• Home
  • About Us
  • Contact Us
  • Terms of Use
  • Privacy Policy
Sunday, September 27, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆರೋಗ್ಯ

Dangerous: ರೂಪಾಂತರಿ ಒಮಿಕ್ರಾನ್‌ ಅಷ್ಟೊಂದು ಅಪಾಯಕಾರಿ ಸೋಂಕು ಅಲ್ಲ

ಬೆಂಗಳೂರು ಮೂಲದ ಅರಿವಳಿಕೆ ತಜ್ಞರಾಗಿದ್ದು, ಇವರು ಈಗ ಆಸ್ಪತ್ರೆ ನಿಗಾದಲ್ಲಿದ್ದಾರೆ.

Shri News Desk by Shri News Desk
Dec 5, 2021, 05:15 am IST
in ಆರೋಗ್ಯ, ರಾಜ್ಯ
Share on FacebookShare on TwitterTelegram

ಬೆಂಗಳೂರು: ಕರ್ನಾಟಕದಲ್ಲಿ ಪತ್ತೆಯಾದ ಎರಡು ಒಮಿಕ್ರಾನ್‌ ಸೋಂಕಿತರ ಪೈಕಿ ಓರ್ವರೊಬ್ಬರು ಬೆಂಗಳೂರು ಮೂಲದ ಅರಿವಳಿಕೆ ತಜ್ಞರಾಗಿದ್ದು, ಇವರು ಈಗ ಆಸ್ಪತ್ರೆ ನಿಗಾದಲ್ಲಿದ್ದಾರೆ. “ಇವರಿಗೆ ರೂಪಾಂತರಿ ಸೋಂಕಿನ ಯಾವುದೇ ತೀವ್ರ ಸ್ವರೂಪದ ಲಕ್ಷಣಗಳು ಕಂಡುಬಂದಿಲ್ಲ. ಜ್ವರ, ನೆಗಡಿಯಂತಹ ಸಾಮಾನ್ಯ ಲಕ್ಷಣಗಳು ಮಾತ್ರ ಕಂಡುಬಂದಿದೆ” ಎಂದು ಆರೋಗ್ಯ ಇಲಾಖೆಯ ಮೂಲಗಳು ತಿಳಿಸಿವೆ.

ಇದನ್ನೂ ಓದಿ: e Paper – December 5, 2021

ಹೀಗಾಗಿ ರೂಪಾಂತರಿ ಒಮಿಕ್ರಾನ್‌ ಅಷ್ಟೊಂದು ಅಪಾಯಕಾರಿ ಸೋಂಕು ಅಲ್ಲ ಎಂಬಂತಹ ಅಭಿಪ್ರಾಯಗಳಿಗೆ ಇನ್ನಷ್ಟು ಇಂಬು ಕೊಡುತ್ತಿದೆ. ಅರಿವಳಿಕೆ ತಜ್ಞರ ಪ್ರಾಥಮಿಕ ಸಂಪರ್ಕದಲ್ಲಿದ್ದ ಅವರ ಪತ್ನಿ, ಮಗಳು ಮತ್ತು ವೈದ್ಯೆಯೊಬ್ಬರಿಗೆ ಸೋಂಕಿನ ಸೌಮ್ಯ ಲಕ್ಷಣಗಳು ಕಾಣಿಸಿಕೊಂಡಿತ್ತು. ಇದೀಗ ಅವರು ಕೂಡ ಚೇತರಿಸಿಕೊಳ್ಳುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ.

ಇದನ್ನೂ ಓದಿ: IND vs NZ Test: ಎಜಾಜ್ 10 ವಿಕೆಟ್ ಸಾಧನೆ ಬಳಿಕ ಮಂಕಾದ ನ್ಯೂಜಿಲೆಂಡ್, ಮೊದಲ ಇನ್ನಿಂಗ್ಸ್‌ನಲ್ಲಿ 62ಕ್ಕೆ ಆಲೌಟ್

ಅರಿವಳಿಕೆ ತಜ್ಞರ ಆರೋಗ್ಯ ಸ್ಥಿತಿಯ ಕುರಿತು ಮೂಲಗಳು ಮಾಹಿತಿ ನೀಡಿದ್ದು, “ಅರಿವಳಿಕೆ ತಜ್ಞರಿಗೆ ಮೊದಲು ಮೈಕೈ ನೋವು, ನೆಗಡಿ, ಜ್ವರದಂತಹ ಸೋಂಕಿನ ಸೌಮ್ಯ ಲಕ್ಷಣಗಳು ಕಾಣಿಸಿಕೊಂಡಿದೆ. ಇಲ್ಲಿಯವರೆಗೂ ಯಾವುದೇ ಉಸಿರಾಟ ಸಮಸ್ಯೆ ಎದುರಾಗಿಲ್ಲ. ತಲೆಸುತ್ತು ಬಂದ ಹಿನ್ನೆಲೆ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಇದೀಗ ಅವರಿಗೆ ಮೊನೊಕ್ಲೋನಲ್‌ ಪ್ರತಿಕಾಯಗಳೊಂದಿಗೆ ಚಿಕಿತ್ಸೆ ನೀಡಲಾಗಿದ್ದು, ಸಹಜ ಸ್ಥಿತಿಗೆ ಮರಳಿದ್ದಾರೆ” ಎಂದು ತಿಳಿಸಿದೆ.

ಇದನ್ನೂ ಓದಿ: ಒಮಿಕ್ರಾನ್ ಭೀತಿ ಮಧ್ಯೆ ದಕ್ಷಿಣ ಆಫ್ರಿಕಾ ಪ್ರವಾಸ ಮಾಡಲಿದೆ ಟೀಂ ಇಂಡಿಯಾ: ಸಿಎಸ್‌ಎ

ಇವರ ಐದು ವರ್ಷದ ಮಗಳು ಮತ್ತು ಪತ್ನಿ ಕೂಡ ಇದೇ ಆಸ್ಪತ್ರೆಯಲ್ಲಿದ್ದಾರೆ. ಮಗಳಿಗೆ ಯಾವುದೇ ಕೋವಿಡ್‌ ಲಕ್ಷಣಗಳಿಲ್ಲ, ಪರೀಕ್ಷೆ ವರದಿ ಕೂಡ ನೆಗೆಟಿವ್‌ ಬಂದಿದೆ” ಎಂದು ಮೂಲಗಳು ವಿವರಿಸಿದೆ. ಬಿಬಿಎಂಪಿ ಅಧಿಕಾರಿಗಳು ಅರಿವಳಿಕೆ ತಜ್ಞರ ಮನೆಯನ್ನು ಸೀಲ್‌ ಡೌನ್‌ ಮಾಡಿದ್ದು, ಇವರ ಪೋಷಕರು ಮತ್ತು ಸಹೋದರನ ಕುಟುಂಬದವರನ್ನು ಕೋವಿಡ್‌ ಪರೀಕ್ಷೆಗೆ ಒಳಪಡಿಸಿದ್ದಾರೆ.

ಇದನ್ನೂ ಓದಿ: ಪುನೀತ್ ಹಾಡಿರುವ ‘ಅರೇಸ ಡಂಕಣಕ ಹಾಡು ಬಿಡುಗಡೆ

Mutant Omykron is not such a dangerous infection

Tags: DangerousTOP NEWS
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In