• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

demonetization : ದೇಶದಲ್ಲಿ ನೋಟು ಅಮಾನ್ಯೀಕರಣದಿಂದಾಗಿರುವ ಬದಲಾವಣೆ ಬಗ್ಗೆ ಸರ್ಕಾರ ಶ್ವೇತಪತ್ರ ಹೊರಡಿಸಲಿ

ಕಾರ್ಯಕರ್ತರ ಸಭೆಯಲ್ಲಿ ಪಿ.ವಿ.ಲೋಕೇಶ್ ಒತ್ತಾಯ

Shri News Desk by Shri News Desk
Nov 13, 2021, 09:32 pm IST
in ಚಿಕ್ಕಮಗಳೂರು, ಜಿಲ್ಲೆ, ರಾಜಕೀಯ, ರಾಜ್ಯ
Share on FacebookShare on TwitterTelegram

ಚಿಕ್ಕಮಗಳೂರು: ದೇಶದಲ್ಲಿ ನೋಟು ಅಮಾನ್ಯೀಕರಣಗೊಂಡು ೫ ವರ್ಷ ಕಳೆದಿವೆ. ಪ್ರಧಾನಿಗಳು ನೀಡಿರುವ ಭರವಸೆಗಳು, ಆಗಿರುವ ಬದಲಾವಣೆಗಳ ಕುರಿತು ಶ್ವೇತ ಪತ್ರ ಹೊರಡಿಸಿ ಜನತೆಗೆ ಮುಟ್ಟಿಸಲಿ ಎಂದು ಭಾರತೀಯ ಕಮ್ಯೂನಿಸ್ಟ್ ಪಕ್ಷದ ರಾಷ್ಟ್ರೀಯ ಮಂಡಳಿ ಸದಸ್ಯ ಪಿ.ವಿ.ಲೋಕೇಶ್ ಒತ್ತಾಯಿಸಿದರು.

ನಗರದ ಅಂಬೇಡ್ಕರ್ ಭವನದಲ್ಲಿ ಭಾರತ ಕಮ್ಯೂನಿಸ್ಟ್ ಪಕ್ಷದ ಜಿಲ್ಲಾ ಮಂಡಳಿಯಿಂದ ರಾಷ್ಟ್ರೀಯ ಮಂಡಳಿ ಸಭೆಯ ಅಂಗವಾಗಿ ಆಯೋಜಿಸಿದ್ದ ಕಾರ್ಯಕರ್ತರ ಸಭೆಯನ್ನು ಉದ್ದೇಶಿಸಿ ಅವರು ಮಾತನಾಡಿದರು.

ದೇಶದಲ್ಲಿ ನಿರುದ್ಯೋಗ, ಬೆಲೆ ಏರಿಕೆ, ಆರ್ಥಿಕ ಅಭದ್ರತೆ ಸೇರಿದಂತೆ ಹಲವಾರು ಸಮಸ್ಯೆಗಳು ಕಾಡುತ್ತಿದ್ದು ಸರ್ಕಾರವನ್ನು ಜನತೆ ಪ್ರಶ್ನಿಸುವ ಕಾಲ ಬಂದಿದೆ. ದೇಶದ ಪ್ರಧಾನಮಂತ್ರಿಗಳು ರಾತ್ರೋ ರಾತ್ರಿ ನೋಟು ಅಮಾನ್ಯೀಕರಣಗೊಳಿಸುವ ಮೂಲಕ ಇದರಿಂದಾಗಿ ದೇಶದಲ್ಲಿ ಭ್ರಷ್ಟಾಚಾರ, ಭಯೋತ್ಪಾದನೆ ನಿಗ್ರಹ, ಜತೆಗೆ ಕಪ್ಪುಹಣ ತಡೆಗಟ್ಟಲು ಸಹಾಯಕವಾಗಲಿದೆ ಎಂದು ಆಶ್ವಾಸನೆ ನೀಡಿದ್ದರೂ ಆದರೆ ದೇಶದಲ್ಲಿ ಯಾವೊಂದು ಬದಲಾವಣೆಗಳಾಗಿಲ್ಲ ಮತ್ತಷ್ಟು ಅತಂತ್ರ ಸ್ಥಿತಿಗೆ ತಲುಪಿದೆ ಎಂದು ವಾಗ್ದಾಳಿ ನಡೆಸಿದರು.

ನೀಡಿದ ಭರವಸೆಗಳನ್ನು ಈಡೇರಿಸಿಲ್ಲದ ಬಗ್ಗೆ ದೇಶದ ಜನತೆ ಪ್ರಧಾನಿಗಳನ್ನು ಪ್ರಶ್ನಿಸುವ ಸಮಯ ಬಂದಿದೆ. ಅಚ್ಚೇದಿನ್ ಹೆಸರಿನಲ್ಲಿ ದೇಶವನ್ನು ಕಾರ್ಪೋರೇಟ್ ಬಂಡವಾಳ ಷಾಹಿಗಳಿಗೆ ಮಾರಾಟ ಮಾಡಲು ಮುಂದಾಗಿದೆ ಎಂದು ಆರೋಪಿಸಿದರು.

ದೇಶದ ಗಡಿಯಲ್ಲಿ ಕರಾಳ ಕೃಷಿ ತಿದ್ದುಪಡಿ ಮಸೂದೆಗಳನ್ನು ವಿರೋಧಿಸಿ ರೈತರು ಧರಣಿ ನಡೆಸುತ್ತಿರುವುದು ಒಂದು ವರ್ಷ ಪೂರೈಸುತ್ತಿದೆ. ಸೌಜನ್ಯಕ್ಕಾದರೂ ಸಮಸ್ಯೆಗಳನ್ನು ಆಲಿಸುವ ಕೆಲಸವನ್ನು ದೇಶದ ಪ್ರಧಾನಿಗಳು ಮಾಡಿಲ್ಲ. ಕೋವಿಡ್ ಸಂಕಷ್ಟದಲ್ಲಿ ರೈತರೊಂದಿಗೆ ಚರ್ಚಿಸದೆ, ಅವರನ್ನು ವಿಶ್ವಾಸಕ್ಕೆ ಪಡೆಯದೆ ಕರಾಳ ಮಸೂದೆಗಳನ್ನು ಸುಗ್ರಿವಾಜ್ಞೆ ಮೂಲಕ ಜಾರಿಗೊಳಿಸಿರುವುದು ಸರ್ವಾಧಿಕಾರದ ಧೋರಣೆಯನ್ನು ವ್ಯಕ್ತಪಡಿಸುತ್ತದೆ ಎಂದು ಆಕ್ರೋಶ ಹೊರಹಾಕಿದರು.

ದೇಶದ ಯಾವುದೇ ಪಕ್ಷಗಳು ಜನರ ಶೋಷಣೆ ತಪ್ಪಿಸಲು ಮುಂದಾಗಿಲ್ಲ, ಬದಲಾಗಿ ಆರೋಪ, ಪ್ರತ್ಯಾರೋಪಗಳ ಮೂಲಕ ಜನರನ್ನು ಮತಬ್ಯಾಂಕ್‌ಗಳಾಗಿ ಪರಿವರ್ತನೆ ಮಾಡುತ್ತಿವೆ. ಅಗತ್ಯ ವಸ್ತುಗಳು, ತೈಲ ಬೆಲೆ ಏರಿಕೆ, ಬಗ್ಗೆ ಆಡಳಿತ ಸರ್ಕಾರವನ್ನು ಪ್ರಶ್ನಿಸಿದ್ದಲ್ಲಿ ವಿಪಕ್ಷಗಳತ್ತ ಆರೋಪ ಮಾಡುತ್ತದೆ. ಈ ಎಲ್ಲ ಅಂಶಗಳನ್ನು ಗಮನಿಸಿ ಜನರು ಜಾಗೃತರಾಗಬೇಕಿದೆ. ದೇಶದಲ್ಲಿ ಬದಲಾವಣೆಯ ಸಮಯ ಹತ್ತಿರವಾಗುತ್ತಿದೆ ಎಂದು ತಿಳಿಸಿದರು.

ದೇಶದಲ್ಲಿ ಪ್ರಜಾಪ್ರಭುತ್ವ ವ್ಯವಸ್ಥೆ ಹದಗೆಟಿದ್ದು, ಆಂತರಿಕ ಭದ್ರತೆಯೂ ಇಲ್ಲದಂತಾಗಿದೆ, ಉದ್ಯೋಗ ಖಾತ್ರಿ ಯೋಜನೆ ಸರಿಯಾಗಿ ಅನುಷ್ಠಾನಗೊಂಡಿಲ್ಲ, ಬಿಜೆಪಿ ತನ್ನ ಕುಟಿಲ ನೀತಿ ಅನುಸರಿಸುವ ಮೂಲಕ ಜನರನ್ನು ಶೋಷಣೆ ಮಾಡುತ್ತಿದೆ. ದೇಶದಲ್ಲಿ ಬದಲಾವಣೆ ತರುವ ಕಾಲ ಹತ್ತಿರವಾಗುತ್ತಿದ್ದು ಇದರಲ್ಲಿ ಭಾರತ ಕಮ್ಯೂನಿಸ್ಟ್ ಪಕ್ಷದ ಜವಾಬ್ದಾರಿ ದೊಡ್ಡದಿದೆ. ಪಕ್ಷದ ಕಾರ್ಯಕರ್ತರೆಲ್ಲರೂ ಮತ್ತಷ್ಟು ಸಂಘಟಿತರಾಗಬೇಕಿದೆ ಎಂದು ಕರೆ ನೀಡಿದರು.

ಸಿಪಿಐನ ರಾಜ್ಯ ಕಾರ್ಯದರ್ಶಿ ಸಾತಿ ಸುಂದರೇಶ್ ಮಾತನಾಡಿ ದೇಶದಲ್ಲಿ ಪ್ರಜಾಪ್ರಭುತ್ವ ವಿರೋಧಿ ಹಾಗೂ ಕಾರ್ಪೋರೇಟ್ ಸ್ನೇಹಿ ಸರ್ಕಾರವಿದ್ದು, ಬಂಡವಾಳ ಷಾಹಿಗಳ ಹಿತವನ್ನು ಕಾಪಾಡುವ ನಿಟ್ಟಿನಲ್ಲಿ ಆಡಳಿತ ನಡೆಸುತ್ತಿದೆ ಎಂದು ದೂಷಿಸಿದರು.

ದೇಶದಲ್ಲಿ ಬೆಲೆ ಏರಿಕೆ, ಲಾಕ್‌ಡೌನ ಸಂಕಷ್ಟದಿಂದ ಎಲ್ಲಾ ಕೂಲಿ ಕಾರ್ಮಿಕರು, ಮಹಿಳೆಯರು, ಕೃಷಿಕರು ಒಳಗೊಂಡಂತೆ ಎಲ್ಲಾ ವರ್ಗದ ಜನರು ಆರ್ಥಿಕವಾಗಿ ಸಂಕಷ್ಟ ಅನುಭವಿಸಿದರು. ಇದೀಗ ಕರಾಳ ಕೃಷಿ ಮಸೂದೆಗಳನ್ನು ಜಾರಿಗೊಳಿಸಿ ಜನರನ್ನು ಬೀದಿಪಾಲು ಮಾಡುವ ಹುನ್ನಾರ ಅಡಗಿದೆ ಇದರ ವಿರುದ್ದ ಹೋರಾಟ ನಡೆಸಬೇಕಿದೆ ಎಂದು ತಿಳಿಸಿದರು.

ಸಿಪಿಐ ಜಿಲ್ಲಾ ಕಾರ್ಯದರ್ಶಿ ರೇಣುಕಾರಾಧ್ಯ ಮಾತನಾಡಿ ಬಿಜೆಪಿ ಆಡಳಿತ ಅವಧಿಯಲ್ಲಿ ಜನಾಭಿಪ್ರಾಯಕ್ಕೆ ಮನ್ನಣೆ ಇಲ್ಲವಾಗಿದೆ. ಸಂವಿಧಾನಿಕ ಹೋರಾಟವನ್ನು ಹತ್ತಿಕ್ಕುವ ಕೆಲಸ ಮಾಡಲಾಗುತ್ತಿದೆ ಇದೊಂದು ನೀಚ ಸರ್ಕಾರ ಎಂದು ವಾಗ್ದಾಳಿ ನಡೆಸಿದರು.

ಹಿಂದೂತ್ವ ಪ್ರತಿಪಾದಿಸಿ, ರೈತರು, ದಲಿತ ಪರ ಎಂದು ಬಿಂಬಿಸಿಕೊಂಡು ಆಡಳಿತ ನಡೆಸುವ ಬಿಜೆಪಿ ಸರ್ಕಾರ ರೈತರನ್ನು ವಿಶ್ವಾಸಕ್ಕೆ ಪಡೆಯದೇ ಮಸೂದೆಗಳನ್ನು ಯಾರ ಹಿತಕ್ಕಾಗಿ ಜಾರಿಗೊಳಿಸಿದೆ ಎಪಿಎಂಸಿಯಲ್ಲಿನ ಸಮಸ್ಯೆಗಳನ್ನು ಸರಿಪಡಿಸಿ ಬಲಗೊಳಿಸುವ ಬದಲಾಗಿ ತಿದ್ದುಪಡಿ ಮೂಲಕ ಅದನ್ನು ಕಿತ್ತೊಗೆಯುವ ನಿಯಮ ರೂಪಿಸಿದೆ ಇದು ಮುಂದಿನ ದಿನಗಳಲ್ಲಿ ರೈತರಿಗೆ ಮಾರಕವಾಗಿ ಪರಿಣಮಿಸಲಿ. ಮುಂದಿನ ದಿನಗಳಲ್ಲಿ ಪ್ರಜಾಪ್ರಭುತ್ವ, ಸಂವಿಧಾನ ವಿರೋಧಿಯಾಗಿ ಆಡಳಿತ ನಡೆಸುತ್ತಿರುವ ಸರ್ಕಾರವನ್ನು ಕಿತ್ತೊಗೆಯಬೇಕಿದೆ ಅದಕ್ಕಾಗಿ ಎಲ್ಲರೂ ಸಂಘಟಿತರಾಗಬೇಕಿದೆ ಎಂದು ಕರೆ ನೀಡಿದರು.

ಭಾರತ ಕಮ್ಯುನಿಸ್ಟ್ ಪಕ್ಷದ ಜಿಲ್ಲಾ ಘಟಕದ ಅಧ್ಯಕ್ಷ ಗುಣಶೇಖರ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿ ಕಾರ್ಯಕರ್ತರನ್ನು ಉದ್ದೇಶಿಸಿ ಮಾತನಾಡಿದರು.  ಈ ಸಂದರ್ಭದಲ್ಲಿ ಸಿಪಿಐ ಮುಖಂಡರಾದ ಬಿ.ಅಮ್ಜದ್, ವಿಜಯ್‌ಕುಮಾರ್, ರಾಧಾ ಸುಂದರೇಶ್, ಹಾಗೂ ಪಕ್ಷದ ರಾಜ್ಯ ಕಾರ್ಯಕಾರಿ ಮಂಡಳಿ ಸದಸ್ಯರು ಮತ್ತಿತರರು ಉಪಸ್ಥಿತರಿದ್ದರು.

Tags: Communist Party of Indiademonetizationmeeting with karyakartaPV LokeshUnemployment
ShareSendTweetShare
Join us on:

Related Posts

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In