• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ರಾಜ್ಯ

ಧರ್ಮಸ್ಥಳ ಲಕ್ಷದೀಪೋತ್ಸವ; ಪಾದಯಾತ್ರೆಯ ಮೂಲಕ ಶುಭಾರಂಭ

ಪಾದಯಾತ್ರೆಯಲ್ಲಿ ವಯಸ್ಸಿನ ಮಿತಿ ಇಲ್ಲದೇ ವಯಸ್ಕರು, ಹಿರಿಯರು, ಪುಟ್ಟ ಮಕ್ಕಳು ಮತ್ತು ಮಹಿಳೆಯರು ಹೀಗೆ ಎಲ್ಲ ವಯೋಮಾನದವರು ಪಾಲ್ಗೊಂಡು ಹೆಜ್ಜೆಹಾಕಿದರು.

Shri News Desk by Shri News Desk
Nov 30, 2021, 04:04 pm IST
in ರಾಜಕೀಯ
Dharmasthala Laksha Deepotsava

ಪಾದಯಾತ್ರೆಯ ದೃಶ್ಯ ( ಚಿತ್ರ: ಸುಮಾ.ಕಂಚೀಪಾಲ್)

Share on FacebookShare on TwitterTelegram

ಉಜಿರೆ: ಶ್ರೀಕ್ಷೇತ್ರ ಧರ್ಮಸ್ಥಳದಲ್ಲಿ ಜರುಗುವ ಲಕ್ಷದೀಪೋತ್ಸವಕ್ಕೆ ಸೋಮವಾರ (ನವೆಂಬರ್ 29)ರಂದು ಪಾದಯಾತ್ರೆಯ ಮೂಲಕ ಚಾಲನೆ ದೊರೆಯಿತು. ಸುಮಾರು ಹತ್ತು ಸಾವಿರ ಭಕ್ತರು ಪಾದಯಾತ್ರೆಯಲ್ಲಿ ಪಾಲ್ಗೊಂಡಿದ್ದರು. ನಾಡಿನ ವಿವಿಧ ಭಾಗದಿಂದ ಆಗಮಿಸಿದ ಭಕ್ತರು ಕಾಲ್ನಡಿಗೆಯ ಮೂಲಕ ಧರ್ಮಸ್ಥಳದೆಡೆಗೆ ಸಾಗಿದರು.

ಉಜಿರೆಯ ಶ್ರೀ ಜನಾರ್ದನ ಸ್ವಾಮಿ ದೇವಾಲಯದ ಮುಂಬಾಗದಿಂದ ಪಾದಯಾತ್ರೆ ಆರಂಭಗೊಂಡಿತು. ಸಾಗರೋಪಾದಿಯಲ್ಲಿ ಜನರು ಸಾಲುಗಟ್ಟಿ ಕಾಲ್ನಡಿಗೆಯ ಮೂಲಕ ಸಾಗುತ್ತಿದ್ದಾಗ ಭಕ್ತಿ ಮತ್ತು ಶಕ್ತಿ  ಪಾದಯಾತ್ರಿಗಳಲ್ಲಿ ಎದ್ದು ತೋರುತ್ತಿತ್ತು.‌ ಹಲವಾರು ತಂಡಗಳು ವಿವಿಧ ರೂಪಕ ಮತ್ತು  ಮೆರವಣಿಗೆಯೊಟ್ಟಿಗೆ  ಗೋವಿಂದ,  ಮಂಜುನಾಥ ಹೀಗೆ ದೇವರ ಸ್ಮರಣೆ ಮಾಡುತ್ತಾ 10  ಕಿಮೀ ದೂರ ಸಾಗಿದರು.‌

Dharmasthala Laksha Deepotsava
ಪಾದಯಾತ್ರೆಯಲ್ಲಿ ನಾರದ ವೇಶಧಾರಿ ( ಚಿತ್ರ: ಸುಮಾ.ಕಂಚೀಪಾಲ್)

ಪಾದಯಾತ್ರೆಯಲ್ಲಿ ವಯಸ್ಸಿನ ಮಿತಿ ಇಲ್ಲದೇ ವಯಸ್ಕರು, ಹಿರಿಯರು, ಪುಟ್ಟ ಮಕ್ಕಳು ಮತ್ತು ಮಹಿಳೆಯರು ಹೀಗೆ ಎಲ್ಲ ವಯೋಮಾನದವರು ಪಾಲ್ಗೊಂಡು ಹೆಜ್ಜೆಹಾಕಿದರು. ಅಲ್ಲಲ್ಲಿ ಪಾದಯಾತ್ರಿಗಳ ದಾಹ ತಣಿಸುವದಕ್ಕೆಂದೇ ಪಾನೀಯ ಮತ್ತು ನೀರಿನ ವ್ಯವಸ್ಥೆ ಮಾಡಲಾಗಿತ್ತು. ನಾರದ ವೇಷ ಧರಿಸಿ ಸೈಕಲ್ ಮೇಲೆ ಸವಾರಿ ನಡೆಸಿದ ಬೈಂದೂರಿನ ಯುವಕರೊಬ್ಬರ  ವೈಖರಿ ಪಾದಯಾತ್ರೆಯಲ್ಲಿ ವಿಶೇಷ ಎನಿಸಿತು.‌

ವಿಪತ್ತು ನಿರ್ವಹಣಾ ತಂಡ ಹಾಗೂ ಬದುಕು ಕಟ್ಟೋಣಬನ್ನಿ ಹೀಗೆ ಹಲವು ತಂಡದ ಸದಸ್ಯರು ಸಮವಸ್ತ್ರ ಧರಿಸಿ ಶಿಸ್ತಿನ ನಡಿಗೆಯಲ್ಲಿ ಕಾಣಿಸಿಕೊಂಡರು. ಪಾದಯಾತ್ರೆ ಮುಂಭಾಗದಲ್ಲಿ ದೇವರ ಭಜನೆ, ಯಂತ್ರಶ್ರೀ, ಶಿಕ್ಷಣ, ಜಾನಪದ ವಾದ್ಯ ಮೇಳ, ಗ್ರಾಮೀಣಾಭಿವೃದ್ಧಿ, ಕೃಷಿ ಮತ್ತು ಕೈಗಾರಿಕೆಗಳಿಗೆ ಸಂಬಧಿಸಿದ ಸ್ತಬ್ಧ ಚಿತ್ರ ಮೆರವಣಿಗೆ ಜನರ ಗಮನ ಸೆಳೆದವು.

ವರದಿ: ಸುಮಾ. ಕಂಚೀಪಾಲ್

ಇದನ್ನೂ ಓದಿ: ಶೃಂಗೇರಿ ಪಾರ್ಶ್ವನಾಥ ದೇಗುಲ: ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಘದಿಂದ ಸ್ವಚ್ಛತಾ ಸೇವೆ

Tags: DharmasthalaLaksha DeepotsavaTOP NEWS
ShareSendTweetShare
Join us on:

Related Posts

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

ದೇವೇಗೌಡರ ಬಗ್ಗೆ ಮಾತನಾಡುವ ಮುನ್ನ ನಾಲಿಗೆಯ ಸ್ವಾಸ್ಥ್ಯ ಪರೀಕ್ಷಿಸಿಕೊಳ್ಳಿ: ನಿಖಿಲ್ ಕುಮಾರ್

Kolar News: ನನ್ನ ಜೀವಕ್ಕೇನಾದರೂ ಅಪಾಯವಾದರೆ, ಅದಕ್ಕೆ ರಮೇಶ್ ಕುಮಾರ್ ಕಾರಣ: ಶಾಕಿಂಗ್ ಹೇಳಿಕೆ

Suhas Shetty Case: ಕೃತ್ಯದಲ್ಲಿ ಪೋಲೀಸ್ ಪೇದೆ ಕೈವಾಡ ಶಂಕೆ: ಪ್ರಕರಣದ ಬಗ್ಗೆ ಯತ್ನಾಳ್ ಸಾಲು ಸಾಲು ಪ್ರಶ್ನೆ

Political News: ವಿಜಯೇಂದ್ರ ಮಾಡಿಸಿದ ಸರ್ವೆ ಬಗ್ಗೆ ವ್ಯಂಗ್ಯವಾಡಿದ ಬಸನಗೌಡ ಪಾಟೀಲ್ ಯತ್ನಾಳ್

ನೆಹರೂರವರು ತಮ್ಮ ಕುಟುಂಬದ ಆಸ್ತಿಯನ್ನು ದೇಶಕ್ಕೆ ಒಪ್ಪಿಸಿದ್ದರು: ಸಿಎಂ ಸಿದ್ದರಾಮಯ್ಯ

ಪಕ್ಷ ವಿರೋಧಿ ಚಟುವಟಿಕೆ ಹಿನ್ನೆಲೆ ಬಿಜೆಪಿಯಿಂದ ಶಿವರಾಮ್ ಹೆಬ್ಬಾರ್, ಎಸ್‌.ಟಿ.ಸೋಮಶೇಖರ್ ಉಚ್ಛಾಟನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In