಸಂಭವಿಸಿತ್ತು. ಜೊತೆಗೆ ಭೂ ಕುಸಿತ, ಕಾಲುವೆಗಳು ಕೊಚ್ಚಿ ಹೋಗಿ ಹಾನಿ, ಮನೆಗಳಿಗೆ ಹಾನಿ ಜೊತೆಗೆ ಪ್ರಾಣ ಹಾನಿಯೂ ಸಂಭವಿಸಿತ್ತು. ಜಿಲ್ಲೆಯಲ್ಲಿ ಸಮೀಕ್ಷೆ ನಡೆಸಲಾಗಿತ್ತೇ ವಿನಾ ಬೆಳೆಗಾರರಿಗೆ ಯಾವುದೇ ಪರಿಹಾರಗಳು ದೊರಕದೆ ತೊಂದರೆಗೆ ಸಿಲುಕಿದ್ದಾರೆ. ಬೆಳೆಗಾರರಿಗೆ ಅನುಕೂಲವಾಗದಿರುವುದನ್ನು ಗಮನಿಸಿದಾಗ ಸಮೀಕ್ಷೆ ಕೇವಲ ಕಣ್ಣೊರೆಸುವ ತಂತ್ರವಾಗಿ ನಡೆದಿತ್ತೆಂಬ ಸಂಶಯ ಮೂಡಿದೆ ಎಂದು ಆರೋಪಿಸಲಾಗಿದೆ.

ಈ ಬಾರಿಯ ಅಕಾಲಿಕ ಮಳೆಯಿಂದ ಹಿಂದೆಂದಿಗಿಂತಲೂ ಹೆಚ್ಚಿನ ಬೆಳೆಗಳು ಹಾನಿಗೆ ಒಳಗಾಗಿವೆ. ಕಾಫಿ ಬೆಳೆ ಕಟಾವಿಗೆ ಬಂದಿದ್ದು, ಮಳೆ ಮತ್ತು ವಾತಾವರಣ ವೈಪರಿತ್ಯದಿಂದ ಹಣ್ಣುಗಳು ಕೆಳ ಉದುರುತ್ತಿವೆ. ಕ್ರಿಮಿನಾಶಕ ಸಿಂಪಡಿಸಲು ಸಾಧ್ಯವಾಗದ ಕಾರಣದಿಂದ ಎಲೆ ಚುಕ್ಕೆ ರೋಗದ ಭೀತಿಯು ಎದುರಾಗಿದೆ. ಗಿಡದಿಂದ ಉದುರಿರುವ ಕಾಫಿ ಹಣ್ಣು ಎರಕಲು ಕಾರ್ಮಿಕರ ಕೊರತೆ ಎದುರಾಗಿದೆ. ಕಳೆದೆಲ್ಲ ವರ್ಷಗಳಿಗಿಂತ ಈ ವರ್ಷ ಕಾಫಿ ಬೆಳೆಗಾರರು ದೊಡ್ಡ ಮಟ್ಟದ ನಷ್ಟಕ್ಕೆ ಒಳಗಾಗಲಿದ್ದಾರೆ. ಕಾಳು ಮೆಣಸು ಬೆಳೆಯ ಪರಿಸ್ಥಿತಿ ಇನ್ನೂ ಕೆಟ್ಟದಾಗಿದೆ. ಅಕಾಲಿಕ ಮಳೆ ನಿರಂತರ ಸುರಿದ ಪರಿಣಾಮ ಬಳ್ಳಿಗಳಲ್ಲಿ ಕಾಳು ಮೆಣಸು ಗೊನೆ ಕಟ್ಟಲು ಸಾಧ್ಯವಾಗದೆ ಫಸಲಿನ ಇಳುವರಿ ಕ್ಷೀಣಿಸಿದ್ದು, ಬೆಳೆಗಾರರು ಕಂಗಾಲಾಗಿದ್ದಾರೆ. ಕಾಳು ಮೆಣಸನ್ನೆ ನಂಬಿದ್ದ ಬೆಳೆಗಾರರು ಸಂಪೂರ್ಣವಾಗಿ ನೆಲ ಕಚ್ಚಿದ್ದಾರೆ ಎಂದು ವಿವರಿಸಿದರು.

ಜಿಲ್ಲೆಯ ಚಿಕ್ಕಮಗಳೂರು, ತರೀಕೆರೆ, ಅಜ್ಜಂಪುರ, ಕಡೂರು ತಾಲೂಕುಗಳಲ್ಲಿ ಕಟಾವಿಗೆ ಬಂದಿದ್ದ ಈರುಳ್ಳಿ ಮಳೆಯಿಂದ ಪೂರ್ಣ ಕೊಳೆತು ಬೆಳೆಗಾರರು ಕೈ ಸುಟ್ಟುಕೊಂಡಿದ್ದಾರೆ. ಕಟಾವು ಮಾಡಿ ಹೊಲಗಳಲ್ಲಿ ಹಾಕಲಾಗಿದ್ದ ಈರುಳ್ಳಿ ರಾಶಿ ಕರಗಿ ಹೋಗಿದೆ. ಅದರಿಂದ ಬೀಜ, ಗೊಬ್ಬರದ ಖರ್ಚು ಬೆಳೆಗಾರರಿಗೆ ಸಿಕ್ಕದಂತ ಕೆಟ್ಟ ಪರಿಸ್ಥಿತಿ ಎದುರಾಗಿದೆ  ಅಲ್ಲದೇ ಈ ಭಾಗದಲ್ಲಿ ಹೆಚ್ಚಾಗಿ ಜೋಳ ಬೆಳೆದಿದ್ದು, ಇಳುವರಿ ಉತ್ತಮವಾಗಿತ್ತು. ಅಕಾಲಿಕ ಮಳೆಯಿಂದಾಗಿ ಕಟಾವು ಮಾಡಲು ಸಾಧ್ಯವಾಗದೆ ಗಿಡದಲ್ಲೇ ಜೋಳ ಮೊಳಕೆಯೊಡೆದಿದ್ದು, ಬೆಳೆಗಾರರು ಕಂಗಾಲಾಗಿದ್ದಾರೆ. ರಾಗಿ ಬೆಳೆ ಪೂರ್ಣ ಮಲಗಿಕೊಂಡಿರುವುದರಿAದ ಕೈಗೆ ಬಂದ ತುತ್ತು ಬಾಯಿಗೆ ಬಾರದ ಸ್ಥಿತಿ ತಲುಪಿದೆ ಎಂದು ತಿಳಿಸಿದ್ದಾರೆ.

ಒಂದು ಕಡೆ ಕೃಷಿ ಸಲಕರಣೆಗಳು, ಗೊಬ್ಬರ ಬೆಲೆಯಲ್ಲಿ ಹೆಚ್ಚಳ, ಕಾರ್ಮಿಕರ ಕೊರತೆ. ಇನ್ನೊಂದು ಕಡೆ ಅಕಾಲಿಕ ಮಳೆಯಿಂದ ಬೆಳೆ ಹಾನಿ. ಕಟಾವಿಗೆ ಬಂದ ಬೆಳೆ ಕೈಗೆ ಬಾರದ ಕಾರಣದಿಂದ ಜಿಲ್ಲೆಯಲ್ಲಿ ಬಹುತೇಕ ಬೆಳೆಗಾರರು ನಷ್ಟ ಅನುಭವಿಸಿದ್ದು, ವಿವಿಧ ಬ್ಯಾಂಕುಗಳಿಂದ ಬೆಳೆದ ಸಾಲಗಳನ್ನು ಮರುಪಾವತಿಸಲು  ಸಾಧ್ಯವಾಗದೆ ಆತಂಕಕ್ಕೆ ಒಳಗಾಗಿದ್ದಾರೆ . ಕೇಂದ್ರದ ಕೃಷಿ ಸಚಿವೆ ಶೋಭಾ ಕರಂದ್ಲಾಜೆ ಅವರು ಅತಿಥಿಗಳಂತೆ ಆಗೊಮ್ಮೆ ಈಗೊಮ್ಮೆ ಜಿಲ್ಲೆಗೆ ಮುಖ ತೋರಿಸಿ ಹೋಗುತ್ತಿದ್ದು, ತಮ್ಮ ಅಳಲನ್ನು ಯಾರ ಮುಂದೆ ಹೇಳಿಕೊಳ್ಳಬೇಕು ಎಂಬ ಕೆಟ್ಟ ಪರಿಸ್ಥಿತಿಯನ್ನು ಬೆಳೆಗಾರರು ಎದುರಿಸುತ್ತಿದ್ದಾರೆ. ರಾಜ್ಯ ಮತ್ತು ಕೇಂದ್ರ ಸರ್ಕಾರದಿಂದ ಬೆಳೆ ಹಾನಿ ಸಮೀಕ್ಷೆಗೆ ಸೂಚನೆ ನೀಡಬೇಕು, ಎಂದು ಕೇಂದ್ರ ಮತ್ತು ರಾಜ್ಯ ಸರ್ಕಾರವನ್ನು ಜಿಲ್ಲಾ ಕಾಂಗ್ರೆಸ್ ವತಿಯಿಂದ ಒತ್ತಾಯಿಸಿದ್ದಾರೆ.

ಜಿಲ್ಲೆಯಲ್ಲಿ ಬೆಳೆಗಾರರು ತೀವ್ರ ಸಂಕಷ್ಟ ಎದುರಿಸುತ್ತಿರುವುದರಿಂದ  ಸೂಕ್ತವಾದ ಪರಿಹಾರ ಕ್ರಮಗಳನ್ನು ಕೈಗೊಳ್ಳುವವರಿಗೂ ಬ್ಯಾಂಕುಗಳು ಯಾವುದೇ ಸಾಲ ವಸೂಲಾತಿಗೆ ಮುಂದಾಗಬಾರದು ಎಂದು ಆಗ್ರಹಿಸಲಾಗಿದೆ.

Tags: Crop damagedemands governmentDistrict Congress chikkamagaluruto provide relief
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In