ಚಿಕ್ಕಮಗಳೂರು: ಜಿಲ್ಲೆಯ ಕಾಂಗ್ರೆಸ್ ಪಕ್ಷದ ಪ್ರಧಾನ ಕಾರ್ಯದರ್ಶಿ ಶಾಸಕರ ನಡೆಯಿಂದಾಗಿ ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ಸಲ್ಲಿಸಿದ್ದಾರೆ
ಶೃಂಗೇರಿ ಕ್ಷೇತ್ರದ ಶಾಸಕ ಟಿ.ಡಿ ರಾಜೇಗೌಡ ನಡೆಯಿಂದ ಬೇಸತ್ತು ಪಕ್ಷ ಹಾಗೂ ಪಕ್ಷದ ಜಿಲ್ಲಾ ಕಾಂಗ್ರೆಸ್ ಪ್ರಧಾನ ಕಾರ್ಯದರ್ಶಿ ಸ್ಥಾನಕ್ಕೆ ಸಂಗಮೇಶ್ವರ ಪೇಟೆಯ ಸತೀಶ್ ಅವರು ರಾಜೀನಾಮೆ ನೀಡಿರುವುದಾಗಿ ತಿಳಿದುಬಂದಿದೆ.

ಈ ಕುರಿತಾದ ರಾಜೀನಾಮೆ ಪತ್ರವನ್ನು ಚಿಕ್ಕಮಗಳೂರು ಜಿಲ್ಲಾ ಕಾಂಗ್ರೆಸ್ ಅಧ್ಯಕ್ಷರಾದ ಅಂಶುಮಂತ್ ಅವರನ್ನು ಒಳಗೊಂಡಂತೆ ಕೆಪಿಸಿಸಿ ಅಧ್ಯಕ್ಷ ಡಿ.ಕೆ ಶಿವಕುಮಾರ್, ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ, ಹಾಗೂ ಕೆಪಿಸಿಸಿ ಉಸ್ತುವಾರಿಗಳಾದ ಧ್ರುವನಾರಾಯಣ್ ಅವರಿಗೂ ಕೂಡ ರಾಜೀನಾಮೆ ಪತ್ರವನ್ನು ರವಾನಿಸಿದ್ದಾರೆ
District Congress general secretary resigns from party

























Discussion about this post