• Home
  • About Us
  • Contact Us
  • Terms of Use
  • Privacy Policy
Wednesday, June 24, 2026
  • Login
Shri News
  •  
  • ರಾಜ್ಯ
    News: ಸ್ವಲ್ಪದರಲ್ಲೇ ಬಚಾವ್ ಆಗಿ ಬಂದ ಖ್ಯಾತ ಯೂಟ್ಯೂಬರ್ ವಿಕಾಸ್ ಗೌಡ

    Hassan News: ಚಿನ್ನಾಭರಣಕ್ಕಾಗಿ ಅನ್ನ ಹಾಕಿದ ಯಜಮಾನನ್ನೇ ಮುಗಿಸಿಬಿಟ್ಟ ದುಷ್ಟರು

    Bengaluru News: ಗೀತಾ ವಿಷ್ಣುವಿನಿಂದ ವ್ಯಕ್ತಿಯೊಬ್ಬರ ಮೇಲೆ ಹಲ್ಲೆ ಆರೋಪ

    ಬಸವಜಯಂತಿ ಆಚರಣೆಗೆ ಹೊರಟಿದ್ದ ಟೆಂಪೋ-ಲಾರಿ ಮಧ್ಯೆ ಅಪ*ಘಾತ: 9 ಜನರ ಸ್ಥಿತಿ ಚಿಂತಾಜನಕ, ಆಸ್ಪತ್ರೆಗೆ ದಾಖಲು

  • ರಾಷ್ಟ್ರೀಯ
    National: ಯುಪಿಯಲ್ಲಿ ಆಪರೇಶನ್ ಕ್ಲೀನ್ ಸ್ವೀಪರ್ ಎಫೆಕ್ಟ್: ಕ್ಷಮೆಯಾಚನೆಯ ಪೋಸ್ಟರ್ ಹಿಡಿದು ಬಂದ ರೌಡಿಗಳು

    Special Story: ಗಾಡಿಯ ಹಿಂದೆ ಹಾರ್ನ್ ಓಕೆ ಪ್ಲೀಸ್ (Horn Ok Please) ಅಂತಾ ಬರೆಯೋದ್ಯಾಕೆ..?

    Uttar Pradesh: ತೀರ್ಥಕ್ಷೇತ್ರವೆಂದು ಮೈಮರೆತರೆ, ನಿಮಗೂ ಆಗಬಹುದು ಇದೇ ಗತಿ.. ಎಚ್ಚರಿಕೆ..!

    Delhi News: ದೆಹಲಿಯ ಸರೋಜ್ನಿ ಮಾರ್ಕೇಟ್‌ನಲ್ಲಿ ಖರೀದಿಸಿದ ವಸ್ತ್ರಗಳ ಹಿಂದಿನ 4 ಹಾರರ್ ಸ್ಟೋರಿ

  • ಅಂತರಾಷ್ಟ್ರೀಯ
  • ರಾಜಕೀಯ
  • ಆಧ್ಯಾತ್ಮ
  • ಕ್ರೀಡೆ
  • ಸಿನಿಮಾ
  • ಬ್ಯೂಟಿ ಟಿಪ್ಸ್
No Result
View All Result

  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್
Home ಚಿಕ್ಕಮಗಳೂರು

ವಿಧಾನ ಪರಿಷತ್ ಮತ ಚಲಾವಣೆ- ಸ್ಥಳೀಯ ಸಂಸ್ಥೆ ಸದಸ್ಯರ ವಿವೇಚನೆಗೆ

ಜಿಲ್ಲಾ ಜೆಡಿಎಸ್ ವಕ್ತಾರ ಹೊಲದ ಗದ್ದೆ ಗಿರೀಶ್

Shri News Desk by Shri News Desk
Dec 9, 2021, 05:45 am IST
in ಚಿಕ್ಕಮಗಳೂರು
Share on FacebookShare on TwitterTelegram

ಚಿಕ್ಕಮಗಳೂರು: ವಿಧಾನ ಪರಿಷತ್ ಸದಸ್ಯರ ಆಯ್ಕೆಗೆ ಡಿ.10 ರಂದು ನಡೆಯುವ ಚುನಾವಣೆಯಲ್ಲಿ ಯಾರ ಪರವಾಗಿ ಮತ ಚಲಾಯಿಸಬೇಕು ಎನ್ನುವುದನ್ನು ಜಿಲ್ಲೆಯ ಜೆಡಿಎಸ್ ಬೆಂಬಲಿತ ಗ್ರಾ.ಪಂ.ಸದಸ್ಯರು ಹಾಗೂ ಪಕ್ಷದಿಂದ ಗೆದ್ದಿರುವ ಇತರೆ ಸ್ಥಳೀಯ ಸಂಸ್ಥೆ ಸದಸ್ಯರ ವಿವೇಚನೆಗೆ ಬಿಡಲಾಗಿದೆ ಎಂದು ಜಿಲ್ಲಾ ಜೆಡಿಎಸ್ ವಕ್ತಾರ ಹೊಲದ ಗದ್ದೆ ಗಿರೀಶ್ ಸ್ಪಷ್ಟಪಡಿಸಿದ್ದಾರೆ.

ಪರಿಷತ್ ಚುನಾವಣೆಯಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನು ಹಾಕದಿರುವ ಕ್ಷೇತ್ರಗಳಲ್ಲಿ ಯಾರನ್ನು ಬೆಂಬಲಿಸಬೇಕು ಎನ್ನುವ ವಿಚಾರದಲ್ಲಿ ಜಿಲ್ಲಾ ಮಟ್ಟದ ಸ್ಥಳೀಯ ನಾಯಕರೇ ತೀರ್ಮಾನ ತೆಗೆದುಕೊಳ್ಳಬೇಕು ಎಂದು ಪಕ್ಷದ ವರಿಷ್ಠ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿ ಅವರು ತಿಳಿಸಿದ್ದರ ಮೇರೆಗೆ ಈ ನಿರ್ಧಾರಕ್ಕೆ ಬರಲಾಗಿದೆ ಎಂದು ಅವರು ತಿಳಿಸಿದ್ದಾರೆ.

ವಿಧಾನ ಪರಿಷತ್ ಚುನಾವಣೆಯಲ್ಲಿ ಗ್ರಾ.ಪಂ.ಸದಸ್ಯರ ಮತಗಳ ಮೌಲ್ಯವು ಶಾಸಕರ ಮತದ ಮೌಲ್ಯಕ್ಕೆ ಸಮನಾಗಿರುತ್ತದೆ. ಈ ಹಿನ್ನೆಲೆಯಲ್ಲಿ ಸೂಕ್ತ ಅಭ್ಯರ್ಥಿಯನ್ನು ತಾವೇ ಆಯ್ಕೆ ಮಾಡಿಕೊಳ್ಳಬೇಕು ಎಂದು ಪಕ್ಷ ಬೆಂಬಲಿತ ಸದಸ್ಯರಲ್ಲಿ ಅವರು ಮನವಿ ಮಾಡಿದ್ದಾರೆ.

ರಾಜ್ಯದ ೬ ಜಿಲ್ಲೆಗಳಲ್ಲಿ ಮಾತ್ರ ಜೆಡಿಎಸ್ ಪರಿಷತ್ ಚುನಾವಣೆಯಲ್ಲಿ ಸ್ಪರ್ಧಿಸಿದೆ. ಅಲ್ಲಿ ಪಕ್ಷದ ಅಭ್ಯರ್ಥಿಗಳು ಗೆಲುವು ಸಾಧಿಸುವುದು ನಿಶ್ಚಿತ ಎಂದು ತಿಳಿಸಿದ್ದಾರೆ.

ಈ ಬಾರಿಯ ನಗರಸಭೆ ಚುನಾವಣೆಯಲ್ಲಿ ಎಲ್ಲಾ ೩೫ ವಾರ್ಡುಗಳಲ್ಲಿ ಜೆಡಿಎಸ್ ಅಭ್ಯರ್ಥಿಗಳನ್ನ ಕಣಕ್ಕಿಳಿಸಲು ಪಕ್ಷ ತೀರ್ಮಾನಿಸಿದೆ. ಈ ಗಾಗಲೇ ವಿಧಾನ ಪರಿಷತ್ ಸದಸ್ಯರೂ, ಪಕ್ಷದ ಮುಖಂಡರಾದ ಎಸ್.ಎಲ್.ಬೋಜೇಗೌಡ ಅವರು ಈ ವಿಚಾರವನ್ನು ಸ್ಪಷ್ಟಪಡಿಸಿದ್ದಾರೆ ಎಂದು ತಿಳಿಸಿದ್ದಾರೆ.

ಈಗಾಗಲೇ ಬೋಜೇಗೌಡ ಅವರ ನೇತೃತ್ವದಲ್ಲಿ ಒಂದು ಸುತ್ತಿನ ನಗರ ಸಮಿತಿ ಸಭೆ ನಡೆಸಲಾಗಿದ್ದು, ಅಭ್ಯರ್ಥಿಗಳ ಆಯ್ಕೆಗೆ ಅಗತ್ಯ ಕ್ರಮಗಳನ್ನು ಕೈಗೊಳ್ಳಲಾಗುತ್ತಿದೆ. ಆಯಾ ವಾರ್ಡ್‌ಗಳಲ್ಲಿ ಪಕ್ಷದಿಂದ ಸ್ಪರ್ಧಿಸಬಯಸಿರುವ ಆಕಾಂಕ್ಷಿಗಳು ಚುನಾವಣೆಗೆ ಸಿದ್ಧತೆಗಳನ್ನೂ ಮಾಡಿಕೊಳ್ಳುತ್ತಿದ್ದಾರೆ ಎಂದಿದ್ದಾರೆ.

ನಗರಸಭೆಯಲ್ಲಿ ಸಾಕಷ್ಟು ಭ್ರಷ್ಟಾಚಾರಗಳು ನಡೆದಿವೆ. ಸಮಸ್ಯೆಗಳಿಗೆ ಸ್ಪಂದಿಸುವವರು ಇಲ್ಲದೆ ಜನತೆ ಸಾಕಷ್ಟು ತೊಂದರೆ ಅನುಭವಿಸಿದ್ದಾರೆ. ದಕ್ಷ ಹಾಗೂ ಪ್ರಾಮಾಣಿಕ ಆಡಳಿತ ನೀಡುವವರನ್ನು ಎದುರು ನೋಡುತ್ತಿದ್ದಾರೆ. ಈ ಹಿನ್ನೆಲೆಯಲ್ಲಿ ಜಾತ್ಯತೀತ ಪಕ್ಷಗಳು ಒಂದಾಗಿ ಹೊಂದಾಣಿಕೆ ಮೇಲೆ ಚುನಾವಣೆ ಎದುರಿಸುವ ಮೂಲಕ ಜನವಿರೋಧಿ ಬಿಜೆಪಿಯನ್ನು ನಗರಸಭೆಯಲ್ಲಿ ಅಧಿಕಾರದಿಂದ ದೂರ ಇಡಬೇಕಿದೆ. ಹೊಂದಾಣಿಕೆ ವಿಚಾರದಲ್ಲಿ ಜೆಡಿಎಸ್ ಮುಕ್ತವಾಗಿದೆ ಎಂದು ತಿಳಿಸಿದ್ದಾರೆ.

ಮುಂದಿನ ದಿನಗಳಲ್ಲಿ ಎಷ್ಟು ವಾರ್ಡ್‌ಗಳಲ್ಲಿ ಅಭ್ಯರ್ಥಿಗಳನ್ನು ಕಣಕ್ಕಿಳಿಸಬೇಕು ಎನ್ನುವ ಕುರಿತು ಎಸ್.ಎಲ್.ಬೋಜೇಗೌಡ, ಜಿಲ್ಲಾಧ್ಯಕ್ಷ ರಂಜನ್ ಅಜಿತ್ ಕುಮಾರ್ ಸೇರಿದಂತೆ ಇತರೆ ಮುಖಂಡರು ಸಭೆ ಸೇರಿ ನಿರ್ಧರಿಸಲಿದ್ದಾರೆ ಎಂದು ಹೇಳಿದ್ದಾರೆ.

District JD(S) spokesperson

Tags: District JD(S) spokesperson
ShareSendTweetShare
Join us on:

Related Posts

5 ವರ್ಷದ ಹಿಂದೆ ನಾಪತ್ತೆಯಾಗಿದ್ದ ತಾಯಿಯನ್ನು ಭೇಟಿಯಾದ ಮಕ್ಕಳು

Driver dies: ಟ್ರಾಕ್ಟರ್ ಮಗುಚಿ ಬಿದ್ದು ಚಾಲಕ ಸಾವು

God’s service comforts the mind: ದೇವರ ಸೇವೆಯಿಂದ ಮನಸ್ಸಿಗೆ ನೆಮ್ಮದಿ

ರಾಜ್ಯದಲ್ಲಿ 832 ಮಂದಿಗೆ ಕೊರೋನಾ ಪಾಸಿಟಿವ್ , 8 ಸೋಂಕಿತರು ಸಾವು

Corona crosses 1000 mark: ರಾಜ್ಯದಲ್ಲಿ 1000 ಗಡಿ ದಾಟಿದ ಕೊರೋನಾ

Zilla Kannada Sahitya Parishad: ಚಿಕ್ಕಮಗಳೂರು ಜಿಲ್ಲಾ ಕನ್ನಡ ಸಾಹಿತ್ಯ ಪರಿಷತ್ತಿನ ಪದಾಧಿಕಾರಿಗಳ ನೇಮಕ

Train Traffic: ಚಿಕ್ಕಮಗಳೂರು-ಬೆಂಗಳೂರು ರೈಲು ಸಂಚಾರ ಪುನರಾರಂಭಕ್ಕೆ ಕೇಂದ್ರ ಸಚಿವರ ಸೂಚನೆ

Discussion about this post

e Paper – January 4, 2022
ಇ-ಪತ್ರಿಕೆ

e Paper – January 4, 2022

Recent News.

Spiritual: ಹಳೆಯ ವಸ್ತ್ರ ಬಳಸಿ ಮನೆ ಕ್ಲೀನ್ ಮಾಡಬಾರದಂತೆ.. ಯಾಕೆ..?

Spiritual: ಸಂದರ್ಶನ ಅಥವಾ ಯಾವುದಾದರೂ ಮುಖ್ಯವಾದ ಕೆಲಸಕ್ಕೆ ಹೋಗುವಾಗ ಈ 5 ಕೆಲಸ ಮಾಡಿ

Spiritual: ರವಿವಾರದಂದು ಈ ಕೆಲಸ ಮಾಡುವುದನ್ನು ತಪ್ಪಿಸಿ: ಇದರ ಹಿಂದೆ ಇದೆ ವೈಜ್ಞಾನಿಕ ಕಾರಣ

Spiritual: ಪಿತೃಗಳು ಮುನಿಸಿಕೊಂಡಿದ್ದರೆ ಈ ಸಮಸ್ಯೆ ಕಾಣಿಸಿಕೊಳ್ಳುತ್ತದೆ: ಶ್ರಾದ್ಧ ಕಾರ್ಯದ ಬಗ್ಗೆ ಮಾಹಿತಿ

Spiritual: ತಾಯಿ ದುರ್ಗೆಯ ಕೈಯಲ್ಲಿ ಏಕಿದೆ ಅಷ್ಟೆಲ್ಲ ಆಯುಧ..? ಸಿಂಹ ವಾಹಿನಿಗೆ ಇದೆಲ್ಲ ನೀಡಿದವರ್ಯಾರು..?

Temple: ವೃಂದಾವನ ಮಂದಿರದಲ್ಲೇಕೆ ಆರತಿ ಮಾಡುವುದಿಲ್ಲ..? ಇಲ್ಲೇಕೆ ಗಂಟೆ ಬಾರಿಸುವುದಿಲ್ಲ..?

Spiritual: ರಸ್ತೆಯಲ್ಲಿ ಸಿಕ್ಕ ಹಣವನ್ನು ಏನು ಮಾಡಬೇಕು..? ಹೇಗೆ ಬಳಸಬೇಕು..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

Spiritual: ದೇವಸ್ಥಾನದ ಮೇಲೆ ಭಗವಧ್ವಜ ಹಾರಿಸೋದು ಏಕೆ..?

  • Home
  • About Us
  • Contact Us
  • Terms of Use
  • Privacy Policy

© 2026 | SHRI NEWS | Designed By KIPL

No Result
View All Result
  • Home
  • ರಾಜ್ಯ
  • ರಾಷ್ಟ್ರೀಯ
  • ಅಂತರಾಷ್ಟ್ರೀಯ
  • ರಾಜಕೀಯ
  • ಕ್ರೀಡೆ
  • ಸಿನಿಮಾ
  • ಅಧ್ಯಾತ್ಮ
  • ಬ್ಯೂಟಿ ಟಿಪ್ಸ್

© 2026 | SHRI NEWS | Designed By KIPL

Welcome Back!

Login to your account below

Forgotten Password?

Retrieve your password

Please enter your username or email address to reset your password.

Log In