• Home
  • About Us
  • Contact Us
  • Terms of Use
  • Privacy Policy
Wednesday, June 18, 2025
  • Login
Shri News
  •  
  • ರಾಜ್ಯ
    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

    Mandya News: ಪೊಲೀಸ್ ತಪಾಸಣೆ ವೇಳೆ ಬೈಕ್‌ನಿಂದ ಬಿದ್ದು ಬಾಲಕಿ ಸಾ*ವು, ಮೂವರು ASI ಅಮಾನತು

  • ರಾಷ್ಟ್ರೀಯ
    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    National News: ಅಪ್ಪನ ಐಡಿಯಾದಿಂದ ರಾತ್ರೋ ರಾತ್ರಿ ಕೋಟ್ಯಾಧಿಪತಿಯಾದ ಮಗ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    ಭಾರತದಲ್ಲಿ ಉಪಕರಣ ಮಾರಾಟಕ್ಕೂ ಮುನ್ನ ಪ್ರಯೋಗಾಲಯದಲ್ಲಿ ಪರೀಕ್ಷೆ ಕಡ್ಡಾಯ

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Bengaluru News: ಬೆಂಗಳೂರಿಗೆ 4,500 ಎಲೆಕ್ಟ್ರಿಕ್ ಬಸ್ : ಕೆಂದ್ರ ಸಚಿವ ಕುಮಾರಸ್ವಾಮಿ ಬಂಪರ್

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

    Rajastan News: ಮೈಸೂರು ಪಾಕ್‌ನಲ್ಲಿ ‘ಪಾಕ್’ ಇರುವ ಕಾರಣಕ್ಕೆ ತಿಂಡಿಯ ಹೆಸರೇ ಚೇಂಜ್..

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಕ್ರಿಕೆಟ್

ವೈರಲ್ ಆಯ್ತು ವಿಭಿನ್ನ ಶೈಲಿಯ ಕ್ರಿಕೆಟ್ ಅಂಪೈರಿಂಗ್! ವಿಡಿಯೊ ನೋಡಿ

ಇದೀಗ ವಿಶಿಷ್ಟ ಮಾದರಿಯ ಅಂಪೈರಿಂಗ್ ವಿಡಿಯೊ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ವಿಡಿಯೊ ಇಲ್ಲಿದೆ ನೋಡಿ

Shri News Desk by Shri News Desk
Dec 7, 2021, 06:52 pm IST
in ಕ್ರಿಕೆಟ್
umpiring

ಚಿತ್ರ ಕೃಪೆ – ಟ್ವಿಟರ್‌ನಲ್ಲಿ ಪೋಸ್ಟ್ ಮಾಡಲಾದ ವಿಡಿಯೊ ತುಣುಕಿನ ಸ್ಕ್ರೀನ್‌ಶಾಟ್

Share on FacebookShare on TwitterTelegram

ವಿಭಿನ್ನ ಶೈಲಿಯ ಬ್ಯಾಟಿಂಗ್, ಬೌಲಿಂಗ್‌ ಮೂಲಕ ಅನೇಕ ಆಟಗಾರರು ವಿಶ್ವದ ಗಮನ ಸೆಳೆದಿರುವುದು ಹೊಸತಲ್ಲ. ಅದೇ ರೀತಿ ಕೆಲವು ಅಂಪೈರ್‌ಗಳೂ ಹೊಸ ರೀತಿಯಲ್ಲಿ ತೀರ್ಪುಗಳನ್ನು ನೀಡಿದ್ದೂ ಇದೆ.

ವಿನೂತನವಾಗಿ ಬೌಂಡರಿ, ಸಿಕ್ಸರ್, ಔಟ್ ಹಾಗೂ ಇತರ ನಿರ್ಣಯಗಳನ್ನು ನೀಡಿ ಗಮನ ಸೆಳೆದವರ ಪೈಕಿ ಅಗ್ರ ಪಂಕ್ತಿಯಲ್ಲಿ ಕಾಣಿಸುವವರು ನ್ಯೂಜಿಲೆಂಡ್‌ನ ಬಿಲ್ಲಿ ಬೌಡನ್. ಕೆಲವೊಮ್ಮೆ ಬ್ಯಾಟರ್‌ಗಳು ಬೌಂಡರಿ, ಸಿಕ್ಸರ್ ಹೊಡೆದ್ದಕ್ಕಿಂತಲೂ ಬೌಲರ್‌ಗಳು ವಿಕೆಟ್‌ ಪಡೆದಿದ್ದಕ್ಕಿಂತಲೂ ಹೆಚ್ಚು ಇವರ ಅಂಪೈರಿಂಗ್‌ ಅನ್ನೇ ಕ್ರಿಕೆಟ್ ಅಭಿಮಾನಿಗಳು ಸಂಭ್ರಮಿಸುತ್ತಿದ್ದುದೂ ಇದೆ.

ಇದನ್ನೂ ಓದಿ: ICC Test Rankings: ಐಸಿಸಿ ಟೆಸ್ಟ್ ರ್‍ಯಾಂಕಿಂಗ್‌ನಲ್ಲಿ ಮತ್ತೆ ಅಗ್ರ ಸ್ಥಾನಕ್ಕೇರಿದ ಭಾರತ

ಇದೀಗ ವಿಶಿಷ್ಟ ಮಾದರಿಯ ಅಂಪೈರಿಂಗ್ ವಿಡಿಯೊ ತುಣುಕೊಂದು ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದೆ. ‘ಪುರಂದರ್ ಪ್ರೀಮಿಯರ್ ಲೀಗ್’ ಎಂಬ ಹೆಸರಿನ ಕ್ರಿಕೆಟ್ ಟೂರ್ನಿಯಲ್ಲಿ ಅಂಪೈರೊಬ್ಬರು ತಲೆ ಕಳೆಗೆ ಮಾಡಿ ಕಾಲು ಮೇಲೆ ಮಾಡಿ ಅಗಲ ಎಸೆತ (ವೈಡ್) ಎಂದು ನಿರ್ಣಯ ನೀಡುತ್ತಿರುವ ವಿಭಿನ್ನ ಶೈಲಿ ಈ ವಿಡಿಯೊದಲ್ಲಿದೆ. ‘ಪಾಕ್‌ ಪ್ಯಾಷನ್ ಡಾಟ್ ನೆಟ್’ ಜಾಲತಾಣದ ಸಂಪಾದಕ ಸಾಜ್ ಸಾದಿಕ್ ಎಂಬವರು ವಿಡಿಯೊ ಟ್ವೀಟ್ ಮಾಡಿದ್ದು, ಅನೇಕರು ಇದನ್ನು ರಿಟ್ವೀಟ್ ಮಾಡಿದ್ದಾರೆ. ಹಿನ್ನೆಲೆಯಲ್ಲಿ ಹಿಂದಿ ವೀಕ್ಷಕ ವಿವರಣೆಯೂ ಕೇಳಿಸುತ್ತಿದೆ.

ವಿಡಿಯೊ ಇಲ್ಲಿದೆ ನೋಡಿ…

A different style of umpiring #Cricket pic.twitter.com/PZdbB2SUIY

— Saj Sadiq (@SajSadiqCricket) December 5, 2021

ಈ ಕ್ರಿಕೆಟ್ ಟೂರ್ನಿ ಮಹಾರಾಷ್ಟ್ರದಲ್ಲಿ ನಡೆದಿರಬಹುದೆಂದು ಅಂದಾಜಿಸಲಾಗಿದೆ.

Tags: CricketTOP NEWSViral Video
ShareSendTweetShare
Join us on:

Related Posts

Cricket News: ಪಾಪರಾಜಿಗಳಿಗೆ ಗಿಫ್ಟ್ ಕೊಟ್ಟ ಅನುಷ್ಕಾ ಮತ್ತು ವಿರಾಟ್: ಕಾರಣವೇನು..?

Cricket News: ಪಾಪರಾಜಿಗಳಿಗೆ ಗಿಫ್ಟ್ ಕೊಟ್ಟ ಅನುಷ್ಕಾ ಮತ್ತು ವಿರಾಟ್: ಕಾರಣವೇನು..?

Virat-Kohli-against-England

ವಿರಾಟ್ ಕೊಹ್ಲಿ ನೂರನೇ ಟೆಸ್ಟ್ ಕನಸನ್ನು ನನಸಾಗಿಸುವ ವೇದಿಕೆಯಾಗಲಿದೆಯೇ ಬೆಂಗಳೂರು?

kohli-afp-1061050-1639577028

ದಕ್ಷಿಣ ಆಫ್ರಿಕಾ ವಿರುದ್ಧ ಎರಡನೇ ಟೆಸ್ಟ್‌ಗಿಲ್ಲ ವಿರಾಟ್ ಕೊಹ್ಲಿ: ಕ್ರಿಕೆಟ್ ಜಗತ್ತಿನ ಪ್ರತಿಕ್ರಿಯೆ ಹೀಗಿತ್ತು ನೋಡಿ…

Virat-Kohli-against-England

ವಿಶ್ವಕಪ್ ಸಮೀಪಿಸುತ್ತಿದ್ದಾಗ ಟ್ವೆಂಟಿ–20 ನಾಯಕತ್ವ ತೊರೆಯಬೇಡಿ ಎಂದು ವಿರಾಟ್ ಕೊಹ್ಲಿಗೆ ಹೇಳಿದ್ದೆವು: ಚೇತನ್ ಶರ್ಮಾ

Ruturaj Gaikwad

ಋತುರಾಜ್ ಗಾಯಕ್ವಾಡ್‌ರನ್ನು ಕೊಂಡಾಡಿದ ಬಿಸಿಸಿಐ ಮುಖ್ಯ ಆಯ್ಕೆಗಾರ ಚೇತನ್ ಶರ್ಮಾ: ಕಾರಣವೇನು?

U19 Team India

19 ವರ್ಷದೊಳಗಿನವರ ಏಷ್ಯಾಕಪ್ ಕ್ರಿಕೆಟ್ ಟೂರ್ನಿ: ಶ್ರೀಲಂಕಾ ಮಣಿಸಿದ ಟೀಂ ಇಂಡಿಯಾ ಚಾಂಪಿಯನ್

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Recipe: ಚಪಾತಿಗೆ ಸಖತ್ ಕಾಂಬಿನೇಷನ್ ಈ ಕೊಂಕಣಿ ಶೈಲಿಯ ಬದ್ನೇಕಾಯಿ ಸುಕ್ಕೆ

Gravy Recipe: ಚಪಾತಿಗೆ ಮ್ಯಾಚ್ ಆಗುವ 6 ವೆರೈಟಿ ಗ್ರೇವಿ ರೆಸಿಪಿ

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Spiritual: ಇಂಥ ಗುಣದಿಂದಲೇ ಕೆಲವರು ಇನ್ನೂ ಉದ್ಧಾರವಾಗದಿರುವುದು

Two killed: ಬೈಕ್‌ಗೆ ಮಹೀಂದ್ರಾ ಪಿಕಪ್ ಡಿಕ್ಕಿ ಇಬ್ಬರು ಸಾವು

Spiritual: ಅಕಾಲಿಕ ಮರಣ ಬರಲು ಕಾರಣವೇ ಇದು ನೋಡಿ

ಅಂಗಡಿ ಮಾಲೀಕರೇ ಇಂಥವರ ವರ್ತನೆ ಗಮನಿಸಿ: ಇಲ್ಲವಾದ್ದಲ್ಲಿ ಬಾಗಿಲು ಮುಚ್ಚುವ ಪರಿಸ್ಥಿತಿ ಬರಬಹುದು..!

Money Mantra: ದುಡ್ಡು ಖರ್ಚು ಮಾಡಲೇಬೇಕು ಎಂದಲ್ಲಿ ಹೀಗೆ ಖರ್ಚು ಮಾಡಿ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಚಿಕ್ಕ ಮಕ್ಕಳನ್ನು ಸ್ಕೂಟಿಯಲ್ಲಿ ಕೂರಿಸುವ ಸುಲಭ ಉಪಾಯ

ಸಧೃಡ, ಉದ್ದ ಕೂದಲಿಗಾಗಿ ಇದನ್ನು ಬಳಸಿ: ಕೆಲವೇ ದಿನಗಳಲ್ಲಿ ಫಲಿತಾಂಶ ಪಡೆಯಿರಿ

Spiritual: ಯಾವ ದಿನ ಕೂದಲು ಕತ್ತರಿಸಬಾರದು..? ಹೀಗೆ ಮಾಡಿದರೆ ಏನಾಗುತ್ತದೆ..?

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Tech News: ಅಮ್ಮಂದಿರಿಗೆ ನಾವು ಈ ರೀತಿಯ ಉಡುಗೊರೆಗಳನ್ನು ನೀಡಬಹುದು

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

Money Mantra: ದುಡ್ಡು ಉಳಿಸಬೇಕು ಅಂದ್ರೆ ನಿಮ್ಮ ಜೀವನದಿಂದ ಇದನ್ನು ಡಿಲೀಟ್ ಮಾಡಿ

  • Home
  • About Us
  • Contact Us
  • Terms of Use
  • Privacy Policy

© 2025 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2025 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In