• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರೈಂ

ತ್ಯಾಗದಬಾಗಿ ಮೀಸಲು ಅರಣ್ಯದಲ್ಲಿ ವಿದ್ಯುತ್ ಹರಿದು ಸಲಗ ಸಾವು

Shri News Desk by Shri News Desk
Dec 7, 2021, 05:07 pm IST
in ಕ್ರೈಂ, ಚಿಕ್ಕಮಗಳೂರು, ರಾಷ್ಟ್ರೀಯ
Share on FacebookShare on TwitterTelegram

ಚಿಕ್ಕಮಗಳೂರು: ತರೀಕೆರೆ ತಾಲೂಕಿನ ಲಿಂಗದಹಳ್ಳಿ ಸಮೀಪ ಮಲ್ಲಿಗೆನಹಳ್ಳಿ ಬಳಿ ತ್ಯಾಗದಬಾಗಿ ಮೀಸಲು ಅರಣ್ಯ ವ್ಯಾಪ್ತಿಯಲ್ಲಿ ಪ್ರದೇಶದಲ್ಲಿ ಜೋಳ ಬೆಳೆದ ಸ್ಥಳದಲ್ಲಿ ವಿದ್ಯುತ್ ಹರಿದು ಸುಮಾರು 35 ವರ್ಷದ ಸಲಗ ಸಾವಪ್ಪಿದೆ.

ಗಂಡುಆನೆ ಅಕ್ರಮ ವಿದ್ಯುತ್ ಗೆ ಬಲಿಯಾಗಿದ್ದು, ಈ ಭಾಗದಲ್ಲಿ ಕಳೆದ ಹಲವಾರು ವರ್ಷಗಳಿಂದ ಆನೆಗಳು ಅಕ್ರಮ ವಿದ್ಯುತ್‌ಗೆ ಬಲಿಯಾಗುತ್ತಲೇ ಇವೆ. ಬೆಳೆ ರಕ್ಷಿಸಿಕೊಳ್ಳಲು ಅಕ್ರಮ ವಿದ್ಯುತ್ ತಂತಿ ಈ ಭಾಗದಲ್ಲಿ ಅವ್ಯತವಾಗಿ ಹಾಕಲಾಗುತ್ತಿದೆ. ಅನೆಗೆ ವಿದ್ಯುತ್ ಸಿಕ್ಕಿ ಸತ್ತಿದೆ ಎನ್ನಲಾಗಿದೆ.

ಆನೆಯ ಸೊಂಡಿಲಿನ ಭಾಗಕ್ಕೆ ವಿದ್ಯುತ್ ಹೊಡೆದಿದೆ, ವಿದ್ಯುತ್ ತಂತಿ ಕೂಡ ಸೊಂಡಲಿಗೆ ಸಿಕ್ಕಿ ಹಾಕಿಕೊಂಡಿತ್ತು. ಈ ಸಂಬಂಧ ಅರಣ್ಯ ಇಲಾಖೆ ಮತ್ತು ಪೊಲೀಸರು ಪ್ರತ್ಯೇಕ ದೂರು ದಾಖಲಿಸಿಕೊಂಡಿದ್ದಾರೆ. ಕಳೆದ ತಿಂಗಳು ಭದ್ರಾ ಅಭಯಾರಣ್ಯದ ತನಿಗೆಬೈಲು ವ್ಯಾಪ್ತಿಯ ಬಫರ್ ಪ್ರದೇಶದ, ನಂದಿ ಬಟ್ಟಲು ಗ್ರಾಮದ ಪರಮೇಶ್ ಅವರ ಜೋಳದ ಜಮೀನಿನಲ್ಲಿ ಅಕ್ರಮ ವಿದ್ಯುತ್ ಹರಿಸಿ ಸಲಗ ಸಾವಪ್ಪಿದೆ ಬೆನ್ನಲ್ಲೆ ಮತ್ತೊಂದು ಸಲಗಅಕ್ರಮ ವಿದ್ಯುತ್‌ತಂತಿ ಬೇಲಿಗೆ ಸಿಕ್ಕಿ ಮೃತಪಟ್ಟಿದೆ.

ಆರೋಪಿ ರಘು ಮತ್ತು ಆತನ ತಾಯಿ ತಲೆ ಮರೆಸಿಕೊಂಡಿದ್ದಾರೆ. ಶಿವಮೊಗ್ಗ ವನ್ಯಜೀವಿ ವಿಭಾಗದ ಪಶವೈದ್ಯಾಧಿಕಾರಿ ವಿನಯ್, ಉಪ ಅರಣ್ಯ ಸಂರಕ್ಷಣಾಧಿಕಾರಿ ಘಮ್ಮನಗಟ್ಟಿ, ತರೀಕೆರೆ ಸಹಾಯಕ ಅರಣ್ಯ ಸಂರಕ್ಷಣಾಧಿಕಾರಿ ದಿನೇಶ್, ವಲಯ ಅರಣ್ಯಾಧಿಕಾರಿ ಸತೀಶ್, ಗೌರವ ವನ್ಯಜೀವಿ ಪರಿಪಾಲಕ ಜಿ .ವೀರೇಶ್,ಲಿಂಗದಹಳ್ಳಿ ಪೊಲೀಸ್ ಇನ್ಸ್ಪೆಕ್ಟರ್ ರವಿ ಸ್ಥಳದಲ್ಲಿ ಇದ್ದರು.

Death of a man who ran power in a reserve forest.

Tags: Death of a man who ran power in a reserve forest.TOP NEWS
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In