• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜಕೀಯ

ಚೆನ್ನೈ ಐಪಿಲ್ ತಂಡದ ಮಾಲಿಕರಿಂದ ಧೋನಿಗೆ ಮುಕ್ತಕಂಠದ ಪ್ರಶಂಸೆ: ಧೋನಿಯಿಲ್ಲದೇ ಸಿಎಸ್‌ಕೆ ತಂಡವಿಲ್ಲವೆಂದ ಶ್ರೀನಿವಾಸನ್

ಬ್ಯಾಟಿಂಗ್‌ ಪ್ರದರ್ಶನದಲ್ಲಿ ಧೋನಿ ವೈಫಲ್ಯ ಅನುಭವಿಸಿದ್ದರೂ ತಂಡವನ್ನು ಉತ್ತಮವಾಗಿ ಮುನ್ನಡೆಸಿದ್ದರು

Shri News Desk by Shri News Desk
Oct 19, 2021, 12:58 pm IST
in ರಾಜಕೀಯ
MS-Dhoni

ಮಹೇಂದ್ರ ಸಿಂಗ್ ಧೋನಿ

Share on FacebookShare on TwitterTelegram

ಚೆನ್ನೈ ಸೂಪರ್ ಕಿಂಗ್ಸ್‌ ತಂಡದೊಡನೆ ನಾಯಕ ಮಹೇಂದ್ರಸಿಂಗ್ ಧೋನಿಯ ಭವಿಷ್ಯದ ಪಾತ್ರದ ಕುರಿತ ಪ್ರಶ್ನೆಗೆ ಇಂಡಿಯಾ ಸಿಮೆಂಟ್ಸ್ ಲಿಮಿಟೆಡ್‌ನ ಉಪ-ಛೇರ್‌ಮನ್ ಮತ್ತು ವ್ಯವಸ್ಥಾಪಕ ನಿರ್ದೇಶಕ ಹಾಗೂ ತಂಡದ ಮಾಲಿಕ ಶ್ರೀನಿವಾಸನ್ ಧೋನಿಯಲ್ಲದೇ ಸಿಎಸ್‌ಕೆ ತಂಡವಿಲ್ಲ ಎಂದರು. ತಮ್ಮ ತಿರುಪತಿ ಭೇಟಿಯ ಸಮಯದಲ್ಲಿ ದೇವರ ದರ್ಶನ ಮಾಡಿದ ನಂತರ ಸುದ್ದಿಗಾರರ ಪ್ರಶ್ನೆಗೆ ಉತ್ತರಿಸಿದ ಶ್ರೀನಿವಾಸನ್ ಯಾವುದೇ ಅನುಮಾನಕ್ಕೆಡೆಯಿಲ್ಲದಂತೆ ಚೆನ್ನೈ ತಂಡಕ್ಕೆ ಧೋನಿಯೇ ಆಧಾರಸ್ತಂಭವೆನ್ನುವುದನ್ನು ಖಚಿತಪಡಿಸಿದರು.

ಚೆನ್ನೈ ತಂಡ ನಾಲ್ಕು ಬಾರಿ ಪ್ರಶಸ್ತಿ ಗೆಲ್ಲುವಲ್ಲಿ ಪ್ರಮುಖ ಪಾತ್ರ ವಹಿಸಿದ್ದರೂ ಇತ್ತೀಚೆಗಿನ ಧೋನಿಯವರ ಕಳಪೆ ಬ್ಯಾಟಿಂಗ್‌ ಪ್ರದರ್ಶನಗಳಿಂದ ತಂಡದ ಆಡಳಿತ ಮಂಡಲಿ ಅವರನ್ನು ಮುಂದುವರೆಸುವ ವಿಷಯದಲ್ಲಿ ಅನುಮಾನಗಳಿದ್ದವು. ತಮ್ಮ ವೈಯಕ್ತಿಕ ಬ್ಯಾಟಿಂಗ್ ಪ್ರದರ್ಶನದಲ್ಲಿ ವೈಫಲ್ಯ ಕಂಡರೂ ತಂಡವನ್ನು ಚಾಕಚಕ್ಯತೆಯಿಂದ ಮುನ್ನಡೆಸುವ ವಿಚಾರದಲ್ಲಿ ಸ್ವಲ್ಪವೂ ಚ್ಯುತಿ ಬಾರದಂತೆ ನೋಡಿಕೊಂಡ ಧೋನಿ ತಂಡಕ್ಕೆ ನಾಲ್ಕನೇ ಪ್ರಶಸ್ತಿ ಗಳಿಸಿಕೊಟ್ಟು ತಂಡಕ್ಕೆ ತಮ್ಮ ಸೇವೆ ಅದೆಷ್ಟು ಅಮೂಲ್ಯವೆಂದು ತೋರಿಸಿಕೊಟ್ಟಿದ್ದಾರೆ.

ಧೋನಿ ಮತ್ತು ಇತರ ಆಟಗಾರರನ್ನು ಮುಂದಿನ ಹರಾಜು ಸಮಯದಲ್ಲಿ ಉಳಿಸಿಕೊಳ್ಳುವ ಬಗ್ಗೆ ಕೇಳಿದಾಗ “ಆಟಗಾರರನ್ನು ತಂಡದಲ್ಲಿ ಉಳಿಸಿಕೊಳ್ಳುವ ಬಗೆಗಿನ ನೀತಿಯನ್ನು ಮುಂದಿನ ದಿನಗಳಲ್ಲಿ ಘೋಷಿಸಲಾಗುವುದು” ಎಂದು ಅವರು ತಿಳಿಸಿದರು.

CSK Owner Shrinivasan says CSK is incomplete without Dhoni

ಇದನ್ನೂ ಓದಿ: T20 ವಿಶ್ವಕಪ್: ಆರಂಭಿಕ ಜೋಡಿ ಯಾರೆಂಬ ಕುತೂಹಲಕ್ಕೆ ತೆರೆ ಎಳೆದ ವಿರಾಟ್ ಕೊಹ್ಲಿ
ಇದನ್ನೂ ಓದಿ: ಇನ್ನೂ ಎರಡು ಎಸೆತಗಳಿರುವಂತೆಯೇ ಚೆನ್ನೈ ತಂಡವನ್ನು ಫೈನಲ್‌ಗೇರಿಸಿದ ಧೋನಿ

Tags: Mahendra Singh DhoniTOP NEWS
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In