Darshan Arrest Case: ನಟ ದರ್ಶನ್ ಗೆಳತಿ ಪವಿತ್ರಾ ಗೌಡ ಪೊಲೀಸರ ವಶಕ್ಕೆ

Sandalwood News: ನಟ ಚಾಲೆಂಜಿಂಗ್ ಸ್ಟಾರ್ ದರ್ಶನ್, ಕೊಲೆ ಪ್ರಕರಣದಲ್ಲಿ ಭಾಗಿಯಾಗಿದ್ದಾರೆಂದು ಆರೋಪಿಸಿ, ಪೊಲೀಸರು ಅರೆಸ್ಟ್ ಮಾಡಿದ್ದು, ಇದೀಗ ಗೆಳತಿ ಪವಿತ್ರಾ ಗೌಡ ಅವರನ್ನು ಕೂಡ ಪೊಲೀಸರು ವಶಕ್ಕೆ ಪಡೆದಿದ್ದಾರೆ. ಕೆಲ ದಿನಗಳ ಹಿಂದೆ ಚಿತ್ರದುರ್ಗದ ರೇಣುಕಾಸ್ವಾಮಿ ಎಂಬುವವರು ಸಾವನ್ನಪ್ಪಿದ್ದರು. ಅವರ ಮನೆಯವರು ಪೊಲೀಸರಿಗೆ ರೇಣುಕಾಸ್ವಾಮಿ ಕಾಣೆಯಾಗಿದ್ದಾರೆಂದು ಕಂಪ್ಲೆಂಟ್ ನೀಡಿದ್ದರು. ರೇಣುಕಾಸ್ವಾಮಿ ಪವಿತ್ರ ಗೌಡಗೆ ಅಶ್ಲೀಲವಾಗಿ ಮೆಸೇಜ್ ಮಾಡಿ, ಫೋಟೋಗಳನ್ನು ಕಳುಹಿಸುತ್ತಿದ್ದನೆಂದು ದರ್ಶನ್ ಆಪ್ತ, ರೇಣುಕಾಸ್ವಾಮಿಗೆ ಕಾಲ್ ಮಾಡಿ,  ಬೆಂಗಳೂರಿಗೆ ಕರೆಸಿಕೊಂಡಿದ್ದ. ಬಳಿಕ ರಾಜರಾಜೇಶ್ವರಿ ನಗರದ ಶೆಡ್‌ವೊಂದರಲ್ಲಿ … Continue reading Darshan Arrest Case: ನಟ ದರ್ಶನ್ ಗೆಳತಿ ಪವಿತ್ರಾ ಗೌಡ ಪೊಲೀಸರ ವಶಕ್ಕೆ