• Home
  • About Us
  • Contact Us
  • Terms of Use
  • Privacy Policy
Monday, August 10, 2026
  • Login
Shri News
  •  
  • ರಾಜ್ಯ
    ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

    Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

  • ರಾಷ್ಟ್ರೀಯ

    Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಆರೋಗ್ಯ

ಬೇಡಿಕೆಯಲ್ಲಿರಲು ನಟ-ನಟಿಯರಿಗೆ ದಿನನಿತ್ಯದ ವ್ಯಾಯಾಮ ಎಷ್ಟು ಮುಖ್ಯ? ನೀವೇ ಓದಿ

ಅವರ ಇನ್ಸ್‌ಟಾಗ್ರಾಮ್‌ನಲ್ಲಿ ಲಭ್ಯವಿರುವ ನೂರಾರು ಚಿತ್ರಗಳು ಹಾಗೂ ವಿಡಿಯೋಗಳೇ ಅವರ ಆಸಕ್ತಿಗೆ ಸಾಕ್ಷಿ

Shri News Desk by Shri News Desk
Nov 9, 2021, 02:40 pm IST
in ಆರೋಗ್ಯ, ಕ್ರೀಡೆ, ಸಿನಿಮಾ
ದಿಶಾ ಪಟಾನಿ

ದಿಶಾ ಪಟಾನಿ

Share on FacebookShare on TwitterTelegram

ಮುಂಬೈ: ದೈಹಿಕ ಕ್ಷಮತೆ ಕಾಯ್ದುಕೊಳ್ಳುವ ಕಸರತ್ತುಗಳನ್ನು ನಿಯಮಿತವಾಗಿ ಮಾಡುವ ಮೂಲಕ ಆಕರ್ಷಕ ಅಂಗಸೌಷ್ಠವವನ್ನು ಹೊಂದುವ ಅವಶ್ಯಕತೆ ಚಲನ ಚಿತ್ರ ನಟ-ನಟಿಯರಿಗೆ ಹಿಂದೆಂದಿಗಿಂತಲೂ ಈಗ ಹೆಚ್ಚಾಗಿದೆ.  ಇದರಲ್ಲಿ ಯಾವುದೇ ರಾಜಿ ಮಾಡಿಕೊಳ್ಳದೇ ದಿನ ನಿತ್ಯ ಜಿಮ್‌ಗಳಲ್ಲಿ ನಿಯಮಿತವಾಗಿ ವರ್ಕ್ಔಟ್‌ ಮಾಡುವುದನ್ನೇ ಬಹುತೇಕ ಎಲ್ಲಾ ನಟ-ನಟಿಯರೂ ಅಭ್ಯಾಸ ಮಾಡಿಕೊಂಡಿದ್ದು ಯಾವುದನ್ನು ತಪ್ಪಿಸಿದರೂ ಇದನ್ನು ಮಾತ್ರ ತಪ್ಪಿಸರು.  ಇಂಥವರ ಸಾಲಿಗೆ ಬಾಲಿವುಡ್‌ ನಟಿ ದಿಶಾ ಪಟಾನಿಯವರೂ ಸೇರಿದ್ದಾರೆ.

ದೈಹಿಕ ಕ್ಷಮತೆಯನ್ನು ವೃದ್ಧಿಸಿಕೊಳ್ಳುವ ವಿಷಯದಲ್ಲಿ ಯಾವುದೇ ಕೊರತೆಯನ್ನು ಇಚ್ಛಿಸದ ದಿಶಾ ಪ್ರತಿನಿತ್ಯ ಜಿಮ್‌ನಲ್ಲಿ ವರ್ಕ್‌ಔಟ್ ಮಾಡುವುದನ್ನು ತಪ್ಪಿಸುವುದಿಲ್ಲ.  ಇದಕ್ಕೆ ಅವರ ಇನ್ಸ್‌ಟಾಗ್ರಾಮ್‌ನಲ್ಲಿ ಲಭ್ಯವಿರುವ ನೂರಾರು ಚಿತ್ರಗಳು ಹಾಗೂ ವಿಡಿಯೋಗಳೇ ಸಾಕ್ಷಿ.  ತಮ್ಮ ದೈಹಿಕ ಕಾರ್ಯಕ್ಷಮತೆಯನ್ನು ಉತ್ತಮ ಮಟ್ಟದಲ್ಲಿ ಕಾಯ್ದುಕೊಳ್ಳುವುದಲ್ಲದೇ ಇತರರನ್ನೂ ಪ್ರೇರೇಪಿಸುವುದು ಇವರ ಉದ್ದೇಶ.

ಇಂತಹುದೇ ಒಂದು ಕಸರತ್ತಿನ ವಿಡಿಯೋವನ್ನು ಸೋಮವಾರ ಇನ್ಸ್‌ಟಾಗ್ರಾಮ್‌ನಲ್ಲಿ ತಮ್ಮ ಅಭಿಮಾನಿಗಳೊಂದಿಗೆ ಹಂಚಿಕೊಂಡಿರುವ ಅವರು ಎಲ್ಲರ ಗಮನ ಸೆಳೆದಿದ್ದಾರೆ.   ಮೇಲೆಗರಿ ಗಾಳಿಯಲ್ಲೇ ತಮ್ಮ ಸುತ್ತ ತಿರುಗಿ ತರಬೇತುದಾರನಿಂದ ಮುಂದೆ ಚಾಚಲಾದ ಬಾಕ್ಸಿಂಗ್ ಗ್ಲೋವ್ಸ್‌ಗೆ ಕಾಲಿನಿಂದ ಕಿಕ್ ನೀಡುವ ದೃಶ್ಯ ಮೈನವಿರೇಳಿಸುವಂತಿದೆ.  “ಕಡೆಗೂ ಇದು ಸಾಧ್ಯವಾಯಿತು” ಎಂದು ದಿಶಾ ಬರೆದುಕೊಂಡಿದ್ದು ಇದಕ್ಕೆ ನಟ ಟೈಗರ್‌ ಶ್ರಾಫ್‌ರ ಮೆಚ್ಚುಗೆಯನ್ನೂ ಪಡೆದಿದ್ದಾರೆ.

ದಿಶಾ ಮಾಡಿರುವ ಈ ಕಸರತ್ತು ಮಾರ್ಷಲ್‌ ಆರ್ಟ್ಸ್‌ನ ಭಾಗವಾಗಿದ್ದು ಹೃದಯ ಮಾಂಸಖಂಡಗಳ ಬಲವರ್ಧನೆ, ಹೆಚ್ಚಿನ ಕೊಬ್ಬು ಕರಗಿಸಲು, ಹಾಗೂ ದೇಹದ ಒಟ್ಟಾರೆ ಬಲವರ್ಧನೆಗೆ ಮತ್ತು ಅಂಗಾಂಗಳ ನಡುವಿನ ಸಮನ್ವಯತೆ ಸಾಧಿಸಲು ಸಹಕಾರಿಯಾಗಿದೆ.  ಒತ್ತಡ ನಿವಾರಣೆ ಹಾಗೂ ನೆಮ್ಮದಿಯ ನಿದ್ರೆಗೂ ಕಾರಣವಾಗುವ ಮೂಲಕ ಇದು ಉತ್ತಮ ಮಾನಸಿಕ ಆರೋಗ್ಯಕ್ಕೂ ಸಹಕಾರಿಯಾಗಬಲ್ಲದು.  ಆದರೂ, ಇಂತಹ ವ್ಯಾಯಾಮಗಳನ್ನು ತಜ್ಞ ತರಬೇತುದಾರರ ಮಾರ್ಗದರ್ಶನದಲ್ಲೇ ಮಾಡುವುದು ಅತ್ಯವಶ್ಯಕವಾಗಿದೆ.

Disha Patani comes up with a stunning video of her routine workout

ಇದನ್ನೂ ಓದಿ:  ನೇಪಾಳದ ಬೆಟ್ಟದಲ್ಲಿ ಪರಿಣಿತಿ ಚೋಪ್ರಾ ಧ್ಯಾನ: ಫಿಟ್ನೆಸ್ ಗುಟ್ಟಿನ ಬಗ್ಗೆ ಬಾಲಿವುಡ್ ನಟಿ ಹೇಳಿದ್ದೇನು?

Tags: #DishaPatani#WorkoutBollywood
ShareSendTweetShare
Join us on:

Related Posts

Sandalwood: ವಿಚ್ಛೇದನಕ್ಕೆ ಅರ್ಜಿ ಕೋರಿ ಕೋರ್ಟ್ ಮೆಟ್ಟಿಲೇರಿದ ನಟಿ ಶುಭಪೂಂಜಾ

Sandalwood: ಇಲ್ಲಿ ಹಿಂದಿ ಮಾತನಾಡುತ್ತೀರಿ, ಅಲ್ಲಿ ಹಿಂದಿ ವಿರೋಧಿಸುತ್ತೀರಿ..?: ನಿರೂಪಕಿಯ ಪ್ರಶ್ನೆಗೆ ರಿಷಬ್ ಉತ್ತರ ಹೀಗಿತ್ತು

ಚರಿತ್ರೆ ನಿರ್ಮಿಸಿದ ಆರ್‌ಸಿಬಿ: ಈ ಸಲಾ ಕಪ್ ನಮ್ದೇ ಎಂದ ಸಿಎಂ ಸಿದ್ದರಾಯ್ಯ, ವಿಶ್ ಮಾಡಿದ ಕುಮಾರಣ್ಣ

Sandalwood News: ‘ಮಾದೇವ’ ಸಿನಿಮಾ ಯಶಸ್ಸಿಗಾಗಿ ಮಂತ್ರಾಲಯದಲ್ಲಿ ಹರಕೆ ತೀರಿಸಿದ ನಟ

Sandalwood News: ನಾನು ಯಾರೊಂದಿಗೂ ಹೋಗಿಲ್ಲ, ಅವನಿಗೆ ಏಡ್ಸ್, ಕ್ಯಾನ್ಸರ್ ಇತ್ತು: ಶ್ರೀಧರ್ ಪತ್ನಿ

Sandalwood News: ಪಾರು, ವಧು ಧಾರಾವಾಹಿ ಖ್ಯಾತಿಯ ನಟ ಶ್ರೀಧರ್ ನಾಯಕ್ (47) ನಿಧನ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

ಸೋಶಿಯಲ್ ಮೀಡಿಯಾ ಬಳಸುವಾಗ ಎಚ್ಚರದಿಂದಿರಿ.. ಇಲ್ಲದಿದ್ದಲ್ಲಿ ಈ ಸಮಸ್ಯೆ ಎದುರಾಗಬಹುದು..

Scam Alert: ಚಲಾನ್ ಅಪ್ಡೇಟ್ ನೋಟೀಸ್ ನೆಪದಲ್ಲಿ ಬರುವ ಲಿಂಕ್ ಕ್ಲಿಕ್ಕಿಸಿ ಎಡವಟ್ಟು..

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Punjab News: ನೀಟ್ ಪರೀಕ್ಷೆ ಫಲಿತಾಂಶ ಪ್ರಕಟ: ಪಂಜಾಬ್‌ನ ಲೂಧಿಯಾನಾದ ಆರ್ಯನ್ ಗುಪ್ತಾ ಟಾಪರ್

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In