• Home
  • About Us
  • Contact Us
  • Terms of Use
  • Privacy Policy
Thursday, September 24, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಸಿನಿಮಾ

Darshan Case: ಮಗಳು ಪೊಲೀಸ್ ಸ್ಟೇಶನ್‌ಗೆ ಬಂದ ಬಗ್ಗೆ ಪವಿತ್ರಾ ಮಾಜಿ ಪತಿ ಹೇಳಿದ್ದೇನು..?

News Desk by News Desk
Jun 13, 2024, 11:50 pm IST
in ಸಿನಿಮಾ
Share on FacebookShare on TwitterTelegram

Movie News: ಕೊಲೆ ಕೇಸ್‌ನಲ್ಲಿ ದರ್ಶನ್ ತುಗೂದೀಪ್ ಶ್ರೀನಿವಾಸ್ ಜೈಲು ಪಾಲಾಗಿದ್ದಾರೆ. ಪವಿತ್ರ ಗೌಡಗೆ ರೇಣುಕಾಸ್ವಾಮಿ ಅಶ್ಲೀಲ ಮೆಸೇಜ್ ಹಾಕಿದ್ದ. ಕಾಮೆಂಟ್ಸ್ ಹಾಕ್ತಿದ್ದ. ಕೆಟ್ಟ ಕೆಟ್ಟ ಫೋಟೋ ಕಳಿಸುತ್ತಿದ್ದ ಎಂಬ ಕಾರಣ, ಆತನನ್ನು ಚಿತ್ರದುರ್ಗದಿಂದ, ಬೆಂಗಳೂರಿಗೆ ಪುಸಲಾಯಿಸಿ, ಕರೆತಂದು, ಹಿಗ್ಗಾಮುಗ್ಗಾ ಹಲ್ಲೆ ಮಾಡಿ, ಕೊಲೆ ಮಾಡಿ ಬಿಸಾಕಿದ್ದಾರೆ.

ಇದೀಗ ಬರೀ ದರ್ಶನ್- ಪವಿತ್ರಾ ಗೌಡ ಜೈಲು ಸೇರಿರುವುದಲ್ಲದೇ, ಅವರ ಮಕ್ಕಳು ಕೂಡ ಸಮಾಜದಿಂದ ಛೀಮಾರಿ ಹಾಕಿಸಿಕೊಳ್ಳಬೇಕಾಗಿದೆ. ಪವಿತ್ರಾ ಗೌಡಗೆ ಓರ್ವ ಮಗಳಿದ್ದು, ಆಕೆ ಇಂದು ಜೈಲಿಗೆ ತಾಯಿಯನ್ನು ನೋಡಲು ಬಂದಿದ್ದರು. ಈ ಬಗ್ಗೆ ಮಾಧ್ಯಮದಲ್ಲಿ ಸುದ್ದಿಯಾದ ಕಾರಣ, ಜನರಲ್ಲಿ ಮನವಿ ಮಾಡಿರುವ ಪವಿತ್ರಾಳ ಮೊದಲ ಪತಿ ಸಂಜಯ್ ಸಿಂಗ್, ಯಾವುದೇ ಕಾರಣಕ್ಕೂ ಈ ಪ್ರಕರಣದಲ್ಲಿ ಮಗಳನ್ನು ಮಾತ್ರ ಸಿಲುಕಿಸಬೇಡಿ ಎಂದಿದ್ದಾಾರೆ.

ಮಗಳು ಇನ್ನು ಶಾಲೆಗೆ ಹೋಗುತ್ತಿದ್ದಾಳೆ. ಆಕೆಯನ್ನು ಆಕೆಯ ಪಾಡಿಗೆ ಬಿಟ್ಟುಬಿಟಿ. ಈ ಪ್ರಕರಣದಲ್ಲಿ ನನ್ನ ಹೆಸರು ಅಥವಾ ಪವಿತ್ರಾಳ ಹೆಸರು ಬಂದರೂ ಸರಿ. ಆದರೆ ಮಗಳನ್ನು ಮಾತ್ರ ಸುದ್ದಿಗೆಳೆದು ತರಬೇಡಿ ಎಂದು ಮನವಿ ಮಾಡಿದ್ದಾರೆ. ದಯವಿಟ್ಟು ನನ್ನ ಮಗಳಿಗೆ ಟಾರ್ಚರ್ ಕೊಡುವುದು ನಿಲ್ಲಿಸಿ. ಆಕೆ ಹೀಗೆ ಸುದ್ದಿಯಾದರೆ, ಆಕೆಯ ಭವಿಷ್ಯ ಹಾಳಾಗುತ್ತದೆ. ಆಕೆಗಿನ್ನು ಚಿಕ್ಕ ವಯಸ್ಸು, ಓದುವ ವಯಸ್ಸು. ಈಗಾಗಲೇ ಆಕೆ ಅಪ್ಪ ಅಮ್ಮನನ್ನು ಮಿಸ್ ಮಾಡಿಕೊಳ್ಳುತ್ತಿದ್ದಾಳೆ. ಆಕೆ ಶಾಲೆಗೆ ಹೋದಾಗ, ಆಕೆಯ ಸ್ನೇಹಿತರು ಈ ಬಗ್ಗೆ ಕಾಮೆಂಟ್ ಮಾಡಬಹುದು. ಇದರಿಂದ ಆಕೆ ಮನನೊಂದು ಏನು ಬೇಕಾದ್ರೂ ಮಾಡಿಕೊಳ್ಳಬಹುದು. ಹಾಗಾಗಿ ದಯವಿಟ್ಟು ಮಗಳನ್ನು ಮಾತ್ರ ಈ ವಿಷಯದಲ್ಲಿ ತರಬೇಡಿ ಎಂದು ಸಂಜಯ್ ಸಿಂಗ್ ಮನವಿ ಮಾಡಿದ್ದಾರೆ.

ದರ್ಶನ್ ಪ್ರಕರಣದ ಬಗ್ಗೆ ಬೇಸರ ವ್ಯಕ್ತಪಡಿಸಿದ ನಟಿ ರಂಜಿನಿ ರಾಘವನ್

ಒಂದು ದಿನಕ್ಕೆ 17 ಸಾವಿರ ರೂ. ಬಾಡಿಗೆ ಕೊಟ್ಟು ಹೊಟೇಲ್ ರೂಂನಲ್ಲಿ ತಂಗಿದ್ದ ಮಹಿಳೆಗೆ ಕಾದಿತ್ತು ಶಾಕ್

Tags: ActoractressAnitha kumaraswamyBhavani RevannabjpBollywoodcelebritiesCongressD K ShivakumarD.K.SureshDirectorH.D. KumaraswamyH.D.DevegowdaH.D.RevannaHassanheroheroinesHindi moviesHollywoodJDSKannada film IndistryKannada moviesMallikarjun KhargeNational partyNikhil KumaraswamyPM Modiprajwal Revannapreetham gowdaproducerProduction houseRahul GandhiSandalwoodSiddaramaiahSonia GandhiSooraj revannaSwaroop gowdaTolly wood
ShareSendTweetShare
Join us on:

Related Posts

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

Sandalwood: ವಿಚ್ಛೇದನಕ್ಕೆ ಅರ್ಜಿ ಕೋರಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಪೂಂಜಾ

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

Sandalwood News: ‘ಮಾದೇವ’ ಸಿನಿಮಾ ಯಶಸ್ಸಿಗಾಗಿ ಮಂತ್ರಾಲಯದಲ್ಲಿ ಹರಕೆ ತೀರಿಸಿದ ನಟ

Sandalwood News: ನಾನು ಯಾರೊಂದಿಗೂ ಹೋಗಿಲ್ಲ, ಅವನಿಗೆ ಏಡ್ಸ್, ಕ್ಯಾನ್ಸರ್ ಇತ್ತು: ಶ್ರೀಧರ್ ಪತ್ನಿ

Sandalwood News: ಪಾರು, ವಧು ಧಾರಾವಾಹಿ ಖ್ಯಾತಿಯ ನಟ ಶ್ರೀಧರ್ ನಾಯಕ್ (47) ನಿಧನ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spirituality: ಕಲಿಯುಗದಲ್ಲಿ ಸ್ತ್ರೀ-ಪುರುಷರು ಹೀಗಿರುತ್ತಾರೆ ಎಂದು ಶ್ರೀಕೃಷ್ಣ ಆಗಲೇ ಭವಿಷ್ಯ ನುಡಿದಿದ್ದ

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Chanakya Neeti: ಇಂಥವರ ಸಂಗ ಮಾಡದಿದ್ದಲ್ಲಿ ಮಾತ್ರ ನೀವು ಚೆನ್ನಾಗಿರುತ್ತೀರಿ ಅಂತಾರೆ ಚಾಣಕ್ಯರು

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

Movie Mantra: ಭಯಾನಕ ಮಾಟಗಾತಿಯ ವೆಬ್‌ಸಿರೀಸ್ ಮುತಸ್ಸಿ: Video with review

ಅನುಷ್ಕಾ ಶರ್ಮಾ ಧರಿಸಿದರೆಂದು ನೀವೂ ತುಳಸಿ ಮಾಲೆ ಧರಿಸುವ ಮುನ್ನ ಈ ವಿಚಾರ ಖಂಡಿತ ತಿಳಿಯಿರಿ..

Recipe: ಈರುಳ್ಳಿ ಪಲ್ಯವನ್ನ ಹೀಗೆ ಮಾಡಿದ್ರೆ ಮನೆ ಜನ ಬಾಯಿ ಚಪ್ಪರಿಸಿಕೊಂಡು ತಿಂತಾರೆ

Recipe: ವೆಜ್ ಕಟ್ಲೇಟ್ ರೆಸಿಪಿ

Recipe: ವೆಜ್ ಕಟ್ಲೇಟ್ ರೆಸಿಪಿ

Spiritual: ಅದೃಷ್ಟಕ್ಕಾಗಿ ಕಾಯುತ್ತಿದ್ದೀರಾ..? ಹಾಗಾದ್ರೆ ಈ ಕೆಲಸಗಳನ್ನು ಮಾಡಿ..

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

Life Lesson: ಇಂಥ ವಿಷಯದಲ್ಲಿ ಎಂದಿಗೂ ಅಹಂಕಾರ ಪಡಬೇಡಿ ಅಂತಾರೆ ಹಿರಿಯರು

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In