• Home
  • About Us
  • Contact Us
  • Terms of Use
  • Privacy Policy
Saturday, April 4, 2026
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

Debt Fair: ಸ್ವಾವಲಂಬನೆ ಸಾಧಿಸಲು ಮಹಿಳೆಯರಿಗೆ ಸಾಲ ಸೌಲಭ್ಯ

Shri News Desk by Shri News Desk
Oct 24, 2021, 11:15 am IST
in ಚಿಕ್ಕಮಗಳೂರು
Share on FacebookShare on TwitterTelegram

ಚಿಕ್ಕಮಗಳೂರು:  ಮಹಿಳಾ ಉದ್ಯೋಗಿಗಳು ಸ್ವಾವಲಂಬನೆ ಸಾಧಿಸಬೇಕು ಎನ್ನುವ ನಿಟ್ಟಿನಲ್ಲಿ ಅವರು ನಡೆಸುವ ಗುಡಿಕೈಗಾರಿಕೆಗೆ ಉತ್ತೇಜನ ನೀಡಲು ನಗರಸಭೆ ಮತ್ತು ಲೀಡ್ ಬ್ಯಾಂಕ್ ಸಹಕಾರದಲ್ಲಿ ಸ್ತ್ರೀ ಶಕ್ತಿ ಸಂಘಗಳಿಗೆ ಸಾಲಮೇಳ ಹಮ್ಮಿಕೊಳ್ಳಲಾಗಿದೆ ಎಂದು ನಗರಸಭೆ ಪೌರಾಯುಕ್ತ ಬಿ.ಸಿ. ಬಸವರಾಜ್ ಹೇಳಿದರು.

ನಗರದ ಅಂಬೇಡ್ಕರ್ ಭವನದಲ್ಲಿ ದೀನ್ ದಯಾಳ್ ಅಂತ್ಯೋದಯ ಯೋಜನೆ, ಅಮೃತ ಮಹೋತ್ಸವದ ಅಂಗವಾಗಿ ನಗರಸಭೆ ಹಾಗೂ ಲೀಡ್ ಬ್ಯಾಂಕ್ ಸಹಯೋಗದಲ್ಲಿ ಆಯೋಜಿಸಿದ್ದ ಸ್ವಸಹಾಯ ಸಂಘಗಳಿಗೆ ಸಾಲಮೇಳ ಹಾಗೂ ಸ್ವಚ್ಚತೆ ಕುರಿತ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಮಹಿಳೆಯರು ಸ್ವಾವಲಂಬಿ ಜೀವನವನ್ನು ಕಟ್ಟಿಕೊಳ್ಳಲು ಸರ್ಕಾರವು ಹಲವು ಯೋಜನೆಗಳ ಮೂಲಕ ಸಾಲ ಸೌಲಭ್ಯವನ್ನು ನೀಡುತ್ತಿದೆ. ಮಹಿಳೆಯರು ಮಾಡುವ ಉದ್ಯೋಗವನ್ನು ಆಧರಿಸಿ ೧೦ ಸಾವಿರದಿಂದ ೫ ಲಕ್ಷದವರೆಗೂ ಸಾಲ ಸೌಲಭ್ಯ ನೀಡುವ ಗುರಿಯಿದೆ. ಸಾಲದ ಮೇಲಿನ ಬಡ್ಡಿಗೆ ಸರ್ಕಾರವೇ ಸಬ್ಸಿಡಿ ನೀಡಲಿದೆ ಬಡವರು ಸ್ವಯಂ ಉದ್ಯೋಗ ಕೈಗೊಂಡು ಜೀವನ ನಿರ್ವಹಣೆ ಮಾಡಲು ಅನುಕೂಲವಾಗಲಿದೆ ಎಂದು ತಿಳಿಸಿದರು.

ಕಳೆದ ವರ್ಷ ೬೮೦ ಬೀದಿ ಬದಿ ವ್ಯಾಪಾರಿಗಳಿಗೆ ತಲಾ ೧೦ ಸಾವಿರ ಸಾಲ ನೀಡಿದ್ದೆವು, ಅದಕ್ಕೂ ಬಡ್ಡಿ ಕಡಿಮೆಯಿದೆ. ಅನೇಕ ಮಂದಿ ಸಕಾಲಕ್ಕೆ ಸಾಲ ಮರುಪಾವತಿ ಮಾಡಿದ್ದಾರೆ. ಈ ವರ್ಷ ಅಂತವರನ್ನು ಗುರುತಿಸಿ ೩೦೦ ಮಂದಿಗೆ ತಲಾ ೨೦ ಸಾವಿರ ಸಾಲ ನೀಡಲಾಗುತ್ತಿದೆ. ಮುಂದಿನ ವರ್ಷಕ್ಕೆ ೫೦ ಸಾವಿರಕ್ಕೆ ಏರಿಕೆ ಮಾಡಲು ಸರ್ಕಾರ ಚಿಂತನೆ ನಡೆಸಿದೆ ಎಂದು ಹೇಳಿದರು.

ಮನೆಯಲ್ಲಿ ಉತ್ಪತ್ತಿಯಾಗುವ ಹಸಿ ಹಾಗೂ ಒಣಕಸವನ್ನು ಪ್ರತ್ಯೇಕವಾಗಿ ವಿಂಗಡಿಸಿ ನಗರಸಭೆ ಆಟೋ ಟಿಪ್ಪರ್‌ಗಳಿಗೆ ನೀಡಬೇಕು, ಉಲ್ಲಂಘನೆ ಮಾಡಿದ್ದಲ್ಲಿ ನಗರಸಭೆಯಿಂದ ನೀಡಲಾಗುವ ವಿದ್ಯುತ್, ನೀರು, ಒಳಗೊಂಡಂತೆ ಮೂಲಭೂತ ಸವಲತ್ತುಗಳನ್ನು ಕಡಿತಗೊಳಿಸಲಾಗುವುದು ಎಂದು ಎಚ್ಚರಿಸಿದರು.\

ಲೀಡ್ ಬ್ಯಾಂಕ್ ವ್ಯವಸ್ಥಾಪಕ ಸುರೇಶ್ ಮಾತನಾಡಿ ಸ್ತ್ರೀ ಶಕ್ತಿ ಸಂಘದವರಿಗೆ ಸಾಲ ಸೌಲಭ್ಯ ಅಗತ್ಯವಿದ್ದಾಗ ಬ್ಯಾಂಕ್‌ಗಳು ಸ್ಪಂದಿಸದಿದ್ದರೆ ಲೀಡ್ ಬ್ಯಾಂಕ್‌ನಲ್ಲಿ ಬಂದಲ್ಲಿ ಸ್ಪಂದಿಸಲಾಗುವುದು, ಬ್ಯಾಂಕ್ ಅಧಿಕಾರಿಗಳ ಜೊತೆಗೆ ಚರ್ಚಿಸಿ ಸಾಲ ಒದಗಿಸಲು ಕ್ರಮವಹಿಸಲಾಗುವುದು ಎಂದರು.

ಅರ್ಜಿಗಳು ಸಲ್ಲಿಕೆಯಾದಾಗ ಮಾಹಿತಿ ಪಡೆದು ೨೫ ರಿಂದ ೩೦ ಸಂಘಗಳಿಗೆ ಹಾಗೂ ೫೦ ಮಂದಿ ಬೀದಿ ಬದಿಯ ವ್ಯಾಪಾರಿಗಳಿಗೆ ಸಾಲ ಒದಗಿಸುವ ವ್ಯವಸ್ಥೆ ಮಾಡಲಾಗುತ್ತಿದೆ ಎಂದು ತಿಳಿಸಿದರು. ದೇಶಕ್ಕೆ ಸ್ವಾತಂತ್ರ್ಯ ಲಭಿಸಿ ೭೫ ವರ್ಷ ತುಂಬಿದ್ದರೂ ಸ್ವಚ್ಚತೆಯ ಬಗ್ಗೆ ಮಾತನಾಡುತ್ತಿದ್ದೇವೆ, ನಮ್ಮೆಲ್ಲರ ಮನದಲ್ಲಿ ನಾಗರೀಕರಿಗೆ ಸ್ವಚ್ಚತೆಯ ಕುರಿತು ಪ್ರಜ್ಞೆ ಬರಬೇಕಿದೆ ಎಂದು ಕಿವಿಮಾತು ಹೇಳಿದರು.

ಈ ಸಂದರ್ಭದಲ್ಲಿ ನಗರ ಸ್ತ್ರೀಶಕ್ತಿ ಸಂಘದ ಒಕ್ಕೂಟದ ಅಧ್ಯಕ್ಷೆ ಪೂರ್ಣಿಮಾ, ಕೌಶಲ್ಯಾಭಿವೃದ್ಧಿ ಮಿಷನ್ ವ್ಯವಸ್ಥಾಪಕ ಶಿವಲಿಂಗಯ್ಯ, ನಗರಸಭೆ ಸಮುದಾಯ ಸಂಘಟನಾ ಅಧಿಕಾರಿ ಚಂದ್ರಶೇಖರ್ ಮತ್ತಿತರರು ಇದ್ದರು.

Tags: Debt Fair
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಇದು ಜಗನ್ನಾಥನ ಪವಾಡ: ಈ ದೇವಸ್ಥಾನದ ಅನ್ನ ಪ್ರಸಾದದ ಬಗ್ಗೆ ಕೇಳಿದ್ರೆ ಆಶ್ಚರ್ಯ ಪಡ್ತೀರಿ

Special Story: ಹಲವರ ನೆಚ್ಚಿನ ಕ್ರಾಕ್ಸ್ ಚಪ್ಪಲಿಯ ಡಿಸೈನ್ ಮತ್ತು ಲೋಗೋ ಹಿಂದಿನ ರಹಸ್ಯ ನಿಮಗೆ ಗೊತ್ತಾ..?

Special Story: ನಾವು ತಿನ್ನುವ ಸಮೋಸಾ ನಮ್ಮ ದೇಶದ್ದಲ್ಲವೇ ಅಲ್ಲ.. ಹಾಗಾದ್ರೆ ಯಾವ ದೇಶದ್ದು..?

Spiritual: ಮಕ್ಕಳಿಗೆ ಸಂಸ್ಕಾರ ಹೇಳಿಕೊಡುವುದು ಎಷ್ಟು ಮುಖ್ಯ..?: ಪರ್ತಗಾಳಿ ಮಠದ ಶ್ರೀಗಳಿಂದ ವಚನಾಮೃತ

News: ಕೋರಿಯನ್ ಲವ್ ಗೇಮ್ ಅಂದ್ರೇನು..? ಯಾಕೆ ಇದು ಇಷ್ಟು ಡೇಂಜರ್..?

ಮಹಿಳಾ ಉದ್ಯೋಗಿಗಳಿಗೆ ಅಫ್ಘಾನಿಸ್ತಾನ ದೇಶದ ಸಚಿವಾಲಯದೊಳಗೆ ನಿಷೇಧ

ಹೊಸ ರೂಲ್ಸ್ ತಂದ ತಾಲಿಬಾನ್: ಮೂಳೆ ಮುರಿದು, ರಕ್ತ ಚಿಮ್ಮುವವರೆಗೂ ಪತ್ನಿಗೆ ಹೊಡೆಯಬಹುದಂತೆ

Recipe: ಬಟಾಣಿ ಕಟ್ಲೇಟ್ ರೆಸಿಪಿ (Matar Katlet)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

Recipe: ಪಾಲಕ್ ಪಾವ್ ಭಾಜಿ ರೆಸಿಪಿ (Palak Pavbhaji)

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In